1) ಅಂತು ಇಂತೂ ಟ್ರಂಪ್ಗೆ ಶಾಂತಿ ಪ್ರಶಸ್ತಿ
ಹೋದಲ್ಲಿ ಬಂದಲ್ಲಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಬೇಕೆಂದು ಬೇಡಿಕೆ ಇಡುತ್ತಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಕೊನೆಗೂ ಒಂದು ಶಾಂತಿ ಪ್ರಶಸ್ತಿ ಸಿಕ್ಕಿದೆ. ಚೊಚ್ಚಲ ಫಿಫಾ ಶಾಂತಿ ಪ್ರಶಸ್ತಿಯನ್ನು ಟ್ರಂಪ್ ಅವರಿಗೆ ನೀಡಲಾಗಿದೆ. ವಾಷಿಂಗ್ಟನ್ ಡಿಸಿ ಕೆನಡಿ ಸೆಂಟರ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಫಿಫಾ ಅಧ್ಯಕ್ಷ...
ಕ್ರಿಮಿನಲ್ಗಳಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಠಿಣ ಎಚ್ಚರಿಕೆ ನೀಡಿದ್ದಾರೆ. “ಅಪರಾಧಿಗಳು ಈ ಭೂಮಿಗೆ ಹೊರೆಯಾಗಿದ್ದಾರೆ. ನಿಮ್ಮಿಗಾಗಿ ಯಮರಾಜ ಈಗಾಗಲೇ ಕಾಯುತ್ತಿದ್ದಾರೆ. ನಿಮ್ಮಿಂದ ಯಾರೇ ತಪ್ಪಿತಸ್ಥರಾದರೂ, ನೇರವಾಗಿ ನರಕದ ದಾರಿಯೇ ಎದುರುಗೊಳ್ಳುತ್ತದೆ,” ಎಂದು ಸಿಎಂ ಖಡಕ್ ಸಂದೇಶ ನೀಡಿದ್ದಾರೆ.
ಸಮಾಜದ ವ್ಯವಸ್ಥೆಯಲ್ಲಿ ಕೆಲವರು ನಿಜಕ್ಕೂ ಹೊರೆಯಾಗಿದ್ದಾರೆ. ಇಂತಹ ಅಂಶಗಳಿಂದ ಭೂಮಿಯನ್ನೂ, ಜನರನ್ನೂ ಮುಕ್ತಗೊಳಿಸುವ ಜವಾಬ್ದಾರಿ...
National News: ಕಾರ್ಯಕ್ರಮಗಳಲ್ಲಿ ಡಾನ್ಸ್ ಮಾಡೋದು, ಎಂಜಾಯ್ ಮಾಡೋದು ಇತ್ತೀಚೆಗೆ ಕಾಮನ್ ಆಗಿದೆ. ವಯಸ್ಸಿನ ಮಿತಿ ಇಲ್ಲದೇ, ಎಲ್ಲರೂ ನೃತ್ಯ ಮಾಡಿ ಸಂಭ್ರಮಿಸುತ್ತಾರೆ. ಅದರಲ್ಲೂ ಸೋಶಿಯಲ್ ಮೀಡಿಯಾ ಜಮಾನಾದಲ್ಲಿ ನಾವು, ಚಿಕ್ಕ ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಹಲವರು ಚಿತ್ರ ವಿಚಿತ್ರವಾಗಿ ನೃತ್ಯ ಮಾಡೋದನ್ನು ನೋಡಿರ್ತೀವಿ.
ಆದರೆ ತಮ್ಮ ಮನೆಯ ಹೆಣ್ಣು ಮಕ್ಕಳು ಕಾರ್ಯಕ್ರಮದಲ್ಲೆಲ್ಲಾ ಡಾನ್ಸ್...
ದೇಶದ ವಾಯುಯಾನ ಕ್ಷೇತ್ರದಲ್ಲಿ ಏನಾಗುತ್ತಿದೆ ಎಂಬ ಪ್ರಶ್ನೆ ಇದೀಗ ಲಕ್ಷಾಂತರ ಪ್ರಯಾಣಿಕರ ಮನಸ್ಸನ್ನು ಕಾಡುತ್ತಿದೆ. ಕಳೆದ ಕೆಲವು ದಿನಗಳಿಂದ ಇಂಡಿಗೋ ವಿಮಾನಯಾನ ಸಂಸ್ಥೆಯ ಸುತ್ತ ನಡೆಯುತ್ತಿರುವ ಗೊಂದಲ, ವಿಳಂಬ, ರದ್ದತಿ… ಇವೆಲ್ಲಕ್ಕೂ ಅನೇಕ ಕಾರಣಗಳು ಯಾರಿಗೂ ಸರಿಯಾಗಿ ಅರ್ಥವಾಗದ ಪರಿಸ್ಥಿತಿ. ಆದರೆ, ಈ ಗೊಂದಲದ ಹಿಂದೆ ಕೇವಲ ಆಂತರಿಕ ಲೋಪಗಳೇನಾ? ಅಥವಾ ದೊಡ್ಡ ಪ್ರಮಾಣದ...
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಎರಡು ದಿನಗಳ ಭಾರತ ಪ್ರವಾಸದ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾರತೀಯ ಕರಕುಶಲ, ಪರಂಪರೆ ಮತ್ತು ಸಾಂಸ್ಕೃತಿಕ ವೈವಿಧ್ಯತೆಯನ್ನು ಪ್ರತಿಬಿಂಬಿಸುವ ಅನೇಕ ವಿಶಿಷ್ಟ ಉಡುಗೊರೆಗಳನ್ನು ಸಲ್ಲಿಸಿದ್ದಾರೆ.
ಮೋದಿಯಿಂದ ಪುಟಿನ್ಗೆ ನೀಡಲಾದ ಉಡುಗೊರೆಗಳಲ್ಲಿ ಅಸ್ಸಾಂ ಕಪ್ಪು ಚಹಾ, ಮುರ್ಷಿದಾಬಾದ್ ಬೆಳ್ಳಿ ಚಹಾ ಸೆಟ್, ಮಹಾರಾಷ್ಟ್ರದ ಕರಕುಶಲ ಬೆಳ್ಳಿ ಕುದುರೆ,...
ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್ ಮಾಡಿ ನಿಷೇಧಿಸಲು ಯತ್ನಿಸಿದ್ದರೆ, ಇಂದು ಅದೇ ಗೀತೆಯ ರಷ್ಯನ್ ಅನುವಾದಿತ ಪ್ರತಿಯನ್ನು ವ್ಲಾಡಿಮಿರ್ ಪುಟಿನ್ ಸ್ವಯಂ ಪ್ರಧಾನಿ ಮೋದಿ ಅವರಿಂದ ಗೌರವದಿಂದ ಸ್ವೀಕರಿಸುವ ಸ್ಥಿತಿ ಬಂದಿದೆ—ಇದು ಕಾಲಚಕ್ರದ...
1) ಅಮೆರಿಕಾ ಜೊತೆ ಕೀನ್ಯಾ ಆರೋಗ್ಯ ಒಪ್ಪಂದ
ಕೀನ್ಯಾ ಮತ್ತು ಅಮೆರಿಕಾ ಸರ್ಕಾರಗಳು ಐತಿಹಾಸಿಕ 5 ವರ್ಷದ ಆರೋಗ್ಯ ಒಪ್ಪಂದಕ್ಕೆ ಸಹಿ ಹಾಕಿವೆ. ಡೊನಾಲ್ಡ್ ಟ್ರಂಪ್ ಆಡಳಿತವು ವಿದೇಶಿ ನೆರವು ಕಾರ್ಯಕ್ರಮಗಳನ್ನು ಮರುಪರಿಶೀಲಿಸಿದ ಬಳಿಕ ಹೊರಬಂದ ಮೊದಲ ದೊಡ್ಡ ಒಪ್ಪಂದ ಇದಾಗಿದೆ. ಒಟ್ಟು $2.5 ಬಿಲ್ಲಿಯನ್ ಮೌಲ್ಯದ ಈ ಒಪ್ಪಂದವು ಕೀನ್ಯಾದಲ್ಲಿ ಸಾಂಕ್ರಾಮಿಕ ರೋಗಗಳ ವಿರುದ್ಧ...
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಭೇಟಿ ನೀಡಿದ್ದಾರೆ ದಿಲ್ಲಿಯ ಪಾಲಂ ಏರ್ಪೋರ್ಟ್ಗೆ ಸ್ವತಃ ಪ್ರಧಾನಿ ಮೋದಿಯವರೇ ಭೇಟಿ ನೀಡಿ ಸ್ವಾಗತ ಕೋರಿದ್ದಾರೆ. ಇದು ಕೇವಲ ಒಂದು ದ್ವಿಪಕ್ಷೀಯ ಭೇಟಿಯಲ್ಲ. ಬದಲಾಗಿ ಇಡೀ ದಿಲ್ಲಿಯನ್ನೇ ಒಂದು ಅಭೇದ್ಯ ಕೋಟೆಯನ್ನಾಗಿ ಪರಿವರ್ತಿಸಿ ನಡೆಯುತ್ತಿರುವ, ಹೈ-ವೋಲ್ಟೇಜ್ ಸಮ್ಮಿಟ್ ಆಗಿದೆ. ಉಕ್ರೇನ್ ಯುದ್ಧ ಹಿನ್ನೆಲೆ ಜಗತ್ತಿನ ಕಣ್ಣು ಪುಟಿನ್...
ಭಾರತ–ರಷ್ಯಾ ಜಂಟಿ ವೇದಿಕೆಯಲ್ಲಿ ದೊಡ್ಡ ನಿರ್ಧಾರವಾಗಿದೆ. ಪುಟಿನ್ ಸಮ್ಮುಖದಲ್ಲೇ ಪ್ರಧಾನಿ ಮೋದಿ ಪ್ರವಾಸಿಗರಿಗೆ ದೊಡ್ಡ ಗಿಫ್ಟ್ ಘೋಷಣೆ ಮಾಡಿದ್ದಾರೆ. 30 ದಿನದಲ್ಲಿ ಫ್ರೀ ಇ–ವೀಸಾ. ಯಸ್ ಭಾರತ–ರಷ್ಯಾ ದ್ವಿಪಕ್ಷೀಯ ಮಾತುಕತೆ ಬಳಿಕ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ದೆಹಲಿಯ ಹೈದರಾಬಾದ್ ಹೌಸ್ನಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದರು.
ಈ ಸಂದರ್ಭದಲ್ಲಿ ರಕ್ಷಣಾ,...
ಬರೊಬ್ಬರಿ 200 ವಿಮಾನಗಳ ಹಾರಾಟ ರದ್ದಾಗಿದೆ. ಮುಚ್ಕೊಂಡ್ ಮನೆಗೆ ಹೋಗಿ..ಅಂತಾ ಇನಡೈರೆಕ್ಟ್ ಆಗಿ ಹೇಳಿದ್ದಾಂಗಯ್ತು. crew shortageಗೆ ಪ್ರಯಾಣಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಏರ್ಪೋರ್ಟ್ ಅಲ್ಲೆ ಕಿರುಚಾಡಿ ಕೂಗಾಡಿದ್ದಾರೆ. ಇದು ಒಂದು ಇವತ್ತು ಒಂದು ದಿನದ ಕತೇಯಲ್ಲ, ನೆನನೆ ನನೂ ಇದೇ ಪರಿಸ್ಥಿತಿ ಆಗಿತ್ತು.
ಈ ಹಿಂದೆ ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನದೊಳಗೆ ಭಯೋತ್ಪಾದಕ ಶಿಬಿರಗಳ ಮೇಲೆ...
Sandalwood: ಇಷ್ಟು ದಿನ ಅನಾರೋಗ್ಯದಿಂದ ನರಳುತ್ತಿದ್ದ ನಟಿ ಲಲೀತಮ್ಮಾ ಇಂದು ನಿಧರನಾಗಿದ್ದಾರೆ. ಇವರು ಹಲವು ದಿನಗಳಿಂದ ನಡೆಯಲು ಸಾಧ್ಯವಾಗದೇ ವ್ಹೀಲ್ಚೇರ್ ಬಳಸುತ್ತಿದ್ದರು.
65 ವರ್ಷದ ಲಲೀತಮ್ಮ ಅವರಿಗೆ...