ಮೇವು ಹಗರಣಕ್ಕೆ (Fodder scam) ಸಂಬಂಧಿಸಿದಂತೆ RJD ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ (RJD chief Lalu Prasad Yadav) ದೋಷಿಯೆಂದು ರಾಂಚಿಯ ವಿಶೇಷ ಸಿಬಿಐ ನ್ಯಾಯಾಲಯ (Special CBI Court) ತೀರ್ಪು ನೀಡಿದೆ.ಮೇವು ಹಗರಣದ ಇತರ ನಾಲ್ಕು ಪ್ರಕರಣಗಳಲ್ಲಿ ಈಗಾಗಲೇ ಶಿಕ್ಷೆಗೊಳಗಾದ ಲಾಲೂ ಪ್ರಸಾದ್ ಯಾದವ್ ಐದನೇ ಮತ್ತು ಅಂತಿಮ ಪ್ರಕರಣದಲ್ಲಿ ಆರೋಪಿಯಾಗಿದ್ದರು....
ದೇಶದಲ್ಲಿ ಕೊರೋನಾದ ಮೂರನೆಯ ಅಲೆ ಕಡಿಮೆಯಾಗುತ್ತಾ ಬರುತ್ತಿದ್ದು, ದೇಶದಲ್ಲಿ ಇಂದು 26409 ಕೋವಿಡ್ ಪ್ರಕರಣಗಳು (Covid Cases) ವರದಿಯಾಗಿದೆ. ಇನ್ನು ಕಳೆದ 24 ಗಂಟೆಗಳಲ್ಲಿ 347 ಮಂದಿ ಕೊರೋನಾ ದಿಂದ ಸಾವನ್ನಪ್ಪಿದ್ದಾರೆ(Died from Corona). ಇನ್ನು ಕಳೆದ 24 ಗಂಟೆಗಳಲ್ಲಿ 22817 ಮಂದಿ ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ ಗುಣಮುಖರಾದವರ ಸಂಖ್ಯೆ 41760458 ಏರಿಕೆಯಾಗಿದೆ. ಇನ್ನು ಇಲ್ಲಿಯವರೆಗೆ...
ದೇಶದಲ್ಲಿ ಕೊರೋನಾ ಪ್ರಕರಣಗಳು (Corona cases) ದಿನದಿಂದ ದಿನಕ್ಕೆ ಕಡಿಮೆಯಾಗುತ್ತಾ ಬರುತ್ತಿದೆ. ದೇಶದಲ್ಲಿ ಇಂದು 34113 ಕೊರೋನಾ ಪ್ರಕರಣಗಳು ಕಂಡುಬಂದಿದ್ದು, 346 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಕಳೆದ 24 ಗಂಟೆಗಳಲ್ಲಿ 91930 ಮಂದಿ ಕೋವಿಡ್ (covid) ನಿಂದ ಗುಣಮುಖರಾಗಿದ್ದಾರೆ. ಇನ್ನು ದೇಶದಲ್ಲಿ 478882 ಕೊರೋನಾ ಪ್ರಕರಣಗಳು ಸಕ್ರಿಯವಾಗಿದೆ. ಇನ್ನು ದೇಶದಲ್ಲಿ ಇಲ್ಲಿಯವರೆಗೆ ಕೊರೋನಾ ದಿಂದ...
ಹಿಜಬ್ ಧರಿಸಿದ ಮಹಿಳೆಯೇ ಮುಂದೊಂದು ದಿನ ಪ್ರಧಾನ ಮಂತ್ರಿಯಾಗುತ್ತಾಳೆ ಎಂದು, ಭಾಷಣದ ವೇಳೆ ಒವೈಸಿ ಹೇಳಿಕೆ ನೀಡಿದ್ದಾರೆ. ಕರ್ನಾಟಕದಲ್ಲಿ ನಡೆಯುತ್ತಿರುವ ಹಿಜಬ್ ವಿವಾದ ಈಗ ಪ್ರಪಂಚದಾದ್ಯಂತ ಸದ್ದು ಮಾಡುತ್ತಿರುವುದು ನಿಮಗೆ ಗೊತ್ತಿರುವ ವಿಷಯವೇ. ಈ ವಿಷಯಕ್ಕೆ ಸಂಬಂಧಪಟ್ಟಂತೆ, ಹಲವು ಸೆಲೆಬ್ರಿಟಿಗಳು, ರಾಜಕೀಯ ಗಣ್ಯರು ಪ್ರತಿದಿನ ಪರ ವಿರೋಧ ಹೇಳಿಕೆ ನೀಡುತ್ತಲೇ ಇದ್ದಾರೆ. ಅಸಾದುದ್ದೀನ್ ಓವೈಸಿ...
ಮುಂಬೈನ ಫಿಲ್ಮ್ ಸಿಟಿಯಲ್ಲಿರುವ ಬಿಗ್ ಬಾಸ್ 15 ರ ಸೆಟ್‌ಗೆ ಬೆಂಕಿ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಸಲ್ಮಾನ್ ಖಾನ್ ಈ ಕಾರ್ಯಕ್ರವನ್ನ ನಿರೂಪಣೆ ಮಾಡುತ್ತಿದ್ದರು. ಜನವರಿ 30 ರಂದು ಬಿಗ್‌ಬಾಸ್ 15 ರ ಗ್ರ್ಯಾಂಡ್ ಫಿನಾಲೆ ಕೊನೆಗೊಂಡಿತ್ತು. ಸದ್ಯ ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಧಾವಿಸಿ, ಬೆಂಕಿ ಆರಿಸಿದ್ದಾರೆ.
ಸ್ಥಳದಲ್ಲಿದ್ದ ಕೆಲ ವಸ್ತುಗಳು ಬೆಂಕಿಗೆ...
ಕರ್ನಾಟಕದ ಉಡುಪಿ ಜಿಲ್ಲೆಯ ಕಾಲೇಜೊಂದರಲ್ಲಿ ಶುರುವಾದದ ಹಿಜಬ್ ವಿವಾದ ಇಂದು ಪ್ರಪಂಚದಾದ್ಯಂತ ಸದ್ದು ಮಾಡುತ್ತಿದೆ. ವಿಷಯ ಹೈಕೋರ್ಟ್ ಮೆಟ್ಟಿಲೇರಿದೆ. ಎಲ್ಲಿ ಗಲಾಟೆಯಾಗಿ ಹೆಚ್ಚು ಕಡಿಮೆಯಾಗುತ್ತದೆಯೋ ಎಂಬ ಕಾರಣಕ್ಕೆ, ಸರ್ಕಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ. ಅಕ್ಕ ಪಕ್ಕದ ದೇಶದವರು, ಸಿನಿಮಾ ಕಲಾವಿದರೆಲ್ಲ ಹಿಜಬ್ ವಿಷಯದ ಬಗ್ಗೆ ಚರ್ಚಿಸುತ್ತಿದ್ದಾರೆ. ಪ್ರಪಂಚದಾದ್ಯಂತ ಈ ಬಗ್ಗೆ ಪರ ವಿರೋಧ...
ಬಜಾಜ್ ಗ್ರೂಪ್‌ನ ಮಾಜಿ ಅಧ್ಯಕ್ಷ, ಕೈಗಾರಿಕೋದ್ಯಮಿ ರಾಹುಲ್ ಬಜಾಜ್ (Rahul bajaj) (83) ಇಂದು ಪುಣೆ(Pune )ಯಲ್ಲಿ ನಿಧನರಾದರು. ಇಂದು ಮಧ್ಯಾಹ್ನ 14:30 ಗಂಟೆಗೆ ನಿಧನರಾದರು, ಅವರ ಅಂತ್ಯಕ್ರಿಯೆ ನಾಳೆ ನಡೆಯಲಿದೆ. ರಾಹುಲ್ ಬಜಾಜ್ ಅವರಿಗೆ 2001 ರಲ್ಲಿ ಭಾರತದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣವನ್ನು ನೀಡಿ ಗೌರವಿಸಲಾಯಿತು. ಕಳೆದ ಏಪ್ರಿಲ್‌ನಲ್ಲಿ ಬಜಾಜ್ ಆಟೋ...
ದೇಶದಲ್ಲಿ ಇಂದು (india) 58077 ಕೊರೋನಾ ಪ್ರಕರಣಗಳು (Corona cases) ವರದಿಯಾಗಿದೆ. ಕಳೆದ 24 ಗಂಟೆಗಳಲ್ಲಿ 657 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಇನ್ನು ಕಳೆದ 24 ಗಂಟೆಗಳಲ್ಲಿ 150407 ಮಂದಿ ಕೋವಿಂದ್ ನಿಂದ ಗುಣಮುಖರಾಗಿದ್ದಾರೆ. ಇನ್ನು ದೇಶದಲ್ಲಿ 697802 ಕೋವಿಡ್ ಪ್ರಕರಣಗಳು ಸಕ್ರಿಯವಾಗಿದೆ. ಇನ್ನು ಕರ್ನಾಟಕದಲ್ಲಿ (karnataka) ಇಂದು 5019 ಕೋವಿಡ್ ಪ್ರಕರಣಗಳು...
ಹರಿದ್ವಾರದ ಮಂಗ್ಲೌರ್‌ನಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನನಗೆ ಮೋದಿಯನ್ನ ಕಂಡ್ರೆ ಹೆದರಿಕೆಯಾಗಲ್ಲ, ಬದಲಾಗಿ ಅವರ ಸೊಕ್ಕನ್ನ ನೋಡಿ ನಗು ಬರುತ್ತದೆ. ಅವರು ತಮ್ಮೆಲ್ಲ ಸಮಯವನ್ನು ಕಾಂಗ್ರೆಸ್ಸಿಗಾಗಿ ಮೀಸಲಿಡುತ್ತಿದ್ದಾರೆಂದು ರಾಹುಲ್ ಹೇಳಿದ್ದಾರೆ.
ಅಲ್ಲದೇ, ಪಾರ್ಲಿಮೆಂಟ್‌ನಲ್ಲಿ ಭಾಷಣ ಮಾಡುವಾಗ ಅವರು ಕಾಂಗ್ರೆಸ್ ಪಕ್ಷವನ್ನು ಟೀಕಿಸುವುದಕ್ಕಾಗಿ ಸಮಯ ವ್ಯರ್ಥ ಮಾಡುತ್ತಾರೆ. ಆದರೆ ನಾನು...
ಉತ್ತರಪ್ರದೇಶದಲ್ಲಿ (Uttar Pradesh) ಇಂದು ಮೊದಲ ಹಂತದ ಮತದಾನ (Voting) 7 ಗಂಟೆಯಿಂದ ಪ್ರಾರಂಭವಾಗಿದೆ. ಬೆಳಗ್ಗೆ 7 ಗಂಟೆಯಿಂದ 11ಗಂಟೆಯವರೆಗೆ 20.03 ರಷ್ಟು ಮತದಾನ ನಡೆದಿದೆ. ಉತ್ತರಪ್ರದೇಶದ ಮೊದಲ ಹಂತದಲ್ಲಿ 11 ಜಿಲ್ಲೆಗಳ 58 ವಿಧಾನಸಭಾ ಸ್ಥಾನಗಳಿಗೆ ಮತದಾನ (Voting for Assembly seats) ನಡೆಯುತ್ತಿದ್ದು ಇಂದು ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ....
Sandalwood: ಸ್ಯಾಂಡಲ್ವುಡ್‌ನಲ್ಲಿ ಮೀ ಟೂ ಆರೋಪದ ಬಗ್ಗೆ ನಿರ್ದೇಶಕಿ, ನಿರ್ಮಾಪಕಿ ರೂಪಾ ಅಯ್ಯರ್ ಮಾತನಾಡಿದ್ದಾರೆ.
https://youtu.be/mdDS2w0roQs
ನಿಮಗೆ ಸಮಸ್ಯೆಯಾದಾಗ ದೂರದ ನೀವು, ಕೆಲ ವರ್ಷಗಳ ಬಳಿ ನನಗೂ ಹೀಗೆ...