ಸಿ ಎಂ ಪರಿಹಾರ ನಿಧಿ ಎನ್ನುವುದು ಒಂದಲ್ಲಾ ಒಂದು ಸಾಮಾಜಿಕ ಕಾರ್ಯಗಳಿಗೆ ಉಪಯೋಗವಾಗುವಂತದ್ದು. ಯಾರು ಕಷ್ಟದಿಂದ ಬಳಲುತ್ತಿರುತ್ತಾರೋ ಅಂತವರಿಗೆ ಸಿ ಎಂ ಪರಿಹಾರ ನಿಧಿಯಿಂದ ಮುಖ್ಯಮಂತ್ರಿಗಳು ನೆರೆವನ್ನು ನೀಡುತ್ತಾರೆ. ಈ ನಿಟ್ಟಿನಲ್ಲಿ ಒರಿಸ್ಸಾದ ಮುಖ್ಯಮಂತ್ರಿ ನವೀನ್ ಪಟ್ನಾಯಿಕ್ ಮುಂದಾಗಿದ್ದಾರೆ. ನವೀನ್ ಪಟ್ನಾಯಿಕ್ ಅವರು (Odisha CM Naveen Patnaik) ತಮ್ಮ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ...
ಗುಜರಾತ್: ಸೂರತ್(Surat) ನಲ್ಲಿ ಅನಿಲ ಸೋರಿಕೆಯಿಂದ ಆರು ಮಂದಿ ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಇಂದು ಮುಂಜಾನೆ ಸೂರತ್ನ ಸಚಿನ್ ಜಿಐಡಿಸಿ ಪ್ರದೇಶದಲ್ಲಿನ ಕಂಪನಿಯೊಂದರಲ್ಲಿ ಅನಿಲ ಸೋರಿಕೆಯಿಂದಾಗಿ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು 20 ಜನರನ್ನು ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಸ್ಪತ್ರೆಯ ಉಸ್ತುವಾರಿ ಸೂಪರಿಂಟೆಂಡೆಂಟ್ ಡಾ ಓಂಕಾರ್ ಚೌಧರಿ (Dr Omkar Chaudhry)ಎಎನ್ಐಗೆ...
ಪ್ರಧಾನಿ ನರೇಂದ್ರ ಮೋದಿಯವರು ಪಂಜಾಬಿಗೆ ತೆರಳಿದ್ದ ವೇಳೆ ಭದ್ರತೆಯಲ್ಲಿ ಲೋಪ ಉಂಟಾಗಿದೆ. ಪಂಜಾಬಿನ ಫಿರೋಜಪುರಾ ಕ್ಕೆ ಇಂದು ನರೇಂದ್ರ ಮೋದಿಯವರು ಪಕ್ಷದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲು ಹೋಗಿರುತ್ತಾರೆ, ಜೊತೆಗೆ ಅನೇಕ ಕಾಮಗಾರಿಗಳ ಶಂಕುಸ್ಥಾಪನೆಗೆ ಹೋಗಿರುತ್ತಾರೆ, ಈ ವೇಳೆ ಕಾರ್ಯಕ್ರಮ ಮುಗಿಸಿ ದೆಹಲಿಗೆ ಹೋಗುವಾಗ ಭದ್ರತೆಯಲ್ಲಿ ಮೋದಿಯವರಿಗೆ ಲೋಪ ಉಂಟಾಗಿರುವುದರ ಪರಿಣಾಮ ಈ ವೇಳೆ ಪಂಜಾಬ್...
ಮಹಾರಾಷ್ಟ್ರ ಮತ್ತು ದೆಹಲಿಯು ಭಾರತದ ಒಮಿಕ್ರಾನ್ ಪ್ರಕರಣಗಳ ಎಣಿಕೆಯಲ್ಲಿ ಇದುವರೆಗೆ ಕ್ರಮವಾಗಿ 653 ಮತ್ತು 464 ಸೋಂಕುಗಳು ದೃಢಪಟ್ಟಿದೆ. ಕೇರಳ, ರಾಜಸ್ಥಾನ, ಗುಜರಾತ್ ಮತ್ತು ತಮಿಳುನಾಡು ಕೂಡ ಒಮಿಕ್ರಾನ್ನ ಟಾಪ್ 10 ಪೀಡಿತ ರಾಜ್ಯಗಳ ಪಟ್ಟಿಯಲ್ಲಿ ಕಾಣಿಸಿಕೊಂಡಿವೆ ಮತ್ತು ಎಲ್ಲರೂ ಇಲ್ಲಿಯವರೆಗೆ 100 ಕ್ಕೂ ಹೆಚ್ಚು ಪ್ರಕರಣಗಳನ್ನು ವರದಿ ಮಾಡಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯವು ಹಂಚಿಕೊಂಡ...
ನವದೆಹಲಿ: ದೇಶದಲ್ಲಿ ಕೊರೋನಾ ಜೊತೆಗೆ ಓಮಿಕ್ರಾನ್ ಪ್ರಕರಣಗಳ ( Omicron variant ) ಆರ್ಭಟ ಕೂಡ ಹೆಚ್ಚಾಗಿದೆ. ಇದೇ ಸಂದರ್ಭದಲ್ಲಿ ದೇಶದಲ್ಲಿ ಒಮಿಕ್ರಾನ್ ವೈರಸ್(omicron virus) ಗೆ ಮೊದಲ ಬಲಿ ರಾಜಸ್ಥಾನದಲ್ಲಿ ಆಗಿದೆ.
ಪಶ್ಚಿಮ ರಾಜ್ಯ ರಾಜಸ್ಥಾನದಲ್ಲಿ ವೇಗವಾಗಿ ಹರಡುತ್ತಿರುವ ಒಮೈಕ್ರಾನ್ ರೂಪಾಂತರಕ್ಕೆ ಸಂಬಂಧಿಸಿದ ಮೊದಲ ಕೋವಿಡ್-19 ಸಾವಿನ ಬಗ್ಗೆ ಭಾರತ ಬುಧವಾರ ವರದಿ ಮಾಡಿದೆ...
ಇಂಡಿಯನ್ ಆರ್ಮಿ ಫಿರಂಗಿದಳ(Indian Army Artillery)ದಲ್ಲಿ ಲೋವರ್ ಡಿವಿಷನ್ ಕ್ಲರ್ಕ್ (Lower Division Clerk)ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಮಾಡಿದ್ದು, ಜನವರಿ 22 ಕೊನೆಯ ದಿನಾಂಕವಾಗಿದೆ. ಒಟ್ಟು 107 ಹುದ್ದೆಗಳು ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ Indianarmy.nic.in ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿಸಲ್ಲಿಕೆ ಕುರಿತು ಈ...
ನವದೆಹಲಿ : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 58097 ಹೊಸ ಕೋವಿಡ್(Covid) ಪ್ರಕರಣಗಳು ವರದಿಯಾಗಿದೆ. ನಿನ್ನೆ 37379 ಪ್ರಕರಣಗಳು ದಾಖಲಾಗಿದ್ದವು. ಇಂದು ಆ ಪ್ರಕರಣಗಳ ಸಂಖ್ಯೆ ಶೇಕಡಾ 55 ರಷ್ಟು ಹೆಚ್ಚಾಗಿದೆ. ಭಾರತದಲ್ಲಿ ಓಮಿಕ್ರಾನ್ (Omicron)ಪ್ರಕರಣಗಳು 2135 ಇವೆ. ಕೊರೋನಾ ಚೇತರಿಕೆ ಪ್ರಮಾಣವು ಪ್ರಸ್ತುತ 98.01 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 15389...
ಉತ್ತರ ಪ್ರದೇಶದ ರಾಜಕೀಯದಲ್ಲಿ ಶ್ರೀಕೃಷ್ಣ ಪರಮಾತ್ಮನನ್ನು ಎಳೆದು ಎಳೆದು ತರುತ್ತಿದ್ದಾರೆ ರಾಜಕೀಯ ಗಣ್ಯರು. ಮೊನ್ನೆ ತಾನೇ ಅಖಿಲೇಶ್ ಯಾದವ್, ನನ್ನ ಕನಸಿನಲ್ಲಿ ಶ್ರೀಕೃಷ್ಣ ಬಂದಿದ್ದರು, ಮುಂದೆ ನೀನೇ ಈ ರಾಜ್ಯದಲ್ಲಿ ಆಡಳಿತ ನಡೆಸುತ್ತಿಯಾ ಎಂದು ಹೇಳಿದರು. ಬರೀ ಒಂದು ದಿನವಷ್ಟೇ ಅಲ್ಲ, ಪ್ರತಿದಿನ ಶ್ರೀಕೃಷ್ಣ ನನ್ನ ಕನಸಿನಲ್ಲಿ ಬಂದು ಇದನ್ನೇ ಹೇಳುತ್ತಿದ್ದಾರೆಂದು ಅಖಿಲೇಶ್ ಯಾದವ್...
ಪಾಟ್ನಾ: ಬಿಹಾರದ ಪಾಟ್ನಾದಲ್ಲಿನ ನಳಂದಾ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಯ 72ಕ್ಕೂ ಅಧಿಕ ವೈದ್ಯರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.
ಸೋಮವಾರ 72 ವೈದ್ಯರಿಗೆ ಕೋವಿಡ್-19 ಪತ್ತೆಯಾಗಿದ್ದು, ಕಳೆದ ಎರಡು ದಿನಗಳಲ್ಲಿ ಒಟ್ಟು 159 ವೈದ್ಯರು ಸೋಂಕಿಗೆ ಒಳಪಟ್ಟಿದ್ದಾರೆ ಎಂದು ಆಸ್ಪತ್ರೆ ಮಹಾನಿರ್ದೇಶಕ ಡಾ.ಬಿನೋದ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಕೋವಿಡ್ ಸೋಂಕಿನಿಂದ 87 ವೈದ್ಯರು ಆಸ್ಪತ್ರೆಯಲ್ಲಿರುವುದಾಗಿ ಪಾಟ್ನಾ ಡಿಎಂ...
ದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 4099 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಜೊತೆಗೆ ದೆಹಲಿಯಲ್ಲಿ ಪಾಸಿಟಿವ್ ದರವು ಹೆಚ್ಚಾಗಿದ್ದು, ಈಗ ದೆಹಲಿಯಲ್ಲಿ ಕೋವಿಡ್ ಪಾಸಿಟಿವ್ ದರ 6.45 ನಷ್ಟಿದೆ. ಹಾಗೂ ದೆಹಲಿ ಮುಖ್ಯಮಂತ್ರಿಯಾದ ಅರವಿಂದ್ ಕೇಜ್ರಿವಾಲ್ ಅವರಿಗೆ ಕಾರೋನಾ ಪಾಸಿಟಿವ್ ದೃಢ ಪಟ್ಟಿದ್ದು, ಈ ಕುರಿತು ಸಿಎಂ ಕೇಜ್ರಿವಾಲ್...