ದೆಹಲಿ ಸ್ಪೋಟ ಬೆನ್ನಲ್ಲೇ ಕ್ಯಾಬಿನೆಟ್ ಕಮಿಟಿ ಸೆಕ್ಯೂರಿಟಿ ಮೀಟಿಂಗ್ ಕರೆಯಲಾಗಿದೆ. ಇಂದು ಸಂಜೆ 5.30ಕ್ಕೆ ಸಭೆ ನಡೆಯಲಿದ್ದು, ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ. ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ, ನಿರ್ಮಲಾ ಸೀತಾರಾಮನ್, ಜೈಶಂಕರ್ ಮತ್ತು ಮೂರು ಪಡೆಗಳ ಪ್ರಮುಖರು ಭಾಗವಹಿಸಲಿದ್ದಾರೆ.
ಸದ್ಯ, ಪ್ರಧಾನಿ ನರೇಂದ್ರ ಮೋದಿ ಭೂತಾನ್ ಪ್ರವಾಸದಲ್ಲಿದ್ದು, ಇಂದು ವಾಪಸ್ ಆಗಲಿದ್ದಾರೆ. ಭಾರತಕ್ಕೆ...
ದೆಹಲಿ ಕೆಂಪು ಕೋಟೆ ಬಳಿಯ ಸ್ಫೋಟ ಪ್ರಕರಣದ ತನಿಖೆ ಚುರುಕು ಪಡೆದುಕೊಂಡಿದೆ. ಇಬ್ಬರು ಶಂಕಿತರ ವಿಚಾರಣೆ ನಡೆಸುವಾಗ, ಹಲವು ಮಹತ್ವದ ವಿಚಾರಗಳು ಬಹಿರಂಗಗೊಂಡಿವೆ. ಜನವರಿ 26ರಂದು ಗಣರಾಜ್ಯೋತ್ಸವದ ದಿನ ಕೆಂಪುಕೋಟೆಯನ್ನು ಗುರಿಯಾಗಿಸಿಕೊಂಡು, ದಾಳಿ ನಡೆಸುವುದು ಉಗ್ರರ ಯೋಜನೆಯಾಗಿತ್ತಂತೆ.
ಪ್ರಮುಖ ಆರೋಪಿ ಮುಜಮ್ಮಿಲ್ ತನಿಖಾಧಿಕಾರಿಗಳ ಎದುರು ಶಾಕಿಂಗ್ ಮಾಹಿತಿ ಬಿಚ್ಚಿಟ್ಟಿದ್ದಾನೆ. ಆ ಪ್ರದೇಶದಲ್ಲಿ ನಡೆದ ಸ್ಫೋಟಕ್ಕೂ ಮೊದಲು...
ಬಿಹಾರ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಎಕ್ಸಿಟ್ ಪೋಲ್ ಭವಿಷ್ಯವಾಣಿಗಳು ಬಿಡುಗಡೆಯಾಗಿವೆ. ಇಲ್ಲಿಯವರೆಗೆ, ಹೆಚ್ಚಿನ ಚುನಾವಣೋತ್ತರ ಸಮೀಕ್ಷೆಗಳು ಬಿಹಾರದಲ್ಲಿ, NDA ಸರ್ಕಾರದ ಪುನರಾವರ್ತನೆಯನ್ನು ಊಹಿಸಿವೆ. ಇದೇ ಸಂದರ್ಭದಲ್ಲಿ, News18 ಮೆಗಾ ನಿರ್ಗಮನ ಸಮೀಕ್ಷೆಯು ಈಗ ಪ್ರದೇಶವಾರು ಡೇಟಾವನ್ನು ಬಿಡುಗಡೆ ಮಾಡಿದೆ.
NDA ವಿವಿಧ ಪ್ರದೇಶಗಳಲ್ಲಿ ಮುನ್ನಡೆ ಸಾಧಿಸುತ್ತಿದೆ. ಆದರೆ ಮಹಾ ಮೈತ್ರಿಕೂಟ ಕೂಡ ಕೆಲವು ಪ್ರದೇಶಗಳಲ್ಲಿ ಮುನ್ನಡೆ...
ದೆಹಲಿಯ ಕೆಂಪುಕೋಟೆ ಮೆಟ್ರೋ ನಿಲ್ದಾಣದ ಬಳಿ ಸೋಮವಾರ ಸಂಜೆ ಸಂಭವಿಸಿದ ಭೀಕರ ಕಾರು ಸ್ಫೋಟ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಈ ಸ್ಫೋಟದಲ್ಲಿ 12 ಮಂದಿ ಸಾವನ್ನಪ್ಪಿ, 25 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ರಾಷ್ಟ್ರದ ರಾಜಧಾನಿಯ ಹೃದಯಭಾಗದಲ್ಲೇ ನಡೆದ ಈ ಘಟನೆಯ ನಂತರ ದೇಶಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಸ್ಫೋಟದ ತನಿಖೆಯನ್ನು ರಾಷ್ಟ್ರೀಯ ತನಿಖಾ...
ದೆಹಲಿಯ ಕೆಂಪುಕೋಟೆ ಬಳಿಯ ಕಾರು ಸ್ಫೋಟ ಪ್ರಕರಣ ತನಿಖೆಯಲ್ಲಿ ಹೊಸ ಬೆಳವಣಿಗೆಗಳು ಬೆಳಕಿಗೆ ಬರುತ್ತಿವೆ. ಸ್ಫೋಟಕ್ಕೂ ಮುನ್ನ ಹುಂಡೈ ಐ20 ಕಾರು ಮಸೀದಿಯೊಂದರ ಪಾರ್ಕಿಂಗ್ ಪ್ರದೇಶದಲ್ಲಿ ಮೂರು ಗಂಟೆಗಳ ಕಾಲ ನಿಲ್ಲಿಸಲಾಗಿತ್ತು ಎಂಬ ಮಾಹಿತಿ ಸಿಕ್ಕಿದೆ.
ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ಕಾರು ಮಧ್ಯಾಹ್ನ 3:19ಕ್ಕೆ ಸುನೇಹ್ರಿ ಮಸೀದಿ ಪಾರ್ಕಿಂಗ್ ಸ್ಥಳಕ್ಕೆ ಪ್ರವೇಶಿಸಿದೆ. ಸಂಜೆ 6:48ಕ್ಕೆ ನಿರ್ಗಮಿಸಿದೆ....
ತಿರುಪತಿಗೆ ಕ್ಷೇತ್ರಪಾಲ ರುದ್ರ ಎಂಬುದು ಎಲ್ಲರಿಗೂ ಪರಿಚಿತ. ಆದರೆ ಈಗ ತಿರುಪತಿ ದೇಗುಲಕ್ಕೆ ಹೊಸ ಕಾವಲುಗಾರ ಬರಲಿದ್ದಾನೆ. ಅದು ದೇವರೇನಲ್ಲ, ಕೃತಕ ಬುದ್ಧಿಮತ್ತೆ. ತಿರುಮಲ ತಿರುಪತಿ ದೇವಸ್ಥಾನ ಆಡಳಿತ ಮಂಡಳಿ ದೇಗುಲ ನಿರ್ವಹಣೆಯಲ್ಲಿ ತಂತ್ರಜ್ಞಾನ ಕ್ರಾಂತಿ ತರಲು ತೀರ್ಮಾನಿಸಿದೆ.
ಭಕ್ತರ ಉದ್ದನೆಯ ಸರತಿಗಳು, ಟಿಕೆಟ್ ಬುಕ್ಕಿಂಗ್ ತೊಂದರೆ, ವಸತಿ ವ್ಯವಸ್ಥೆಯ ಗೊಂದಲ. ಇವೆಲ್ಲಕ್ಕೂ ಈಗ ತೆರೆ...
ದೆಹಲಿ ಕೆಂಪುಕೋಟೆಯ ಬಳಿ ಸಂಭವಿಸಿದ ಸ್ಫೋಟ ಎದೆ ಝಲ್ಲೆನ್ನಿಸುವಂತಿದೆ. ಇದಕ್ಕೆ ಪುಷ್ಠಿ ಕೊಡುವಂತೆ ಸ್ಫೋಟದ ಹಿಂದಿರುವ ರೂವಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ವಾರ್ನಿಂಗ್ ಕೊಟ್ಟಿದ್ದಾರೆ. ಭೂತಾನ್ಗೆ ದ್ವಿಪಕ್ಷೀಯ ಭೇಟಿಯಲ್ಲಿರುವ ಮೋದಿ, ರಾಜಧಾನಿ ಥಿಂಪುವಿನಲ್ಲಿ ದೆಹಲಿ ಬ್ಲಾಸ್ಟ್ ಬಗ್ಗೆ ಮಾತನಾಡಿದ್ದಾರೆ. ದೆಹಲಿ ಬಾಂಬ್ ಬ್ಲಾಸ್ಟ್ ಪಿತೂರಿ ಮಾಡಿದವರನ್ನು ಸುಮ್ಮನೆ ಬಿಡೋ ಮಾತೇ ಇಲ್ಲ ಎಂದು ಖಡಕ್...
ದೆಹಲಿಯ ಕೆಂಪು ಕೋಟೆಯ ಬಳಿ ನಿನ್ನೆ ಸಂಭವಿಸಿದ ಭೀಕರ ಸ್ಫೋಟದಲ್ಲಿ, 9 ಮಂದಿ ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಈ ಸ್ಫೋಟ ಸಂಭವಿಸಿರುವ ಕಾರಿನ ಮಾಹಿತಿಯನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಹರಿಯಾಣ ನೋಂದಣಿ ಹೊಂದಿದ್ದ, HR 26 C 7674 ನಂಬರ್ನ ಹುಂಡೈ i20 ಕಾರು ಎಂಬುದನ್ನು ಪತ್ತೆಯಾಗಿದೆ.
2014ರಲ್ಲಿ ಹರಿಯಾಣದ ಗುರುಗ್ರಾಮದ ಶಾಂತಿನಗರದ ವಿಳಾಸದಲ್ಲಿ,...
ಬಿಹಾರ ವಿಧಾನಸಭಾ ಚುನಾವಣೆಯ 2ನೇ ಹಂತದ ಮತದಾನ ಇಂದು ನಡೆಯುತ್ತಿದೆ. ಮಂಗಳವಾರ 20 ಜಿಲ್ಲೆಗಳ 122 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ಈ ಹಂತದ 122 ಸ್ಥಾನಗಳಲ್ಲಿ 101 ಸ್ಥಾನಗಳು ಸಾಮಾನ್ಯ ವರ್ಗಕ್ಕೆ, 19 ಪರಿಶಿಷ್ಟ ಜಾತಿಗಳಿಗೆ ಮತ್ತು 2 ಪರಿಶಿಷ್ಟ ಪಂಗಡಗಳಿಗೆ ಮೀಸಲಾಗಿವೆ.
ನವೆಂಬರ್ 6ರಂದು ಮೊದಲ ಹಂತದಲ್ಲಿ ಶೇಕಡ 65.08ರಷ್ಟು ಮತದಾನವಾಗಿದ್ದು, ಇದುವರೆಗಿನ ಅತೀ...
ದೆಹಲಿಯ ಕೆಂಪುಕೋಟೆ ಮೆಟ್ರೋ ಸ್ಟೇಷನ್ ಗೇಟ್ ನಂಬರ್ 1ರ ಬಳಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ. ಈ ದುರಂತ ಬೆನ್ನಲ್ಲೇ ದೇಶಾದ್ಯಂತ ಹೈಅಲರ್ಟ್ ಘೋಷಿಸಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ಕೇಂದ್ರ ತನಿಖಾ ಸಂಸ್ಥೆಗಳು ದೌಡಾಯಿಸಿದ್ದು, ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿವೆ. ಘಟನೆ ಸಂಬಂಧ ಓರ್ವನನ್ನು ವಶಕ್ಕೆ ಪಡೆಯಲಾಗಿದೆ. ಇನ್ನು, ಈ ಬಗ್ಗೆ...
Sandalwood: ಇಷ್ಟು ದಿನ ಅನಾರೋಗ್ಯದಿಂದ ನರಳುತ್ತಿದ್ದ ನಟಿ ಲಲೀತಮ್ಮಾ ಇಂದು ನಿಧರನಾಗಿದ್ದಾರೆ. ಇವರು ಹಲವು ದಿನಗಳಿಂದ ನಡೆಯಲು ಸಾಧ್ಯವಾಗದೇ ವ್ಹೀಲ್ಚೇರ್ ಬಳಸುತ್ತಿದ್ದರು.
65 ವರ್ಷದ ಲಲೀತಮ್ಮ ಅವರಿಗೆ...