Saturday, October 10, 2026

ರಾಷ್ಟ್ರೀಯ

BREAKING NEWS: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್: ಇಡಿ ವಿಶೇಷ ಕೋರ್ಟ್ ನಿಂದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು

ನವದೆಹಲಿ: ಅಕ್ರಮ ಹಣ ವರ್ಗಾವಣೆ ಸಂಬಂಧದ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಗೆ ದೆಹಲಿಯಲ್ಲಿನ ಜನಪ್ರತಿನಿಧಿಗಳ ಇಡಿ ವಿಶೇಷ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ನೀಡಿದೆ. ಕಳೆದ ಶನಿವಾರದಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಾದ-ಪ್ರತಿವಾದ ಆಲಿಸಿದ ನಂತ್ರ, ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ...

BREAKING NEWS: ದೇಶದಲ್ಲಿ ಮತ್ತೊಂದು ಮಂಕಿಪಾಕ್ಸ್ ಸೋಂಕು ಪತ್ತೆ: ದೆಹಲಿಯಲ್ಲಿ ನೈಜೀರಿಯಾ ವ್ಯಕ್ತಿಗೆ ದೃಢ

ನವದೆಹಲಿ: ದೆಹಲಿಯಲ್ಲಿ ವಾಸಿಸುತ್ತಿರುವ ಮತ್ತು ಇತ್ತೀಚಿನ ವಿದೇಶ ಪ್ರಯಾಣದ ಇತಿಹಾಸವಿಲ್ಲದ 35 ವರ್ಷದ ನೈಜೀರಿಯಾದ ವ್ಯಕ್ತಿಗೆ ಮಂಕಿಪಾಕ್ಸ್ ಸೋಂಕು ತಗುಲಿರುವುದು ದೃಢಪಟ್ಟಿದ್ದು, ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಆರಕ್ಕೆ ಏರಿದೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ. ಅವರು ದೆಹಲಿಯಲ್ಲಿ ಸೋಂಕಿಗೆ ಧನಾತ್ಮಕ ಪರೀಕ್ಷೆ ನಡೆಸಿದ ಎರಡನೇ ವ್ಯಕ್ತಿಯಾಗಿದ್ದಾರೆ. ಅವರಿಗೆ ವಿದೇಶಿ ಅಥವಾ ಸ್ಥಳೀಯ ಪ್ರಯಾಣದ...

ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತಕ್ಕೆ 2ನೇ ಚಿನ್ನದ ಪದಕ ಗೆದ್ದ ಜೆರೆಮಿ ಲಾಲ್ರಿನ್ನುಂಗಾ

ನವದೆಹಲಿ: ಯುವ ವೇಟ್ಲಿಫ್ಟರ್ ಜೆರೆಮಿ ಲಾಲ್ರಿನ್ನುಂಗಾ ಭಾನುವಾರ ಪುರುಷರ 67 ಕೆಜಿ ವಿಭಾಗದಲ್ಲಿ ದಾಖಲೆಯ 300 ಕೆಜಿ ಎತ್ತುವ ಮೂಲಕ ಕಾಮನ್ವೆಲ್ತ್ ಗೇಮ್ಸ್ 2022 ರಲ್ಲಿ ಭಾರತಕ್ಕೆ ಎರಡನೇ ಚಿನ್ನದ ಪದಕವನ್ನು ಗೆದ್ದಿದ್ದಾರೆ. ನಿನ್ನೆ, ಒಲಿಂಪಿಕ್ ಪದಕ ವಿಜೇತೆ ಮತ್ತು ಏಸ್ ವೇಟ್ ಲಿಫ್ಟರ್ ಮೀರಾಬಾಯಿ ಚಾನು ಕ್ರೀಡಾಕೂಟದಲ್ಲಿ ಭಾರತದ ಮೊದಲ ಚಿನ್ನದ ಪದಕವನ್ನು...

ಐಸಿಸ್ ಚಟುವಟಿಕೆ: 6 ರಾಜ್ಯಗಳಲ್ಲಿ ಶೋಧ ನಡೆಸಿದ ಎನ್ಐಎ

ನವದೆಹಲಿ: ಇಸ್ಲಾಮಿಕ್ ಸ್ಟೇಟ್ (ಐಸಿಸ್) ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಮಧ್ಯಪ್ರದೇಶ, ಗುಜರಾತ್, ಬಿಹಾರ ಕರ್ನಾಟಕ, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶ ಸೇರಿದಂತೆ ಆರು ರಾಜ್ಯಗಳ ಶಂಕಿತರ 13 ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಭಾನುವಾರ ಶೋಧ ನಡೆಸಿದೆ. ಐಪಿಸಿಯ ಸೆಕ್ಷನ್ 153 ಎ ಮತ್ತು 153 ಬಿ ಮತ್ತು ಯುಎ (ಪಿ) ಕಾಯ್ದೆಯ...

BREAKING NEWS: ಭಾರತದ ವೇಟ್ಲಿಫ್ಟರ್ ಸಂಕೇತ್ ಸರ್ಗರ್ 2022ರ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಬೆಳ್ಳಿ ಪದಕ

ನವದೆಹಲಿ: ಮಹಾರಾಷ್ಟ್ರದ ಸಂಕೇತ್ ಸರ್ಗರ್ ಜುಲೈ 30 ರ ಶನಿವಾರದಂದು 2022 ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಪದಕ ಗೆದ್ದ ಭಾರತದ ಮೊದಲ ಅಥ್ಲೀಟ್ ಎಂಬ ಇತಿಹಾಸವನ್ನು ಬರೆದಿದ್ದಾರೆ. ಬರ್ಮಿಂಗ್ಹ್ಯಾಮ್ನಲ್ಲಿ ನಡೆದ ಪುರುಷರ 55 ಕೆಜಿ ವೇಟ್ಲಿಫ್ಟಿಂಗ್ ಸ್ಪರ್ಧೆಯಲ್ಲಿ 21 ವರ್ಷದ ಅವರು ಬೆಳ್ಳಿ ಪದಕ ಗೆದ್ದರು. ಪುರುಷರ 55 ಕೆಜಿ ವಿಭಾಗದಲ್ಲಿ ಸಂಕೇತ್ ಸರ್ಗರ್ ಒಟ್ಟು...

BREAKING NEWS: ಮುಂಬೈ ಅಂಧೇರಿಯಲ್ಲಿ ಭೀಕರ ಅಗ್ನಿ ಅವಘಡ: ಹೊತ್ತಿ ಉರಿಯುತ್ತಿವ ಅಂಗಡಿ

ಮುಂಬೈ: ಇಲ್ಲಿನ ಅಂಡೇರಿ ಪಶ್ಚಿಮ ಪ್ರದೇಶದ ಸ್ಟಾರ್ ಬಜಾರ್ ಬಳಿ ಶುಕ್ರವಾರ ಸಂಜೆ 2ನೇ ಹಂತದ ಅಗ್ನಿ ಅವಘಡ ಸಂಭವಿಸಿದ್ದು, 10 ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ. ವರದಿಗಳ ಪ್ರಕಾರ, ಸಂಜೆ 4.30 ರ ಸುಮಾರಿಗೆ ಲಿಂಕ್ ರಸ್ತೆಯ ಸ್ಟಾರ್ ಬಜಾರ್ ಬಳಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಮುಂಬೈ ಅಗ್ನಿ ಶಾಮಕ ದಳದ ಅಧಿಕಾರಿಗಳು...

2025ರ ವೇಳೆಗೆ ಎಲ್ಲಾ 4 ಮಿಗ್-21 ಸ್ಕ್ವಾಡ್ರನ್ಗಳನ್ನು ನಿವೃತ್ತಿಗೊಳಿಸಲು ನಿರ್ಧಾರ – ಐಎಎಫ್

ನವದೆಹಲಿ: ಭಾರತೀಯ ವಾಯುಪಡೆಯು ತನ್ನ ಹಳೆಯ ಮಿಗ್ -21 ಫೈಟರ್ ಜೆಟ್ ಗಳ ಉಳಿದಿರುವ ನಾಲ್ಕು ಸ್ಕ್ವಾಡ್ರನ್ ಗಳಲ್ಲಿ ಒಂದನ್ನು ಸೆಪ್ಟೆಂಬರ್ ನಲ್ಲಿ ನಿವೃತ್ತಗೊಳಿಸಲಿದ್ದು, ಉಳಿದ ಮೂರು ವಿಮಾನಗಳನ್ನು ಮುಂದಿನ ಮೂರು ವರ್ಷಗಳಲ್ಲಿ ಹಂತ ಹಂತವಾಗಿ ತೆಗೆದುಹಾಕಲಾಗುವುದು ಎಂಬುದಾಗಿ ಐಎಎಫ್ ಮಾಹಿತಿದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಬ್ಬರು ಫೈಟರ್ ಪೈಲಟ್ಗಳನ್ನು ಕೊಂದ ಜುಲೈ 28 ರ ಬಾರ್ಮರ್...

‘ವಿವಾಹ ವಾರ್ಷಿಕೋತ್ಸವ’ದಂದೇ ಪತ್ನಿ ನಾಪತ್ತೆ: ಹುಡುಕಲು ಮಾಡಿದ ಖರ್ಚು ಎಷ್ಟು ಗೊತ್ತಾ.?

ಆಂಧ್ರಪ್ರದೇಶ: ಆ ದಂಪತಿಗಳು ಸಮುದ್ರ ದಂಡೆಯಲ್ಲಿ ತಮ್ಮ 2ನೇ ವರ್ಷದ ವಿವಾಹ ವಾರ್ಷಿಕೋತ್ಸದಂದೇ ಸಮುದ್ರದ ಬಳಿಯಲ್ಲಿ ವಾಯುವಿಹಾರಕ್ಕೆ ತೆರಳಿದ್ದಾಗ, ಪತ್ನಿ ದಿಢೀರ್ ನಾಪತ್ತೆಯಾಗಿದ್ದಳು. ಆ ಮಹಿಳೆಯ ಪತ್ತೆಗಾಗಿ ಭಾರತೀಯ ವಾಯುಪಡೆಯ ಹೆಲಿಕ್ಯಾಪ್ಟರ್ ಸೇರಿದಂತೆ ಸ್ಥಳೀಯ ಪೊಲೀಸರು ನಡೆಸಿದ ಕಾರ್ಯಾಚರಣೆಯ ಖರ್ಚೆ ಈಗ ಸೋಷಿಯಲ್ ಮೀಡಿಯಾದಲ್ಲಿ ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಹಾಗಾದ್ರೇ ಆ ಖರ್ಚು ಎಷ್ಟು.?...

BREAKING NEWS: 8 ವಾರಗಳವರೆಗೆ ಅನುಮೋದಿತ ವಿಮಾನಗಳ ಪೈಕಿ ಶೇ.50ರಷ್ಟು ಮಾತ್ರ ಕಾರ್ಯಾಚರಿಸುವಂತೆ ಸ್ಪೈಸ್ ಜೆಟ್ ಗೆ ಡಿಜಿಸಿಎ ಆದೇಶ

ನವದೆಹಲಿ: ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯವು ವಿಮಾನಯಾನ ಸಂಸ್ಥೆ ಸ್ಪೈಸ್ ಜೆಟ್ಗೆ ತನ್ನ ವಿಮಾನಗಳಲ್ಲಿ ಅನೇಕ ತೊಂದರೆಗಳು ವರದಿಯಾದ ನಂತರ 8 ವಾರಗಳವರೆಗೆ ಅನುಮೋದಿತ ವಿಮಾನಗಳಲ್ಲಿ ಕೇವಲ 50 ಪ್ರತಿಶತದಷ್ಟು ಮಾತ್ರ ಕಾರ್ಯನಿರ್ವಹಿಸುವಂತೆ ಬುಧವಾರ ಆದೇಶಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ವಿವಿಧ ಸ್ಥಳ ಪರಿಶೀಲನೆಗಳು, ತಪಾಸಣೆಗಳು ಮತ್ತು ಸುರಕ್ಷಿತ ಮತ್ತು ವಿಶ್ವಾಸಾರ್ಹ ವಾಯು...

BREAKING NEWS: ರಾಜ್ಯಸಭೆಯಿಂದ 11 ಸಂಸದರು ಒಂದು ವಾರ ಅಮಾನತು

ನವದೆಹಲಿ: ರಾಜ್ಯಸಭೆಯಲ್ಲಿ 'ದುರ್ನಡತೆ' ತೋರಿದಂತೆ 19 ಸಂಸದರನ್ನು ಅಮಾನತುಗೊಳಿಸಲಾಗಿದೆ. ಈ ಮೂಲಕ ಲೋಕಸಭಾ ಸಂಸದರ ವಿರುದ್ಧ ಕ್ರಮ ಕೈಗೊಂಡ ಮರುದಿನವೇ ಇದೀಗ 19 ಸಂಸದರನ್ನು ಒಂದು ವಾರಗಳ ಕಾಲ ಸದನದ ಕಲಾಪಕ್ಕೆ ನಿಷೇಧಿಸಿ ಆದೇಶಿಸಲಾಗಿದೆ. ನಾಲ್ವರು ಕಾಂಗ್ರೆಸ್ ಲೋಕಸಭಾ ಸಂಸದರ ವಿರುದ್ಧ ಅದೇ ಕ್ರಮವನ್ನು ತೆಗೆದುಕೊಂಡ ಒಂದು ದಿನದ ನಂತರ, ಅಡ್ಡಿಪಡಿಸಿದ್ದಕ್ಕಾಗಿ ರಾಜ್ಯಸಭೆಯ ಹತ್ತೊಂಬತ್ತು ವಿರೋಧ...
- Advertisement -spot_img

Latest News

Political News: ಅಸಹಾಯಕ ಸಿಎಂ, ಮೂಕ ಪ್ರೇಕ್ಷಕರಾದ ಜನರು!: ಡಿ.ಕೆ.ಶಿವಕುಮಾರ್ ಸ್ಟಿಂಗ್ ಹೇಳಿಕೆ ಬಗ್ಗೆ ಆರ್.ಅಶೋಕ್ ವ್ಯಂಗ್ಯ

Political News: ಸಿಎಂ ಆದ ಬಳಿಕ ನನ್ನ ವಿರುದ್ಧವೂ ಸ್ಚಿಂಗ್ ಆಪರೇಷನ್‌ ಮಾಡಲು ಪ್ಲಾನ್ ಮಾಡಲಾಗಿತ್ತು. ಆದರೆ ಆ ಬಗ್ಗೆ ನನಗೆ ಅನುಮಾನವಿದ್ದ ಕಾರಣ, ನಾನು...
- Advertisement -spot_img