Monday, October 12, 2026

ರಾಷ್ಟ್ರೀಯ

ಮೂತ್ರಪಿಂಡ ಕಸಿಗೆ ಸಿಂಗಾಪುರಕ್ಕೆ ತೆರಳಿದ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್

ಲಕ್ನೋ: ರಾಷ್ಟ್ರೀಯ ಜನತಾ ದಳ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ತಮ್ಮ ಕಿರಿಯ ಪುತ್ರ ತೇಜಸ್ವಿ ಯಾದವ್ ಮತ್ತು ಅವರ ಇತರ ಕುಟುಂಬ ಸದಸ್ಯರೊಂದಿಗೆ ಮೂತ್ರಪಿಂಡ ಕಸಿಗಾಗಿ ಸಿಂಗಾಪುರಕ್ಕೆ ತೆರಳಿದ್ದಾರೆ. 74 ವರ್ಷದ ಅವರು ಕಳೆದ ತಿಂಗಳು ಸಿಂಗಾಪುರದಿಂದ ತಮ್ಮ ಮೂತ್ರಪಿಂಡದ ಸಮಸ್ಯೆಯ ಚಿಕಿತ್ಸೆಗಾಗಿ ತೆರಳಿದ್ದರು. ಪ್ರಾಥಮಿಕ ತಪಾಸಣೆ ಮತ್ತು ಪರೀಕ್ಷೆಗಳ ನಂತರ...

26/11 ಮುಂಬೈ ದಾಳಿ ನೆನೆದು ಸಚಿವ ಎಸ್. ಜೈಶಂಕರ್ ಟ್ವೀಟ್

ದೆಹಲಿ:  26/11 ಮುಂಬೈ ಭಯೋತ್ಪಾದಕ ದಾಳಿಯ ಸಂತ್ರಸ್ತರನ್ನು ಭಾರತ ಸ್ಮರಿಸುತ್ತಿದ್ದಂತೆ, ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ‘ಈ ದಾಳಿಯನ್ನು ಯೋಜಿಸಿದ ಮತ್ತು ಪ್ಲ್ಯಾನ್ ಮಾಡಿದವರನ್ನು ನ್ಯಾಯದ ಮುಂದೆ ತರಬೇಕು' ಎಂದು ಟ್ವೀಟ್ ಮಾಡಿದ್ದಾರೆ. 166 ಜನರ ಸಾವಿಗೆ ಕಾರಣವಾದ ಮತ್ತು 300 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಮಾರಣಾಂತಿಕ ದಾಳಿಯ ಚಿತ್ರಗಳನ್ನು...

ಇಂದು ಸುಪ್ರೀಂಕೋರ್ಟ್ ನಲ್ಲಿ ಆಯೋಜಿಸಲಾದ ಸಂವಿಧಾನ ದಿನಾಚರಣೆಯಲ್ಲಿ ಮೋದಿ ಭಾಗಿ : ವಿವಿಧ ಯೋಜನೆಗಳೆಗೆ ಚಾಲನೆ

ದೆಹಲಿ : ಇಂದು ಸಂವಿಧಾನ ದಿನವಾಗಿದ್ದು, ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸುಪ್ರೀಂ ಕೋರ್ಟ್‌ನಲ್ಲಿ ಆಯೋಜಿಸಲಾಗಿರುವ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಇ-ಕೋರ್ಟ್ ಯೋಜನೆಯಡಿ ಹಲವಾರು ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ವಾಸ್ತವವಾಗಿ, ನವೆಂಬರ್ 26, 1949 ರಂದು, ಸಂವಿಧಾನದ ಸಭೆಯು ಭಾರತದ ಸಂವಿಧಾನವನ್ನು ಅಂಗೀಕರಿಸಿತು,...

ಬಂಗಾಳ ವಿಧಾನಸಭೆಯಲ್ಲಿ ಮಮತಾ ಬ್ಯಾನರ್ಜಿ ಮತ್ತು ಸುವೆಂದು ಅಧಿಕಾರಿ ಚರ್ಚೆ

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರನ್ನುಇಂದು ಭೇಟಿಯಾದರು. ವರದಿಗಳ ಪ್ರಕಾರ ಬ್ಯಾನರ್ಜಿ ಅವರು ರಾಜ್ಯ ಅಸೆಂಬ್ಲಿಯಲ್ಲಿ ಅಧಿಕಾರಿಯನ್ನು ತಮ್ಮಕೋಣೆಗೆ ಆಹ್ವಾನಿಸಿದ್ದಾರೆ. ಶಾಸಕರಾದ ಅಗ್ನಿಮಿತ್ರ ಪಾಲ್, ಅಶೋಕ್ ಕುಮಾರ್ ಲಾಹಿರಿ ಮತ್ತು ಮನೋಜ್ ತಿಗ್ಗಾ ಅಧಿಕಾರಿ ಜೊತೆಗದ್ದರು. ಶುಕ್ರವಾರ ವಿಧಾನಸಭೆ ಆವರಣದಲ್ಲಿ ಪ್ಲಾಟಿನಂ ಜುಬಿಲಿ...

ಅಕ್ರಮ ಹಣ ವರ್ಗಾವಣೆ ಪ್ರಕರಣ : ಯೆಸ್ ಬ್ಯಾಂಕ್ ಸಹ ಸಂಸ್ಥಾಪಕ ರಾಣಾ ಕಪೂರ್ ಗೆ ಜಾಮೀನು

ದೆಹಲಿ: ಇಡಿ ದಾಖಲಿಸಿರುವ 466.51 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣದಲ್ಲಿ ಯೆಸ್ ಬ್ಯಾಂಕ್ ಸಹ ಸಂಸ್ಥಾಪಕ ರಾಣಾ ಕಪೂರ್ ಗೆ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ಕಪೂರ್ ಅವರನ್ನು ಫೆಡರಲ್ ತನಿಖಾ ಸಂಸ್ಥೆಯು 2022ರಲ್ಲಿ ಮನಿ ಲಾಂಡರಿಂಗ್ ತಡೆ ಕಾಯ್ದೆ ಅಡಿಯಲ್ಲಿ ಬಂಧಿಸಿತ್ತು. ಬೆಂಗಳೂರಿನಲ್ಲಿ ಅಗರಬತ್ತಿ ಎಕ್ಸ್ ಪೋ ಉದ್ಘಾಟನೆ ಕಪೂರ್, ಅವರ ಕುಟುಂಬ...

ಮಲೇಷ್ಯಾದ ನೂತನ ಪ್ರಧಾನಿ ಅನ್ವರ್ ಇಬ್ರಾಹಿಂಗೆ ಪ್ರಧಾನಿ ಮೋದಿ ಅಭಿನಂದೆನೆ

ದೆಹಲಿ: ಮಲೇಷ್ಯಾದ ನೂತನ ಪ್ರಧಾನಿಯಾಗಿ ಆಯ್ಕೆಯಾಗಿರುವ ಅನ್ವರ್ ಇಬ್ರಾಹಿಂ ಅವರನ್ನು ಪ್ರಧಾನಿ ನರೇಂದ್ರ ಮೋದಿಯವರು ಅಭಿನಂದಿಸಿದ್ದಾರೆ. ಭಾರತ-ಮಲೇಷ್ಯಾ ವರ್ಧಿತ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಬಲ ಪಡಿಸಲು ಒಟ್ಟಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಮೋದಿಯವರು ಟ್ವೀಟ್ ಮೂಲಕ ಅಭಿನಂದೆನೆ ತಿಳಿಸಿದ್ದಾರೆ. ನಿನ್ನೆ ರಾಷ್ಟ್ರೀಯ ಅರಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅನ್ವರ್ ಇಬ್ರಾಹಿಂ ಅವರು...

ದೆಹಲಿ ಮಾರುಕಟ್ಟೆಯಲ್ಲಿ ಬೆಂಕಿ ದುರಂತ

ದೆಹಲಿ: ಹಳೆ ದೆಹಲಿಯ ಚಾಂದಿನಿ ಚೌಕದಲ್ಲಿರುವ ಭಗೀರಥ ಅರಮನೆ ಮಾರುಕಟ್ಟೆಯಲ್ಲಿ ನಿನ್ನೆ ಸಂಜೆ ಸಂಭವಿಸಿದ ಬೆಂಕಿ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಸ್ಥಳದಲ್ಲಿ ಸುಮಾರು 150 ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ರಾತ್ರಿ 9.20ಕ್ಕೆ ಸ್ಥಳೀಯರು ಘಟನೆಯ ಬಗ್ಗೆ ಮಾಹಿತಿ ನೀಡಿದ್ದು, ನಂತರ ಅಗ್ನಿಶಾಮಕ ವಾಹನಗಳಲ್ಲಿ 150 ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ...

ದೆಹಲಿಯ ಜಾಮಾ ಮಸೀದಿಯಲ್ಲಿ ‘ಹುಡುಗಿಯರ’ ಪ್ರವೆಶಕ್ಕೆ ನಿಷೇಧ

ದೆಹಲಿ: ದೆಹಲಿಯ ಪ್ರಸಿದ್ಧ ಜಾಮಾ ಮಸೀದಿಯ ಆಡಳಿತವು ,ಮುಖ್ಯ ಗೇಟ್ ಗಳ ಹೊರಗೆ ಹುಡುಗಿಯರು ಅಥವಾ ಮಹಿಳೆಯರು ಒಂಟಿಯಾಗಿ ಅಥವಾ ಗುಂಪುಗಳಾಗಿ ಪ್ರವೇಶ ನಿಷೇಧಿಸುವ ಸೂಚನೆಯನ್ನು ಹಾಕಿದೆ. ಈ ವಿಚಾರ ಕೆಲವೆಡೆ ಆಕ್ರೋಶಕ್ಕೆ ಕಾರಣವಾಗುತ್ತಿದ್ದಂತೆ ಶಾಹಿ ಇಮಾಮ್ ಮಧ್ಯ ಪ್ರವೇಶಿಸಿ ಪ್ರಾರ್ಥನೆ ಸಲ್ಲಿಸಲು ಬರುವವರಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ಹೇಳಿದರು. ಐಆರ್ ಸಿ, ಶಾರೀಕ್...

ಟಿವಿ ಚಾನೆಲ್ ಗಳಿಗೆ ಹೊಸ ನಿಯಮಗಳನ್ನು ಜಾರಿಗೊಳಿಸಿದ ಟ್ರಾಯ್

ದೆಹಲಿ: ಭಾರತೀಯ ದೂರಸಂಪರ್ಕ ಪ್ರಾಧಿಕಾರವು, ಪ್ರಸಾರಕರ ಗುಂಪಿನ ವ್ಯಾಪ್ತಿಯಲ್ಲಿ ಬರುವ ಟಿವಿ ಚಾನೆಲ್ ಗಳ ದರಕ್ಕೆ ಸಂಬಂಧಿಸಿದಂತೆ ತಿದ್ದುಪಡಿ ಮಾಡಿದೆ. ‘ನ್ಯೂ ಟಾರಿಫ್ ಆರ್ಡರ್ 2.0’ ಅನ್ನು ಟ್ರಾಯ್ ಪ್ರಕಟಿಸಿದೆ. ಇದರನ್ವಯ ಟಿವಿ ಚಾನೆಲ್ ಗಳ ದರದಲ್ಲಿ 12 ರೂಪಾಯಿ ಬದಲಾಗಿ 19 ರೂಪಾಯಿಗೆ ನಿಗದಿಪಡಿಸಿದ್ದು, ಪರಿಷ್ಕೃತ ನಿಯಮವು 2023ರ ಫೆಬ್ರುವರಿ 1 ರಿಂದ...

ಚುನಾವಣಾ ಆಯುಕ್ತ ಅರುಣ್ ಗೊಯೇಲ್ ನೇಮಕಾತಿ ಕಡತವನ್ನು ಕೇಳಿದ ಸುಪ್ರೀಂಕೋರ್ಟ್

ದೆಹಲಿ: ಭಾರತದ ಚುನಾವಣಾ ಆಯೋಗದ ನೇಮಕಾತಿ ಪ್ರಕ್ರಿಯೆ ಕುರಿತು ತೀಕ್ಷ್ಣವಾದ ಕಮೆಂಟ್ ಗಳು ಮತ್ತು ಪ್ರಶ್ನೆಗಳ ಜೊತೆಗೆ, ಸುಪ್ರೀಂ ಕೋರ್ಟ್ ಈಗ ನಿರ್ದಿಷ್ಟ ಫೈಲ್ ಗಳನ್ನು ಕೇಳಿದೆ. ನವೆಂಬರ್ 19 ರಂದು ಅರುಣ್ ಗೋಯೇಲ್ ಅವರನ್ನು ಚುನಾವಣಾ ಆಯೋಗಕ್ಕೆ ನೇಮಕ ಮಾಡುವ ಕುರಿತು ಗುರುವಾರವೂ ವಿಚಾರಣೆ ಮುಂದುವರಿಯಲಿದೆ. ಏಕೆಂದರೆ ಅವರಿಗೆ ಇತ್ತಿಚೆಗೆ ಸ್ವಯಂ ನಿವೃತ್ತಿ...
- Advertisement -spot_img

Latest News

Horoscope: ಈ ದಿನಾಂಕದಲ್ಲಿ ಜನಿಸಿದ ಹೆಣ್ಣುಮಕ್ಕಳು ಹೆಚ್ಚು ಭಾವನಾತ್ಮಕ ಸ್ವಭಾವದವರಾಗಿರುತ್ತಾರೆ.

Horoscope: ನಾವು ಯಾವ ದಿನಾಂಕದಲ್ಲಿ ಜನಿಸಿರುತ್ತೇವೆ ಎಂಬುದರ ಮೇಲೆ ನಮ್ಮ ಗುಣ, ಸ್ವಭಾವ ಎಲ್ಲವೂ ಡಿಪೆಂಡ್ ಆಗಿರುತ್ತದೆ. ಅದೇ ರೀತಿ ನಾವಿಂದು ಯಾವ ದಿನಾಂಕದಂದು ಜನಿಸಿದವರು...
- Advertisement -spot_img