National News : ಗುಜರಾತ್ನಲ್ಲಿ ಮಂಗಳವಾರ ಭಾರೀ ಮಳೆಯಾಗಿದೆ. ಇದರಿಂದ ಹಲವು ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದೆ. ಧಾರಾಕಾರ ಮಳೆಯಿಂದಾಗಿ ರಾಜ್ಕೋಟ್, ಸೂರತ್ ಮತ್ತು ಗಿರ್ ಸೋಮನಾಥ್ ಜಿಲ್ಲೆಗಳು ಜಲಾವೃತವಾಗಿದ್ದು, ಕಳೆದ ಕೆಲವು ಗಂಟೆಗಳಲ್ಲಿ ರಾಜ್ಯದಲ್ಲಿ 300 ಮಿಮೀ ಮಳೆ ಸುರಿದಿದ್ದು, 70 ಜನರನ್ನು ಸ್ಥಳಾಂತರಿಸಲಾಗಿದೆ.
ಗುಜರಾತ್ನ ಪ್ರವಾಹ ಪರಿಸ್ಥಿತಿ ಯಾವ ಮಟ್ಟದಲ್ಲಿದೆ ಅಂದರೆ ಮಳೆ ನೀರಿನಲ್ಲಿ...
ರಾಜಸ್ಥಾನ: ಕಛೇರಿಗೆ ತಡವಾಗಿ ಬಂದಿದಕ್ಕೆ ತಡವಾಗಿ ಬರಲು ಸರಿಯಾದ ಕಾರಣ ನೀಡಿ ಎಂದು ಹಿರಿಯ ಅಧಿಕಾರಿಯೊಬ್ಬರು ಕಿರಿಯ ಅಧಿಕಾರಿಗೆ ಶೋಕಾಸ್ ನೋಟಿಸ್ ನೀಡಿದ್ದಾರೆ ಅದಕ್ಕೆ ಉತ್ತರವಾಗಿ ಕಿರಿಯ ಅಧಿಕಾರಿಯೊಬ್ಬರು ನೀಡಿದ ಉತ್ತರಕ್ಕೆ ಹಿರಿಯ ಅಧಿಕಾರಿ ಬೆಪ್ಪಾಗಿದ್ದಾರೆ. ಅಂತಹದ್ದೇನಿದೆ ಆ ನೋಟಿಸ್ ನಲ್ಲಿ ಅಂತೀರಾ ?
ಇದು ನಡೆದಿರುವುದು ರಾಜಸ್ಥಾನದ ಜೈಪುರದ ವಿದ್ಯುತ್ ನಿಗಮ ಕಛೇರಿಯಲ್ಲಿ. ಕಿರಿಯ...
National News: ಕಾಂಗ್ರೆಸ್ ನೇತಾರರಾದ ಸೋನಿಯಾಗಾಂಧಿ ಹಾಗು ರಾಹುಲ್ ಗಾಂಧಿ ಮಹಾ ಮೈತ್ರಿ ಕೂಟದ ಸಭೆಗಾಗಿ ಬೆಂಗಳೂರಿಗೆ ಆಗಮಿಸಿದ್ದರು. ಕೇಂದ್ರ ವಿಪಕ್ಷಗಳ ಸಭೆ ಬೆಂಗಳೂರಿನ ಖಾಸಗೀ ಹೋಟೆಲ್ ಒಂದರಲ್ಲಿ ಜುಲೈ 17 ಮತ್ತು 18 ರಂದು ನಡೆದಿತ್ತು.
ಈ ಸಭೆಗೆ ಆಗಮಿಸಿದ ಸೋನಿಯಾ ಹಾಗು ರಾಗಾ ಜುಲೈ 18 ರಂದು ಸಂಜೆ ಸಭೆ ಮುಗಿಸಿ ಬೆಂಗಳೂರಿನಿಂದ...
National News: ದೆಹಲಿಯ ಅಶೋಕ್ ಹೋಟೆಲ್ ನಲ್ಲಿ ಎನ್ ಡಿ ಎ ಬೃಹತ್ ಸಭೆ ನಡೆಯಿತು. ಈ ಸಭೆಯ ನಂತರ ಪ್ರಧಾನಿ ನರೇಂದ್ರ ಮೋದಿ ಎನ್ ಡಿ ಎ ಉದ್ದೇಶದ ಕುರಿತಾಗಿ ಮಾತನಾಡಿದರು. ಎನ್ ಡಿ ಎ ಸರ್ಕಾರಗ ಳು ಬಹುಮತದಿಂದ ಆಡಳಿತಕ್ಕೆ ಬರುತ್ತೆ ಆದ್ರೆ ದೇಶ ಎಲ್ಲರ ಶ್ರಮದಿಂದ ಬೆಳೆಯುತ್ತದೆ. ನಮ್ಮ ಸರ್ಕಾರ...
National News: ಕೇಂದ್ರದ ವಿಪಕ್ಷ ನಾಯಕರ ಮಹಾ ಮೈತ್ರಿ ಸಭೆಯಲ್ಲಿ ಯುಪಿಎ ಎನ್ನು ವ ಹೆಸರನ್ನು ಬದಲಾಯಿಸಿ ಇಂಡಿಯಾ ಎಂಬುವುದಾಗಿ ನೀಡಿದರು. ಈ ಬಗ್ಗೆ ಮಲ್ಲಿಖಾರ್ಜುನ್ ಖರ್ಗೆ ಭಾಷಣದ ಮೂಲಕ ಸಂಪೂರ್ಣ ಮಾಹಿತಿ ನೀಡಿದರು.
ತದನಂತರ ಮಮತಾ ಬ್ಯಾನರ್ಜಿ ಮಾತನಾಡುತ್ತ ಖರ್ಗೆ ಜೀ ಯವರು ಸಂಪೂರ್ಣ ವಿವರಣೆ ನೀಡಿದರು ಆದರೆ ಇದು ಸಂಕ್ಷಿಪ್ತವಾಗಿ ಭಾರತ ಎಂದರ್ಥ....
National News: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿ ಸರ್ಕಾರವನ್ನು ಕಿತ್ತೊಗೆಯಲು ಕಾಂಗ್ರೆಸ್ ಶತಾಯ ಘತಾಯ ಪ್ರಯತ್ನಿಸುತ್ತಲೇ ಇದೆ. ಈ ಸಲುವಾಗಿ ಮಹಾಘಟಬಂಧನ್ ಎಂಬ ಮೈತ್ರಿ ಕೂಟವನ್ನು ಮಾಡಿದೆ. ಈ ಸಭೆ ಮುಗಿಯುತ್ತಿದ್ದಂತೆ ಪ್ರಧಾನಿ ಮೋದಿ ಟ್ವಿಟರ್ ಮೂಲಕವೇ ಕಾಂಗ್ರೆಸ್ಸಿಗರನ್ನು ಕುಟುಕಿದ್ದಾರೆ.
ಇಂದು ದೆಹಲಿ ಸಭೆಯಲ್ಲಿ ಭಾರತದಾದ್ಯಂತ ನಮ್ಮ ಮೌಲ್ಯಯುತ ಎನ್ ಡಿ ಎ ಪಾಲುದಾರರು...
ತಿರುಪತಿ: ಇನ್ಪೋಸಿಸ್ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ದಂಪತಿಗಳು 1.25 ಕೋಟಿ ಮೌಲ್ಯದ ಚಿನ್ನವನ್ನು ಸೋಮವಾರ ತಿರುಪತಿ ತಿಮ್ಮಪ್ಪನಿಗೆ ದೇಣಿಗೆ ನೀಡಿದರು. ಇನ್ನುಈ ದೇಣಿಗೆಯನ್ನು ರಂಗ ನಾಯಕ ಮಂಡಲ ಟಿಟಿಡಿ ಕಾರ್ಯ ನಿರ್ವಾಹಕ ಅಧಿಕಾರಿಯಾಗಿರುವ ಎ ವಿ ಧರ್ಮರೆಡ್ಡಿಯವರಿಗೆ ಚಿನ್ನದಿಂದ ಮಾಡಿದ ಶಂಖ ಮತ್ತು ಕೂರ್ಮ ಪೀಠವನ್ನು ದೇಣಿಗೆ ರೂಪದಲ್ಲಿ ನೀಡಿದರು
ಈ ಹಿಂದೆ...
Chatthisghad News: ವಿನೂತನ ಪ್ರತಿಭಟನೆಯಿಂದ ಯುವ ಸಮೂಹವೊಂದು ಛತ್ತೀಸ್ ಘಡ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ. ಮೀಸಲಾತಿ ಅಡಿಯಲ್ಲಿ ಸರ್ಕಾರಿ ನೌಕರಿ ಗಿಟ್ಟಿಸಿಕೊಳ್ಳಲು ನಕಲಿ ಜಾತಿ ಪ್ರಮಾಣ ನೀಡಲಾಗುತ್ತಿದೆ ಎನ್ನುವ ವಿಚಾರವಾಗಿ ಯುವಜನತೆ 2021 ರಲ್ಲೇ ದೂರು ನೀಡಿದ್ದರೂ ಇದು ವರೆಗೂ ಸರಕಾರ ಯಾವುದೇ ಕ್ರಮ ಕೈಗೊಂಡಿರಲಿಲ್ಲ.
ಈ ವಿಚಾರವಾಗಿ ರೊಚ್ಚಿಗೆದ್ದ ಯುವ ಸಮೂಹ ವಿಧಾನ...
National News: ಕೇಂದ್ರ ಸರ್ಕಾರ ಸಿಮ್ ಕಾರ್ಡ್ ಸಂಖ್ಯೆ ಮಿತಿಗೊಳಿಸುವ ನಿಯಮ ಜಾರಿಗೆ ಮುಂದಾಗಿದೆ. ಆನ್ಲೈನ್ ವಂಚನೆ ಗಂಭೀರವಾಗಿ ಪರಿಗಣಿಸಿರುವುದರಿಂದಲೇ ಈ ನನಿಯಮ ಜಾರಿಗೆ ತಂದಿದೆ.
ಇಲ್ಲಿವರೆಗೆ ಒಂದು ಸಿಮ್ ಗೆ 9 ಸಿಮ್ಕಾರ್ಡ್ ನೀಡಲಾಗುತ್ತಿತ್ತು. ಇನ್ನುಮುಂದೆ 4 ಸಿಮ್ಗಷ್ಟೇ ಅನುಮತಿ. ಇದರಿಂದ ಆನ್ಲೈನ್ ವಂಚನೆಗೆ ಬೇರೆ ಬೇರೆ ಸಿಮ್ ಕಾರ್ಡ್ ಬಳಸುವುದನ್ನು ತಪ್ಪಿಸಬಹುದು. ಈ...
National News: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿನ ಪೋರ್ಟ್ ಬ್ಲೇ ರ್ ವಿಮಾನ ನಿಲ್ದಾಣದ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡ ಉದ್ಘಾಟಿಸಿದ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ಟೀಕಾ ಪ್ರಹಾರವನ್ನೇ ಮಾಡಿದರು.
ವಿರೋಧ ಪಕ್ಷಗಳು ವೈಯಕ್ತಿಕ ಲಾಭಗಳಲ್ಲಿ ಮಾತ್ರ ಆಸಕ್ತಿ ಹೊಂದಿವೆ. ಅವರ ಮಂತ್ರ ’ಕುಟುಂಬದಿಂದ ಮತ್ತು ಕುಟುಂಬಕ್ಕಾಗಿ’ ತಮ್ಮಲ್ಲಿರುವ ಭ್ರಷ್ಟರನ್ನು ರಕ್ಷಿಸಲು ಪ್ರತಿಪಕ್ಷಗಳು ಒಂದಾಗುತ್ತವೆ'
"ಅಲ್ಲಿ...