BREAKING NEWS : ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ಘೋಷಣೆ
ಬೆಂಗಳೂರು : ಮುಖ್ಯಮಂತ್ರಿ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೊಷಿಸಿದ್ದಾರೆ.. ಸರ್ಕಾರ ಎರಡು ವರ್ಷ ತುಂಬಿದ ಸಾಧನಾ ಸಮಾವೇಶ ಕಾರ್ಯಕ್ರಮದಲ್ಲೇ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಇಂದು ಮಧ್ಯಾಹ್ನ ಊಟ ಮಾಡಿದ ನಂತರ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಲಿದ್ದೇನೆ ಎಂದು ಯಡಿಯೂರಪ್ಪ ಘೋಷಣೆ ಮಾಡಿದ್ರು.. 75...
www.karnatakatv.net : ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.
ಬಂಡಿಪೋರಾದ ಸುಮ್ಬ್ಲಾರ್ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಆಧಾರದ ಮೇಲೆ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಈ ವೇಳೆ ಉಗ್ರರು ಏಕಾಏಕಿ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಕೂಡಲೇ...
www.karnatakatv.net : ಜಪಾನ್ ನ ಟೋಕಿಯೊ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ನಡೆದ ಮಹಿಳಾ 49 ಕೆಜಿ ವೇಟ್ ಲಿಫ್ಟರ್ ಸೈಖೋಮ್ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದಿದ್ದಾರೆ.
49 ಕೆ ಜಿ ಭಾರ ಎತ್ತುವ ಸ್ಪರ್ಧೆಯಲ್ಲಿ ನಾಲ್ಕು ಸುತ್ತಿನ ಪ್ರಯತ್ನಗಳಲ್ಲಿ ಚಾನು ಒಟ್ಟು 202 ಕೆಜಿ ಎತ್ತಿದ್ದಾರೆ. ಚೀನಾದ ಝಿಹೈ ಹು ಒಟ್ಟು 210 ಕೆಜಿ...
www.karnatakatv.net : ದೇಶದ ವಿವಿಧ 12 ವಿಶ್ವವಿದ್ಯಾಲಯಗಳಲ್ಲಿ ಕುಲಪತಿ ನೇಮಕಾತಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅನುಮತಿ ನೀಡಿದರು. ದಕ್ಷಿಣ ಬಿಹಾರದ ಕೇಂದ್ರ ವಿಶ್ವ ವಿದ್ಯಾಲಯ , ಮಣಿಪುರ ವಿಶ್ವವಿದ್ಯಾಲಯ, ಮೌಲಾನಾ ಆಜಾದ್ ರಾಷ್ಟ್ರೀಯ ಉರ್ದು ವಿಶ್ವವಿದ್ಯಾಲಯ ಈಶಾನ್ಯ ಹಿಲ್ ವಿಶ್ವವಿದ್ಯಾಲಯ ಮತ್ತು ಬಿಲಾಸ್ಪುರದ ಗುರು ಘಾಸಿದಾಸ್ ವಿಶ್ವವಿದ್ಯಾಲಯಗಳಿಗೆ ಹೊಸ ವಿಸಿಗಳನ್ನು ನೇಮಕ ಮಾಡಿರುವ ವಿಶ್ವವಿದ್ಯಾಲಯಗಳಲ್ಲಿ...
www.karnatakatv.net: ಭಾರತದ ಮೊಟ್ಟ ಮೊದಲ ಮಾನವ ರಹಿತ ಗಗನಯಾನವನ್ನು 2022ಕ್ಕೆ ಮುಂದೂಡಲಾಗಿದೆ. 2021ರ ಡಿಸೆಂಬರ್‌ನಲ್ಲಿ ಗಗನಯಾನಕ್ಕೆ ಚಾಲನೆ ದೊರೆಯಬೇಕಿತ್ತು, ಆದರೆ 2022ರ ಜೂನ್ ಒಳಗೆ ಗಗನಯಾನ ಆರಂಭಗೊಳ್ಳಲಿದೆ ಎಂದು ಇಸ್ರೋ ಚೇರ್‌ಮೆನ್ ಕೆ ಶಿವನ್ ತಿಳಿಸಿದ್ದಾರೆ.
ಈ ಯೋಜನೆಗೆ 2020ರ ಡಿಸೆಂಬರ್ ನಲ್ಲೇ ಚಾಲನೆ ನೀಡಬೇಕಿತ್ತು. ಆದರೆ ಕೊರೊನಾ ವೈರಸ್ ಸಾಂಕ್ರಾಮಿಕದಿಂದಾಗಿ ಈ ಯೋಜನೆ ಒಂದು...
www.karnatakatv.net : ವೊಲ್ಕನ್ ಬೋಜ್ಕಿರ್ ಅವರು ವಿಶ್ವಸಂಸ್ಥೆಯಲ್ಲಿನ ಭಾರತದ ಪ್ರತಿನಿಧಿ ಟಿ.ಎಸ್. ತಿರುಮೂರ್ತಿ ಅವರೊಂದಿಗೆ ಬುಧವಾರ ವೈಯಕ್ತಿಕವಾಗಿ ಸಮನ್ವಯ ಸಭೆ ನಡೆಸಿದರು. ಆಗಸ್ಟ್‌ನಲ್ಲಿ ನಡೆಯಲಿರುವ ಭದ್ರತಾ ಮಂಡಳಿ ಸಭೆಯ ಅಧ್ಯಕ್ಷತೆಯನ್ನು ತಿರುಮೂರ್ತಿ ಅವರು ವಹಿಸಲಿದ್ದಾರೆ.
ಮುಂದಿನ ತಿಂಗಳು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷ ಸ್ಥಾನ ಅಲಂಕರಿಸಲಿರುವ ಭಾರತ ಕೈಗೊಂಡಿರುವ ಸಿದ್ಧತಾ ಕಾರ್ಯಗಳ ಬಗ್ಗೆ ವಿಶ್ವಸಂಸ್ಥೆಯ ಸಾಮಾನ್ಯ...
www.karnatakatv.net : ಕೊರೊನಾದ ನಡುವೆಯು ಒಲಂಪಿಕ್ಸ್ ಹಬ್ಬ ನಡೆಯುತ್ತಿದ್ದು ಒಲಂಪಿಕ್ಸ್ ಜಪಾನ್ ನ ಟೋಕಿಯೋದಲ್ಲಿ ನಾಳೆಯಿಂದ ಚಾಲನೆ ಸಿಗಲಿದೆ.
ಈ ಬಾರಿ ಕೊರೋನಾ ಮಹಾಮಾರಿಯಿಂದಾಗಿ ಪ್ರೇಕ್ಷಕರಿಲ್ಲದೇ ಕ್ರೀಡಾ ಕೂಟ ನಡೆಯಲಿದೆ. ಹಾಗಿದ್ದರೂ ಒಲಂಪಿಕ್ಸ್ ಗ್ರಾಮದಲ್ಲಿ ಕ್ರೀಡಾ ಮಹಾಹಬ್ಬದ ಉದ್ಘಾಟನಾ ಸಮಾರಂಭ ಎಂದಿನಂತೆ ನಡೆಯಲಿದೆ. ಆದರೆ ಮರುದಿನವೇ ಸ್ಪರ್ಧೆಯಿರುವ ಕ್ರೀಡಾಳುಗಳು ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗುತ್ತಿಲ್ಲ. ಭಾರತದ ಪರ...
www.karnatakatv.net : ದೆಹಲಿ: ಅಡುಗೆ ಅನಿಲ, ಪೆಟ್ರೋಲ್, ಮತ್ತು ಡಿಸೇಲ್ ಬೆಲೆ ಏರಿಕೆಯಾಗಿರುವದನ್ನು ವಿರೋಧಿಸಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರು ಯುವ ಕಾಂಗ್ರೆಸ್ ಮುಖಂಡರೊಂದಿಗೆ ಸೈಕಲ್ ಮೂಲಕ ಸಂಸತ್‌ಗೆ ತೆರಳಿ ಪ್ರತಿಭಟನೆ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನಸಾಮಾನ್ಯರ ಬಗ್ಗೆ ಆಲೋಚಿಸದೆ ತೈಲ ಬೆಲೆ ಹೆಚ್ಚಿಸುವ ಮೂಲಕ, ಬಡವರ ಬದುಕಿನೊಂದಿಗೆ ಚೆಲ್ಲಾಟ...
ದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನಲ್ಲಿ ಇಂದು ಅನೇಕ ಪ್ರಮುಖ ರೈಲ್ವೆ ಯೋಜನೆಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ. ಈ ವೇಳೆ ಗುಜರಾತಿನ ವಿಜ್ಞಾನ ನಗರಿಯಲ್ಲಿ 'ಅಕ್ವಾಟಿಕ್ಸ್ ಮತ್ತು ರೊಬೊಟಿಕ್ಸ್ ಗ್ಯಾಲರಿ' ಮತ್ತು 'ನಿಸರ್ಗ ಉದ್ಯಾನ'ವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಹೊಸದಾಗಿ ಪುನರ್ ಅಭಿವೃದ್ಧಿಪಡಿಸಿರುವ ಗಾಂಧಿ ನಗರ ರಾಜಧಾನಿ ರೈಲು ನಿಲ್ದಾಣ, ಹೊಸದಾಗಿ...
ಬೆಂಗಳೂರು : ಕೊರೊನಾ ಕಾರಣದಿಂದ ಎಸೆಎಸೆಎಲ್ಸಿ ಪರೀಕ್ಷೆ ಮೂಂದುಡ್ಡಿದ್ದು ಜುಲೈ ೧೯ ರಿಂದ ಪರೀಕ್ಷೆಯನ್ನು ನಡೆಸಲು ತಿರ್ಮಾನಿಸಿದ್ದು ಪರೀಕ್ಷೆ ದಿನದಂದು ಮಕ್ಕಳಿಗೆ ತೊಂದರೆ ಯಾಗದಂತೆ ಮಕ್ಕಳನ್ನು ಪರೀಕ್ಷಾ ಕೊಠಡಿಗೆ ಉಚಿತವಾಗಿ ಕರೆದುಕೊಂದು ಹೊಗಲು ಕೆಎಸ್‌ಆರ್‌ಟಿಸಿ ಅವರು ಈ ನಿರ್ಧಾರವನ್ನು ತೆಗೆದುಂಡಿದ್ದಾರೆ. ಮಕ್ಕಳು ತಮ್ಮ ವಾಸಸ್ಥಳದಿಂದ ನಿಯೊಜಿಸಿದ ಸ್ಥಳಕ್ಕೆ ಹೊಗಲು ತಮ್ಮ ಹಾಲ್‌ಟಿಕೆಟ್‌ನ ತೊರಿಸಿ ಹೊಗಬಹುದಾಗಿದೆ...