ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್ ಮುಖ್ಯಮಂತ್ರಗಳಾಗಿದ್ದಾಗ ಬಳಸುತ್ತಿದ್ದ ಕಾರು ಬುಲೆಟ್ ಪ್ರೂಫ್ ಆಗಿತ್ತು. ನಂತರ 2014 ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾಗಿದ್ದಾಗ ಅವರ ಕಾರಿನಲ್ಲಿ ಅಷ್ಟೊಂದು ಬದಲಾವಣೆಗಳೇನು ಮಾಡಲಲ್ಲಿ. ಆದರೆ 2019 ರಲ್ಲಿ ಎರಡನೇ ಅವಧಿಯಲ್ಲಿ ಪ್ರಧಾನಿಯಾದಾಗ ಅವರು ಬಳಸುವ ಕಾರಗಳು ಬದಲಾಗುತ್ತಿವೆ. ರೇಂಜ್ ರೋವರ್ ವೋಗ್ (Range Rover Vogue) ಹಾಗೂ ಟೊಯೋಟಾ...
ಉತ್ತರ ಪ್ರದೇಶ : ಪ್ರಧಾನಿ ನರೇಂದ್ರ ಮೋದಿಯವರು ಇಂದು ಉತ್ತರ ಪ್ರದೇಶದ ಕಾನ್ಪುರ ಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲಿ ಕಾನ್ಪುರ ಮೆಟ್ರೋ ರೈಲು ಯೋಜನೆಯ ಸಂಪೂರ್ಣಗೊಂಡ ಮೊದಲ ಹಂತವನ್ನು ಉದ್ಘಾಟನೆ ಮಾಡಿದ್ದಾರೆ. ಕಾನ್ಪುರದ ಮೆಟ್ರೋ ರೈಲು ಯೋಜನೆಯ ಒಟ್ಟೂ ಉದ್ದ 32 ಕಿಮೀ ಆಗಿದ್ದು, ಒಟ್ಟಾರೆ ವೆಚ್ಚ 11 ಸಾವಿರ ಕೋಟಿ ರೂಪಾಯಿ.
ಪ್ರಧಾನಿ...
ಕೋಲ್ಕತ್ತಾ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ (BCCI President Sourav Ganguly) ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಮವಾರ ರಾತ್ರಿ ಸೌರವ್ ಗಂಗೂಲಿ ಅವರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ಅವರ ವರದಿ ಪಾಸಿಟಿವ್ ಬಂದಿದೆ. ಅವರನ್ನು ಕೋಲ್ಕತ್ತಾದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಹಿಂದೆ ಅವರ ಕುಟುಂಬ ಸದಸ್ಯರಿಗೆ ಕೆಲ ತಿಂಗಳ ಹಿಂದೆ ಕೊರೊನಾ ಸೋಂಕು ತಗುಲಿತ್ತು. ಈ...
ಉತ್ತರಪ್ರದೇಶದ ಪಂಚಾಯಿತಿ ರಾಜ್ಯ ಮಂತ್ರಿಯಾಗಿರುಲ ಭೂಪೇಂದ್ರ ಸಿಂಗ್ ಚೌಹಾಣ ಓವೈಸಿ ಬಗ್ಗೆ ಹೇಳಿಕೆ ನೀಡಿದ್ದು, ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದು, ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾದ್ರೆ, ಅಸಾವುದ್ದೀನ್ ಓವೈಸಿ ಜನಿವಾರ ಧರಿಸುತ್ತಾರೆಂದು ಹೇಳಿದ್ದಾರೆ. ಈಗಾಗಲೇ ರಾಹುಲ್ ಗಾಂಧಿ ತಾನು ಬ್ರಾಹ್ಮಣ ಎಂದು ಹೇಳಿಕೊಂಡು ಜನಿವಾರ ಧರಿಸಿ ಓಡಾಡುತ್ತಿದ್ದಾರೆ. ಅಖಿಲೇಶ್ ಯಾದವ್ ರಾಮ ನಾಮ ಜಪ...
ಇದೇ ಡಿಸೆಂಬರ್ 13ರಂದು ಕರೀನಾ ಕಪೂರ್ ಮತ್ತು ಅಮೃತಾ ಅರೋರಾಗೆ ಕೊರೊನಾ ಲಕ್ಷಣವಿದ್ದರೂ ಕೂಡ ಇಬ್ಬರೂ ಬೇರೆ ಬೇರೆ ಪಾರ್ಟಿಗಳಲ್ಲಿ ಭಾಗವಹಿಸಿದ್ದರು. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದ ಮುಂಬೈ ಮಹಾನಗರ ಪಾಲಿಕೆಯವರು, ಮನೆಯಲ್ಲಿ ಕ್ವಾರಂಟೈನ್ ಆಗಬೇಕು ಎಂದು ಆದೇಶ ನೀಡಿದ್ದರು. ಇಲ್ಲವಾದಲ್ಲಿ ಪೊಲೀಸ್ ಕಂಪ್ಲೇಂಟ್ ನೀಡುವುದಾಗಿ ಹೇಳಿದ್ದರು. ಹಾಗಾಗಿ ಕರೀನಾ ಇಂದಿನವರೆಗೆ ಕ್ವಾರಂಟೈನ್ನಲ್ಲಿ ಇದ್ದರು....
ದೇಶದಲ್ಲಿ ಕೋವಿಡ್ ಮೂರನೇ ಅಲೆ ಶುರುವಾಗಿದ್ದು, ಓಮಿಕ್ರಾನ್ ವೈರಸ್ ಲಗ್ಗೆ ಇಟ್ಟಿದೆ. ಈಗಾಗಲೇ ದೇಶದಲ್ಲಿ ಓಮಿಕ್ರಾನ್ ವೈರಸ್ ತಗುಲಿರುವವರ ಸಂಖ್ಯೆ ಇನ್ನೂರರ ಗಡಿ ದಾಟಿದ್ದು, 18 ವರ್ಷ ತುಂಬಿದ ಪ್ರತಿಯೊಬ್ಬರಿಗೂ ಲಸಿಕೆ ತೆಗೆದುಕೊಳ್ಳಲು ಸೂಚಿಸಲಾಗಿದೆ. ಲಸಿಕೆ ಪಡೆದರಷ್ಟೇ ಮಾಲ್, ಥಿಯೇಟರ್ಗಳಿಗೆ ಎಂಟ್ರಿ ಎಂಬ ಘೋಷಣೆಯೂ ಆಗಿದೆ. ಎಷ್ಟೋ ಜನ ಮೊದಲ ಡೋಸ್ ಅಷ್ಟೇ ತೆಗೆದುಕೊಂಡು...
ನಾವು ನೀವೆಲ್ಲ ಸಾಮಾನ್ಯವಾಗಿ ಸ್ಮಾರ್ಟ್ ಫೋನ್ ಕೊಂಡುಕೊಂಡ ನಂತರ, ಅದಕ್ಕೆ ಸಿಮ್ ಹಾಕಿ ಬಳಸಲು ಶುರು ಮಾಡ್ತೀವಿ. ಕೆಲವರು ಈ ಖುಷಿಯನ್ನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಇನ್ನು ಕೆಲವರು ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡಿಸಿಕೊಂಡು ಬರುತ್ತಾರೆ. ಆದ್ರೆ ಇಲ್ಲೊಬ್ಬ ವಿಚಿತ್ರ ಮನುಷ್ಯ, ತನ್ನ ಮಗಳಿಗೆ ಸ್ಮಾರ್ಟ್ ಫೋನ್ ಕೊಡಿಸಿದ್ದಕ್ಕಾಗಿ, ಅಂಗಡಿಯಿಂದ ಹಿಡಿದು, ಮನೆಯ ತನಕ...
ದಿನಗಳೆದಂತೆ ಒಂಟಿ ಹೆಣ್ಣಿನ ಮೇಲೆ ದೌರ್ಜನ್ಯದ ಯತ್ನ ಹೆಚ್ಚುತ್ತಲೇ ಇದೆ. ತಮಗೆ ಯಾರೂ ಹೇಳೋರೂ ಕೇಳೋರೂ ಇಲ್ಲವೆಂದು ತಿಳಿದಿರುವ ಕಾಮುಕರು, ಬೆಳಕಿರುವಾಗಲೇ ತಮ್ಮ ಚಾಳಿ ತೋರಿಸೋಕ್ಕೆ ಶುರು ಮಾಡಿದ್ದಾರೆ. ಅದರಲ್ಲೂ ಒಬ್ಬೊಬ್ಬರೆ ಆಟೋ, ಕಾರ್ನಲ್ಲಿ ತಿರುಗಾಡುವ ಮಹಿಳೆಯರು ಆದಷ್ಟು ಹುಷಾರಾಗಿರಬೇಕು ಅನ್ನೋದೇ ಇಂದಿನ ಸುದ್ದಿಯ ವಿಷಯ.
ಮಧ್ಯಾಹ್ನದ ವೇಳೆ ಹರಿಯಾಣದ ಗುರುಗಾವ್ನಲ್ಲಿ ಯುವತಿಯೊಬ್ಬಳು ತನ್ನ ಮನೆಗೆ...
ಹೈದರಾಬಾದ್ : ಭಾರತದಲ್ಲಿ ಸಲಿಂಗಕಾಮವನ್ನು ಕಾನೂನುಬದ್ಧಗೊಳಿಸಿ, ಸುಪ್ರೀಂಕೋರ್ಟ್ ಆದೇಶ ನೀಡಿ ಮೂರು ವರ್ಷಗಳೇ ಕಳೆದಿವೆ. ಸಾಂಪ್ರದಾಯಿಕ ದೇಶ ಭಾರತದಲ್ಲಿ ಸಲಿಂಗ ಕಾಮದ ಬಗ್ಗೆ ಮೊದಲಿನಿಂದಲೂ ವಿರೋಧವಿತ್ತು. ಆದರೆ ಅದನ್ನು ಸುಪ್ರೀಂಕೋರ್ಟ್ ಕಾನೂನು ಬದ್ಧಗೊಳಿಸಿದೆ. ಸಲಿಂಗಕಾಮ ಅಪರಾಧವಲ್ಲ ಎಂದು ಅಂದು ಕೋರ್ಟ್ ತೀರ್ಪು ನೀಡಿದ್ದರೂ, ಅದನ್ನು ಒಪ್ಪುವ ಮನಸುಗಳು ಇಲ್ಲಿ ತುಂಬ ಕಡಿಮೆ ಇವೆ. ಯಾಕೆಂದರೆ ಭಾರತದಲ್ಲಿ...
ಈಸ್ಟ್ ಕೋಸ್ಟ್ ರೈಲ್ವೆ 2021: ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 14 ಫಾರ್ಮಾಸಿಸ್ಟ್, ಹಾಸ್ಪಿಟಲ್ ಅಟೆಂಡೆಂಟ್, ಹೌಸ್ ಕೀಪಿಂಗ್ ಅಸಿಸ್ಟೆಂಟ್, ನರ್ಸಿಂಗ್ ಸೂಪರಿಂಟೆಂಡೆಂಟ್ ಹುದ್ದೆಗಳು ಖಾಲಿ ಇದ್ದು, 10ನೇ ತರಗತಿ 12ನೇ ತರಗತಿ, ಬಿ.ಫಾರ್ಮಾ, ಜಿಎನ್ಎಂ, ಡಿ.ಫಾರ್ಮಾ, ಬಿಎಸ್ಸಿ ನರ್ಸಿಂಗ್ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು....
Sandalwood: ಸ್ಯಾಂಡಲ್ವುಡ್ನಲ್ಲಿ ಮೀ ಟೂ ಆರೋಪದ ಬಗ್ಗೆ ನಿರ್ದೇಶಕಿ, ನಿರ್ಮಾಪಕಿ ರೂಪಾ ಅಯ್ಯರ್ ಮಾತನಾಡಿದ್ದಾರೆ.
https://youtu.be/mdDS2w0roQs
ನಿಮಗೆ ಸಮಸ್ಯೆಯಾದಾಗ ದೂರದ ನೀವು, ಕೆಲ ವರ್ಷಗಳ ಬಳಿ ನನಗೂ ಹೀಗೆ...