ಫುಡ್ ಡಿಲೆವರಿ ಮಾಡುವ ಯುವಕರೆಂದರೆ, ಸಣ್ಣ ಸ್ಥಾನವಿಟ್ಟು ನೋಡುವವರೇ ಹೆಚ್ಚು. ಅವರೂ ಕೂಡ ನಮ್ಮ ಹಾಗೆ ಹೊಟ್ಟೆ ಬಟ್ಟೆಗಾಗಿ ಕೆಲಸ ಮಾಡುವವರು ಅನ್ನೋದನ್ನ ಹಲವರು ಮರೆತು, ಊಟ ತರುವುದು ಸ್ವಲ್ಪ ಲೇಟ್ ಆದ ಮಾತ್ರಕ್ಕೆ, ಬಾಯಿಗೆ ಬಂದ ಹಾಗೆ ಬೈಯ್ತಾರೆ. ಆದ್ರೆ ಇಂದು ಸ್ವಿಗ್ಗಿ ಹುಡುಗನೋರ್ವ, ಒಳ್ಳೆಯ ಕೆಲಸ ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾರೆ....
ನವದೆಹಲಿ : ಕೇಂದ್ರ ಸರ್ಕಾರ (Central government) ಉದ್ಯೋಗ ಸೃಷ್ಟಿ (Job Creation) ಮಾಡುವಲ್ಲಿ ಸಂಪೂರ್ಣವಾಗಿ ಬಲವಾಗಿದೆ ಎಂದು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ವಾಗ್ದಾಳಿಯನ್ನು ನಡೆಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿರುವ ಅವರು ದೇಶದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವಾಡುತ್ತಿದೆ, ಸರ್ಕಾರಿ ಉದ್ಯೋಗಗಳು ಕಡಿಮೆಯಾಗುತ್ತಿರುವುದರಿಂದ ಯುವಕರು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಉದ್ಯೋಗದ ಭರವಸೆ ನೀಡಿದ್ದ...
ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್(K. Chandrashekar Rao) ಸಂವಿಧಾನ(Constitution)ದ ಬಗ್ಗೆ ವಿವಾದಾತ್ಮಕವಾದ ಹೇಳಿಕೆಯನ್ನು ನೀಡಿದ್ದಾರೆ. ಸಂವಿಧಾನವನ್ನು ಪುನಃ ಬರೆಯುವ ಅವಶ್ಯಕತೆ ಇದೆ, ಈ ವಿಚಾರವಾಗಿ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ (Shiv Sena chief Uddhav Thackeray) ಅವರೊಂದಿಗೆ ಮಾತನಾಡಲು ತೆರಳುವುದಾಗಿ ಹೇಳಿದ್ದಾರೆ. ಸಂವಿಧಾನವನ್ನು ಪುನಃ ಬರೆಯಬೇಕಾಗಿದೆ. ಹೊಸ ಚಿಂತನೆ,...
ಕಚ್ಚಾ ಬಾದಾಮ್, ಕಚ್ಚಾ ಕಚ್ಚಾ ಬಾದಾಮ್ ಅನ್ನೋ ಹಾಡು ಈಗ ಸಖತ್ ಟ್ರೆಂಡಿಂಗ್‌ನಲ್ಲಿರೋ ಹಾಡು. ಇನ್‌ಸ್ಟಾಗ್ರಾಮ್ ರೀಲ್ಸ್ ಮಾಡೋರು, ಖಂಡಿತವಾಗಿಯೂ ಈ ಹಾಡಿಗೆ ಸ್ಟೆಪ್ ಹಾಕೇ ಹಾಕಿರ್ತಾರೆ. ಈ ಹಾಡು ಹಾಡಿದ್ದು ಯಾರು..? ಯಾವುದಕ್ಕಾಗಿ ಹಾಡಿದ್ದು, ಇದು ಫೇಮಸ್ ಆಗಿದ್ದಾದ್ರೂ ಹೇಗೆ..? ಈ ಎಲ್ಲ ವಿಷಯಗಳ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ..
https://www.instagram.com/p/CZUhR6PDOVE/
ಸಾಮಾಜಿಕ ಜಾಲತಾಣದಲ್ಲಿ ಸದ್ದು...
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 161386 ಹೊಸ ಕೋವಿಡ್ ಪ್ರಕರಣಗಳು (Covid Cases) ಪತ್ತೆಯಾಗಿದೆ. ನಿನ್ನೆ ಗಿಂತ ಶೇಕಡ 3 ರಷ್ಟು ಕಡಿಮೆಯಾಗಿದೆ. ಕಳೆದ 24 ಗಂಟೆಗಳಲ್ಲಿ 281109 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ(Healed from Corona). ಇನ್ನು ಕಳೆದ 24 ಗಂಟೆಗಳಲ್ಲಿ 1733 ಮಂದಿ ಕೋವಿಡ್ ನಿಂದ (Death from Covid)...
ಮಣಿಪುರ(Manipur)ದಲ್ಲಿ ವಿಧಾನಸಭಾ ಚುನಾವಣೆ(Assembly elections)ಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಇದೇ ವೇಳೆ ಟಿಕೆಟ್ ವಂಚಿತ ಬಿಜೆಪಿ ನಾಯಕರು ಒಬ್ಬೊಬ್ಬರಾಗಿ ಕಮಲ ಪಕ್ಷ ತೊರೆದು ಕಾಂಗ್ರೆಸ್ ಕಡೆಗೆ ಹೊರಡುತ್ತಿದ್ದಾರೆ. ಯಾವುದೇ ಪಕ್ಷವಾದರೂ ಸಹಿ ಟಿಕೆಟ್ ಪಡೆದು ಕಣಕ್ಕಿಳಿಯಲು ಪೈಪೋಟಿ ಜೋರಾಗಿ ನಡೆಯುತ್ತಿದೆ. ರಾಜ್ಯದ 60 ವಿಧಾನಸಭಾ ಸ್ಥಾನಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸುತ್ತಿದ್ದಂತೆ...
ಉತ್ತರ ಪ್ರದೇಶ : ನಿವೃತ್ತ ಐಪಿಎಸ್ ಅಧಿಕಾರಿಗಳ(Retired IPS officers)ಮನೆ ಮೇಲೆ ಆದಾಯ ತೆರಿಗೆ ಇಲಾಖೆಯ ಇಂದು ದಾಳಿ ನಡೆಸಿದ್ದಾರೆ. ಉತ್ತರಪ್ರದೇಶದ ನೋಯ್ಡಾದ ಸೆಕ್ಟರ್ 50 ರಲ್ಲಿರುವ ಮಾಜಿ ಐಪಿಎಸ್ ಅಧಿಕಾರಿಗಳ ಮನೆ ಮೇಲೆ ಐಟಿ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.ದಾಳಿ ವೇಳೆ 500 ಹಾಗೂ 2000 ದಾಖಲೆ ರಹಿತ ನೋಟಿನ ಕಂತೆಗಳು...
ನವದೆಹಲಿ : ಈ ಬಾರಿಯ ಬಜೆಟ್‌ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್(Finance Minister Nirmala Sitharaman)ಶೈಕ್ಷಣಿಕ ಕ್ಷೇತ್ರ(Academic field)ಕ್ಕೆ ಹೆಚ್ಚಿನ ಕೊಡುಗೆ ನೀಡಿದ್ದಾರೆ. ನಿರ್ಮಲಾ ಸೀತಾರಾಮನ್ ಇಂದು ಪೇಪರ್ ಲೆಸ್ ಬಜೆಟ್(Paperless Budget)ಮಂಡಿಸಿದರು. ಸುಮಾರು 1 ಗಂಟೆ 33 ನಿಮಿಷ ಬಜೆಟ್ ಮಂಡನೆ ಮಾಡಿದರು. ಈ ಬಾರಿಯ ಬಜೆಟ್ ಗಾತ್ರ 39.54 ಲಕ್ಷ ಕೋಟಿ ರೂಪಾಯಿ...
2024 ರ ವೇಳೆಗೆ ಎಲ್ಲಾ ಗ್ರಾಮೀಣ ಮನೆಗಳಿಗೆ ಸುರಕ್ಷಿತ ಕುಡಿಯುವ ನೀರನ್ನು ಒದಗಿಸಲು ಜಲ ಜೀವನ್ ಮಿಷನ್(Jal Jeevan Mission) ಅನ್ನು ಆಗಸ್ಟ್ 2019 ರಲ್ಲಿ ಪ್ರಾರಂಭಿಸಲಾಯಿತು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು 2022-23ರ ಹಣಕಾಸು ವರ್ಷದ ಬಜೆಟ್‌ನಲ್ಲಿ 2022-23ರಲ್ಲಿ 3.8 ಕೋಟಿ ಮನೆಗಳಿಗೆ ಕುಡಿಯುವ ನೀರು ಒದಗಿಸಲು ಜಲ ಜೀವನ್...
ನವದೆಹಲಿ : ದೇಶದ 2022- 23 ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Union Finance Minister Nirmala Sitharaman) ಇಂದು ಮಂಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ(PM MODI) ಅವರ ನೇತೃತ್ವದ ಕೇಂದ್ರ ಸರ್ಕಾರದ 10ನೇ ಬಜೆಟ್ ಇದಾಗಿದ್ದು, ನಿರ್ಮಲಾ ಸೀತಾರಾಮನ್ ಮಂಡಿಸಿದ ನಾಲ್ಕನೇ ಬಜೆಟ್ ಇದಾಗಿದೆ. ರಾಷ್ಟ್ರಪತಿ...