Monday, May 4, 2026

ರಾಷ್ಟ್ರೀಯ

ಬಂಗಾಳಕೊಲ್ಲಿಗೆ “ಮೋಥಾ” ಎಂಟ್ರಿ.. ಭಾರೀ ಮಳೆ ಬರಲಿದೆ ಎಚ್ಚರ!

ರಾಜ್ಯದಲ್ಲಿ ಕಳೆದ ಐದಾರು ದಿನಗಳಿಂದ ಮಳೆಯಾಗುತ್ತಿದ್ದು, ಬೆಂಗಳೂರು ಸೇರಿ ಕೆಲ ಜಿಲ್ಲೆಗಳಲ್ಲಿ ನಿನ್ನೆ ರಾತ್ರಿ ಧಾರಾಕಾರ ಮಳೆ ಸುರಿದಿದೆ. ಇಂದಿನಿಂದ ಮತ್ತೆ ಮಳೆಯ ಅಬ್ಬರ ಜೋರಾಗಲಿದೆ. ಅಂಡಮಾನ್ ಕರಾವಳಿಯ ಬಳಿ ಸಮುದ್ರ ಪ್ರಕ್ಷುಬ್ದಗೊಂಡಿದ್ದು, ಚಂಡಮಾರುತವಾಗಿ ಮಾರ್ಪಾಡಾಗುತ್ತಿದೆ. ಇದು ಈ ವರ್ಷದ ಮೊದಲ ಚಂಡಮಾರುತವಾಗಿದ್ದು, ಇದಕ್ಕೆ ಮೋಥಾ ಎಂದು ಹೆಸರಿಡಲಾಗಿದೆ. ಹವಾಮಾನ ಇಲಾಖೆಯ ಪ್ರಕಾರ, ಇದು...

9 ಕೋಟಿ ರೈತರಿಗೆ ಸಿಹಿ ಸುದ್ದಿ! ಮತ್ತೆ ₹2,000 ಸಿಗಲಿದೆ

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರಿಗೆ ವರ್ಷಕ್ಕೆ ಮೂರು ಕಂತುಗಳಲ್ಲಿ ಒಟ್ಟು 6,000 ಸಹಾಯಧನ ನೀಡಲಾಗುತ್ತದೆ. ಪ್ರತೀ ಕಂತಿನಲ್ಲೂ 2,000 ಹಣವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. 2019ರಲ್ಲಿ ಆರಂಭವಾದ ಈ ಯೋಜನೆಯಲ್ಲಿ ಇದುವರೆಗೆ 20 ಕಂತುಗಳನ್ನು ಬಿಡುಗಡೆ ಮಾಡಲಾಗಿದೆ. ಪ್ರಸ್ತುತ 9 ಕೋಟಿಗೂ ಹೆಚ್ಚು ಫಲಾನುಭವಿ ರೈತರು 21ನೇ...

ರಾಂಗ್‌ ರೂಟ್‌ನಲ್ಲಿ ಬಂದ ಬೈಕ್ ಸವಾರನೇ ಕೊಲೆಗಾರ?

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಯಾರೂ ಊಹಿಸದ ಘನಘೋರ ದುರಂತವೊಂದು ನಡೆದು ಹೋಗಿದೆ. ಒಂದಲ್ಲ.. ಎರಡಲ್ಲ.. ಬರೋಬ್ಬರಿ 20ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ. ಆ 40 ನಿಮಿಷಗಳ ಕಾಲ ರವ ರವ ಬೆಂಕಿಯಲ್ಲಿ ಬೆಂದು ಹೋಗಿದ್ದಾರೆ. ಎಸಿ ಸ್ಲೀಪರ್‌ ಬಸ್‌ ಹೊತ್ತಿಉರಿದಿದ್ದು, 19 ಮಂದಿ ಪವಾಡ ಸದಶ್ಯದಂತೆ ಬದುಕುಳಿದಿದ್ದಾರೆ. ಬೆಳಗಿನ ಜಾವ 3.30ರ ಸುಮಾರಿಗೆ ಎಲ್ಲರೂ...

ಬೆಂಕಿ ಹೊತ್ತಿಕೊಂಡಿದ್ದೇಗೆ? ಅಸಲಿಗೆ ಆಗಿದ್ದೇನು?

ಕರ್ನೂಲ್‌ ಬಸ್‌ ದುರಂತದಲ್ಲಿ ಬರೋಬ್ಬರಿ 20ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ. ಈ ಭೀಕರ ದುರಂತದಲ್ಲಿ ಬಸ್‌ನಲ್ಲಿದ್ದ ಕೆಲ ಪ್ರಯಾಣಿಕರು ಪಾರಾಗಿದ್ದಾರೆ. ಈ ಘಟನೆ ನಡೆದಿದ್ದು ಹೇಗೆ ಎಂಬುದನ್ನು, ಪ್ರತ್ಯಕ್ಷವಾಗಿ ಕಂಡ ಹಾರಿಕಾ ವಿವರಿಸಿದ್ದಾರೆ. ಈ ಘಟನೆ ಸುಮಾರು ಬೆಳಗಿನ ಜಾವ 3ರಿಂದ 3,30ರ ಸುಮಾರಿಗೆ ಸಂಭವಿಸಿದೆ. ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಘಟನೆ ಸಂಭವಿಸಿದಾಗ...

ಬೆಂಗಳೂರಿನ ಒಂದೇ ಕುಟುಂಬದ ನಾಲ್ವರು ದಹನ

ಆಂಧ್ರಪ್ರದೇಶದ ಕರ್ನೂಲ್‌ದಲ್ಲಿ ನಡೆದ ಬಸ್‌ ದುರಂತದಲ್ಲಿ, ಬೆಂಗಳೂರಿನ ನಿವಾಸಿಗಳು ಕೂಡ ಮೃತಪಟ್ಟಿದ್ದಾರೆ. ಬೆಂಗಳೂರಲ್ಲಿ ನೆಲೆಸಿದ್ದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಹೀಗಾಗಿ ಬಾಗೇಪಲ್ಲಿಯ ಅಧಿಕಾರಿಗಳಿಗೆ ಘಟನಾ ಸ್ಥಳಕ್ಕೆ ತೆರಳುವಂತೆ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚಿಸಿದ್ದಾರೆ. ಕಾವೇರಿ ಸ್ಲೀಪರ್‌ ಬಸ್‌ ಛತ್ತೀಸ್‌ಗಢದಲ್ಲಿ ನೋಂದಣಿ ಮಾಡಿಸಲಾಗಿದೆ. ಬಸ್‌ ದುರಂತಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ,...

ನಿತೀಶ್‌ಗೆ ಉನ್ನತ ಅಧಿಕಾರ ಸಿಗಲ್ಲ..

ಬಿಹಾರ ವಿಧಾನಸಭಾ ಚುನಾವಣೆಗೆ ಮಹಾಘಟಬಂಧನ್‌ನ ಸಿಎಂ ಅಭ್ಯರ್ಥಿಯಾಗಿ, ರಾಷ್ಟ್ರೀಯ ಜನತಾ ದಳ ನಾಯಕ ತೇಜಸ್ವಿ ಯಾದವ್ ಅವರನ್ನು ಘೋಷಿಸಲಾಗಿದೆ. ಈ ಬೆನ್ನಲ್ಲೇ ಬಿಜೆಪಿ, ಜನತಾದಳ ಯುನೈಟೆಡ್, ಲೋಕ ಜನಶಕ್ತಿ ಪಕ್ಷ, ಹಿಂದೂಸ್ತಾನಿ ಅವಾಮ್ ಮೋರ್ಚಾ ಮತ್ತು ರಾಷ್ಟ್ರೀಯ ಲೋಕ ಮಂಚ್‌ಗಳನ್ನು ಒಳಗೊಂಡಿರುವ, ಎನ್‌ಡಿಎನಲ್ಲಿ, ಸಿಎಂ ಹುದ್ದೆಗೆ ಅಭ್ಯರ್ಥಿ ಯಾರು ಎಂದು ಘೋಷಿಸಲಿ ಎಂದು ಸವಾಲು...

2026ರ ಚುನಾವಣೆಗಾಗಿ ಹೊಸ ಹಂತ : ಮತದಾರರ ಪಟ್ಟಿಗೆ ಹೊಸ ಪರಿಷ್ಕರಣೆ!

ಚುನಾವಣಾ ಆಯೋಗವು ದೇಶದಾದ್ಯಂತ ವಿಶೇಷ ತೀವ್ರ ಪರಿಷ್ಕರಣೆ ನಡೆಸಲು ಸಿದ್ಧತೆ ಆರಂಭಿಸಿದೆ. ಈ ಪ್ರಕ್ರಿಯೆ ನವೆಂಬರ್‌ನ ಆರಂಭದಿಂದ ಹಂತ ಹಂತವಾಗಿ ಪ್ರಾರಂಭವಾಗಲಿದ್ದು, 2026ರಲ್ಲಿ ಚುನಾವಣೆಯನ್ನು ಎದುರಿಸಲಿರುವ ರಾಜ್ಯಗಳು ಮತ್ತು ಕೆಲವು ಇತರ ರಾಜ್ಯಗಳಲ್ಲಿ ಮೊದಲು ಜಾರಿಗೆ ಬರಲಿದೆ. ಈ ಹಿನ್ನೆಲೆಯಲ್ಲಿ, ಆಯೋಗವು ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾ ಅಧಿಕಾರಿಗಳೊಂದಿಗೆ...

ಕೆಲಸ ಕಳೆದುಕೊಳ್ಳಲಿದ್ದಾರೆ 6 ಲಕ್ಷಕ್ಕೂ ಹೆಚ್ಚು ಮಂದಿ!

ಅಮೆಜಾನ್ ಕಂಪನಿಯು 2033ರ ವೇಳೆಗೆ ಸುಮಾರು 6 ಲಕ್ಷ ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಲಿದೆಯಂತೆ. ಈ ಜಾಗಕ್ಕೆ ಉದ್ಯೋಗಿಗಳ ಬದಲಿಗೆ ರೋಬೋಟ್‌ಗಳನ್ನು ನಿಯೋಜಿಸಲು ಪ್ಲಾನ್ ಮಾಡಲಾಗಿದೆ ಎಂದು, ಹಲವು ವರದಿಗಳಿಂದ ತಿಳಿದುಬಂದಿದೆ. 2027ರ ವೇಳೆಗೆ ರೋಬೋಟ್‌ಗಳ ಬಳಕೆಯಿಂದ, ಬರೋಬ್ಬರಿ 1 ಲಕ್ಷದ 60 ಸಾವಿರ ಉದ್ಯೋಗ ಕಡಿತವಾಗುವ ನಿರೀಕ್ಷೆ ಇದೆ ಎಂದು ಅಮೆಜಾನ್ ಕಂಪನಿ...

ಶಬರಿಮಲೆ ಬಳಿಕ “ಗುರುವಾಯೂರಪ್ಪ”ನಿಗೂ ಕನ್ನ?

ಶಬರಿಮಲೆ ದೇವಸ್ಥಾನದಲ್ಲಿ ದ್ವಾರಪಾಲಕ ಮೂರ್ತಿಗಳ ಚಿನ್ನ ಕಳವು ಪ್ರಕರಣದ ಭಾರೀ ಸದ್ದು ಮಾಡ್ತಿದೆ. ಇದರ ಜೊತೆಗೆ ಮತ್ತೊಂದು ಅಘಾತಕಾರಿ ಸುದ್ದಿ ಹೊರಬಿದ್ದಿದೆ. ಕೇರಳದ ಪ್ರಸಿದ್ಧ ಗುರುವಾಯೂರು ದೇವಸ್ವಂನ 2019-20 ಮತ್ತು 2020-21ನೇ ಸಾಲಿನ ಲೆಕ್ಕಪರಿಶೋಧನಾ ವರದಿಯಲ್ಲಿ, ದೇವಸ್ಥಾನದ ಚಿನ್ನ, ಬೆಳ್ಳಿ ಸೇರಿದಂತೆ ಬೆಲೆಬಾಳುವ ವಸ್ತುಗಳು ನಾಪತ್ತೆಯಾಗಿರುವುದು ವರದಿಯಾಗಿದೆ. ಗುರುವಾಯೂರು ದೇವಸ್ಥಾನದಲ್ಲಿ ಬಾಡಿ ಸ್ಕ್ಯಾನಿಂಗ್‌ ಪರಿಶೀಲನೆ ಕೊರತೆಯಿಂದಾಗಿ,...

ದಿನದಿಂದ ದಿನಕ್ಕೆ ಇಳಿಮುಖದತ್ತ ಚಿನ್ನ

ದೀಪಾವಳಿ ಹಬ್ಬ ಮುಗಿದ ಬಳಿಕವೂ, ಚಿನ್ನದ ಬೆಲೆ ಇಳಿಕೆಯ ಹಾದಿಯಲ್ಲಿದೆ. ಈ ದೀಪಾವಳಿ ಶುಭ ತಂದಿದೆ ಎಂದು ಚಿನ್ನಾಭರಣ ಪ್ರಿಯರು ಖುಷಿಪಡುತ್ತಿದ್ದಾರೆ. ಗುರುವಾರವೂ ಬಂಗಾರದ ದರ ಬರೋಬ್ಬರಿ 810 ರೂಪಾಯಿ ಇಳಿಕೆ ಆಗಿದೆ. ಅಕ್ಟೋಬರ್ 23ರ ಗುರುವಾರದಂದು, ದೇಶೀಯ ಮಾರುಕಟ್ಟೆಗಳಲ್ಲಿ, 24 ಕ್ಯಾರೆಟ್ ಚಿನ್ನದ ಬೆಲೆ 1 ಗ್ರಾಂಗೆ 12,508 ರೂಪಾಯಿ ಇದೆ. 10 ಗ್ರಾಂ...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img