https://www.youtube.com/watch?v=BfWqdy1VeWo
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರ ಜಾಮೀನು ಅರ್ಜಿಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ನ್ಯಾಯಾಲಯವು ಶನಿವಾರ ವಜಾಗೊಳಿಸಿದೆ.
ವಿಶೇಷ ಸಿಬಿಐ ನ್ಯಾಯಾಧೀಶೆ ಗೀತಾಂಜಲಿ ಗೋಯಲ್ ಅವರು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕನ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಏಷಿಯನ್ ನ್ಯೂಸ್ ಇಂಟರ್ನ್ಯಾಷನಲ್...
ಸಿಕಂದರಾಬಾದ್: ಬಿಹಾರ, ಉತ್ತರ ಪ್ರದೇಶ ಮತ್ತು ಹರಿಯಾಣದ ನಂತ್ರ, ತೆಲಂಗಾಣದಲ್ಲಿಯೂ ಅಗ್ನಿಪಥ್ ಯೋಜನೆ ವಿರೋಧಿಸಿದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಸಿಕಂದರಾಬಾದ್ ನ ರೈಲ್ವೆ ನಿಲ್ದಾಣದಲ್ಲಿ ರೈಲುಗಳಿಗೂ ಪ್ರತಿಭಟನಾ ನಿರತ ಯುವಕರು ಬೆಂಕಿ ಹಚ್ಚಿದ್ದಾರೆ. ಈ ವೇಳೆ ಪ್ರತಿಭಟನಾ ನಿರತರ ಮೇಲೆ ಪೊಲೀಸರು ಗೋಲಿಬಾರ್ ನಡೆಸಿದ ಪರಿಣಾಮ, ಓರ್ವ ಸಾವನ್ನಪ್ಪಿ 15ಕ್ಕೂ ಹೆಚ್ಚು ಮಂದಿ...
https://www.youtube.com/watch?v=KI8jNK1efxE
ವಿವಿಧ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಬೆಂಗಳೂರಿನ 2 ಕಡೆಗಳಲ್ಲಿ ರೋಡ್ ಶೋ, ಜೂನ್ 21 ರಂದು ಮೈಸೂರಿನಲ್ಲಿ ಅಂತರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ.
ಜೂನ್ 20 ರಂದು ಬೆಂಗಳೂರಿಗೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ ಅವರು, ಸರ್ಕಾರಿ ಕಾರ್ಯಕ್ರಮಗಳ ಜೊತೆಗೆ ಬೆಂಗಳೂರಿನ ಉತ್ತರ ಮತ್ತು ದಕ್ಷಿಣ ಭಾಗದಲ್ಲಿ...
https://www.youtube.com/watch?v=tDKIf8lCo-k
ನವದೆಹಲಿ: ಅತೀ ಶೀಘ್ರದಲ್ಲಿಯೇ ಬೆಂಗಳೂರು ಸೇರಿ ದೇಶದ 13 ನಗರಗಳಲ್ಲಿ 5 ಜಿ ತಂತ್ರಜ್ಞಾನ ಸೇವೆ ಲಭ್ಯವಾಗಲಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಸಂಪುಟ ಸಭೆಯಲ್ಲಿ ಜೂನ್.26 ಕ್ಕೆ 5 ಜಿ ಸ್ಪೆಕ್ಟ್ರಮ್ ಹರಾಜು ನಡೆಸುವುದಕ್ಕೆ ಸಮ್ಮತಿ ನೀಡಿದ್ದು, ಅದಕ್ಕೆ ಅನುಸಾರವಾಗಿ ಪ್ರಕ್ರಿಯೆಗಳು ನಡೆಯಲಿವೆ.
ಸದ್ಯಕ್ಕಿರುವ 4 ಜಿ ತಂತ್ರಜ್ಞಾನಕ್ಕಿಂತ, 5 ಜಿ ತಂತ್ರಜ್ಞಾನವು ಹತ್ತು...
https://www.youtube.com/watch?v=PbjP157vQ2A
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಮುಂದೆ ನಾಳೆ ಮತ್ತೆ ಹಾಜರಾಗುವಂತೆ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಸೂಚಿಸಲಾಗಿದೆ. ಎರಡನೇ ದಿನ, ಅವರನ್ನು 10 ಗಂಟೆಗಳ ಕಾಲ ಪ್ರಶ್ನಿಸಲಾಯಿತು.
ನಿನ್ನೆಯಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್...
https://www.youtube.com/watch?v=fm2UR2oFZRI
ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಂಗಳವಾರ ದೆಹಲಿಯ ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ರಕ್ಷಣಾ ಪಡೆಗಳಿಗೆ ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಘೋಷಿಸಿದರು. ಈ ಯೋಜನೆಯಡಿ "ಭಾರತೀಯ ಯುವಕರಿಗೆ ಸಶಸ್ತ್ರ ಸೇವೆಗಳಿಗೆ ಸೇರ್ಪಡೆಗೊಳ್ಳಲು ಅವಕಾಶ ನೀಡಲಾಗುವುದು" ಎಂದು ಹೇಳಿದರು ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.
ರಕ್ಷಣಾ ಸಚಿವರೊಂದಿಗೆ ಜನರಲ್ ಮನೋಜ್ ಪಾಂಡೆ,...
https://www.youtube.com/watch?v=FTQjnyvulkM
ಕಾಸರಗೋಡು: 38 ವರ್ಷದ ಮಹಿಳೆಯೊಬ್ಬರನ್ನು ತಿರುವನಂತಪುರದ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಸ್ಕ್ರಬ್ ಟೈಫಸ್( ಚಿಗಟೆ ಜ್ವರ ) ನಿಂದಾಗಿ ಕೇರಳದಲ್ಲಿ ಇದು ಎರಡನೇಯ ಸಾವು. ಮೂರು ದಿನಗಳ ಹಿಂದೆ ಕೇರಳದಲ್ಲಿ ಮೊದಲ ಬಾರಿಗೆ 15 ವರ್ಷದ ಬಾಲಕಿ ಇದೇ ಜ್ವರ ಬಾಧಿಸಿ ಮೃತಪಟ್ಟಿದ್ದರು.
ತಿರುವನಂತಪುರದ ಸುಬಿತಾ ಅವರನ್ನು ಜೂನ್ 10ರಂದು ಜ್ವರ ಬಾಧಿಸಿ ಸರ್ಕಾರಿ...
https://www.youtube.com/watch?v=d9WG-Yxpe5M
ಪಂಜಾಬಿ ಗಾಯಕ, ಕಾಂಗ್ರೆಸ್ ನಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಶೂಟರ್ ಸಂತೋಷ್ ಜಾಧವ್ ಮತ್ತು ಶಂಕಿತ ಆರೋಪಿ ಜಾಧವ್ ಅವರ ಸಹಾಯಕ ನವನಾಥ್ ಸೂರ್ಯವಂಶಿಯನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆರೋಪಿ ಸಂತೋಷ್ ಜಾಧವ್ ತನ್ನ ಗುರುತನ್ನು ಮರೆಮಾಚಲು ತಲೆ ಬೋಳಿಸಿಕೊಂಡಿದ್ದನು. ಆತನನ್ನು ಗುಜರಾತ್ನ ಕಚ್ ಜಿಲ್ಲೆಯ ಮಾಂಡವಿಯಿಂದ ಪುಣೆ...
https://www.youtube.com/watch?v=KkMZPfLd5eo&t=70s
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ರೇವ್ ಪಾರ್ಟಿ ನಡೆಯುತ್ತಿದ್ದು, ಹಲಸೂರು ಪೋಲಿಸರು ದಾಳಿ ನಡೆಸಿದ್ದಾರೆ.
ಈ ವೇಳೆ ಬಾಲಿವುಡ್ ಖ್ಯಾತ ನಟಿ ಶ್ರದ್ದಾ ಕಪೂರ್ ಸಹೋದರ ಸಿದ್ದಾಂತ್ ಕಪೂರ್ ಅವರನ್ನ ಪೊಲೀಸರು ಬಂದಿಸಿದ್ದಾರೆ. ಡ್ರಗ್ ಸೇವಿಸಿ ಮತ್ತಿನಲ್ಲಿದ್ದ ಸಿದ್ದಾಂತ್ ಕಪೂರ್ ಸೇರಿದಂತೆ ಒಟ್ಟು ಆರು ಜನರನ್ನ ಪೊಲೀಸರು ಬಂದಿಸಿದ್ದು, ಆರು ಜನರನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ...