Thursday, May 14, 2026

ರಾಷ್ಟ್ರೀಯ

ಅಂತ್ಯಕ್ರಿಯೆಗೆ ತಾಯಿಯ ಶವ ಹೊತ್ತು ಸಾಗಿದ ಪ್ರಧಾನಿ ಮೋದಿ

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಇಂದು ನಿಧನರಾಗಿದ್ದಾರೆ. ತಾಯಿಗೆ ಅಂತಿಮ ನಮನ ಸಲ್ಲಿಸಲು ಮೋದಿ ಗಾಂಧಿನಗರಕ್ಕೆ ಆಗಮಿಸಿದ್ದರು. ಹೀರಾಬೆನ್ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ 2 ದಿನಗಳ ಹಿಂದೆ ಅಹಮದಾಬಾದ್‌ನ ಯುಎನ್ ಮೆಹ್ತಾ ಕಾರ್ಡಿಯಾಲಜಿ ಮತ್ತು ಸಂಶೋಧನಾ ಕೇಂದ್ರಕ್ಕೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ವಿಧಿವಶರಾಗಿದ್ದಾರೆ. ಹೀರಾಬೆನ್ ಮೋದಿ ಅವರ...

ಟೀಂ ಇಂಡಿಯಾ ಕ್ರಿಕೆಟಿಗ ರಿಷಬ್ ಪಂತ್ ಕಾರು ಅಪಘಾತ

ನವದೆಹಲಿ: ಕ್ರಿಕೆಟಿಗ ರಿಷಬ್ ಪಂತ್ ಅವರ ಕಾರು ಅಪಘಾತಕ್ಕೀಡಾಗಿದೆ. ರಿಷಬ್ ಪಂತ್ ಅವರು ಕಾರಿನಲ್ಲಿ ದೆಹಲಿಯಿಂದ ಮನೆಗೆ ಮರಳುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿದೆ. ರಿಷಬ್ ಪಂತ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರೂರ್ಕಿಯ ನರ್ಸನ್ ಗಡಿಯಲ್ಲಿರುವ ಮೊಹಮ್ಮದ್‌ಪುರ ಝಾಲ್ ಬಳಿಯ ತಿರುವಿನಲ್ಲಿ ಘಟನೆ ಸಂಭವಿಸಿದೆ. ಸದ್ಯ ಪಂತ್ ಅವರ ಸ್ಥಿತಿ ಸ್ಥಿರವಾಗಿದೆ...

ಪ್ರಧಾನಿ ಮೋದಿ ತಾಯಿ ಹೀರಾಬೆನ್ ವಿಧಿವಶ

ನವದೆಹಲಿ: ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರು ನಿಧನರಾಗಿದ್ದಾರೆ. ಅವರಿಗೆ 100 ವರ್ಷ ವಯಸ್ಸಾಗಿತ್ತು, ಆರೋಗ್ಯ ಸಂಬಂಧಿ ಸಮಸ್ಯೆಗಳಿಂದ ಮಂಗಳವಾರ ಅಹಮದಾಬಾದ್‌ನ ಯುಎನ್ ಆಸ್ಪತ್ರೆಗೆ ದಾಖಲಾಗಿದ್ದರು, ಇಂದು ಕೊನೆಯುಸಿರೆಳೆದಿದ್ದಾರೆ. ತಾಯಿಯ ಸಾವಿನ ಮಾಹಿತಿ ತಿಳಿದ ತಕ್ಷಣ ಪ್ರಧಾನಿ ಮೋದಿ ದೆಹಲಿಯಿಂದ ಅಹಮದಾಬಾದ್‌ಗೆ ತೆರಳಿದ್ದಾರೆ. ಮಂಡ್ಯಕ್ಕೆ ಇಂದು ಅಮಿತ್ ಶಾ ಆಗಮನ...

2020 ರಿಂದ 113 ಬಾರಿ ಭದ್ರತಾ ಪ್ರೋಟೋಕಾಲ್‌ಗಳನ್ನು ಮುರಿದ ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭದ್ರತೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ದೂರಿನ ಕುರಿತು ಪ್ರತಿಕ್ರಿಯಿಸಿರುವ ಸಿಆರ್‌ಪಿಎಫ್, ಅವರು 2020 ರಿಂದ ಸುಮಾರು 113 ಬಾರಿ ಭದ್ರತಾ ಪ್ರೋಟೋಕಾಲ್ ಅನ್ನು ಉಲ್ಲಂಘಿಸಿದ್ದಾರೆ ಎಂದು ಹೇಳಿದ್ದಾರೆ. ಮಾರ್ಗಸೂಚಿಗಳ ಪ್ರಕಾರ ರಾಹುಲ್ ಗಾಂಧಿಗೆ ಭದ್ರತೆ ನೀಡಲಾಗುತ್ತಿದೆ ಎಂದು ಕೇಂದ್ರ ಭದ್ರತಾ ಪಡೆ ಸಿಆರ್‌ಪಿಎಫ್ ತಿಳಿಸಿದೆ. ಸಿಆರ್‌ಪಿಎಫ್ ರಾಜ್ಯ...

ಪ್ರಧಾನಿ ಮೋದಿ ಅವರ ತಾಯಿ ಆರೋಗ್ಯದಲ್ಲಿ ಚೇತರಿಕೆ

ಪ್ರಧಾನಿ ಮೋದಿ ಅವರ ತಾಯಿ ಹೀರಾ ಬೆನ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದೆ ಎಂದು ಗುಜರಾತ್ ಸರ್ಕಾರ ಹೇಳಿಕೆ ನೀಡಿದೆ. ನಿನ್ನೆ ರಾತ್ರಿಯಿಂದ ಊಟ ಮತ್ತು ನೀರು ಕುಡಿಯುವುದು ಸಾಮಾನ್ಯವಾಗಿದೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಒಂದು ದಿನ ಅಥವಾ ಎರಡು ದಿನಗಳಲ್ಲಿ ಸಾಧ್ಯ. ಬುಧವಾರ ಪ್ರಧಾನಿ ಮೋದಿಯವರ ತಾಯಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುದ್ದಿ...

ಆಂಧ್ರಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಅವರ ರೋಡ್ ಶೋ ವೇಳೆ ಕಾಲ್ತುಳಿತಕ್ಕೆ 8 ಮಂದಿ ಬಲಿ

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಅವರ ರೋಡ್ ಶೋ ವೇಳೆ ಕಾಲ್ತುಳಿತ ಸಂಭವಿಸಿದೆ. ಈ ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. ಮಂಗಳವಾರ ನೆಲ್ಲೂರು ಜಿಲ್ಲೆಯ ಕಂದುಕೂರಿನಲ್ಲಿ ಸಾರ್ವಜನಿಕ ಸಭೆ ಆಯೋಜಿಸಲಾಗಿತ್ತು. ಬುಧವಾರ ಸಂಜೆ ನಾಯ್ಡು ಅವರ ಮೋಟಾರು ವಾಹನವು ಈ ಪ್ರದೇಶದ ಮೂಲಕ ಹಾದು ಹೋಗುತ್ತಿದ್ದಾಗ ನಾಯಕನ ನೋಟವನ್ನು...

ಬ್ಯಾಂಕಾಕ್-ಕೋಲ್ಕತ್ತಾ ವಿಮಾನದಲ್ಲಿ ಪ್ರಯಾಣಿಕರ ನಡುವೆ ಮಾರಾಮಾರಿ

ಬ್ಯಾಂಕಾಕ್‌ನಿಂದ ಕೋಲ್ಕತ್ತಾಗೆ ಥಾಯ್ ಸ್ಮೈಲ್ ಏರ್‌ವೇಸ್ ವಿಮಾನದಲ್ಲಿದ್ದ ಕೆಲವು ಪ್ರಯಾಣಿಕರು ಹೊಡೆದಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಈಗ ಜಗಳದ ವಿಡಿಯೋ ವೈರಲ್ ಆಗಿದೆ. ಕೆಲವು ಸಹ ಪ್ರಯಾಣಿಕರು ವ್ಯಕ್ತಿಯೊಬ್ಬನಿಗೆ ಅನೇಕ ಬಾರಿ ಕಪಾಳಮೋಕ್ಷ ಮಾಡುವುದನ್ನು ಕಾಣಬಹುದು. ಪುರುಷರಲ್ಲಿ ಒಬ್ಬರು ಸದ್ದಿಲ್ಲದೆ ಕುಳಿತುಕೊಳ್ಳಿ ಎಂದು ಹೇಳುದ್ದಾರೆ, ಇನ್ನೊಬ್ಬರು ನಿಮ್ಮ ಕೈಯನ್ನು ಕೆಳಕ್ಕೆ ಇರಿಸಿ ಎಂದು ಹೇಳಿದ್ದಾರೆ. ಕೆಲವೇ...

ಕೋವಿಡ್ 4ನೇ ಅಲೆ, ಜನವರಿ ಮೂರನೇ ವಾರದವರೆಗೆ ಎಚ್ಚರಿಕೆ ಅಗತ್ಯ: ಮಾಜಿ ಏಮ್ಸ್ ನಿರ್ದೇಶಕ

ನವದೆಹಲಿ: ಚೀನಾದಲ್ಲಿ ದೊಡ್ಡ ಪ್ರಮಾಣದಲ್ಲಿ ಕೋವಿಡ್ ಹರಡುತ್ತಿರುವ ಕಾರಣ, ಪ್ರಪಂಚದಾದ್ಯಂತ ಮತ್ತೊಮ್ಮೆ ಎಚ್ಚರಿಕೆಯ ಗಂಟೆ ಬಾರಿಸಲು ಪ್ರಾರಂಭಿಸಿದೆ. ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ಮಾಜಿ ನಿರ್ದೇಶಕ ಡಾ. ಣದೀಪ್ ಗುಲೇರಿಯಾ ಅವರು, ಮುಂದಿನ ಕೆಲವು ದಿನಗಳು ಭಾರತಕ್ಕೆ ಬಹಳ ಮುಖ್ಯ ಎಂದು ಹೇಳಿದ್ದಾರೆ. “ಮುಂದಿನ ದಿನಗಳಲ್ಲಿ ಇದು ರಜಾದಿನವಾಗಿದೆ...

ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಆಸ್ಪತ್ರೆಗೆ ದಾಖಲು

ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾ ಬೆನ್ ಮೋದಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಅಹಮದಾಬಾದ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೀರಾ ಬೆನ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಯುಎನ್ ಮೆಹ್ತಾ ಇನ್ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಮತ್ತು ರಿಸರ್ಚ್ ಸೆಂಟರ್ ಹೇಳಿಕೆ ನೀಡಿದೆ. ಪ್ರಧಾನಿ ಕೂಡ ಅಹಮದಾಬಾದ್‌ಗೆ ತೆರಳಿದ್ದಾರೆ. ವಿಮಾನ ನಿಲ್ದಾಣದಿಂದ ನೇರವಾಗಿ ಆಸ್ಪತ್ರೆಗೆ...

ಸಾವರ್ಕರ್ ಅವರನ್ನು ಅವಮಾನಿಸುವುದನ್ನು ನಿಲ್ಲಿಸಿ : ದೇವೇಂದ್ರ ಫಡ್ನವಿಸ್

ನಾಗ್ಪುರ: ವಿಧಾನ ಪರಿಷತ್ತಿನ ಪ್ರತಿಪಕ್ಷಗಳ ನಾಯಕರ ವಿರುದ್ಧ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ವಾಗ್ದಾಳಿ ನಡೆಸಿದ್ದು, ಸ್ವಾತಂತ್ರ್ಯ ಹೋರಾಟಗಾರನಿಗೆ ಭಾರತ ರತ್ನ ಸಿಗದಿದ್ದರೂ ನಾಯಕರು ಅವರನ್ನು ಅವಮಾನಿಸುವುದನ್ನು ನಿಲ್ಲಿಸಬೇಕು ಎಂದು ಹೇಳಿದ್ದಾರೆ. ವಿವಿಧ ಮಹಾಪುರುಷರ ಬಗ್ಗೆ ಕೆಲವು ನಾಯಕರು ಆಕ್ಷೇಪಾರ್ಹ ಹೇಳಿಕೆ ನೀಡಿರುವ ವಿಚಾರವಾಗಿ ವಿಧಾನ ಪರಿಷತ್ತಿನಲ್ಲಿ ಭಾರೀ ಗದ್ದಲದ ನಡುವೆಯೇ ದೇವೇಂದ್ರ ಫಡ್ನವೀಸ್...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img