Tuesday, October 6, 2026

ರಾಷ್ಟ್ರೀಯ

ರಾಷ್ಟ್ರೀಯ ಶಿಕ್ಷಣ ನೀತಿ ಪ್ರತಿಯೊಬ್ಬರೂ ಅರಿತುಕೊಳ್ಳ ಬೇಕು : ರಾಜ್ಯಪಾಲರು

ಶಿವಮೊಗ್ಗ: ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಪ್ರತಿಯೊಬ್ಬರೂ ಅರಿತುಕೊಳ್ಳವ ಅಗತ್ಯವಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬುದವಾರ ಹೇಳಿಕೆ ನೀಡಿದ್ದಾರೆ. ಪಿ.ಇ.ಎಸ್. ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು`ಮಧ್ಯಪ್ರದೇಶದವನಾದ ನಾನು ಕರ್ನಾಟಕಕ್ಕೆ ಬಂದಿರುವುದು ಸಂತಸವಾಗುತ್ತಿದೆ. ನಾನು ಕೂಡ ಕನ್ನಡ ಕಲಿಯುತ್ತಿದ್ದೇನೆ. ಭಾರತದಲ್ಲಿಯೇ ಕರ್ನಾಟಕ...

ಕೃಷಿ ಕಾಯ್ದೆ ರದ್ದುಗೊಳಿಸುವ ಮಸೂದೆಗೆ ಸಂಪುಟ ಅನುಮೋದನೆ.

 ನವ ದೆಹಲಿ :ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ  ಒಪ್ಪಂದ ಹಾಗೂ ಅಗತ್ಯ ಸರಕುಗಳ ತಿದ್ದುಪಡಿ ಕಾಯ್ದೆಗಳು ರೈತರ ವಿರೋಧಕ್ಕೆ ಕಾರಣವಾಗಿದ್ದವು. ಇದೇ ಕಾಯ್ದೆಗಳನ್ನು ವಾಪಸ್ ಪಡೆದುಕೊಳ್ಳುವುದಕ್ಕೆ ಕೇಂದ್ರ ಸರ್ಕಾರ ಒಂದು ಹೆಜ್ಜೆ...

ಉಚಿತ ಪಡಿತರ ಯೋಜನೆ `ಮಾರ್ಚ್-2022′ ರ ವರೆಗೆ ವಿಸ್ತರಣೆ.

ನವದೆಹಲಿ : ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ವಿವಾದಾತ್ಮಕ ಮೂರು ಕೃಷಿ ಕಾನೂನುಗಳನ್ನ ರದ್ದುಗೊಳಿಸಲು ಸರ್ಕಾರ ಫಾರ್ಮಾಲಿಟೀಸ್ ಪೂರ್ಣಗೊಳಿಸಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ. ಸಂಪುಟ ಸಭೆಯ ನಂತರ ಸಂಪುಟ ನಿರ್ಧಾರಗಳ ಬಗ್ಗೆ ಕೇಂದ್ರ ಸಚಿವ ಅನುರಾಗ್ ಠಾಕೂರ್ ಪತ್ರಿಕಾಗೋಷ್ಠಿಯಲ್ಲಿ, 'ಇಂದು ಪ್ರಧಾನಮಂತ್ರಿಯವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ಮೂರು...

ದೆಹಲಿಯಲ್ಲಿ 22 ದಿನಗಳ ನಂತರ ಗಾಳಿ ಗುಣಮಟ್ಟದಲ್ಲಿ ಗಮನಾರ್ಹ ಸುಧಾರಣೆ

ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ 22 ದಿನಗಳ ನಂತರ ಮೊದಲ ಬಾರಿಗೆ ಗಾಳಿಯ ಗುಣಮಟ್ಟದಲ್ಲಿ ಗಣನೀಯ ಸುಧಾರಣೆ ಕಂಡು ಬಂದಿದೆ. ಬುಧವಾರ ಬೆಳಗ್ಗೆ ಹೊತ್ತಿಗೆ ದೆಹಲಿಯಲ್ಲಿ ವಾಯು ಗುಣಮಟ್ಟ ಸೂಚ್ಯಂಕವು 280ಕ್ಕೆ ಇಳಿಕೆಯಾಗಿದೆ. ಭಾನುವಾರದಂದು ಗಂಟೆಗೆ 20 ಕಿಮೀ ಮತ್ತು ಸೋಮವಾರ 25 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಗಾಳಿಯ ಗುಣಮಟ್ಟ ಮತ್ತು ಗೋಚರತೆಯಲ್ಲಿ...

ಆದಾಯ ತೆರಿಗೆ ಇಲಾಖೆಯಿಂದ ಸಹಾಯಕ, ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ : ಭಾರತದ ಆದಾಯ ತೆರಿಗೆ ಇಲಾಖೆಯು ಈಶಾನ್ಯ ರಾಜ್ಯಗಳು, ಅಂಡಮಾನ್ ನಿಕೋಬಾರ್ ದ್ವೀಪಗಳು, ಲಕ್ಷದ್ವೀಪ, ಜಮ್ಮು ಮತ್ತು ಕಾಶ್ಮೀರ ಮತ್ತು ಕೇರಳದಲ್ಲಿ ನೆಲೆಸಿರುವ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನ ಮಾಡಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 30, 2021. ಇಲಾಖೆಯಲ್ಲಿ ತೆರಿಗೆ ಸಹಾಯಕ, ಸ್ಟೆನೋಗ್ರಾಫರ್ ಮತ್ತು ಇತರ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಖಾಲಿ...

ರಾಜ್ಯದಲ್ಲಿ ಭಾರಿ ಮಳೆಯಿಂದ ಅಪಾರ ಹಾನಿ; ಸಿಎಂಗೆ ಕರೆ ಮಾಡಿ ಮಾಹಿತಿ ಪಡೆದ ಪ್ರಧಾನಿ ಮೋದಿ

ಬೆಂಗಳೂರು : ರಾಜ್ಯದಲ್ಲಿ ಹಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಅಪಾರ ಪ್ರಮಾಣದ ಹಾನಿ ಸಂಭವಿಸಿದ್ದು, ಜನಜೀವನ ಸಂಪೂರ್ಣ ಅಸ್ತವ್ಯವಸ್ಥಗೊಂಡಿದೆ. ಈ ನಡುವೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಕರೆ ಮಾಡಿದ ಪ್ರಧಾನಿ ಮೋದಿ, ಮಳೆ ಹಾನಿ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ರಾಜ್ಯದಲ್ಲಿ ಹಲವು ಅನಾಹುತಗಳು ಸಂಭವಿಸಿದ್ದು, ಅಪಾರ ಪ್ರಮಾಣದ...

ನಿವೃತ್ತಿ ವಯಸ್ಸು ಹಾಗೂ ಪಿಂಚಣಿ ಮೊತ್ತವನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಚಿಂತನೆ

ನವದೆಹಲಿ : ಕೇಂದ್ರ ಸರ್ಕಾರ ಶೀಘ್ರದಲ್ಲೇ ಉದ್ಯೋಗಿಗಳಿಗೆ ಒಳ್ಳೆಯ ಸುದ್ದಿ ನೀಡಲಿದೆ. ನೌಕರರ ನಿವೃತ್ತಿ ವಯಸ್ಸು ಮತ್ತು ಪಿಂಚಣಿ ಮೊತ್ತವನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಪ್ರಸ್ತಾವನೆಯನ್ನು  ಆರ್ಥಿಕ ಸಲಹಾ ಸಮಿತಿಯು ಪ್ರಧಾನಿಗೆ ಕಳುಹಿಸಿದೆ. ಇದರಲ್ಲಿ ದೇಶದ ಜನರ ದುಡಿಯುವ ವಯಸ್ಸಿನ ಮಿತಿಯನ್ನು ಹೆಚ್ಚಿಸುವ ಬಗ್ಗೆ ಚರ್ಚೆ ನಡೆದಿದೆ. ಇದರೊಂದಿಗೆ ದೇಶದಲ್ಲಿ ನಿವೃತ್ತಿ ವಯಸ್ಸನ್ನು...

ಐಎಎಫ್ ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್ಗೆ ವೀರ ಚಕ್ರ ಪ್ರಶಸ್ತಿ ಪ್ರದಾನ

ನವದೆಹಲಿ, ನವೆಂಬರ್ 22: ಭಾರತೀಯ ವಾಯುಪಡೆಯ ಏರ್ ಪೈಲಟ್ ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್‌ರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೋಮವಾರ ನಡೆದ ಪದಗ್ರಹಣ ಸಮಾರಂಭದಲ್ಲಿ ವೀರ ಚಕ್ರವನ್ನು ಪ್ರದಾನ ಮಾಡಿದರು. ಫೆಬ್ರವರಿ 27, 2019ರಂದು ವೈಮಾನಿಕ ಯುದ್ಧದಲ್ಲಿ ಪಾಕಿಸ್ತಾನದ ಎಫ್ -16 ಯುದ್ಧ ವಿಮಾನವನ್ನು ಹೊಡೆದುರುಳಿಸಿದ್ದಕ್ಕಾಗಿ ವಿಂಗ್ ಕಮಾಂಡರ್ (ಗ್ರೂಪ್ ಕ್ಯಾಪ್ಟನ್) ಅಭಿನಂದನ್ ವರ್ಧಮಾನ್ ವೀರ...

ಇನ್ಮುಂದೆ ವಿಳಾಸ ಬದಲಾವಣೆ ಸುಲಭ, ದೇಶಾದ್ಯಂತ 166 ಸೇವಾ ಕೇಂದ್ರ ಓಪನ್

ನವದೆಹಲಿ: ದೇಶದಾದ್ಯಂತ 166 ಆಧಾರ್ ಸೇವಾ ಕೇಂದ್ರಗಳನ್ನು ತೆರೆಯಲಾಗುತ್ತಿದ್ದು, ಅಲ್ಲಿ ಆಧಾರ್ ನೋಂದಣಿ ಮತ್ತು ವಿಳಾಸ ಬದಲಾವಣೆಯಂತಹ ಸೇವೆಗಳನ್ನು ಒದಗಿಸಲಾಗುವುದು ಎಂದು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಯುಐಡಿಎಐ ತಿಳಿಸಿದೆ. ಯುಐಡಿಎಐ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೌರವ್ ಗಾರ್ಗ್ ಅವರು ಗಾಜಿಯಾಬಾದ್‌ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಇದುವರೆಗೆ ದೇಶದಲ್ಲಿ 58 ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಆಸಕ್ತ...

“ಸ್ವಚ್ಛ ನಗರ ಪ್ರಶಸ್ತಿ” ಪಡೆದ ಬೆಂಗಳೂರು ಬಿಬಿಎಂಪಿ:

ಬೆಂಗಳೂರು: ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡ-ಸ್ವಚ್ಛ ಸರ್ವೇಕ್ಷಣ್ 2021 ಸ್ಪರ್ಧೆಯಲ್ಲಿ ಬೆಂಗಳೂರು ಬೃಹತ್ ಮಹಾನಗರ ಪಾಲಿಕೆಗೆ ರಾಷ್ಟ್ರೀಯ ಮಟ್ಟದಲ್ಲಿ ``ಸ್ವಚ್ಛ ನಗರ'' ಪ್ರಶಸ್ತಿ ಲಭಿಸಿದೆ. ಬಿಬಿಎಂಪಿ ಈ ರಾಷ್ಟ್ರೀಯ ಮಟ್ಟದ ಪುರಸ್ಕಾರ ಪಡೆದಿರುವುದಕ್ಕೆ ಪಾಲಿಕೆ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಸಂತಸ ವ್ಯಕ್ತಪಡಿಸಿದ್ದಾರೆ. ``ಸ್ವಚ್ಛ ನಗರ ಪ್ರಶಸ್ತಿ''ಯನ್ನು...
- Advertisement -spot_img

Latest News

Dehradun News: ಹಿಂದೂ ಧರ್ಮ ಸ್ವಕರಿಸಿದ 6 ಮಂದಿ ಮುಸ್ಲಿಂಮರು

Dehradun News: ಉತ್ತರಪ್ರದೇಶದ ಮುಸ್ಲಿಂ ಧರ್ಮದ 6 ಮಂದಿ ಹಿಂದೂ ಧರ್ಮ ಸ್ವಕರಿಸಿದ್ದಾರೆ. ಗಂಗಾ ನದಿಯಲ್ಲಿ ಸ್ನಾನ ಮಾಡಿ, ಪದ್ಧತಿ ಪ್ರಕಾರವಾಗಿ ಹಿಂದೂ ಧರ್ಮಕ್ಕೆ ಬಂದಿದ್ದಾರೆ. ಹರಿದ್ವಾರದ...
- Advertisement -spot_img