ದೆಹಲಿ: ಇಂದು ಚುನಾವಣಾ ಆಯುಕ್ತರಾಗಿ ಮಾಜಿ ಐಎಎಸ್ ಅಧಿಕಾರಿ ಅರುಣ್ ಗೋಯೆಲ್ ಅಧಿಕಾರ ಸ್ವೀಕರಿಸಿದರು ಎಂದು ಚುನಾವಣಾ ಸಮಿತಿ ತಿಳಿಸಿದೆ. ಪಂಜಾಬ್ ಕೇಡರ್ ನ 1985ರ ಬ್ಯಾಚ್ ನ ಐಎಎಸ್ ಅಧಿಕಾರಿ, ಅರುಣ್ ಅವರು ನವೆಂಬರ್ 18 ರಂದು ಸ್ವಯಂ ನಿವೃತ್ತಿ ಪಡೆದಿದ್ದರು. ಈಗ ಅವರನ್ನು ಕಾನೂನು ಮತ್ತು ನ್ಯಾಯ ಸಚಿವಾಲಯವು ರಾಷ್ಟ್ರಪತಿ ದ್ರೌಪದಿ...
ಅಹಮಾದಾಬಾದ್: ಮುಂದಿನ ತಿಂಗಳು ಗುಜರಾತ್ ವಿಧಾನಸಭೆ ಚುನಾವಣೆ ನಡೆಯಲಿದ್ದು, ವಿವಿಧ ರಾಜಕೀಯ ಪಕ್ಷಗಳ ನಾಯಕರು ಚುನಾವಣಾ ಪ್ರಚಾರವನ್ನು ಆರಂಭಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಂದು ಗುಜರಾತ್ ಗೆ ಭೇಟಿ ನೀಡಿದ್ದು, 3 ಸಾರ್ವಜನಿಕ ರ್ಯಾಲಿಗಳನ್ನುಉದ್ದೇಶಿಸಿ ಮಾತನಾಡಲಿದ್ದಾರೆ.
ವೋಟರ್ ಐಡಿ ಹಗರಣ : ಚಿಲುಮೆ ಸಂಸ್ಥೆ ಮುಖ್ಯಸ್ಥ ರವಿಕುಮಾರ್ ಬಂಧನ
ಇಂದು ‘ವಿಜಯ್ ಸಂಕಲ್ಪ ಸಮ್ಮೇಳನಗಳ’ ಸರಣಿಯನ್ನು ಉದ್ದೇಶಿಸಿ...
ಹೈದಾರಾಬಾದ್: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರಿಗೆ ತೆಲಂಗಾಣದಲ್ಲಿ ಭಾರತ ರಾಷ್ಟ್ರ ಸಮಿತಿಯ ನಾಲ್ಕು ಶಾಸಕರ ಖರೀಧಿಗೆ ಯತ್ನಿಸಿದ್ದ ಆರೋಪದ ಮೇಲೆ ಹೈದರಾಬಾದ್ ವಿಶೇಷ ತನಿಖಾ ತಂಡವು ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಿದೆ. ಇದನ್ನು ಪ್ರಶ್ನಿಸಿ ತೆಲಂಗಾಣ ಹೈಕೋರ್ಟ್ ಮೊರೆ ಹೋಗಿದ್ದ ಸಂತೋಷ್ ಗೆ ಹಿನ್ನಡೆಯಾಗಿದೆ.
ಚಲಿಸುತ್ತಿದ್ದ ಕಾರಿನಲ್ಲಿ ಮಾಡೆಲ್ ಮೇಲೆ ಸಾಮೂಹಿಕ...
ಮುಂಬೈ: 2030 ರವೇಳೆಗೆ ಭಾರತವು ಉದ್ಯಮಶೀಲತೆಯಲ್ಲಿ ಮುಂಚೂಣಿಗೆ ಬರುತ್ತದೆ ಎಂದು ಅದಾನಿ ಸಮೂಹದ ಸಂಸ್ಥಾಪಕ ಮತ್ತು ಅಧ್ಯಕ್ಷ ಗೌತಮ್ ಅದಾನಿ ಹೇಳೀದ್ದಾರೆ. ಮುಂಬೈನಲ್ಲಿ ಇಂದು ನಡೆದ ವರ್ಲ್ಡ್ ಕಾಂಗ್ರೆಸ್ ಆಫ್ ಅಕೌಂಟೆಂಟ್ಸ್ ಸಮಾವೇಶದಲ್ಲಿ ಹೇಳಿದ್ದಾರೆ. ಭಾರತವು 2030ರ ಅಂತ್ಯದಲ್ಲಿ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ಅವರು ಹೇಳಿದರು.
ವೋಟರ್ ಐಡಿ ಅಕ್ರಮ ಆರೋಪ :...
ದೆಹಲಿ: ಸಂಸತ್ ನ ಚಳಿಗಾಲದ ಅಧಿವೇಶನ ಡಿಸೆಂಬರ್ 7ರಿಂದ 29ರವರೆಗೆ ನಡೆಯಲಿದ್ದು, ಒಟ್ಟು 17 ದಿನಗಳ ಕಾಲ ಕಲಾಪ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪಲ್ಹಾದ್ ಜೋಶಿ ತಿಳಿಸಿದ್ದಾರೆ. ಜಗದೀಪ್ ಧನಕರ್ ಅವರು ಮೊದಲ ಬಾರಿ ರಾಜ್ಯಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಅವರು ಉಪರಾಷ್ಟ್ರಪತಿಯಾದ ಮೇಲೆ ಮೊದಲ ಸಂಸತ್ ಅಧಿವೇಶನ ಇದಾಗಿದೆ. ಅದಿವೇಶನದಲ್ಲಿ ಶಾಸಕಾಂಗ...
ಪ್ರಧಾನಿ ನರೇಂದ್ರ ಮೋದಿ ಯವರು ಇಂದು ಅರುಣಾಚಲ ಪ್ರದೇಶದ ಮೊದಲ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣವಾದ ‘ದೋನಿ’ ಪೋಲೋ ವಿಮಾನ ನಿಲ್ದಾಣ’ವನ್ನು ಇಟಾನಗರದ ಹೊಲೊಂಗಿಯಲ್ಲಿ ಉದ್ಘಾಟಿಸಲಿದ್ದಾರೆ. ಭಾರತೀಯ ವಿಮಾನ ನಿಲ್ದಾಣಗಳ ಪ್ರಧಿಕಾರವು 645 ಕೋಟಿ ಅಂದಾಜು ವೆಚ್ಚದಲ್ಲಿ ದೋನಿ ಪೋಲೋ ವಿಮಾನ ನಿಲ್ದಾಣ ಅಭಿವೃದ್ಧಿ ಪಡಿಸಿದೆ.
ವೋಟರ್ ಐಡಿ ಹಗರಣ ವಿವಾದದ ಕುರಿತು ಸಚಿವ ಮಧುಸ್ವಾಮಿ...
ಭಾರತದ ಚೊಚ್ಚಲ ಖಾಸಗಿ ರಾಕೆಟ್ ವಿಕ್ರಮ್ -ಎಸ್ ಮೂರು ಉಪಗ್ರಹಗಳನ್ನು ಹೊತ್ತು ಇಂದು ಇಸ್ರೊದ ಬಾಹ್ಯಾಕಾಶ ನಿಲ್ದಾಣದಿಂದ ಉಡಾವಣೆಯಾಗಿದೆ. 6-ಮೀಟರ್ ಎತ್ತರವಿರುವ ಉಡವಣಾ ವಾಹನ ‘ವಿಕ್ರಮ್-ಎಸ್’ ದೇಶದ ಬಾಹ್ಯಾಕಾಶ ಕಾರ್ಯಕ್ರಮದ ಪಿತಾಮಹ ವಿಕ್ರಮ್ ಸಾರಾಭಾಯ್ ಅವರ ಹೆಸರನ್ನು ಇದಕ್ಕೆ ಇಡಲಾಗಿದೆ. ಇದನ್ನು ಸ್ಕೈರೂಟ್ ಏರೋಸ್ಪೇಸ್ ಅಭಿವೃದ್ಧಿಪಡಿಸಿದೆ. ಇಂದು ಬೆಳಿಗ್ಗೆ 11.30ಕ್ಕೆ ವಿಕ್ರಮ್ -ಎಸ್ ಉಡವಾಣೆಗೊಂಡಿತು.
ಭಯೋತ್ಪಾದನೆ...
ದೆಹಲಿ: ಪ್ರಧಾನಿ ಮೋದಿಯವರು ಇಂದು ಭಯೋತ್ಪಾದನೆ ನಿಗ್ರಹ ಹಣಕಾಸು ಕುರಿತು ಮೂರನೇ ‘ನೋ ಮನಿ ಫಾರ್ ಟೆರರ್' (NMFT) ಸಚಿವರ ಸಮ್ಮೇಳನ ಉದ್ಘಾಟನಾ ಭಾಷಣ ಮಾಡಿದರು. ದೆಹಲಿಯ ಹೋಟೆಲ್ ತಾಜ್ ಪ್ಯಾಲೇಸ್ ನಲ್ಲಿ ಸಭೆ ನಡೆಯುತ್ತಿದ್ದು, 2 ದಿನದ ಕಾರ್ಯಕ್ರಮದಲ್ಲಿ 70ಕ್ಕೂ ಹೆಚ್ಚು ದೇಶಗಳು ಭಾಗವಹಿಸುವ ಸಾಧ್ಯತೆಯಿದೆ. ಬಹುಪಕ್ಷೀಯ ಸಂಸ್ಥೆಗಳ ಮುಖ್ಯಸ್ಥರು ಮತ್ತು ಫೈನಾನ್ಸ್ಇಯಲ್...
ದೆಹಲಿ: ಪಶ್ಚಿಮ ಬಂಗಾಳದ ರಾಜ್ಯಪಾಲರನ್ನಾಗಿ ಗುರುವಾರ ಸಿವಿ ಆನಂದ್ ಬೋಸ್ ಅವರನ್ನು ನೇಮಿಸಲಾಗಿದೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ. ಬೋಸ್ (71) ಕೇರಳ ಕೇಡರ್ ನ 1977 ಬ್ಯಾಚ್ (ನಿವೃತ್ತ) ಭಾರತೀಯ ಆಡಳಿತ ಸೇವೆ ಅಧಿಕಾರಿ. ಅವರು ಕೊನೆಯದಾಗಿ 2011 ರಲ್ಲಿ ನಿವೃತ್ತರಾಗುವ ಮೊದಲು ರಾಷ್ಟ್ರೀಯ ವಸ್ತುಸಂಗ್ರಹಾಲಯದಲ್ಲಿ ನಿರ್ವಾಹಕರಾಗಿ ಸೇವೆ ಸಲ್ಲಿಸಿದ್ದರು.
ಶಾಲಾ ಬಾಲಕಿ...
ಪ್ರಯಾಣ ಟಿಕೆಟ್ ಪರೀಕ್ಷಕರೊಬ್ಬರು ಚಲಿಸುತ್ತಿದ್ದ ರಾಜಧಾನಿ ಎಕ್ಷ್ ಪ್ರೆಸ್ ರೈಲಿನಿಂದ ಸೈನಿಕನನ್ನು ತಳ್ಳಿದ್ದಾರೆ. ಈ ಘಟನೆಯಲ್ಲಿ ರಜಪೂತ್ ರೈಫಲ್ಸ್ ಗೆ ಸೇರಿದ ಸೈನಿಕ ಸೋನುಕುಮಾರ್ ಸಿಂಗ್ ತಮ್ಮ ಎರಡು ಕಾಲುಗಳನ್ನು ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಘಟನೆ ನಂತರ ರೈಲಿನಲ್ಲಿದ್ದ ಸಹ ಸೈನಿಕರು ಟಿಟಿಇಯನ್ನು ಥಳಿಸಿದ್ದಾರೆ. ಸೈನಿಕ ಸೋನುಕುಮಾರ್ ಬರೇಲಿ ರೈಲು ನಿಲ್ದಾಣದಲ್ಲಿ ರೈಲು ಹತ್ತುವಾಗ...