ಬಿಹಾರ ವಿಧಾನಸಭಾ ಚುನಾವಣೆಯ, ಮೊದಲ ಹಂತದ ಮತದಾನಕ್ಕೆ ಕೌಂಟ್ಡೌನ್ ಶುರುವಾಗಿದೆ. ನಿನ್ನೆಯೇ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದು, ನಾಳೆ ಮೊದಲ ಹಂತಕ್ಕೆ ಮತದಾನ ನಡೆಯಲಿದೆ. ಬಿಜೆಪಿಯ ಮೇರಾ ಬೂತ್ ಸಬ್ಸೆ ಮಜ್ಬೂತ್ ಅಭಿಯಾನದಡಿ, ಮಹಿಳಾ ಕಾರ್ಯಕರ್ತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದ್ದಾರೆ. ಪಕ್ಷದ ಮಹಿಳಾ ಕಾರ್ಯಕರ್ತರು, ಮತದಾರರನ್ನು ಸಜ್ಜುಗೊಳಿಸಬೇಕು ಮತ್ತು ರಾಜ್ಯಾದ್ಯಂತ ಮತದಾರರ...
ಸಿಎಂ ಸಿದ್ದರಾಮಯ್ಯ ಅವರು ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಮಹಾಮೈತ್ರಿ, ಅಂದರೆ ಮಹಾಘಟಬಂಧನ್ ವಿಜಯಶಾಲಿಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೈಸೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಆಹ್ವಾನ ಬಂದರೆ ಬಿಹಾರ ಚುನಾವಣಾ ಪ್ರಚಾರದಲ್ಲೂ ಭಾಗವಹಿಸುವುದಾಗಿ ತಿಳಿಸಿದ್ದಾರೆ.
ಬಿಹಾರದಲ್ಲಿ ಆಡಳಿತ ವಿರೋಧಿ ಅಲೆ ಬಿರುಸಾಗಿದೆ. ಬಿಜೆಪಿಯ ಭ್ರಷ್ಟಾಚಾರ ಮತ್ತು ದುರಾಡಳಿತ ಈ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ...
News: ರಸ್ತೆಯಲ್ಲಿ ಸರಿಯಾಗಿ ವಾಹನ ಚಲಾಯಿಸದೇ, ಶೋಕಿ ಮಾಡಲು ವ್ಹೀಲಿಂಗ್ ಮಾಡುವ ಹಲವರು ಈಗಾಗಲೇ ಅಪಘಾತಕ್ಕೀಡಾಗಿರುತ್ತಾರೆ. ಅಥವಾ ಪೋಲೀಸರಿಂದ ಟ್ರೀಟ್ಮೆಂಟ್ ತೆಗೆದುಕ``ಂಡಿರುತ್ತಾರೆ. ಇಂಥ ಘಟನೆಗಳು ಅನೇಕ ನಡೆದರೂ, ಜನರಿಗೆ ಇನ್ನೂ ಬುದ್ಧಿ ಬಂದಿಲ್ಲ.
ಗರ್ಲ್ಫ್ರೆಂಡ್ ಜತೆ ಓರ್ವ ಯುವಕ ಹೀಗೆ ಬೈಕ್ ನಲ್ಲಿ ಹೋಗುವಾಗ, ವ್ಹೀಲಿಂಗ್ ಮಾಡಿದ್ದು, ಅಪಘಾತವಾಗಿ ಸಾವು-ನೋವಿನ ಮಧ್ಯೆ ಹೋರಾಡುತ್ತಿದ್ದಾರೆ. ಈ ವೀಡಿಯೋ...
Pune News: ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಬರುವ ಜಾಹೀರಾತು, ಲಿಂಕ್ ಎಲ್ಲವನ್ನೂ ನೋಡಿ ಜನ ಯಾವ ರೀತಿಯಾಗಿ ಬಕರಾ ಆಗುತ್ತಿದ್ದಾರೆ ಅಂದ್ರೆ, ಅವರ ಅಕೌಂಟ್ನಲ್ಲಿರುವ ದುಡ್ಡು ಕೂಡ ನೀರಿನಂತೆ ಖಾಲಿಯಾಗುತ್ತಿದೆ.
ಇದೇ ರೀತಿ ಹೆಣ್ಣಿನ ಸಂಗ ಮಾಡುವ ಆಸೆಯಿಂದ ಪುಣೆಯಲ್ಲಿ ಓರ್ವ ವ್ಯಕ್ತಿ ಆನ್ಲೈನ್ನಲ್ಲಿ ಬಂದ ಜಾಹೀರಾತಿಗೆ ಪ್ರತಿಕ್ರಿಯಿಸಿ, 11 ಲಕ್ಷ ಕಳೆದುಕ``ಂಡಿದ್ದಾನೆ. ಈತ...
ಬಿಹಾರದ ಮುಜಾಫರ್ಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ, ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ.
ರ್ಯಾಲಿಯಲ್ಲಿ ಭಾಷಣದ ವೇಳೆ ವಿರೋಧಿ ಪಡೆಗಳ ವಿರುದ್ಧ ಗುಡುಗಿದ್ದಾರೆ.
ಬಿಹಾರದ ಚುನಾವಣಾ ಕಣದಲ್ಲಿ, ತಮ್ಮನ್ನು ಯುವರಾಜರು ಎಂದು ಭಾವಿಸುವ ಇಬ್ಬರು ಯುವಕರಿದ್ದಾರೆ. ಅವರು ಸುಳ್ಳು ಭರವಸೆಗಳ ಅಂಗಡಿಗಳನ್ನು ತೆರೆದಿದ್ದಾರೆ. ಒಬ್ಬರು ಭಾರತದ ಅತ್ಯಂತ ಭ್ರಷ್ಟ ಕುಟುಂಬದ ಯುವರಾಜ, ಇನ್ನೊಬ್ಬರು ಬಿಹಾರದ ಅತ್ಯಂತ ಭ್ರಷ್ಟ ಕುಟುಂಬದ ಯುವರಾಜ....
ಮೊಂಥಾ ಚಂಡಮಾರುತದ ತೀವ್ರತೆಗೆ ಆಂಧ್ರಪ್ರದೇಶ ರಾಜ್ಯದಲ್ಲಿ ಇಬ್ಬರು ಬಲಿಯಾಗಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ 304 ಮಂಡಲಗಳಲ್ಲಿ, 87 ಸಾವಿರ ಹೆಕ್ಟೇರ್ ಬೆಳೆಗಳು, 380 ಕಿಲೋ ಮೀಟರ್ ರಸ್ತೆಗಳು ಮತ್ತು 14 ಸೇತುವೆಗಳು ಹಾನಿಯಾಗಿವೆ.
ಹತ್ತಿ, ಭತ್ತ, ಮೆಕ್ಕೆಜೋಳ, ಉದ್ದು ಜೊತೆಗೆ 59 ಸಾವಿರ ಹೆಕ್ಟೇರ್ನಲ್ಲಿದ್ದ ಬೆಳೆಗಳು ಜಲಾವೃತವಾಗಿವೆ. 78 ಸಾವಿರದ 796 ರೈತರು ಬೆಳೆ ಹಾನಿ...
ಚೀನಾ ಮೇಲೆ ಅಮೆರಿಕ ವಿಧಿಸುತ್ತಿರುವ ಶೇಕಡ 57ರಷ್ಟು ಸುಂಕವನ್ನು, ಶೇಕಡ 47ಕ್ಕೆ ಇಳಿಸಲು, ಡೊನಾಲ್ಡ್ ಟ್ರಂಪ್ ನಿರ್ಧರಿಸಿದ್ದಾರೆ. ಸೌಥ್ ಕೊರಿಯಾದ ಬುಸನ್ ನಗರದಲ್ಲಿ ನಡೆಯುತ್ತಿರುವ ಎಪಿಇಸಿ ಶೃಂಗಸಭೆಗೆ ಮುನ್ನ, ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರನ್ನ ಟ್ರಂಪ್ ಭೇಟಿಯಾಗಿದ್ದಾರೆ.
ಈ ವೇಳೆ ಟ್ರೇಡ್ ಡೀಲ್ ಮಾತುಕತೆ ಅಂತಿಮಗೊಳಿಸಿರುವುದು ತಿಳಿದು ಬಂದಿದೆ. ಭೇಟಿ ಬಳಿಕ ಮಾಧ್ಯಮಗಳೊಂದಿಗೆ...
ಬಿಹಾರ ಚುನಾವಣಾ ಕಣ ರಂಗೇರುತ್ತಿದೆ. ಎಲೆಕ್ಷನ್ ಪ್ರಚಾರದ ಭರಾಟೆ ಜೋರಾಗಿದ್ದು, ಕಾವು ಹೆಚ್ಚಾಗುತ್ತಿದೆ. ಇಂದು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಿಹಾರದಲ್ಲಿ ಸಾರ್ವಜನಿಕ ರ್ಯಾಲಿಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಆಡಳಿತ ಪಕ್ಷ ಮತ್ತು ವಿಪಕ್ಷಗಳ ನಾಯಕರು ಏಕಕಾಲಕ್ಕೆ ರ್ಯಾಲಿ,...
ಆಂಧ್ರಪ್ರದೇಶಕ್ಕೆ ಪ್ರಳಯಾಂತಕ ಮೊಂಥಾ ಚಂಡಮಾರುತದ ಆಗಮನವಾಗಿದೆ. ಹಲವು ಭಾಗಗಳಲ್ಲಿ ಭೂಕುಸಿತ ಉಂಟಾಗಿದೆ. ಪರಿಣಾಮ ಮೊಂಥಾ ಚಂಡಮಾರುತ ಮೊದಲ ಬಲಿ ಪಡೆದಿದೆ. ಜೊತೆಗೆ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಭಾರೀ ಗಾಳಿ ಮಳೆಗೆ ಮನೆಗಳ ಮೇಲೆ ಮರಗಳು ಬಿದ್ದಿವೆ. ಪ್ರತ್ಯೇಕ ಘಟನೆಗಳಲ್ಲಿ, ಓರ್ವ ಬಾಲಕ ಮತ್ತು ಆಟೋ ಚಾಲಕ ಗಾಯಗೊಂಡಿದ್ದಾರೆ. ವಿದ್ಯುತ್ ಕಡಿತ, ಸಾರಿಗೆ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. ಸಮುದ್ರ...
ನವೆಂಬರ್ 1ರಿಂದ ಹೊಸ ನಿಯಮಗಳು ಜಾರಿಯಾಗುತ್ತಿದ್ದು, ದೇಶದ ಆರ್ಥಿಕ ಸ್ಥಿತಿಗತಿ ಮತ್ತು ಜನರ ಹಣಕಾಸು ಮತ್ತು ದೈನಂದಿನ ಜೀವನದ ಮೇಲೆ ಭಾರೀ ಪ್ರಭಾವ ಬೀರಲಿದೆಯಂತೆ.
UIDAI, SEBI ಮತ್ತು ಬ್ಯಾಂಕಿಂಗ್ ಕ್ಷೇತ್ರದಲ್ಲಿ ತರುತ್ತಿರುವ ಬದಲಾವಣೆಗಳು, ಆಧಾರ್ ಕಾರ್ಡ್, ಕ್ರೆಡಿಟ್ ಕಾರ್ಡ್, ಮ್ಯೂಚುಯಲ್ ಫಂಡ್ ಹಾಗೂ ಎಲ್ಪಿಜಿ ದರಗಳ ಮೇಲೆ ನೇರ ಪ್ರಭಾವ ಬೀರುವಂತಿವೆ. ಈ ನಿಯಮಗಳನ್ನು...
ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....