ಆಕಸ್ಮಿಕವಾಗಿ ತನ್ನ ಬಂದೂಕಿನಿಂದ ಗುಂಡು ಹಾರಿ ಭಾರತೀಯ ಯೋಧ ಸಾವನ್ನಪ್ಪಿದ್ದಾರೆ. ಪೊಂಚ್ ಜಿಲ್ಲೆಯ ಗಡಿಯ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ಯೋಧ ಈಶ್ವರನ್ ಆರ್ (27) ಮೃತಪಟ್ಟಿದ್ದಾರೆ.
ಬಳ್ಳಾರಿಯಲ್ಲಿ ಮರ್ಯಾದಾ ಹತ್ಯೆ : ಅನ್ಯಜಾತಿ ಯುವಕನನ್ನ ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ
ಪ್ರಸ್ತುತ 37ನೇ ರಾಷ್ಟ್ರೀಯ ರೈಫಲ್ಸ್ ನ ಕರ್ತವ್ಯದ ಮೇಲೆ ನಿಯೋಜನೆಗೊಂಡಿದ್ದ ಯೋಧ, ಅಕಸ್ಮಿಕವಾಗಿ ತಮ್ಮ ರೈಫಲ್ಸ್...
ದೆಹಲಿ: ಭಾರತದ ಸುಪ್ರೀಂ ಕೋರ್ಟ್ ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಡಿ.ವೈ ಚಂದ್ರಚೂಡ್ ಅವರು 50ನೇ ಮುಖ್ಯ ನ್ಯಾಯಮೂರ್ತಿಗಳಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೂತನ ಮುಖ್ಯ ನ್ಯಾಯಮೂರ್ತಿಗೆ ಪ್ರಮಾಣ ವಚನ ಭೋಧಿಸಿದರು.
ಸುಪ್ರೀಂಕೋರ್ಟ್ ನ್ಯಾಯಾಧೀಶರು 65ನೇ ವಯಸ್ಸಿನಲ್ಲಿ ನಿವೃತ್ತರಾಗುತ್ತಾರೆ ನ್ಯಾ. ಚಂದ್ರಚೂಡ್ ಅವರು ಸುಪ್ರೀಂ ಕೋರ್ಟ್...
ದೆಹಲಿ: ನೇಪಾಳದಲ್ಲಿ ತಡರಾತ್ರಿ 6.3 ತೀವ್ರತೆಯಲ್ಲಿ ಭೂಕಂಪವಾಗಿದೆ ಮತ್ತು ರಾಜಧಾನಿ ದೆಹಲಿಯಲ್ಲೂ ಭೂಮಿ ಕಂಪಿಸಿದೆ ಎಂದು ವರದಿಯಾಗಿದೆ.
ರಾಜ್ಯದ ಸರ್ಕಾರಿ ಮತ್ತು ಖಾಸಗಿ ಆಂಬುಲನ್ಸ್ ಗಳಿಗೆ ಜಿಪಿಎಸ್ ಅವಳಡಿಸಲು ಹೈಕೋರ್ಟ್ ನಿರ್ದೇಶನ
ಹಿಮಾಲಯ ಪ್ರಾಂತ್ಯದಲ್ಲಿ ಸಂಭವಿಸಿದ ಭೂಕಂಪದಿಂದ ಉತ್ತರ ಭಾರತದ ಕೆಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ನೇಪಾಳದಲ್ಲಾದ ಭೂಕಂಪದಿಂದ ಗಾಜಿಯಾಬಾದ್,ಗುರುಗ್ರಾಮ ಮತ್ತು ಲಖನೌದಲ್ಲೂ ತಡರಾತ್ರಿ ಭೂಮಿ ನಡುಗಿದ್ದು...
ಶಿಕ್ಷಕಿಯೊಬ್ಬಳು ವಿದ್ಯಾರ್ಥಿನಿ ಮದುವೆಯಾಗಲು ಲಿಂಗ ಬದಲಿಸಿದ ಘಟನೆ ಅಚ್ಚರಿಯನ್ನುಂಟು ಮಾಡಿದೆ. ರಾಜಸ್ಥಾನದ ಭಾರತ್ ಪುರದಲ್ಲಿ ಈ ಘಟನೆ ನಡೆದಿದ್ದು, ದೈಹಿಕ ಶಿಕ್ಷಕಿಯಾಗಿದ್ದ ಮೀರಾ ತಮ್ಮ ವಿದ್ಯಾರ್ಥಿನಿಯಾದ ಕಲ್ಪನಾ ಎಂಬಾಕೆಯನ್ನು ಪ್ರೀತಿಸಿ ವಿವಾಹವಾಗಿದ್ದಾರೆ. ಕುಟುಂಬದವರು ಮತ್ತು ಸಮಾಜ ಒಪ್ಪುವುದಿಲ್ಲವೆಂದಯ ಮೀರಾ ತಮ್ಮ ಲಿಂಗ ಬದಲಾಯಿಸಿಕೊಂಡಿದ್ದಾರೆ.
‘ಪ್ರಿತಿಯಲ್ಲಿ ಎಲ್ಲವೂ ಸರಿ’ ಹಾಗಾಗಿ ತಮ್ಮ ಲಿಂಗ ಬದಲಸಿಕೊಂಡೆ ಎಂದು ಮೀರಾ...
ದೆಹಲಿ: ಶಿಕ್ಷಣ ಭೋದನಾ ಶುಲ್ಕ ಯಾವಗಲೂ ಕೈಗೆಟುಕುವಂತಿರಬೇಕು ಅದು ವ್ಯಾಪಾರವಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಮೆಡಿಕಲ್ ಕಾಲೇಜುಗಳ ಭೋಧನಾ ಶುಲ್ಕವನ್ನು ವಾರ್ಷಿಕ 24 ಲಕ್ಷಕ್ಕೆ ಹೆಚ್ಚಿಸಿದ್ದ ಸರ್ಕಾರದ ನಿರ್ಧಾರವನ್ನು ರದ್ದುಮಾಡಿ ಆಂಧ್ರಪ್ರದೇಶದ ಹೈಕೋರ್ಟ್ ಕ್ರಮ ಎತ್ತಿ ಹಿಡಿಯಿತು.
ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ನಾರಾಯಣ ಮೆಡಿಕಲ್ ಕಾಲೇಜು ಮತ್ತು ಆಂಧ್ರಪ್ರದೇಶದ ಸರ್ಕಾರ ಮೇಲ್ಮನವಿ ಸಲ್ಲಿಸಿದ್ದವು. ನಾರಾಯಣ ಮೆಡಿಕಲ್...
ಲಖನೌ: ಉತ್ತರ ಪ್ರದೇಶದ ವಿಧಾನಸಭಾ ಕಾರ್ಯದರ್ಶಿ ಖತೌಲಿ ವಿಧಾನಸಭಾ ಕ್ಷೇತ್ರ ತೆರವಾಗಿದೆ ಎಂದು ಅಧಿಸೂಚನೆ ಹೊರಡಿಸಿದ್ದಾರೆ. 2013ರಲ್ಲಿ ಮುಜಾಫರ್ ನಗರ ಗಲಭೆಯಲ್ಲಿ ಭಾಗಿಯಾಗಿದ್ದ ಶಾಸಕ ವಿಕ್ರಮ್ ಸೈನಿ ಅವರನ್ನು ಜನಪ್ರತಿನಿಧಿನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಮುಜಾಫರ್ ನಗರ ಶಾಸಕ ಜನಪ್ರತಿನಿಧಿ ನ್ಯಾಯಾಲಯ ವಿಕ್ರಂಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಅ.11ರಿಂದ...
ಟಿ20 ವಿಶ್ವಕಪ್ ಇಂಗ್ಲೆಂಡ್ ವಿರುದ್ಧ ಸೆಮಿಫೈನಲ್ ಆಡಲಿದ್ದ ಭಾರತಕ್ಕೆ ಆತಂಕವಾಗಿದೆ. ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರು ಅಭ್ಯಾಸ ಮಾಡುತ್ತಿದ್ದಾಗ ಕೈಗೆ ಚೆಂಡಿನ ಹೊಡೆತ ಬಿದ್ದು ಪೆಟ್ಟಾಗಿದೆ. ಇದರಿಂದ ತಂಡಕ್ಕೆ ಆತಂಕ ಶುರುವಾಗಿದೆ.
ಬ್ಯಾಟಿಂಗ್ ಅಭ್ಯಾಸ ಮಾಡುತ್ತಿದ್ದ ರೋಹಿತ್ ಅವರಿಗೆ ಎಸ್ ರಘು ಅವರು ಬಾಲ್ ಹಾಕುತ್ತಿದ್ದರು, ಈ ಸಮಯದಲ್ಲಿ ಬಲಗೈಗೆ ಬಾಲ್ ರಭಸವಾಗಿ...
ದೆಹಲಿ: ತಮಿಳುನಾಡಿನ ಪೋಲಿಸ್ ಮಹಾನೀರಿಕ್ಷಕ ಆಗಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಎ.ಜೆ ಪೊನ್ ಮಾಣಿಕವೇಲ್ ವಿರುದ್ಧ ನಿವೃತ್ತ ಇನ್ಸಪೆಕ್ಟರ್ ಖಾದರ್ ಮಾಡಿದ್ದ ಆರೋಪಗಳ ಬಗ್ಗೆ ಸಿಬಿಐ ತನಿಖೆಗೆ ಜು.22 ರಂದು ಮದ್ರಾಸ್ ಹೈಕೋರ್ಟ್ ಆದೇಶ ನೀಡಿತ್ತು.ಇದರಲ್ಲಿ ಬಾಚ ಮತ್ತು ಹೆಡ್ ಕಾನ್ಸ್ ಸ್ಟಬಲ್ ಗಳನ್ನು ಆರೋಪಿಗಳೆಂದು ಹೇಳಲಾಗಿದೆ.
ವಿಗ್ರಹ ಕಳವು ಪ್ರಕರಣಗಳ ಮುಖ್ಯ ಆರೋಪಿ ದೀನದಯಾಳ್...
ಟಿ20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾದ ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ ಐಸಿಸಿ ಅಕ್ಟೋಬರ್ ತಿಂಗಳ ಪ್ರಶಸ್ತಿ ಲಭಿಸಿದ್ದು, ಏಷ್ಯಾಕಪ್ ನಿಂದ ಮತ್ತೆ ಫಾರ್ಮ್ ಗೆ ಇಳಿದಿರುವ ಕೊಹ್ಲಿ ಟಿ20 ಕ್ರಿಕೆಟ್ ನಲ್ಲಿ ಹಲವು ಅರ್ಧಶತಕಗಳನ್ನು ಬಾರಿಸಿ ರನ್ ಗಳ ಮಳೆ ಸುರಿಸಿದ್ದರು. ಈಗ ಐಸಿಸಿ ಅಕ್ಟೋಬರ್ ತಿಂಗಳ ಕ್ರಿಕೆಟಿಗ ಪ್ರಶಸ್ತಿ ಪಟ್ಟಿ ಬಿಡುಗಡೆ...
ಭಾರತದಲ್ಲಿ ಕೆಲವು ರಾಜ್ಯಗಳಲ್ಲಿ ಮಳೆ ಮತ್ತೆ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜಮ್ಮು ಮತ್ತು ಕಾಶ್ಮೀರ ದಕ್ಷಿಣದ ತಮಿಳುನಾಡು ಮತ್ತು ಕೇರಳ ರಾಜ್ಯಗಳಿಗೆ ನ.10ರವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ನವೆಂಬರ್ 11ರಿಂದ ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಮಾಹೆ ಮತ್ತು ಆಂಧ್ರಪ್ರದೇಶದಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆ ಆಗುವ ಸಂಭವವಿದೆ,
ಜಮ್ಮು ಮತ್ತು...