ಮುಂಬೈ: ಗ್ರಾಮದಲ್ಲಿ ಅಥವಾ ಒಂದು ಪುಟ್ಟ ಹಳ್ಳಿಯಲ್ಲಿ ಇರುವ ತಂದೆ ತಾಯಿಗೆ, ತಮ್ಮ ಮಕ್ಕಳೊಂದಿಗೆ, ಮಕ್ಕಳ ಖರ್ಚಿನಲ್ಲೇ ಫ್ಲೈಟ್ ಏರಿ, ಮಕ್ಕಳು ವಾಸಿಸುವ ರೂಮಿಗೆ ಹೋದಾಗ. ಆ ಮಗ ಸಿಟಿಯಲ್ಲಿ ದುಡಿಯುತ್ತ , ನೆಮ್ಮದಿಯಾಗಿದ್ದಾನೆ ಎಂದು ನೋಡಿದಾಗ, ಆಗುವ ಖುಷಿ ಇದೆ ಅಲಾ, ಅದನ್ನು ವ್ಯಕ್ತಪಡಿಸೋಕ್ಕೆ ಆಗಲ್ಲಾ.
ಇದೇ ರೀತಿ ಮಗ ತನ್ನ ಖರ್ಚಿನಲ್ಲಿ ತಂದೆಯನ್ನ...
ಛತ್ತೀಸ್ಘಡ್: ಮದುವೆ ಮನೆ ಅಂದ್ರೆ ಅಲ್ಲಿ ಬರೀ ಸಂಭ್ರಮವಿರತ್ತೆ. ಯಾವುದಾದರೂ ಸಣ್ಣಪುಟ್ಟ ವಿಷಯಕ್ಕೆ ಸಣ್ಣ ಪುಟ್ಟ ಮನಸ್ತಾಪಗಳು ಬರಬಹುದು, ಹೋಗಬಹುದು. ಕೆಲವೊಮ್ಮೆ ದೊಡ್ಡ ದೊಡ್ಡ ಗಲಾಟೆ ನಡೆದಿದ್ದೂ ನೋಡಿದ್ದೇವೆ. ಆದರೆ ಇಲ್ಲೊಂದು ಮದುವೆಯಲ್ಲಿ ಸಂಭ್ರಮದಿಂದ ವಧು ವರನ ಜೊತೆ ಸ್ಟೇಜ್ನಲ್ಲಿ ಸ್ಟೆಪ್ ಹಾಕುತ್ತಿದ್ದ ವ್ಯಕ್ತಿ, ಹಠಾತ್ತನೆ ಕುಸಿದು ಬಿದ್ದು, ಪ್ರಾಣ ಕಳೆದುಕೊಂಡಿದ್ದಾರೆ.
ಇಲೆಕ್ಟ್ರಿಕಲ್ ವಿಭಾಗದ ಉದ್ಯೋಗಿಯಾಗಿದ್ದ,...
ವರದಕ್ಷಿಣೆ ಒಂದು ಸಾಮಾಜಿಕ ಪಿಡುಗು ಅನ್ನೋದು ಎಲ್ಲರಿಗೂ ಗೊತ್ತು. ಇತ್ತೀಚಿನ ದಿನಗಳಲ್ಲಿ ವರದಕ್ಷಿಣೆ ತೆಗೆದುಕೊಳ್ಳುವುದು ಮತ್ತು ಕೊಡುವುದು ಕೆಲ ಕಡೆ ಮಾತ್ರ ಕಡಿಮೆಯಾಗಿದೆ. ಹೊರತು ಉತ್ತರ ಭಾರತದ ಹಲವೆಡೆ ಡೌರ ತೆಗೆದುಕೊಂಡೇ ಮದುವೆ ಮಾಡಿಕೊಳ್ಳಲಾಗತ್ತೆ. ವಧುವಿನ ಕಡೆಯಲು ಒಂದಿಷ್ಟು ದುಡ್ಡೋ, ವರನಿಗೆ ಮೊಟರ್ ಬೈಕೋ ಕೊಡಿಸಲೇಬೇಕೆಂದು ಹೇಳಲಾಗುತ್ತದೆ.
ಆದ್ರೆ ಇಲ್ಲೊಂದು ಮನೆಯಲ್ಲಿ ವರ ವಧುವಿನ ಮನೆಯವರ...
ತೆಲುಗು ನಟ ನರೇಶ್ ಮತ್ತು ನಟಿ ಪವಿತ್ರಾ ಲೋಕೇಶ್ ಸಂಬಂಧದ ಬಗ್ಗೆ ಕೆಲ ತಿಂಗಳ ಹಿಂದಷ್ಟೇ ನಾವು ಟಿವಿಯಲ್ಲಿ, ಸೋಶಿಯಲ್ ಮೀಡಿಯಾದಲ್ಲಿ ಸುದ್ದಿ ನೋಡಿದ್ದೆವು. ಇದೇ ರೀತಿ ಇವರಿಬ್ಬರೇ ನಟಿಸುವ ಮತ್ತೆ ಮದುವೆ ಸಿನಿಮಾ ಟೀಸರ್ ಕೂಡ ರಿಲೀಸ್ ಆಗಿತ್ತು. ಇದೀಗ ಟ್ರೇಲರ್ ಕೂಡ ರಿವೀಲ್ ಆಗಿದೆ. ನಾವು ನಿಜವಾಗಿಯೂ ನ್ಯೂಸ್ಗಳಲ್ಲಿ ನೋಡದ ಹಲವು...
ಲಖನೌ: ಸದ್ಯಕ್ಕೆ ಕರ್ನಾಟಕದಲ್ಲಿ ಸದ್ದು ಮಾಡುತ್ತಿರುವ ವಿಷಯ ಅಂದ್ರೆ ವಿಧಾನಸಭೆ ಚುನಾವಣೆ ಮತ್ತು ಅದರ ರಿಸಲ್ಟ್ ಹೇಗೆ ಬರತ್ತೆ ಅನ್ನುವ ವಿಷಯ. ಆದ್ರೆ ಇಡೀ ದೇಶದಲ್ಲಿ ಸುದ್ದಿಯಾಗಿರುವ ವಿಷಯ ಅಂದ್ರೆ ದಿ ಕೇರಳ ಸ್ಟೋರಿ ಸಿನಿಮಾ. ಇದು ಲವ್ ಜಿಹಾದ್ ಕಥೆಯನ್ನು ಹೊಂದಿದ್ದು, ಕೆಲವರು ಇದಕ್ಕೆ ವಿರೋಧ ವ್ಯಕ್ತಪಡಿಸಿದರೆ, ಇನ್ನು ಕೆಲವರು ಸಿನಿಮಾ ಸೂಪರ್,...
ಲಖನೌ: ಇತ್ತೀಚಿನ ದಿನಗಳಲ್ಲಿ ಮದುವೆ ಮನೆಗಳಲ್ಲಿ ಸಂಪ್ರದಾಯ, ಸಂಬಂಧಗಳಿಗಿಂತ ಹೆಚ್ಚು ಪ್ರೆಸ್ಟೀಜ್ಗೆ ಬೆಲೆ ಕೊಡಲಾಗುತ್ತಿದೆ. ಎಲ್ಲ ಸಂಬಂಧಿಕರನ್ನು ಕರೆದು ಫೋಟೋಶೂಟ್ ಮಾಡುವುದು. ನಾವು ಕೊಟ್ಟಷ್ಟೇ ದುಡ್ಡು, ಅಥವಾ ಆ ದುಡ್ಡಿಗೆ ಬೆಲೆಬಾಳುವ ಗಿಫ್ಟ್ ಕೊಡಲೇಬೇಕು ಎನ್ನುವುದು. ಇತ್ಯಾದಿಗಳು ಇಂದಿನ ಸಂಬಂಧಗಳ ಬೆಲೆಯನ್ನ ಕಡಿಮೆ ಮಾಡಿದೆ.
ಯಾಕಂದ್ರೆ ಇಂದಿನ ಕಾಲದ ಜನ ಸಂಬಂಧಗಳ ಬೆಲೆ ಮರೆಯುತ್ತಿದ್ದಾರೆ. ಅವರು...
ಇತ್ತೀಚಿನ ದಿನಗಳಲ್ಲಿ ಕನ್ನಡದ ಖ್ಯಾತನಾಮರನ್ನ ಬಾಲಿವುಡ್ ಜನ ಕೂಡ ಗುರುತಿಸುತ್ತಿದ್ದಾರೆ. ಅದರಲ್ಲೂ ಕಪಿಲ್ ಶರ್ಮಾ ಶೋನಲ್ಲಿ ಹಲವು ಕನ್ನಡಿಗರು ಬಂದು ಹೋಗಿದ್ದಾರೆ. ಕಿಚ್ಚ ಸುದೀಪ್, ಗೋಲ್ಡನ್ ಸ್ಟಾರ್ ಗಣೇಶ್ ಸೇರಿ, ಹಲವು ಸೆಲೆಬ್ರಿಟಿಗಳು ಈ ರಿಯಾಲಿಟಿ ಶೋನಲ್ಲಿ ಬಂದಿದ್ದಾರೆ. ಇದೀಗ ಸಮಾಜ ಸೇವಕಿ ಸುಧಾ ಮೂರ್ತಿಯನವರನ್ನ ಕೂಡ, ಕಪಿಲ್ ಶರ್ಮಾ ಶೋಗೆ ಬರಮಾಡಿಕೊಂಡಿದ್ದಾರೆ.
ಈ ಕಾರ್ಯಕ್ರಮದ...
ಲಖನೌ: ಉತ್ತರ ಪ್ರದೇಶದಲ್ಲೀಗ, ಉತ್ತಮ ವಾತಾವರಣವಿದೆ. ಮೊದಲಿನ ಹಾಗೆ ಹೆಣ್ಣು ಮಕ್ಕಳ ಮೇಲೆ ಶೋಷಣೆ ನಡೆಯುವುದಿಲ್ಲ. ಗೂಂಡಾಗಿರಿ ಮಾಡಲು ಅವಕಾಶವೇ ಇಲ್ಲ. ಹಿಂದೂಗಳಂತೂ ನಿರ್ಭೀತಿಯಿಂದ ಓಡಾಡುತ್ತಿದ್ದಾರೆ. ಇದೇ ರೀತಿ ಲವ್ ಜಿಹಾದ್ ಕಥೆ ಹೊಂದಿರುವ ಸಿನಿಮಾವಾದ, ದಿ ಕೇರಳ ಸ್ಟೋರಿ ಸಿನಿಮಾಗೆ ತೆರಿಗೆ ಕೊಡಬೇಕಾಗಿಲ್ಲವೆಂದು, ಸಿಎಂ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ.
ಉತ್ತರಪ್ರದೇಶದಲ್ಲಿ ದಿ ಕೇರಳ ಸ್ಟೋರಿ...
ಬೆಂಗಳೂರು: ರಾಜ್ಯದಲ್ಲಿ ಭಜರಂಗ ದಳ ನಿಷೇಧ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಇದೇ ಸಂದರ್ಭದಲ್ಲಿ ನಿನ್ನೆ ರಾಜ್ಯ ಪ್ರವಾಸಕ್ಕೆ ಬಂದಿದ್ದ ಪ್ರಧಾನಿ ಮೋದಿ, ಮುಲ್ಕಿ, ಅಂಕೋಲಾ, ಬೈಲಹೊಂಗಲ್ನಲ್ಲಿ ಭಾಷಣ ಮಾಡುವಾಗ, ಬಜರಂಗಬಲಿಕೀ ಜೈ ಎಂಬ ಘೋಷಣೆಯೊಂದಿಗೆ ತಮ್ಮ ಭಾಷಣ ಶುರುಮಾಡಿದರು. ಈ ಮೂಲಕ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ಆದರೆ ನೀವು ಇಲ್ಲಿನ ಭಜರಂಗಿಗಳ ಒಲೈಕೆ...
ರಾಯಪುರ: ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪದಲ್ಲಿರುವಾಗಲೇ, ಪ್ರಣಾಳಿಕೆ ಬಿಡುಗಡೆ ಮಾಡಿರುವ ಕಾಂಗ್ರೆಸ್, ರಾಜ್ಯದಲ್ಲಿ ಭಜರಂಗದಳವನ್ನ ಬ್ಯಾನ್ ಮಾಡ್ತೀವಿ ಎಂದು ಹೇಳಿದ್ದಾರೆ. ಹಾಗಾಗಿ ಹಲವರು ಇದನ್ನು ವಿರೋಧಿಸಿ, ಪ್ರತಿಭಟನೆಯೂ ನಡೆಸಿದ್ದಾರೆ. ಹಲವಾರು ಕಡೆ ಹನುಮಾನ್ ಚಾಲೀಸಾ ಪಠಣ ಕಾರ್ಯಕ್ರಮವೂ ಆಗಿದೆ. ಇದೀಗ ಛತ್ತೀಸ್ಘಡದ ಸಿಎಂ ಕೂಡ ಈ ಬಗ್ಗೆ ಮಾತನಾಡಿದ್ದು, ಅಗತ್ಯ ಬಿದ್ದರೆ, ಛತ್ತೀಸ್ಘಡದಲ್ಲೂ ಭಜರಂಗದಳವನ್ನ...