ನಮ್ಮ ದೇಶದಲ್ಲಿ 11 ದಿನಗಳ ಕಾಲ ಗಣೇಶ ಹಬ್ಬವನ್ನ ವಿಜೃಂಭಣೆಯಿಂದ ನಡೆಸಲಾಗುತ್ತದೆ. ಹೀಗೆ 11ನೇ ದಿನಕ್ಕೆಸಾರ್ವಜನಿಕ ಗಣಪತಿ ವಿಸರ್ಜನೆ ಮಾಡುವ ವೇಳೆಗೆ, ಅಲ್ಲಿದ್ದ ಕೆಲ ವಸ್ತುಗಳನ್ನ ಹರಾಜಿಗೆ ಹಾಕಲಾಗುತ್ತದೆ. ಹೀಗೆ ಹರಾಜಿಗೆ ಸಿಕ್ಕ ವಸ್ತುವನ್ನ ಮನೆಗೆ ತೆಗೆದುಕೊಂಡು ಬಂದರೆ, ನಮ್ಮ ಅದೃಷ್ಟ ಖುಲಾಯಿಸುತ್ತದೆ ಅನ್ನೋ ನಂಬಿಕೆ ಹಲವರಿಗಿದೆ. ತೆಂಗಿನಕಾಯಿ, ಹಣ್ಣು ಹಂಪಲು, ಬಟ್ಟೆ, ನೈವೇದ್ಯ...
Special News:
ಬ್ರಿಟನ್ ರಾಣಿ ಕಿರೀಟಕ್ಕೂ ರ‍್ನಾಟಕ್ಕೂ ಒಂದು ನಂಟಿದೆ. ರಾಜ ಮನೆತನದ ಮಹಾ ಇತಿಹಾಸದಲ್ಲಿ ಕರುನಾಡಿನ ಶ್ರೀಮಂತಿಕೆ ಅಡಕವಾಗಿದೆ. ಸರ‍್ಯ ಮುಳುಗದ ಸಾಮ್ರಾಜ್ಯದಲ್ಲಿ ರ‍್ನಾಟಕದ ಸಂಪತ್ತನ್ನು ಇಂದಿಗೂ ತಲೆ ಮೇಲೆ ಹೊತ್ತು ತಿರುಗುತ್ತಿದ್ದಾರೆ. ಇನ್ನೂ ಭಾರತಕ್ಕೆ ಮರಳಿಲ್ಲ ಬ್ರಿಟನ್ ನಲ್ಲಿರೋ ಭಾರತದ ಸೊತ್ತು. ಹಾಗಿದ್ರೆ ಏನದು ರಾಜಮನೆತನದ ಗಾಂಬರ‍್ಯದ ಸ್ವತ್ತು ಹೇಳ್ತೀವಿ ಈ ಸ್ಟೋರಿಯಲ್ಲಿ.
ಇತಿಹಾಸ...
BREAKING NEWS:
ಉತ್ತರ ಪ್ರದೇಶದ ವಾರಾಣಸಿ ಸ್ಥಳೀಯ ನ್ಯಾಯಾಲಯವು ಜ್ಞಾನವಾಪಿ ಮಸೀದಿ-ಶೃಂಗಾರ ಗೌರಿ ವಿವಾದದ ಬಗ್ಗೆ ಇಂದು ತೀರ್ಪು ನೀಡಲಿರುವ ಹಿನ್ನಲೆಯಲ್ಲಿ ನಗರದಲ್ಲಿ ಪೊಲೀಸ್ ಬಂದೋಬಸ್ತ್ ನೀಡಲಾಗಿದೆ. ಭಾನುವಾರದಿಂದಲೇ ನಗರ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅರ್ಜಿದಾರರ ವಾದವು ಸ್ವೀಕೃತವೇ ಅಲ್ಲವೇ ಎಂಬ ಬಗ್ಗೆ ವಾರಾಣಸಿ ನ್ಯಾಯಾಲಯ ತೀರ್ಪು ನೀಡಿದೆ. ಹಿಂದೂಗಳ ಅರ್ಜಿಯನ್ನು ಕೋರ್ಟ್ ...
National News:
ಉತ್ತರ ಪ್ರದೇಶದ ವಾರಾಣಸಿ ಸ್ಥಳೀಯ ನ್ಯಾಯಾಲಯವು ಜ್ಞಾನವಾಪಿ ಮಸೀದಿ-ಶೃಂಗಾರ ಗೌರಿ ವಿವಾದದ ಬಗ್ಗೆ ಇಂದು ತೀರ್ಪು ನೀಡಲಿರುವ ಹಿನ್ನಲೆಯಲ್ಲಿ ನಗರದಲ್ಲಿ ಪೊಲೀಸ್ ಬಂದೋಬಸ್ತ್ ನೀಡಲಾಗಿದೆ. ಭಾನುವಾರದಿಂದಲೇ ನಗರ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅರ್ಜಿದಾರರ ವಾದವು ಸ್ವೀಕೃತವೇ ಅಲ್ಲವೇ ಎಂಬ ಬಗ್ಗೆ ವಾರಾಣಸಿ ನ್ಯಾಯಾಲಯ ಇಂದು ತೀರ್ಮಾನ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ.
https://karnatakatv.net/congress-bjp-t-shirt-war/
https://karnatakatv.net/dehali-building-destroied-3-members-life-ends/
https://karnatakatv.net/dehali-subhash-chandra-bose-statue/
Lacknow News:
ತನ್ನ ನಾಲಿಗೆಯನ್ನೇ ಕತ್ತರಿಸಿ ದೇವರಿಗೆ ಅರ್ಪಿಸಿರುವ ಘಟನೆ ಲಕ್ನೋದ ಶೀಟ್ಲಾ ದೇವಸ್ಥಾನದಲ್ಲಿ ನಡೆದಿದೆ.ಕೌಶಂಬಿ ನಿವಾಸಿ ಸಂಪತ್ ಎಂಬಾತ ದೇವರಿಗೆ ನಾಲಿಗೆ ಕತ್ತರಿಸಿ ಅರ್ಪಿಸಿದ ಭಕ್ತ. ತಕ್ಷಣ ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸಂಪತ್ ಹಾಗು ಆತನ ಪತ್ನಿ ದೇವಸ್ಥಾನಕ್ಕೆ ಬಂದಿದ್ದರು. ಗಂಗಾ ನದಿಯಲ್ಲಿ ಸ್ನಾನ ಮಾಡಿದ...
National News:
ಜೈಪುರದಲ್ಲಿ ಬಾಲ್ಯವಿವಾವಾದ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಹಳ್ಳಿಯ ಸಂಪ್ರದಾಯದಂತೆ ರೇಖಾ ಎನ್ನುವ ಹುಡುಗಿ ಒಂದು ವರ್ಷ ವಯಸ್ಸಿದ್ದಾಗಲೆ ಆಕೆಗೆ ವಿವಾಹ ಮಾಡಿದ್ದಾರೆ. ಆಕೆ ಪ್ರೌಢಾವಸ್ಥೆಗೆ ಬಂದ ನಂತರ ಈ ಮದುವೆ ಮುರಿದು ಬಿದ್ದಿದೆ.
ರೇಖಾಳ ಅಜ್ಜ 2002ರಲ್ಲಿ ನಿಧನ ಹೊಂದಿದ್ದರು. ಆಗಿನ್ನು ರೇಖಾಳಿಗೆ ಕೇವಲ ಒಂದು ರ‍್ಷ ವಯಸ್ಸಾಗಿತ್ತು. ಅದೇ ಸಂರ‍್ಭದಲ್ಲಿ ರೇಖಾಳನ್ನು...
National News:
ಆಂಧ್ರಪ್ರದೇಶದಲ್ಲಿ ಆನ್‌ಲೈನ್ ಸಾಲದ ಆ್ಯಪ್‌ನ ಏಜೆಂಟ್‌ಗಳ ಕಿರುಕುಳ ಸಹಿಸಲಾಗದೆ ದಂಪತಿಗಳು ತಮ್ಮ ಪುತ್ರಿಯೊಬ್ಬರ ಹುಟ್ಟುಹಬ್ಬದಂದೇ ನೇಣಿಗೆ ಶರಣಾದ ಘಟನೆ ನಡೆದಿದೆ.
ದುರ್ಗಾ ರಾವ್ ವೃತ್ತಿಯಲ್ಲಿ ರ‍್ವ ಪೈಂಟರ್ ಆಗಿದ್ದು, ರಮ್ಯಾ ಲಕ್ಷ್ಮಿ ಟೈಲರ್ ಆಗಿ ಕೆಲಸ ಮಾಡುತ್ತಿದ್ದರು. ಕುಟುಂಬದಲ್ಲಿಎದುರಾದ ಕೆಲ ಸಂಕಷ್ಟದಿಂದಾಗಿ ಇವರು ಎರಡು ಆನ್ಲೈನ್ ಮೊಬೈಲ್ ಆಪ್‌ಗಳ ಮೂಲಕ ಲೋನ್‌ಗೆ ರ‍್ಜಿ ಸಲ್ಲಿಸಿ...
Special News:
ಉತ್ತರ ಪ್ರದೇಶದ ಇಟಾವಾದಲ್ಲಿರುವ ರ‍್ತನ ರೈಲು ನಿಲ್ದಾಣದಲ್ಲಿ ವ್ಯಕ್ತಿ ಪವಾಡ ಸಾಧೃಶ್ಯವಾಗಿ ಬದುಕಿ ಬಂದ ಘಟನೆ ನಡೆದಿದೆ. ಈ ವೀಡಿಯೋ ಇದೀಗ ಫುಲ್ ವೈರಲ್ ಆಗಿದೆ. ವೀಡಿಯೋದಲ್ಲಿ ರೈಲು ಹೋಗುತ್ತಿದ್ದ ವೇಳೆ ಹಲವಾರು ಮಂದಿ ನಿಂತುಕೊಂಡು ನೋಡುತ್ತಿರುತ್ತಾರೆ. ಸುಮಾರು ಒಂದು ನಿಮಿಷದಚರೆಗೂ ರೈಲು ವ್ಯಕ್ತಿ ಮೇಲೆ ಹಾದು ಹೋಗುತ್ತದೆ. ಆದರೆ ಆತನ ಮೇಲೆ...
Dehali News:
ಬೀದಿನಾಯಿ ಸಮಸ್ಯೆಯನ್ನು ಪರಿಹರಿಸಲು ತರ್ಕಬದ್ಧ ಪರಿಹಾರವನ್ನು ಕಂಡುಹಿಡಿಯಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ವಿಚಾರಣೆಯನ್ನು ಸೆಪ್ಟೆಂಬರ್ 28ಕ್ಕೆ ಮುಂದೂಡಲಾಗಿದೆ. ಈ ವಿಷಯದಲ್ಲಿ ಉತ್ತರಗಳನ್ನು ಸಲ್ಲಿಸಲು ಕಕ್ಷಿದಾರರಿಗೆ ತಿಳಿಸಿದೆ. ಬೀದಿ ನಾಯಿಗಳ ಹಾವಳಿ ಪ್ರತಿ ವರ್ಷ ಸಾವಿರಾರು ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಈ ಬೀದಿ ನಾಯಿಗಳ ಕಾಟಕ್ಕೆ ಪರಿಹಾರ ಕಂಡುಕೊಳ್ಳುವ ಅಗತ್ಯವನ್ನು ಒತ್ತಿ...
National News:
ಕಾಂಗ್ರೆಸ್ ಹಾಗು ಬಿಜೆಪಿ ಮದ್ಯೆ ಇದೀಗ ಟೀ ಶರ್ಟ್ ವಾರ್ ಶುರುವಾಗಿದೆ. ಟ್ವೀಟ್ ಮೂಲಕ ಎರಡು ಪಕ್ಷಗಳು ಬಡಿದಾಡುತ್ತಿವೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಯಲ್ಲಿ ಧರಿಸಿದ್ದ ಟೀ ರ‍್ಟ್ ಬಗ್ಗೆ ಎಲ್ಲೆಲ್ಲೂ ರ‍್ಚೆ ನಡೆಯುತ್ತಿದೆ. ರಾಹುಲ್ ಗಾಂಧಿ ೪೧ ಸಾವಿರ ರೂಪಾಯಿ ಮೌಲ್ಯದ ಟೀ ರ‍್ಟ್ ಧರಿಸಿದ್ದು, ಬಿಜೆಪಿ...