Saturday, December 27, 2025

ರಾಷ್ಟ್ರೀಯ

ಪೆನ್ಸಿಲ್​ ಕದ್ದಿದ್ದಕ್ಕೆ ಸ್ನೇಹಿತನ ಮೇಲೆ ದೂರು..!

ಆಂಧ್ರಪ್ರದೇಶ : ಕರ್ನೂಲು ಜಿಲ್ಲೆಯ ಪೆದ್ದಕಡಬೂರುನ ಹನುಮಂತು ಪೆನ್ಸಿಲ್​ ಕದ್ದಿದ್ದಕ್ಕೆ ಸ್ನೇಹಿತನ ಮೇಲೆ ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದಾನೆ. ಪೊಲೀಸರನ್ನು ಕಂಡರೇ ಎಲ್ಲರಿಗೂ ಭಯ.. ಪೊಲೀಸ್​ ಅವರ ಸಹವಾಸನೇ ಬೇಡ ಗುರೂ ಅಂತ ಅದೆಷ್ಟೋ ಮಂದಿ ಹೇಳಿರುವುದನ್ನು ನಾವು ಕೇಳಿದ್ದೇವೆ. ಆದರೆ ಇಲ್ಲೊಂದು ಕೇಸ್​ ದಾಖಲಾಗಿದೆ. ಆ ಕೇಸ್​ ಕಂಡು ಪೊಲೀಸರೇ...

ಸಂವಿಧಾನ ದಿನವನ್ನು ಕುರಿತು ಭಾಷಣ ಮಾಡಿದ ಮೋದಿ.

ನವದೆಹಲಿ,: ಭಾರತದ ಸಂವಿಧಾನ ರಚಿಸಿದ ದಿನವನ್ನು ಸ್ಮರಿಸಿಕೊಳ್ಳುವುದಕ್ಕಾಗಿ ನಾವು ಸಂವಿಧಾನ ದಿನ ಆಚರಿಸುತ್ತಿದ್ದೇವೆ. ಮಹಾತ್ಮ ಗಾಂಧೀಜಿ ಸೇರಿದಂತೆ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಪ್ರತಿಯೊಬ್ಬರನ್ನೂ ನಾವಿಂದು ಜ್ಞಾಪಿಸಿಕೊಳ್ಳಬೇಕಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.ಸಂಸತ್ ಸೆಂಟ್ರಲ್ ಹಾಲ್ ನಲ್ಲಿ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಇಂದು ನಮಗೆ ಸಂವಿಧಾನ ರಚನೆ ಮಾಡುವುದಾಗಿದ್ದರೆ ಹೇಗಿರುತ್ತಿತ್ತು ಎಂದು ಎಲ್ಲರೂ...

ಗ್ರಾಜುಯೇಟ್​ ಅಪ್ರೆಂಟಿಸ್​ ಹುದ್ದೆಗಳಿಗೆ ಅರ್ಜಿ ಆಹ್ವಾನ.

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್  ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. HPCL​ನಲ್ಲಿ ಗ್ರಾಜುಯೇಟ್​ ಅಪ್ರೆಂಟಿಸ್ ಟ್ರೈನಿ ಹುದ್ದೆಗಳು ಖಾಲಿ ಇದ್ದು, ಎಂಜಿನಿಯರಿಂಗ್ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. HPCL ನಲ್ಲಿ ನೌಕರಿ ಮಾಡ ಬಯಸುವ ಅರ್ಹ ಅಭ್ಯರ್ಥಿಗಳು ನವೆಂಬರ್ 23 ರಿಂದ ಡಿಸೆಂಬರ್ 06 ರವರೆಗೆ ಆನ್​ಲೈನ್ ನಲ್ಲಿ ಅರ್ಜಿ...

ವೆಬ್‌ಸೈಟ್ ಮೂಲಕವೇ ಸಿನಿಮಾ ಟಿಕೆಟ್ ಮಾರಾಟ: ಹೊಸ ರೂಲ್ಸ್

ಸಿನಿಮಾ ನೋಡಬೇಕು ಅಂದರೆ, ಥಿಯೇಟರ್‌ಗೆ ಹೋಗಿ ಕ್ಯೂನಲ್ಲಿ ನಿಂತು ಟಿಕೆಟ್ ಖರೀದಿ ಮಾಡುತ್ತೇವೆ. ಕೆಲವರು ಆನ್‌ಲೈನ್ ವೆಬ್‌ಸೈಟ್ ಮೂಲಕ ಸಿನಿಮಾ ಟಿಕೆಟ್ ಬುಕ್ ಮಾಡುತ್ತಾರೆ. ಇದು ಹಲವು ವರ್ಷಗಳಿಂದ ನಡೆದು ಬಂದಿರುವ ಪದ್ಧತಿ. ಆದರೆ, ಈಗ ಈ ಎರಡೂ ಪದ್ಧತಿಗಳಿಗೂ ಶೀಘ್ರದಲ್ಲೇ ತಿಲಾಂಜಲಿ ಇಡಲಾಗುತ್ತಿದೆ. ಸರ್ಕಾರದ ಆನ್‌ಲೈನ್ ಪ್ಲಾಟ್‌ಫಾರಂ ಮೂಲಕವೇ ಸಿನಿಮಾ ಟಿಕೆಟ್ ಮಾರಾಟ...

ಪಿಎಂ ಆವಾಸ್ ಯೋಜನೆಯಡಿ 3.6 ಲಕ್ಷ ಮನೆ ನಿರ್ಮಾಣ

ನವದೆಹಲಿ: ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 3.6 ಲಕ್ಷ ಮನೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 3.6 ಲಕ್ಷ ಮನೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ಈ ಮೂಲಕ ಕೇಂದ್ರ ಸರ್ಕಾರದಿಂದ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಅನುಮೋದನೆ ನೀಡಲಾದ ಮನೆಗಳ ಸಂಖ್ಯೆ 1.14 ಕೋಟಿ. ಕೇಂದ್ರ ವಸತಿ ನಗರ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ...

ಶಬರಿಮಲೆಯ ಅಯ್ಯಪ್ಪನ ದರ್ಶನಕ್ಕೆ ಆನ್‌ಲೈನ್ ಬುಕ್ಕಿಂಗ್ !

ತಿರುವನಂತಪುರಂ : ವಿಶ್ವವಿಖ್ಯಾತ ಶಬರಿಮಲೆಯ ಅಯ್ಯಪ್ಪ ದೇವಸ್ಥಾನದಲ್ಲಿ ಪ್ರಸ್ತುತ ವಾರ್ಷಿಕ ತೀರ್ಥಯಾತ್ರೆ ನಡೆಯುತ್ತಿದೆ. ಈ ತೀರ್ಥಯಾತ್ರೆಯಲ್ಲಿ ಜನದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸರ್ಕಾರವು ವರ್ಚುವಲ್ ಕ್ಯೂ ಬುಕ್ಕಿಂಗ್‌ ವ್ಯವಸ್ಥೆಯನ್ನು ಆರಂಭ ಮಾಡಿದ್ದಾರೆ. ಕೋವಿಡ್‌ ಸಂದರ್ಭದಲ್ಲಿ ಶಬರಿಮಲೆಯಲ್ಲಿ ಜನಸಂಖ್ಯೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕೇರಳ ಸರ್ಕಾರ ಕೈಗೊಂಡಿರುವ ಈ ವರ್ಚುವಲ್‌ ಕ್ಯೂ ವ್ಯವಸ್ಥೆಯಲ್ಲಿ ಶಬರಿಮಲೆ ಯತ್ರಾರ್ಥಿಗಳಿಗೆ ನಿರ್ದಿಷ್ಟ...

2 ವರ್ಷಗಳಲ್ಲಿ 6ಜಿ ಸೇವೆ ಆರಂಭ: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ನವದೆಹಲಿ: ಮುಂದಿನ 2 ವರ್ಷಗಳಲ್ಲಿ ಅಂದರೆ 2023ರ ಅಂತ್ಯ ಅಥವಾ 2024ರ ಆರಂಭದಲ್ಲಿ ದೇಶದಲ್ಲಿ 6ಜಿ ಸೇವೆ ಆರಂಭವಾಗುತ್ತದೆ ಎಂದು ಕೇಂದ್ರ ದೂರಸಂಪರ್ಕ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ದೇಶದಲ್ಲಿ ಇನ್ನೂ 5G ಸೇವೆಯೇ ಇನ್ನೂ ಆರಂಭಗೊಂಡಿಲ್ಲ. ಅದಾಗಲೇ ಕೇಂದ್ರ ಸರ್ಕಾರ 6ಜಿ ಸೇವೆಯನ್ನು ಆರಂಭಿಸಲು ಚಿಂತನೆಯಲ್ಲಿ ತೊಡಗಿದೆ. ಅಂತೆಯೇ 5G ಕುರಿತು ಮಾತನಾಡಿದ ಕೇಂದ್ರ ಸಚಿವರು,...

ರಾಷ್ಟ್ರೀಯ ಶಿಕ್ಷಣ ನೀತಿ ಪ್ರತಿಯೊಬ್ಬರೂ ಅರಿತುಕೊಳ್ಳ ಬೇಕು : ರಾಜ್ಯಪಾಲರು

ಶಿವಮೊಗ್ಗ: ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಪ್ರತಿಯೊಬ್ಬರೂ ಅರಿತುಕೊಳ್ಳವ ಅಗತ್ಯವಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬುದವಾರ ಹೇಳಿಕೆ ನೀಡಿದ್ದಾರೆ. ಪಿ.ಇ.ಎಸ್. ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು`ಮಧ್ಯಪ್ರದೇಶದವನಾದ ನಾನು ಕರ್ನಾಟಕಕ್ಕೆ ಬಂದಿರುವುದು ಸಂತಸವಾಗುತ್ತಿದೆ. ನಾನು ಕೂಡ ಕನ್ನಡ ಕಲಿಯುತ್ತಿದ್ದೇನೆ. ಭಾರತದಲ್ಲಿಯೇ ಕರ್ನಾಟಕ...

ಕೃಷಿ ಕಾಯ್ದೆ ರದ್ದುಗೊಳಿಸುವ ಮಸೂದೆಗೆ ಸಂಪುಟ ಅನುಮೋದನೆ.

 ನವ ದೆಹಲಿ :ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ  ಒಪ್ಪಂದ ಹಾಗೂ ಅಗತ್ಯ ಸರಕುಗಳ ತಿದ್ದುಪಡಿ ಕಾಯ್ದೆಗಳು ರೈತರ ವಿರೋಧಕ್ಕೆ ಕಾರಣವಾಗಿದ್ದವು. ಇದೇ ಕಾಯ್ದೆಗಳನ್ನು ವಾಪಸ್ ಪಡೆದುಕೊಳ್ಳುವುದಕ್ಕೆ ಕೇಂದ್ರ ಸರ್ಕಾರ ಒಂದು ಹೆಜ್ಜೆ...

ಉಚಿತ ಪಡಿತರ ಯೋಜನೆ `ಮಾರ್ಚ್-2022′ ರ ವರೆಗೆ ವಿಸ್ತರಣೆ.

ನವದೆಹಲಿ : ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ವಿವಾದಾತ್ಮಕ ಮೂರು ಕೃಷಿ ಕಾನೂನುಗಳನ್ನ ರದ್ದುಗೊಳಿಸಲು ಸರ್ಕಾರ ಫಾರ್ಮಾಲಿಟೀಸ್ ಪೂರ್ಣಗೊಳಿಸಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ. ಸಂಪುಟ ಸಭೆಯ ನಂತರ ಸಂಪುಟ ನಿರ್ಧಾರಗಳ ಬಗ್ಗೆ ಕೇಂದ್ರ ಸಚಿವ ಅನುರಾಗ್ ಠಾಕೂರ್ ಪತ್ರಿಕಾಗೋಷ್ಠಿಯಲ್ಲಿ, 'ಇಂದು ಪ್ರಧಾನಮಂತ್ರಿಯವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ಮೂರು...
- Advertisement -spot_img

Latest News

ರೂಪ ಐಯ್ಯರ್ ಟಿಕೆಟ್ ಗೋಸ್ಕರ ಲಾಬಿ ಮಾಡಿದ್ರಾ?: Roopa Iyer Podcast

Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...
- Advertisement -spot_img