ಆಗಸ್ಟ್ 10 ಅಂದ್ರೆ ಸೋಮವಾರ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಮೊದಲು ಆಗಸ್ಟ್ 7ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಸುದ್ದಿ ಹರಿದಾಡಿದ್ದು, ಇದು ಸುಳ್ಳು ಎಂದು ಸುರೇಶ್‌ಕುಮಾರ್ ಸ್ಪಷ್ಟನೆ ನೀಡಿದ್ದು. ಇದೀಗ ವಿದ್ಯಾರ್ಥಿಗಳ ಗೊಂದಲ ದೂರವಾಗಿ ಸೋಮವಾರ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ.
ಮೊನ್ನೆ ತಾನೇ ಅಸಾವುದ್ದೀನ್ ಓವೈಸಿ ಬಾಬ್ರಿ...
ಇಂದು ಪ್ರಧಾನಿ ನರೇಂದ್ರ ಮೋದಿ ಶಿಕ್ಷಣ ನೀತಿಯ ಬಗ್ಗೆ ಮಾತನಾಡಿದ್ದು, ಮಕ್ಕಳಿಗೆ ಇನ್ನು ಮುಂದೆ ಪುಸ್ತಕದ ಹೊರೆ ಕಡಿಮೆಯಾಗಲಿದೆ ಎಂದು ಹೇಳಿದ್ದಾರೆ.
https://youtu.be/1yrKY34dGFw
ರಾಷ್ಟ್ರೀಯ ಶಿಕ್ಷಣ ನೀತಿ ಅಡಿಯಲ್ಲಿ ಉನ್ನತ ಶಿಕ್ಷಣದಲ್ಲಿ ಪರಿವರ್ತನೆ ಹಾಗೂ ಸುಧಾರಣೆಗಳ ಸಮಾವೇಶವನ್ನ ಉದ್ಘಾಟಿಸಿ ಪ್ರಧಾನಿಯವರು ಮಾತನಾಡಿದರು. ರಾಷ್ಟ್ರೀಯ ಶಿಕ್ಷಣ ನೀತಿಯ ವಿಚಾರದಲ್ಲಿ ಜಗತ್ತಿಗೆ ವಿಸ್ತೃತವಾದ ತಿಳಿವಳಿಕೆ ಈ ಸಮಾವೇಶದ ಮೂಲಕ...
ರಾಮಮಂದಿರ ಕೆಡವಿ ಮಸೀದಿ ಕಟ್ಟುತ್ತೇವೆ: ಸಾಜೀದ್ ರಶೀದ್ ಹೇಳಿಕೆ ಮುಸ್ಲಿಂ ಸಂಘಟನೆಯೊಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದು, ರಾಮಮಂದಿರವನ್ನು ಕೆಡವಿ, ಮತ್ತೆ ಮಸೀದಿ ಕಟ್ಟುತ್ತೇವೆ ಎಂದಿದ್ದಾರೆ. ಅಖಿಲ ಭಾರತ ಇಮಾಮ್ ಸಂಘದ ಅಧ್ಯಕ್ಷ ಸಾಜೀದ್ ರಶೀದ್ ಈ ಹೇಳಿಕೆ ನೀಡಿದ್ದು, ಮಸೀದಿ ಎಂದಿಗೂ ಮಸೀದಿಯಾಗಿಯೇ ಇರಬೇಕು ಎಂದು ಇಸ್ಲಾಂ ಧರ್ಮ ಹೇಳುತ್ತದೆ. ಮಸೀದಿ ಜಾಗದಲ್ಲಿ ಬೇರೆ...
ಈ ಬಾರಿ ದೇಶಾದ್ಯಂತ ಅದ್ಧೂರಿ ಗಣೇಶ ಚತುರ್ಥಿಯ ಸಂಭ್ರಮಕ್ಕೆ ಬ್ರೇಕ್ ಹಾಕಲಾಗಿದೆ. ಕೋವಿಂಡ್ 19 ಕಾರಣದಿಂದ ಪ್ರತೀ ವರ್ಷದಂತೆ ಈ ವರ್ಷ ಅದ್ದೂರಿ ಗಣೇಶೋತ್ಸವ ಆಚರಣೆ ಮಾಡುವಂತಿಲ್ಲ. ಆದ್ರೆ ಈ ಬಾರಿಯ ಗಣೇಶ ಚತುರ್ಥಿ ಸಿಂಪಲ್ ಆಗಿದ್ರೂ ಡಿಫ್ರೆಂಟ್ ಆಗಿದೆ. ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನ ನೋಡೋಣ ಬನ್ನಿ.
ವಿಶ್ವದೆಲ್ಲೆಡೆ ಕೊರೊನಾ ಭೀತಿ ಹೆಚ್ಚಿದೆ. ಹಲವರು...
ಯಾವುದೇ ಶುಭಕಾರ್ಯ ಆರಂಭವಾಗುವ ಮುನ್ನ ನಾವು ಮಹಾಗಣಪತಿಯನ್ನ ಪೂಜಿಸುವುದು ವಾಡಿಕೆ. ಅಂಥ ಗಣಪತಿಯ ಹೆಸರಿನ ದೇವಸ್ಥಾನವೊಂದು ಮುಂಬೈನಲ್ಲಿದ್ದು, ದೊಡ್ಡ ದೊಡ್ಡ ಸೆಲೆಬ್ರಿಟಿಗಳು ಕೂಡಾ ಈ ದೇವಸ್ಥಾನಕ್ಕೆ ಭೇಟಿ ಕೊಟ್ಟು ಆಶೀರ್ವಾದ ಪಡೀತಾರೆ. ಆ ದೇವಸ್ಥಾನದ ಬಗ್ಗೆ ಚಿಕ್ಕ ಮಾಹಿತಿಯನ್ನ ನೀಡಲಿದ್ದೇವೆ.
https://youtu.be/tPOXync4rgw
ಮುಂಬೈನಲ್ಲಿರುವ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಇಡೀ ಭಾರತದಲ್ಲೇ ಫೇಮಸ್ ದೇವಸ್ಥಾನ. ಪ್ರತಿ ನಿತ್ಯ...
ಅಂತೂ ಇಂತೂ ಹಲವು ವರ್ಷದ ಹೋರಾಟಕ್ಕೆ ಇಂದು ಗೆಲುವು ಸಿಕ್ಕಿದ್ದು, ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಡೆದಿದೆ. ಇಷ್ಟು ವರ್ಷಗಳ ಕಾಲ ಹೋರಾಡಿದವರ ಹೋರಾಟಕ್ಕೆ ಬೆಲೆ ಸಿಕ್ಕಿದೆ. ಆದ್ರೆ ನಾವಿಂದು ಹೇಳ ಹೊರಟಿರುವ ಅಜ್ಜಿಯೊಬ್ಬರು ಹಲವು ವರ್ಷಗಳಿಂದ ರಾಮಮಂದಿರ ನಿರ್ಮಾಣವಾಗಲಿ ಎಂದು ಉಪವಾಸ ಮಾಡಿದ್ದಾರೆ. ಅವರ ಉಪವಾಸದ ಫಲವಾಗಿ ಇಂದು ಅವರ ಆಸೆ ಈಡೇರಿದೆ.
https://youtu.be/boI4hy29e9E
ಮಧ್ಯಪ್ರದೇಶದವರಾದ...
ಸತತ ಎರಡು ಬಾರಿ ಶಾಸಕರಾಗಿದ್ದ ಸತ್ಯನಾರಾಯಣ್ ಕೊನೆಯುಸಿರೆಳೆದಿದ್ದು, ಪಿತ್ತಜನಕಾಂಗ ಕಾಯಿಲೆಯಿಂದ ಬಳಲುತ್ತಿದ್ದ ಶಾಸಕರು ಮಣಿಪಾಲ್ ಆಸ್ಪತ್ರೆ ನಿರ್ದೇಶಕರು ಮನೀಶ್ ರೈ ಶಾಸಕ ಸತ್ಯನಾರಾಯಣ ನಿಧನವನ್ನ ಖಚಿತ ಪಡಿಸಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡ, ಮಲ್ಲಿಕಾರ್ಜುನ ಖರ್ಗೆ ಸೇರಿ ಹಲವು ರಾಜಕೀಯ ಮುಖಂಡರು ಅಂತಿಮ ದರ್ಶನ ಪಡೆದಿದ್ದಾರೆ.
ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂಗೂ ಕೊರೊನಾ ಬಂದಿದ್ದು, ಈ ಬಗ್ಗೆ ಸ್ವತಃ ಎಸ್‌ಪಿಬಿ...
ಇಂದು ಸರಯೂ ನದಿ ದಡದ ಅಯೋಧ್ಯೆಯಲ್ಲಿ ಹಬ್ಬದ ವಾತಾವರಣವಿತ್ತು. ಎಷ್ಟೋ ವರ್ಷದ ರಾಮಮಂದಿರ ಕನಸು ನನಸಾಗುವ ಸಮಯ ಬಂದಿದ್ದು, ಮಂದಿರಕ್ಕಾಗಿ ಭೂಮಿ ಪೂಜೆ ನೆರವೇರಿತು. ಕೇಸರಿಮಯವಾಗಿದ್ದ ಅಯೋಧ್ಯೆಯಲ್ಲಿ ರಾಮಲಲ್ಲಾನಿಗೆ ಅಂದದ ಉಡುಪು ತೊಡಿಸಿ, ಅಲಂಕರಿಸಲಾಗಿತ್ತು.
ಪೂಜೆಗಾಗಿ ಅಯೋಧ್ಯೆಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಮೊದಲು ಹನುಮಾನ್ ಗಢಿಗೆ ಹೋಗಿ ರಾಮಬಂಟ ಹನುಮನಿಗೆ ಪೂಜೆ ಸಲ್ಲಿಸಿದರು....
ಸಿಎಂ ಯಡಿಯೂರಪ್ಪ ಈಗ ಆರಾಮವಾಗಿದ್ದಾರೆ ಎಂದು ಅವರ ಮಗ ವಿಜಯೇಂದ್ರ ಟ್ವಿಟರ್ ಮೂಲಕ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಅವರು, ಮುಂಜಾಗರೂಕತೆ ದೃಷ್ಟಿಯಿಂದ ಪೂಜ್ಯ ತಂದೆಯವರು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಅವರಲ್ಲಿ ಯಾವುದೇ ರೋಗಲಕ್ಷಣಗಳಿಲ್ಲ. ಆರೋಗ್ಯಸ್ಥಿತಿ ಎಂದಿನಂತೆ ಸಹಜವಾಗಿದೆ. ತಜ್ಞ ವೈದ್ಯರುಗಳು ನಿರಂತರ ನಿಗಾ ವಹಿಸಿದ್ದಾರೆ. ಅಭಿಮಾನಿಗಳು, ಕಾರ್ಯಕರ್ತರು ಆತಂಕಗೊಳ್ಳಬೇಡಿ, ನೀವಿದ್ದಲ್ಲಿಂದಲೇ...
ಮೊದಲು ಚೈನಾ ಆ್ಯಪ್, ನಂತರ ಚೈನಾ ಪ್ರಾಡಕ್ಟ್, ನಂತರ ಚೈನಾ ಟಿವಿ, ಇದೀಗ ಚೈನಾ ರಾಖಿಯನ್ನ ಕೂಡ ಬ್ಯಾನ್ ಮಾಡಿ, ಚೈನಾಗೆ ತಕ್ಕ ಪಾಠ ಕಲಿಸಿದ್ದಾರೆ ಭಾರತೀಯರು. ಚೈನಾದ ಎಲ್ಲಾ ವಸ್ತುಗಳನ್ನ ಭಾರತದಲ್ಲಿ ಬ್ಯಾನ್ ಮಾಡಿದ್ದರ ಪರಿಣಾಮವಾಗಿ 4ಸಾವಿರ ಕೋಟಿ ರೂಪಾಯಿ ನಷ್ಟವಾಗಿದೆ.
ರಕ್ಷಾ ಬಂಧನ ಭಾರತೀಯರ ಹಬ್ಬವಾದ್ರೂ ಕೂಡ ಕೆಲ ರಾಖಿಗಳು ಇಷ್ಟು ವರ್ಷ...
ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...