ನವದೆಹಲಿ: ವಿಶ್ವಾಸಮತ ಸಾಬೀತುಪಡಿಸಲು ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ನಿರ್ದೇಶನ ನೀಡುವಂತೆ ಪಕ್ಷೇತರರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಾಳೆಗೆ ಮುಂದೂಡಿಕೆ ಮಾಡಿದೆ.
ಇಂದು ಪಕ್ಷೇತರರ ಅರ್ಜಿ ವಿಚಾರಣೆ ಕೈಗೊಂಡ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಮೊದಲಿಗೆ ಅತೃಪ್ತರ ಪರ ವಕೀಲ ಮುಕುಲ್ ರೋಹ್ಟಗಿ ವಾದವನ್ನು ಆಲಿಸಿದ್ರು. 15ಮಂದಿ ಅತೃಪ್ತ ಶಾಸಕರಿಗೆ ಸ್ಪೀಕರ್ ಎದುರು ವಿಚಾರಣೆಗೆ ಹಾಜರಾಗದಂತೆ...
ಮುಂಬೈ: ಮುಂಬೈನಲ್ಲಿ ಸರ್ಕಾರಿ ಸ್ವಾಮ್ಯದ ಎಂಟಿಎನ್ ಎಲ್ ಕಟ್ಟಡದಲ್ಲಿ ಬೆಂಕಿ ಹೊತ್ತುಕೊಂಡಿದೆ. ಪರಿಣಾಮ ಕಟ್ಟಡದೊಳಗಿದ್ದ 100ಕ್ಕೂ ಹೆಚ್ಚು ಸಿಬ್ಬಂದಿ ರಕ್ಷಣೆಗಾಗಿ ಅಂಗಲಾಚುತ್ತಿದ್ದಾರೆ.
ಬಾಂದ್ರಾದ ಎಸ್.ವಿ ರೋಡ್ ನಲ್ಲಿರುವ ಸರ್ಕಾರಿ ಸ್ವಾಮ್ಯದ ಎಂಟಿಎನ್ ಎಲ್ ಬಿಲ್ಡಿಂಗ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. 9 ಅಂತಸ್ಥಿನ ಕಟ್ಟಡದ ಮೂರನೇ ಮಹಡಿಯಲ್ಲಿ ಕಾಣಿಸಿಕೊಂಡ ಬೆಂಕಿ ನಾಲ್ಕನೇ ಮಹಡಿಗೂ ವ್ಯಾಪಿಸಿದೆ....
ಉತ್ತರಾಖಂಡ್: ಸಾಮಾನ್ಯವಾಗಿ ಒಂದು ಹೆರಿಗೆ ಆಸ್ಪತ್ರೆಯಲ್ಲೇ ಒಂದಿಡೀ ದಿನದಲ್ಲಿ ಹೆಣ್ಣು ಹಾಗೂ ಗಂಡು ಶಿಶುಗಳು ಜನಿಸುತ್ತವೆ. ಅಪರೂಪಕ್ಕೊಮ್ಮೆ ಮಾತ್ರ ಬರೀ ಹೆಣ್ಣು ಶಿಶು, ಅಥವಾ ಬರೀ ಗಂಡು ಶಿಶುಗಳು ಜನಿಸಿರುವ ಉದಾಹರಣೆಗಳು ಸಿಕ್ಕಿವೆ. ಆದ್ರೆ ಈ ಜಿಲ್ಲೆಯಲ್ಲಿ ಬರೋಬ್ಬರಿ 3 ತಿಂಗಳ ಅವಧಿಯಲ್ಲಿ ಜನಸಿರುವ ಮಕ್ಕಳ ಪೈಕಿ ಒಂದೇ ಒಂದು ಹೆಣ್ಣು ಶಿಶು ಜನಿಸದೇ...
ಬೆಂಗಳೂರು: ತಿರುಪತಿ ತಿಮ್ಮಪ್ಪನ ಭಕ್ತರು ದೇಣಿಗೆ ನೀಡೋ ಮೂಲಕ ಕೂಡ ಇನ್ನು ಮುಂದೆ ವಿಐಪಿ ದರ್ಶನ ಪಡೆಯಬಹುದಾಗಿದೆ. ಯಾಕಂದ್ರೆ ಇದೀಗ ಟಿಟಿಡಿ 10 ಸಾವಿರ ದೇಣಿಗೆ ನೀಡುವ ಭಕ್ತರಿಗೂ ಕೂಡ ವಿಐಪಿ ದರ್ಶನಕ್ಕೆ ಅನುವು ಮಾಡಿಕೊಡಲು ನಿರ್ಧರಿಸಿದೆ.
ತಿರುಪತಿ ತಿಮ್ಮಪ್ಪ ಒಂದು ಕ್ಷಣದ ದರ್ಶನಕ್ಕಾಗಿ ದಿನನಿತ್ಯ ಬರುವ ಭಕ್ತರ ಸಂಖ್ಯೆ ದಿನೇ ದಿನೇ ಏರಿಕೆಯಾಗ್ತಿದೆ....
ದೆಹಲಿ: ದೆಹಲಿಯ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನ ಪ್ರಭಾವಿ ನಾಯಕಿ ಶೀಲ ದೀಕ್ಷಿತ್ ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಶೀಲಾ ದೀಕ್ಷಿತ್ ರನ್ನು ಇಂದು ಬೆಳಗ್ಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಅವರು ಚಿಕಿತ್ಸೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ವಯೋಸಹಜ ಕಾಯಿಲೆಯಿಂದಾಗಿ ಪದೇ ಪದೇ ಅನಾರೋಗ್ಯಕ್ಕೀಡಾಗುತ್ತಿದ್ದ ದೆಹಲಿಯ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್(81) ನಿಧನರಾಗಿದ್ದಾರೆ....
ನವದೆಹಲಿ: ವಾಹನಗಳ ಮೇಲೆ ತಮ್ಮ ಇಷ್ಟಪಟ್ಟವರ ಹೆಸರು, ನಟರ ಚಿತ್ರ, ತಂದೆ ತಾಯಿಯ ಆಶೀರ್ವಾದ, ದೇವರ ಕೃಪೆ ಎಂಬಿತ್ಯಾದಿ ಸ್ಟಿಕ್ಕರ್ ಗಳನ್ನು ಅಂಟಿಸಿಕೊಂಡಿರೋದನ್ನು ನೋಡಿದ್ದೇವೆ. ಕೆಲವರೊಂತೂ ಇಡೀ ಕುಟುಂಬದ ಹೆಸರುಗಳನ್ನೇ ಸಾಲು ಸಾಲಾಗಿ ಬರೆಸಿಕೊಂಡಿರ್ತಾರೆ. ಇನ್ನೂ ಕೆಲವರು ತಮ್ಮ ಕಾಲೆಯುವವರಿಗೆ ಹಿತ ಶತ್ರುಗಳ ಆಶೀರ್ವಾದ ಅಂತೆಲ್ಲಾ ಸ್ಟಿಕ್ಕರ್ ಅಂಟಿಸಿಕೊಳ್ಳೋ ಮೂಲಕ ಅವರಿಗೆ ಚಿವುಟುವ ಯತ್ನ...
ಉತ್ತರ ಪ್ರದೇಶ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿಯವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಲ್ಲಿನ ಸೋನಭದ್ರಾದಲ್ಲಿ ನಿನ್ನೆ ಜಮೀನು ವ್ಯಜ್ಯ ಕುರಿತಂತೆ ನಡೆದ ಮಾರಣಹೋಮದಲ್ಲಿ ಮೃತಪಟ್ಟವರ ಕುಟುಂಬಗಳನ್ನು ಭೇಟಿ ಮಾಡುವಾಗ ತಡೆದ ಪೊಲೀಸರು ಅವರನ್ನು ಬಂಧಿಸಿ ವಶಕ್ಕೆ ತೆಗೆದುಕೊಂಡಿದ್ದಾರೆ.
ಉತ್ತರ ಪ್ರದೇಶದ ಮಿರ್ಜಾಪುರ್ ನಲ್ಲಿ ಇಂದು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಯಲ್ಲಿ ಪ್ರಿಯಾಂಕ ಗಾಂಧಿ...
ಅಸ್ಸಾಂ: ಭಾರೀ ಮಳೆಯಿಂದ ಪ್ರವಾಹಕ್ಕೆ ತುತ್ತಾಗಿರುವ ಅಸ್ಸಾಂನಲ್ಲಿ ಸುಮಾರು 43 ಲಕ್ಷ ಮಂದಿ ನಲೆ ಕಳೆದುಕೊಂಡಿದ್ದಾರೆ. ಅಲ್ಲದೆ ವಿಶ್ವವಿಖ್ಯಾತ ಕಾಜಿರಂಗಾ ರಾಷ್ಟ್ರೀಯ ಉದ್ಯಾನವನಕ್ಕೂ ಪ್ರವಾಹದ ಬಿಸಿ ತಟ್ಟಿದ್ದು, ನೂರಾರು ಪ್ರಾಣಿ ಪಕ್ಷಿಗಳು ಸಾವನ್ನಪ್ಪಿವೆ. ಪ್ರವಾಹದಿಂದ ಕಂಗಾಲಾದ ಹುಲಿಯೊಂದು, ಆಹಾರ ಸಿಗದೆ ಕೊನೆಗೆ ನಗರ ಪ್ರದೇಶದತ್ತ ಮುಖ ಮಾಡಿದೆ. ಅಲ್ಲದೇ ಮನೆಯೊಂದರ ಬೆಡ್ ರೂಮ್ ಪ್ರವೇಶಿಸಿದ...
ನವದೆಹಲಿ: ಅತೃಪ್ತ ಶಾಸಕರು ಸದನಕ್ಕೆ ಹಾಜರಾಗುವಂತೆ ಒತ್ತಾಯ ಮಾಡುವಂತಿಲ್ಲ ಅನ್ನೋ ಸುಪ್ರೀಂ ತೀರ್ಪಿನ ಬಳಿಕ ಅತೃಪ್ತ ಶಾಸಕರ ನಿಲುವಿಗೆ ಮತ್ತಷ್ಟು ಬಲ ಸಿಕ್ಕಿದೆ. ಯಾವುದೇ ಕಾರಣಕ್ಕೂ ನಾವು ನಾಳೆ ವಿಶ್ವಾಸಮತಕ್ಕೆ ಹಾಜರಾಗೋದಿಲ್ಲ ಅಂತ ದೋಸ್ತಿಗಳಿಗೆ ಸಂದೇಶ ರವಾನಿಸಿದ್ದಾರೆ.
ವಿಪ್ ಉಲ್ಲಂಘನೆ ಕುರಿತು ಇಷ್ಟು ದಿನ ತಲೆಕೆಡಿಸಿಕೊಂಡಿದ್ದ ಅತೃಪ್ತ ಶಾಸಕರು ಇದೀಗ ತಮ್ಮ ನಿರ್ಧಾರದಿಂದ ಹಿಂದೆ...
ನವದೆಹಲಿ: ಅತೃಪ್ತ ಶಾಸಕರ ರಾಜೀನಾಮೆ ಅಂಗೀಕರಿಸಲು ಸ್ಪೀಕರ್ ವಿಳಂಬ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂಕೋರ್ಟ್ ತೀರ್ಪು ಹೊರಬಿದ್ದಿದೆ. ಅತೃಪ್ತ ಶಾಸಕರು ಹಾಗೂ ಸ್ಪೀಕರ್ ಹಕ್ಕುಗಳನ್ನು ಎತ್ತಿಹಿಡಿಯೋ ಮೂಲಕ ಉಚ್ಚ ನ್ಯಾಯಾಲಯ ತನ್ನ ತೀರ್ಪಿನಲ್ಲಿ ಸಮತೋಲನ ಕಾಯ್ದುಕೊಂಡಿದೆ.
ರಾಜೀನಾಮೆ ಅಂಗೀಕರಿಸಲು ವಿಧಾನಸಭಾ ಸ್ಪೀಕರ್ ವಿಳಂಬ ಮಾಡುತ್ತಿದ್ದಾರೆ ಅಂತ ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಕಾಂಗ್ರೆಸ್ -ಜೆಡಿಎಸ್...
Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...