ದೇಶಾದ್ಯಂತ ಬ್ಯಾಂಕ್ ನೌಕರರು ಮತ್ತೊಮ್ಮೆ ಮುಷ್ಕರದ ಹಾದಿ ಹಿಡಿದಿದ್ದು, ಸಾರ್ವಜನಿಕ ಬ್ಯಾಂಕಿಂಗ್ ಸೇವೆಗಳಿಗೆ ವ್ಯತ್ಯಯ ಉಂಟಾಗುವ ಸಾಧ್ಯತೆ ಎದುರಾಗಿದೆ. ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಜಾರಿಗೊಳಿಸಬೇಕು ಹಾಗೂ ಹಿರಿಯ ಅಧಿಕಾರಿಗಳಿಗೆ ಜಾರಿಗೊಳಿಸಿರುವ ಪರಿಷ್ಕೃತ ಪಿಎಲ್‌ಐ ಪ್ರೋತ್ಸಾಹಕ ಯೋಜನೆಯನ್ನು ಹಿಂಪಡೆಯಬೇಕು ಎಂಬ ಪ್ರಮುಖ ಬೇಡಿಕೆಗಳೊಂದಿಗೆ, ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ ರಾಷ್ಟ್ರವ್ಯಾಪಿ ಸರಣಿ ಮುಷ್ಕರಕ್ಕೆ...
ಮುಡಾ ಪ್ರಕರಣದಲ್ಲಿ ಇದೀಗ ಮತ್ತೊಂದು ಬಿಗ್ ಟ್ವಿಸ್ಟ್ ಎದುರಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ ಮುಡಾ ಕೇಸ್‌ನಲ್ಲಿ ಇಡಿ ಪರ ವಕೀಲರು ಹೈಕೋರ್ಟ್‌ನಲ್ಲಿ ಮಾಡಿರುವ ವಾದ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಮಂಗಳವಾರ ನಡೆದ ವಿಚಾರಣೆ ವೇಳೆ ಜಾರಿ ನಿರ್ದೇಶನಾಲಯದ ಪರ ಎಎಸ್‌ಜಿ ಅರವಿಂದ್ ಕಾಮತ್, ಲೋಕಾಯುಕ್ತ ಸಲ್ಲಿಸಿರುವ ಬಿ ರಿಪೋರ್ಟ್‌ನಲ್ಲಿ ಹಲವು...
ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಲಕ್ಷಾಂತರ ಯುವಕ-ಯುವತಿಯರಿಗೆ KEA ಕಡೆಯಿಂದ ಬಂಪರ್ ಸಿಹಿಸುದ್ದಿಯೊಂದು ಬಂದಿದೆ. ರಾಜ್ಯದ ವಿವಿಧ ಇಲಾಖೆಗಳು ಹಾಗೂ ನಿಗಮ-ಮಂಡಳಿಗಳಲ್ಲಿ ಖಾಲಿ ಇರುವ ಬರೋಬ್ಬರಿ 4,744 ಹುದ್ದೆಗಳ ನೇಮಕಾತಿಗೆ ಈಗ KEA ಸಕಲ ಸಿದ್ಧತೆ ಮಾಡಿಕೊಂಡಿದೆ.
ಹೌದು, ಪದವಿ, ಪಿಯುಸಿ ಹಾಗೂ ಡಿಪ್ಲೊಮಾ ಮಟ್ಟದ ಒಟ್ಟು 4,744 ತಾಂತ್ರಿಕ ಮತ್ತು ತಾಂತ್ರಿಕೇತರ ಹುದ್ದೆಗಳ ನೇರ...
ತಮಿಳುನಾಡು ರಾಜಕಾರಣದಲ್ಲಿ ಈಗ ಹೊಸ ಬಿರುಗಾಳಿ ಎಬ್ಬಿಸಿದೆ. 'ಮುಂದಿನ ಪ್ರಧಾನಿ ವಿಜಯ್' ಎಂಬ ಕೂಗು ತಮಿಳುನಾಡಿನಲ್ಲಿ ಹೆಚ್ಚು ಕೇಳಿಬರ್ತಿದ್ದು, ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರನ್ನು 2029ರ ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸುತ್ತಿರುವ ಈ ಬೆಳವಣಿಗೆ ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದೆ ಅಂತಾನೆ ಹೇಳಬಹುದು. ಇದರ ಬೆನ್ನಲ್ಲೇ ಮಿತ್ರಪಕ್ಷ...
ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ ಕೆ.ಜಿಗೆ 48 ರೂ. ಇದ್ದ ಸಕ್ಕರೆ ಬೆಲೆ ಈಗ ಬಂಡವಾಳ ಮಾರುಕಟ್ಟೆಯಲ್ಲಿ 55 ರೂಪಾಯಿಗೂ ಅಧಿಕವಾಗಿದೆ. ದೇಶದ ಅತಿ ಹೆಚ್ಚು ಬೇಡಿಕೆಯಿರುವ ಈ ಆಹಾರ ಪದಾರ್ಥದ ಬೆಲೆ...
ಲೋಕಸಭಾ ಚುನಾವಣೆ ಮುಗಿದು ಎರಡು ವರ್ಷಗಳು ಕಳೆದಿವೆ. ಮುಂದಿನ ಚುನಾವಣೆಗೆ ಇನ್ನೂ ಮೂರು ವರ್ಷಗಳ ಸುದೀರ್ಘ ಸಮಯವಿದ್ದರೂ, "ಇಂದು ಚುನಾವಣೆ ನಡೆದರೆ ದೇಶದ ರಾಜಕೀಯ ಚಿತ್ರಣ ಹೇಗಿರಲಿದೆ?" ಎಂಬ ಕುತೂಹಲ ಎಲ್ಲರಲ್ಲೂ ಸಹಜ. ಇದೀಗ ಖ್ಯಾತ ಮಾಧ್ಯಮವೊಂದು ಪ್ರಕಟಿಸಿರುವ ಇತ್ತೀಚಿನ 'ಮೂಡ್ ಆಫ್ ದಿ ನೇಷನ್' ಸಮೀಕ್ಷೆಯು ಇದಕ್ಕೆ ಸ್ಪಷ್ಟ ಉತ್ತರ ನೀಡಿದೆ.
ಹೌದು 'ಸಮೀಕ್ಷೆಯ...
ಕಳೆದ ಆರು ವರ್ಷಗಳಿಂದ ಸ್ವಕ್ಷೇತ್ರಕ್ಕೆ ಪ್ರವೇಶವಿಲ್ಲದೆ ದೂರವೇ ಉಳಿದಿದ್ದ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಕೊನೆಗೂ ಕಾನೂನು ಸಮರದಿಂದ ದೊಡ್ಡ ರಿಲೀಫ್ ಸಿಕ್ಕಿದೆ. ಹೈಕೋರ್ಟ್ ಅನುಮತಿ ಪಡೆದು ಅವರು ಇಂದು ಅಧಿಕೃತವಾಗಿ ತಮ್ಮ ತವರು ಜಿಲ್ಲೆಯಾದ ಧಾರವಾಡಕ್ಕೆ ವಾಪಸಾಗಿದ್ದಾರೆ.
2016ರಲ್ಲಿ ನಡೆದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ...
ತಮಿಳುನಾಡಿನಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೇರಿ ಕೇವಲ ಮೂರೇ ತಿಂಗಳಲ್ಲಿ, ನಟ-ರಾಜಕಾರಣಿ ಸಿ. ಜೋಸೆಫ್ ವಿಜಯ್ ರಾಷ್ಟ್ರೀಯ ರಾಜಕಾರಣದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಖ್ಯಾತ ಮಾಧ್ಯಮವೊಂದು ನಡೆಸಿದ 'ಮೂಡ್ ಆಫ್ ದಿ ನೇಷನ್' ಆಗಸ್ಟ್ 2026ರ ಸಮೀಕ್ಷೆಯಲ್ಲಿ, ಭಾರತದ ಮುಂದಿನ ಪ್ರಧಾನಿ ಹುದ್ದೆಯ ರೇಸ್‌ನಲ್ಲಿ ವಿಜಯ್ ಬರೋಬ್ಬರಿ ಮೂರನೇ ಸ್ಥಾನಕ್ಕೆ ಜಿಗಿದು ದಿಗ್ಗಜರನ್ನೇ ಬೆರಗುಗೊಳಿಸಿದ್ದಾರೆ.
ಹೌದು 'ಸಮೀಕ್ಷೆಯ ಪ್ರಕಾರ,...
ಸಾಲು ಸಾಲು ಹಬ್ಬಗಳು ಸಮೀಪಿಸುತ್ತಿರುವ ಈ ಸಂದರ್ಭದಲ್ಲೇ, ಅಡುಗೆ ಮನೆಯ ಪ್ರಮುಖ ಪರಿಕರವಾದ ಈರುಳ್ಳಿ ಬೆಲೆಯಲ್ಲಿ ದಿಢೀರ್ ಏರಿಕೆಯಾಗಿರುವುದು ಜನಸಾಮಾನ್ಯರ ಕಣ್ಣಲ್ಲಿ ನೀರು ತರಿಸಿದೆ. ದೇಶದಾದ್ಯಂತ ಈರುಳ್ಳಿ ಬೆಲೆಯಲ್ಲಿ ಶೇಕಡಾ 40ರಿಂದ 45ರವರೆಗೆ ಜಿಗಿತ ಕಂಡುಬಂದಿದ್ದು, ಕೆಲ ದಿನಗಳ ಹಿಂದೆ ಮೂವತ್ತೈದು ರೂಪಾಯಿಗೆ ಸಿಗುತ್ತಿದ್ದ ಕೆ.ಜಿ ಈರುಳ್ಳಿ ಈಗ ಐವತ್ತರಿಂದ ಎಪ್ಪತ್ತು ರೂಪಾಯಿಗೆ ತಲುಪಿದೆ...
ಬಿಡದಿ ಟೌನ್‌ಶಿಪ್ ಭೂಸ್ವಾಧೀನ ವಿವಾದದ ಬೆನ್ನಲ್ಲೇ, ಈಗ ಮಾಜಿ ಸಿಎಂ ಸಿದ್ದರಾಮಯ್ಯ ಅವರ, ತವರು ಜಿಲ್ಲೆ ಮೈಸೂರಿನಲ್ಲೂ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಸರ್ಕಾರ ಮುಂದಾಗಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ. ವರುಣಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ KIADB ಹೊರಡಿಸಿರುವ ಅಧಿಸೂಚನೆಗೆ ರೈತರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಅದರ ಕುರಿತ ವಿಸ್ತೃತ ವರದಿ ಈ...
Bhopal News: 16 ಲಕ್ಷ ಫಾಲೋವರ್ಸ್ ಹೊಂದಿದ್ದ 30 ವರ್ಷದ ಇನ್‌ಫ್ಲುಯೆನ್ಸರ್ ನಿಧಿ ತಿವಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ.
ನಿಧಿಗೆ...