ನವದೆಹಲಿ: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಸೋಮವಾರ ದೆಹಲಿಯಲ್ಲಿ ಆರಂಭವಾಗಿದೆ. ಈ ಸಭೆಯಲ್ಲಿ ಪ್ರಧಾನಿ ಮೋದಿ ಸೇರಿದಂತೆ ಎಲ್ಲಾ ಬಿಜೆಪಿ ನಾಯಕರು ಭಾಗವಹಿಸಿದ್ದಾರೆ. ಮೊದಲ ದಿನದ ಮುಕ್ತಾಯಕ್ಕೂ ಮುನ್ನ ನಡೆದ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಈ ಸಂದರ್ಭದಲ್ಲಿ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರು ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು.
ಕೊಪ್ಪಳದಲ್ಲಿ ಇಂದು ಕಾಂಗ್ರೆಸ್...
Bangalore news
ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರಿಂದ ನಾ ನಾಯಕಿ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.
ಈ ಸಮಾವೇಶವನ್ನು ಮುಖ್ಯವಾಗಿ ಮಹಿಳೆಯರಿಗಾಗಿಯೇ ಹಮ್ಮಿಕೊಳ್ಳಲಾಗಿದ್ದು ರಾಜ್ಯದ ವಿವಿಧ ಜಿಲ್ಲೆಗಳಿಂದ ಸಹಸ್ರ ಸಂಖ್ಯೆಯಲ್ಲಿ ಆಗಮಿಸಿ ಸಮಾವೇಶದಲ್ಲಿ ಭಾಗವಹಿಸಿದ್ದರು.ಇನ್ನು ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನ ಹಲವಾರು ನಾಯಕಿಯರು ಆಗಮಿಸಿದ್ದರು . ಇನ್ನು ಈ ಕಾರ್ಯಕ್ರಮದ ಕೇಂದ್ರ ಬಿಂದುವಾಗಿ ಮತ್ತು ಕಾರ್ಯಕ್ರಮದ...
ನವದೆಹಲಿ: ದೆಹಲಿ ಸರ್ಕಾರ ವಿರುದ್ಧ ಲೆಫ್ಟಿನೆಂಟ್ ಗವರ್ನರ್ ಪ್ರಕರಣ ಹೆಚ್ಚಾಗುತ್ತಿದೆ. ದೆಹಲಿ ಶಿಕ್ಷಕರನ್ನು ಫಿನ್‌ಲ್ಯಾಂಡ್‌ಗೆ ತರಬೇತಿಗೆ ಕಳುಹಿಸುವ ವಿಷಯ ಸೇರಿದಂತೆ ಹಲವು ವಿಷಯಗಳಲ್ಲಿ ದೆಹಲಿ ಸರ್ಕಾರ ಮತ್ತು ಎಲ್‌ಜಿ ಜಗಳವಾಡುತ್ತಿವೆ. ಏತನ್ಮಧ್ಯೆ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಲೆಫ್ಟಿನೆಂಟ್ ಗವರ್ನರ್ ಅವರ ಆಹ್ವಾನವನ್ನು ಸ್ವೀಕರಿಸಲಿಲ್ಲ. ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಮುಖ್ಯಮಂತ್ರಿ...
ನಾನು ಮಧ್ಯಮ ವರ್ಗಕ್ಕೆ ಸೇರಿದವಳಾಗಿದ್ದೇನೆ. ಹೀಗಾಗಿ ನಾನು ಮಧ್ಯಮ ವರ್ಗದ ಜನರನ್ನು ಅರ್ಥಮಾಡಿಕೊಳ್ಳಬಲ್ಲೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ.ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನಿಯತಕಾಲಿಕೆ ಪಾಂಚಜನ್ಯ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದರು. ಪ್ರಸ್ತುತ ಬಿಜೆಪಿ ಸರ್ಕಾರವು ಮಧ್ಯಮ ವರ್ಗದ ಮೇಲೆ ಯಾವುದೇ ಹೊಸ ತೆರಿಗೆಯನ್ನು ವಿಧಿಸಿಲ್ಲ ಎಂದು ಅವರು...
ನೇಪಾಳದಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ವಿಮಾನ ಅಪಘಾತದಲ್ಲಿ ಕನಿಷ್ಠ 68 ಜನರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಲಾಗಿದೆ, ಸಣ್ಣ ಹಿಮಾಲಯ ರಾಷ್ಟ್ರದಲ್ಲಿ ಮೂರು ದಶಕಗಳಲ್ಲಿ ಅತ್ಯಂತ ಭೀಕರವಾದ ವಿಮಾನ ಅಪಘಾತ ಇದಾಗಿದೆ. ಅವಳಿ-ಎಂಜಿನ್ ಎಟಿಆರ್ 72 ವಿಮಾನವು ಕಠ್ಮಂಡುವಿನಿಂದ ಪಶ್ಚಿಮಕ್ಕೆ 200 ಕಿಲೋಮೀಟರ್ ದೂರದಲ್ಲಿರುವ ಪ್ರವಾಸಿ ಪಟ್ಟಣವಾದ ಪೊಖರಾಗೆ ಹಾರುತ್ತಿತ್ತು, ಹೊಸದಾಗಿ ತೆರೆಯಲಾದ ವಿಮಾನ ನಿಲ್ದಾಣದಲ್ಲಿ...
ನವದೆಹಲಿ: ಮಿಷನ್ 2024 ರ ಕಾರ್ಯತಂತ್ರವನ್ನು ಸಿದ್ಧಪಡಿಸಲು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯ ಎರಡು ದಿನಗಳ ಸಭೆ ದೆಹಲಿಯಲ್ಲಿ ಇಂದಿನಿಂದ ಪ್ರಾರಂಭವಾಗುತ್ತಿದೆ. ಈ ಸಭೆಗೂ ಮುನ್ನ ಪ್ರಧಾನಿ ಮೋದಿ ದೊಡ್ಡ ರೋಡ್ ಶೋ ನಡೆಸಲಿದ್ದಾರೆ. ಈ ಸಭೆಯಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಅಧಿಕಾರಾವಧಿಯನ್ನು ವಿಸ್ತರಿಸುವ ಪ್ರಸ್ತಾಪವನ್ನೂ ಮಾಡಬಹುದು.
ಗೋ ಪೂಜಾ ಕಾರ್ಯಕ್ರಮದಲ್ಲಿ ಇಂಡುವಾಳು ಸಚ್ಚಿದಾನಂದ ಅವರಿಗೆ...
National News:
ಪುಣೆಯ ಹಿಂಜೆವಾಡಿಯಲ್ಲಿ ಕರಾಟೆ ಸ್ಪರ್ಧೆಯ ಉದ್ಘಾಟನೆ ಭಾನುವಾರ ಆಯೋಜಿಸಲಾಗಿತ್ತು. ಈ ವೇಳೆ ಬಾರಾಮತಿಯ ಎಮ್ ಸಿಪಿ ಸಂಸದೆ ಸುಪ್ರಿಯಾ ಸುಳೆ ಅವರ ಸೀರೆಗೆ ಬೆಂಕಿ ತಗುಲಿದೆ. ವೇದಿಕೆಯಲ್ಲಿ ಮೇಜಿನ ಮೇಲಿರಿಸಲಾಗಿದ್ದ ದೀಪಕ್ಕೆ ಅವರ ಸೀರೆ ತಾಗಿದ್ದು, ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಸಮಯಪ್ರಜ್ಞೆ ಮೆರೆದ ಸಂಸದೆ ಸುಪ್ರಿಯಾ ತಮ್ಮ ಕೈಗಳಿಂದ ಬೆಂಕಿ ನಂದಿಸಿದ್ದಾರೆ ಎಂದು...
ಜನವರಿ ರಂದು ಹಮ್ಮಿಕೊಂಡಿರುವ ಜಮ್ಮು ಮತ್ತು ಕಾಶ್ಮೀರದ ಶ್ರೀ ನಗರದಲ್ಲಿ ಭಾರತ ಐಕ್ಯತೆ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಪಾಲ್ಗೋಳ್ಳುವಂತೆ ಮಾಜಿ ಪ್ರಧಾನಿಗಳಾದ ಹೆಚ್ ಡಿ ದೇವೇಗೌಡ ಅವರ ನೇತೃತ್ವದ ಜೆಡಿಎಸ್ ಗೆ ಆಹ್ವಾನ ನೀಡಿದೆ .
ಆದರೆ ಕೆ ಚಂದ್ರಶೇಖರ್ ರಾವ್ ನೇತೃತ್ವದ ಬಿ ಆರ್ ಎಸ್ ಮತ್ತು ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ...
National News:
ಭಾರತ್ ಜೋಡೋ ಯಾತ್ರೆ ಮುಕ್ತಾಯದ ಹಂತದಲ್ಲಿರುವಂತೆ, ಜನರ ಸಮಸ್ಯೆಗಳನ್ನು ಈಡೇರಿಸುವ ಬಗ್ಗೆ ಭರವಸೆ ನೀಡಿ ಪತ್ರ ಬರೆದಿರುವ ರಾಹುಲ್ ಗಾಂಧಿ , ಜನರ ದೈನಂದಿನ ಜೀವನಕ್ಕೆ ಬೇಕಾಗುವ ಗ್ಯಾಸ್ ಸಿಲಿಂಡರ್, ಪೆಟ್ರೋಲ್, ಡೀಸೆಲ್, ಉದ್ಯೋಗದ ಕುರಿತು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಜನವರಿ 30ರಂದು ಭಾರತ್ ಜೋಡೋ ಯಾತ್ರೆ ಸಮಾಪನಗೊಳ್ಳಲಿದೆ. ಜನವರಿ 26ರಿಂದಲೇ ಕೇಂದ್ರದ ವಿರುದ್ದ ಚಾರ್ಜ್‌ಶೀಟ್...
ವಿಶ್ವದ ಅತಿ ಉದ್ದದ ನದಿ ಎಂಬ ಹೆಗ್ಗಳಿಕೆಗೆ ಪಾತ್ರವಾದ ವಿಹಾರ ಎಂ ವಿ ಗಂಗಾ ವಿಲಾಸವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 13 ಶುಕ್ರವಾರದಂದು ವಿಡಿಯೋ ಲಿಂಕ್ ಮೂಲಕ ಉದ್ಘಾಟಿಸಿದರು.
ಗಂಗಾ ವಿಲಾಸ್ ಎಂಬ ಕ್ರೂಸ್ ನೌಕೆಯು ಭಾರತದಲ್ಲಿ ಮೊದಲ ಬಾರಿಗೆ ನಿರ್ಮಿಸಲಾಗಿದೆ . ಮತ್ತು ರಿವರ್ ಕ್ರೂಸ್ ಸೆಕ್ಟರ್‌ನಲ್ಲಿ ಸ್ವಾವಲಂಬನೆಯ ಸಂಕೇತವಾಗಿದೆ ಎಂದು...