ನವದೆಹಲಿ: ಜೆಇಇ ಮೇನ್ 2022 ಫಲಿತಾಂಶ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಜುಲೈ 11 ರಂದು ಸೆಷನ್ 1 ರ ಜಂಟಿ ಪ್ರವೇಶ ಪರೀಕ್ಷೆ (ಜೆಇಇ ಮುಖ್ಯ 2022) ಫಲಿತಾಂಶವನ್ನು ಇಂದು ಪ್ರಕಟಿಸಿದೆ.
ಜೆಇಇ ಮೇನ್ 2022 ಜೂನ್ ಸೆಷನ್ ಪರೀಕ್ಷೆಯಲ್ಲಿ ಕಾಣಿಸಿಕೊಂಡ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ನಲ್ಲಿ ಸ್ಕೋರ್ಕಾರ್ಡ್ ಡೌನ್ಲೋಡ್ ಮಾಡಬಹುದು- jeemain.nta.nic.in. ಜೆಇಇ ಮುಖ್ಯ...
ಡೆಹ್ರಾಡೂನ್: ಭಾರೀ ಮಳೆಯಿಂದಾಗಿ ನದಿ ನೀರಿನ ರಭಸಕ್ಕೆ ಕಾರೊಂದು ಕೊಚ್ಚಿ ಹೋಗಿದ್ದು, 9 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರಾಖಂಡದ ರಾಮನಗರದ ಬಳಿ ಧೇಲಾ ನದಿಯಲ್ಲಿ ನಡೆದಿದೆ.
ಮಳೆ ಆರ್ಭಟಕ್ಕೆ ನದಿಯಲ್ಲಿ ಪ್ರವಾಹ ಹೆಚ್ಚಿದ್ದ ಕಾರಣ ನೀರಿನ ಸೆಳೆತಕ್ಕೆ ಸಿಲುಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಒಬ್ಬ ಬಾಲಕಿಯನ್ನು ರಕ್ಷಿಸಲಾಗಿದ್ದು, ಐವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ...
ಚೆನ್ನೈ: ನಟ ವಿಕ್ರಮ್ ಅವರಿಗೆ ಲಘು ಹೃದಯಾಘಾತ ಉಂಟಾಗಿತ್ತು, ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ 56 ವರ್ಷ ವಯಸ್ಸಾಗಿದೆ.
ಮೂಲಗಳ ಪ್ರಕಾರ, ಹೃದಯ ಸಂಬಂಧಿ ಕಾಯಿಲೆಯಿಂದಾಗಿ ವಿಕ್ರಮ್ ಅವರನ್ನು ದಾಖಲಿಸಲಾಗಿದೆ. ಸಂಜೆ 6 ಗಂಟೆಗೆ ಚೆನ್ನೈನಲ್ಲಿ ನಡೆಯಲಿರುವ 'ಪೊನ್ನಿಯಿನ್ ಸೆಲ್ವನ್' ಚಿತ್ರದ ಟ್ರೈಲರ್ ಬಿಡುಗಡೆಯಲ್ಲಿ ವಿಕ್ರಮ್ ಭಾಗವಹಿಸಬೇಕಿತ್ತು.
ವಿಕ್ರಮ್ ಅವರನ್ನು ಚಿಯಾನ್ ವಿಕ್ರಮ್ ಎಂದೂ...
ನವದೆಹಲಿ: ಮುಖ್ತಾರ್ ಅಬ್ಬಾಸ್ ನಖ್ವಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಪ್ರಸ್ತುತ ಜವಾಬ್ದಾರಿಯ ಜೊತೆಗೆ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಖಾತೆಯನ್ನು ವಹಿಸಲಾಗುವುದು ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ಕೇಂದ್ರ ಸಚಿವ ರಾಮ್ ಚಂದ್ರ ಪ್ರಸಾದ್...
ಚಂಢೀಗಢ್: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ತಮ್ಮ ಮೊದಲ ಪತ್ನಿಯಿಂದ ವಿಚ್ಛೇದನ ಪಡೆದ ಆರು ವರ್ಷಗಳ ನಂತರ ಡಾ ಗುರುಪ್ರೀತ್ ಕೌರ್ ಅವರನ್ನು ಖಾಸಗಿ ಸಮಾರಂಭದಲ್ಲಿ ನಾಳೆ ವಿವಾಹವಾಗಲಿದ್ದಾರೆ.
ಗುರುವಾರದಂದು ವಿವಾಹ ಸಮಾರಂಭ ನಡೆಯಲಿದ್ದು, ಕುಟುಂಬಸ್ಥರು ಹಾಗೂ ಬಂಧುಗಳು ಭಾಗವಹಿಸಲಿದ್ದಾರೆ. ಸಿಎಂ ಭಗವಂತ್ ಮಾನ್ ತಮ್ಮ ಅಧಿಕೃತ ನಿವಾಸದಲ್ಲಿ ವಿವಾಹವಾಗಲಿದ್ದಾರೆ. ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ...
ನವದೆಹಲಿ: ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಮತ್ತು ಉಕ್ಕು ಸಚಿವ ಆರ್ಸಿಪಿ ಸಿಂಗ್ ಅವರು ತಮ್ಮ ರಾಜ್ಯಸಭಾ ಅವಧಿ ಮುಗಿಯುವ ಒಂದು ದಿನ ಮುಂಚಿತವಾಗಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಸರ್ಕಾರಿ ಮೂಲಗಳು ಬುಧವಾರ ತಿಳಿಸಿವೆ. ಹಾಲಿ ಸಚಿವರು ಸಂಸತ್ತಿನ ಉಭಯ ಸದನಗಳಿಂದ ಹೊರಗುಳಿದಿರುವುದು ಇದೇ...
ನವದೆಹಲಿ: 18 ದಿನಗಳಲ್ಲಿ ಎಂಟು ಅಸಮರ್ಪಕ ಘಟನೆಗಳ ನಂತರ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಸ್ಪೈಸ್ ಜೆಟ್ಗೆ ಶೋಕಾಸ್ ನೋಟಿಸ್ ನೀಡಿದೆ. ಸ್ಪೈಸ್ ಜೆಟ್ ಜುಲೈ 5 ರಂದು ಮತ್ತೊಂದು ತಾಂತ್ರಿಕ ದೋಷದಿಂದ ತುರ್ತು ಭೂ ಸ್ಪರ್ಷ ಮಾಡಿತ್ತು. ಚೀನಾಕ್ಕೆ ತನ್ನ ಒಂದು ವಿಮಾನದಲ್ಲಿ ಹವಾಮಾನ ರಾಡಾರ್ ಅಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದೆ.
ಮಂಗಳವಾರ, ಜುಲೈ 5 ರಂದು,...
ಪಾಟ್ನಾ: ತಂದೆಯೊಬ್ಬ ಕುಡಿದ ಅಮಲಿನಲ್ಲಿ ತನ್ನ ಮೂರು ವರ್ಷದ ಮಗಳನ್ನು ಕೊಲೆ ಮಾಡಿದ ಘಟನೆ ಮೋತಿಹಾರಿಯ ಗಾಯತ್ರಿನಗರ ಪ್ರದೇಶದಲ್ಲಿ ನಡೆದಿದೆ.
ಆರೋಪಿ ಬಿನೋದ್ ಎಂಬಾತ ತನ್ನ ಪತ್ನಿಯೊಂದಿಗಿನ ಕ್ಷುಲ್ಲಕ ಜಗಳಕ್ಕೆ ತನ್ನ ಮಗಳು ಬೇಬಿ ಕುಮಾರಿಯನ್ನು ನೆಲದ ಮೇಲೆ ಹೊಡೆದು ಕೊಂದಿದ್ದಾನೆ. ಬಿನೋದ್ ಆಟೋ ರಿಕ್ಷಾ ಚಾಲಕನಾಗಿದ್ದು, ಆಗಾಗ್ಗೆ ಕುಡಿದ ಅಮಲಿನಲ್ಲಿ ಕೆಲಸದಿಂದ ಮನೆಗೆ ಹಿಂತಿರುಗಿ ಬಂದು...
ಕೋಲ್ಕತ್ತಾ: ಕಾಳಿ ದೇವಿಯು ಮಾಂಸ ಮತ್ತು ಮಧ್ಯ ಸೇವಿಸುವ ದೇವತೆಯಾಗಿದ್ದಾಳೆ ಎಂದು ಟಿಎಂಸಿಯ ಸಂಸದೆ ಮಹುವಾ ಮೊಹಿತ್ರಾ ಹೇಳಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಳಿ ದೇವಿಯು ಸಿಗರೇಟ್ ಸೇದುತ್ತಿರುವುದನ್ನು ತೋರಿಸುವ ಚಿತ್ರದ ಪೋಸ್ಟರ್ ವಿವಾದಕ್ಕೆ ಪ್ರತಿಕ್ರಿಯಿಸಿದರು. ಅವರವರ ದೇವತೆಯನ್ನು ಕಲ್ಪಿಸಿಕೊಳ್ಳುವ ಸ್ವಾತಂತ್ರ್ಯ ಅವರವರಿಗೆ ಇರುತ್ತದೆ. ಕೆಲವು ಸ್ಥಳಗಳಲ್ಲಿ ವಿಸ್ಕಿಯನ್ನು ದೇವರಿಗೆ ಅರ್ಪಿಸಲಾಗುತ್ತದೆ ಹಾಗೂ...
ಜೈಪುರ್: ರಾಜ್ಯದಲ್ಲಿ ನಡೆದ ಹಿಂದೂ ವ್ಯಕ್ತಿಯೊಬ್ಬರ ಹತ್ಯೆ ಹಿನ್ನೆಲೆಯಲ್ಲಿ ಅಸ್ಥಿರ ಪರಿಸ್ಥಿತಿಯನ್ನು ಚರ್ಚಿಸಲು ರಾಜಸ್ಥಾನದ ಜುಂಜುನದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘವು ಮೂರು ದಿನಗಳ ಪ್ರಮುಖ ಸಭೆಯನ್ನು ಆಯೋಜಿಸಿದೆ.
ಕನ್ಹಯ್ಯಾ ಲಾಲ್ ಅವರ ಭೀಕರ ಹತ್ಯೆಯ ನಂತರ ಆರ್‍ಎಸ್‍ಎಸ್ ತನ್ನ ಗಮನವನ್ನು ಬದಲಾಯಿಸಿದೆ. ಗುರುವಾರದಿಂದ ಮೂರು ದಿನಗಳ ಕಾಲ ನಡೆಯಲಿರುವ ಆರ್‍ಎಸ್‍ಎಸ್ ಸಭೆಯಲ್ಲಿ ಸಂಘಟನೆಯ ಪ್ರಾಂತ ಪ್ರಚಾರಕರು...
Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ.
ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...