New Delhi: ನವದೆಹಲಿ: ಈಶಾನ್ಯ ರಾಜ್ಯ ಮಿಜೋರಾಂನಲ್ಲಿ ಮೊದಲ ಹಂತದಲ್ಲೇ ಎಂದರೆ ನವೆಂಬರ್ 7 ರಂದೇ ಎಲ್ಲಾ 40 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. 80.66% ರಷ್ಟು ಮತದಾನವಾಗಿತ್ತು. ಇಲ್ಲಿ ಸದ್ಯ ಬಿಜೆಪಿ ಬೆಂಬಲಿತ ಮಿಜೋ ನ್ಯಾಷನಲ್ ಫ್ರಂಟ್ (MNF) ಸರ್ಕಾರವಿದೆ. ಈ ಬಾರಿಯ ಚುನಾವಣೆಯಲ್ಲಿ ಅಧಿಕಾರ ಉಳಿಸಿಕೊಳ್ಳಲು ಎಂಎನ್ಎಫ್, ಅಧಿಕಾರ ಕೈಗೆಟುಕಿಸಿಕೊಳ್ಳಲು ಕಾಂಗ್ರೆಸ್ ಮತ್ತು...
National Political News: ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ (Lok Sabha Election) ಬಹುತೇಕ ನಿಖರ ಫಲಿತಾಂಶದ ಭವಿಷ್ಯ ನುಡಿದಿದ್ದ ಟುಡೇಸ್ ಚಾಣಕ್ಯ (Today’s Chanakya) ಈ ಬಾರಿ ಮಧ್ಯಪ್ರದೇಶದಲ್ಲಿ (Madhya Pradesh) ಬಿಜೆಪಿ,ತೆಲಂಗಾಣದಲ್ಲಿ (Telangana) ಕಾಂಗ್ರೆಸ್ ಭರ್ಜರಿ ಜಯಗಳಿಸಲಿದೆ ಎಂದು ಹೇಳಿದೆ.
ರಾಜಸ್ಥಾನದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ಟಫ್ ಫೈಟ್ ಇದ್ದರೆ ಛತ್ತೀಸ್ಗಢದಲ್ಲಿ ಕಾಂಗ್ರೆಸ್...
Tirupati: ಪ್ರಧಾನಿ ನರೇಂದ್ರ ಮೋದಿ ಅವರು, ಇಂದು ತಿರುಮಲಕ್ಕೆ ಭೇಟಿ ನೀಡಿ, ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದರು.
ಮೂರು ದಿನಗಳ ಕಾಲ ತೆಲಂಗಾಣ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, ಇಂದು ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಬಾಲಾಜಿಯ ದರ್ಶನ ಪಡೆದರು. ಅಲ್ಲದೇ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಅರ್ಚಕರ ಆಶೀರ್ವಾದವೂ ಪಡೆದರು.
ತಿರುಪತಿಗೆ ಪ್ರಧಾನಿಗಳ ಭೇಟಿ ಹಿನ್ನೆಲೆ...
Natrional News: ಚಂಡೀಗಢ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಂಜಾಬ್ನಲ್ಲಿ ಭದ್ರತಾ ವೈಫಲ್ಯ (Modi Security Lapse) ಉಂಟಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ಸರ್ಕಾರವು ಭಟಿಂಡಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುರುಬಿಂದರ್ ಸಿಂಗ್ (Bathinda SP Gurbinder Singh) ಅವರನ್ನು ಅಮಾನತುಗೊಳಿಸಿದೆ. 2022ರ ಜನವರಿ 5ರಂದು ನರೇಂದ್ರ ಮೋದಿ ಅವರು ಪಂಜಾಬ್ಗೆ ತೆರಳಿದ್ದಾಗ ಭದ್ರತಾ...
National News: ನವದೆಹಲಿ: ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣದಲ್ಲಿ ನಾಲ್ವರಿಗೆ ದೆಹಲಿಯ ಸಾಕೇತ್ ನ್ಯಾಯಾಲಯವು ಶನಿವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ರಾಷ್ಟ್ರ ರಾಜಧಾನಿಯಲ್ಲಿ ಅಪರಾಧ ನಡೆದ ಬಹುತೇಕ 15 ವರ್ಷಗಳ ನಂತರ ತೀರ್ಪು ಹೊರಬಿದ್ದಿದೆ. ಐದನೇ ಅಪರಾಧಿಯು ಈಗಾಗಲೇ ಅಗತ್ಯವಿರುವಷ್ಟು ಜೈಲು ಶಿಕ್ಷೆ ಅನುಭವಿಸಿದ್ದಾನೆ.
ನಾಲ್ವರು ಆರೋಪಿಗಳಾದ ರವಿ ಕಪೂರ್, ಅಮಿತ್ ಶುಕ್ಲಾ, ಬಲ್ಬೀರ್...
National crime News: ನವದೆಹಲಿ: 350 ರೂ.ಗಾಗಿ 16 ವರ್ಷದ ಹುಡುಗನೊಬ್ಬ 18 ವರ್ಷದ ಯುವಕನ ಕತ್ತು ಕೊಯ್ತು ಭೀಕರವಾಗಿ ಕೊಲೆ ಮಾಡಿರುವ ಘಟನೆ, ದೆಹಲಿಯ (Delhi) ಕಾಲೊನಿಯೊಂದರಲ್ಲಿ ನಡೆದಿದೆ. ಕೊಲೆ ಮಾಡಿದ ಬಳಿಕ ಹುಡುಗ ಅದೇ ಶವದ ಮೇಲೆ ನೃತ್ಯಮಾಡಿ ವಿಕೃತಿ ಮೆರೆದಿರುವ ದೃಶ್ಯ ಸಿಸಿಟಿವಿಯಲ್ಲಿ (CCTV) ಸೆರೆಯಾಗಿದೆ.
ಈಶಾನ್ಯ ದೆಹಲಿಯ (Northeast Delhi)...
National News: ಮಧ್ಯಪ್ರದೇಶ: ಗ್ವಾಲಿಯಾರ್ನಲ್ಲಿ ಲಂಚ ಪಡೆಯುತ್ತಿದ್ದ PWD ಇಂಜಿನಿಯರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪಂಕಜ್ ಗುಪ್ತಾ ಎಂದು ಗುರುತಿಸಲಾಗಿದೆ.
ಪಿ ಕೆ ಗುಪ್ತಾ ಎಕ್ಸಿಕ್ಯೂಟೀವ್ ಇಂಜಿನಿಯರಿಂಗ್ ಬಿಲ್ ಪಾಸ್ ಮಾಡಲು ಬಂದ ಗುತ್ತಿಗೆದಾರ ಮಹೇಂದ್ರ ಸಿಂಗ್ ಎಂಬವರ ಬಳಿ, 75 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಇದರಿಂದ ಕಂಗಾಲಾದ ಮಹೇಂದ್ರ ಸಿಂಗ್ 55 ಸಾವಿರ...
National News: ಬಹುಕೋಟಿ ರೂಪಾಯಿ ವಂಚನೆಯ ಆರೋಪಿ ಸುಕೇಶ್ ಚಂದ್ರಶೇಖರ್ (Sukesh Chandrasekhar) ನೆಚ್ಚಿನ ಐಷಾರಾಮಿ ಕಾರುಗಳನ್ನು ಹರಾಜಿಗೆ ಇಟ್ಟಿದ್ದಾರೆ ಐಟಿ ಅಧಿಕಾರಿಗಳು. ನೂರಾರು ಕೋಟಿ ರೂಪಾಯಿ ವಂಚನೆ ಕೇಸಲ್ಲಿ ಬಂಧನ ಆಗಿರೋ ಸುಕೇಶ್ ಚಂದ್ರಶೇಖರ್, ಸದ್ಯ ದೆಹಲಿ ಕಾರಾಗೃಹದಲ್ಲಿದ್ದಾರೆ. ಹಲವು ಸಂಸ್ಥೆಗಳಿಗೆ ತೆರಿಗೆ ಬಾಕಿ ಉಳಿಸಿಕೊಂಡಿರೋ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಹಲವು...
National News: ಮಂಗಳೂರು: ಜಮ್ಮು ಕಾಶ್ಮೀರದ ರಜೌರಿಯಲ್ಲಿ (Rajouri) ನಡೆದ ಗುಂಡಿನ ಚಕಮಕಿಯಲ್ಲಿ ಕನ್ನಡಿಗ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಸಹಿತ ನಾಲ್ವರು ಯೋಧರು (Soldiers) ಹುತಾತ್ಮರಾಗಿದ್ದರೆ. 28ರ ಹರೆಯದ ಕ್ಯಾಪ್ಟನ್ ಎಂ.ವಿ ಪ್ರಾಂಜಲ್ 63 ರಾಷ್ಟ್ರೀಯ ರೈಫಲ್ಸ್ ನ ಕ್ಯಾಪ್ಟನ್ ಆಗಿದ್ದರು. ಮಂಗಳೂರಿನಲ್ಲಿ ಎಂಆರ್ ಪಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎಂ.ವೆಂಕಟೇಶ್-ಅನುರಾಧಾ ದಂಪತಿಯ ಏಕೈಕ ಪುತ್ರ....
Political News: ರಾಜಸ್ಥಾನ : ಜಾತಿಗಣತಿ ದೇಶದ ‘ಎಕ್ಸ್-ರೇ’ ಎಂದು ಬಣ್ಣಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿಗಣತಿ ನಡೆಸಲಾಗುವುದು ಎಂದು ಹೇಳಿದ್ದಾರೆ.
ರಾಜಸ್ಥಾನದ ಉದಯಪುರದ ವಲ್ಲಭನಗರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜಸ್ಥಾನದಲ್ಲಿ ಜಾತಿಗಣತಿ ನಡೆಸಲಿದೆ. ನಮ್ಮ ಪಕ್ಷ ಕೇಂದ್ರದಲ್ಲಿ ಸರ್ಕಾರ...
Hubli News: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಲಿದ್ದು, ಬೆಳಗಾವಿಯಿಂದ 35 ರೈತರ ನಿಯೋಗ ದೆಹಲಿಗೆ ಪ್ರಯಾಣ ಬೆಳೆಸಿದೆ..!
ಬೆಳಗಾವಿಯ ಸಾಂಬ್ರಾ...