Monday, October 5, 2026

ರಾಷ್ಟ್ರೀಯ

ಬೆಂಗಳೂರಿನ ಒಂದೇ ಕುಟುಂಬದ ನಾಲ್ವರು ದಹನ

ಆಂಧ್ರಪ್ರದೇಶದ ಕರ್ನೂಲ್‌ದಲ್ಲಿ ನಡೆದ ಬಸ್‌ ದುರಂತದಲ್ಲಿ, ಬೆಂಗಳೂರಿನ ನಿವಾಸಿಗಳು ಕೂಡ ಮೃತಪಟ್ಟಿದ್ದಾರೆ. ಬೆಂಗಳೂರಲ್ಲಿ ನೆಲೆಸಿದ್ದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಹೀಗಾಗಿ ಬಾಗೇಪಲ್ಲಿಯ ಅಧಿಕಾರಿಗಳಿಗೆ ಘಟನಾ ಸ್ಥಳಕ್ಕೆ ತೆರಳುವಂತೆ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚಿಸಿದ್ದಾರೆ. ಕಾವೇರಿ ಸ್ಲೀಪರ್‌ ಬಸ್‌ ಛತ್ತೀಸ್‌ಗಢದಲ್ಲಿ ನೋಂದಣಿ ಮಾಡಿಸಲಾಗಿದೆ. ಬಸ್‌ ದುರಂತಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ,...

ನಿತೀಶ್‌ಗೆ ಉನ್ನತ ಅಧಿಕಾರ ಸಿಗಲ್ಲ..

ಬಿಹಾರ ವಿಧಾನಸಭಾ ಚುನಾವಣೆಗೆ ಮಹಾಘಟಬಂಧನ್‌ನ ಸಿಎಂ ಅಭ್ಯರ್ಥಿಯಾಗಿ, ರಾಷ್ಟ್ರೀಯ ಜನತಾ ದಳ ನಾಯಕ ತೇಜಸ್ವಿ ಯಾದವ್ ಅವರನ್ನು ಘೋಷಿಸಲಾಗಿದೆ. ಈ ಬೆನ್ನಲ್ಲೇ ಬಿಜೆಪಿ, ಜನತಾದಳ ಯುನೈಟೆಡ್, ಲೋಕ ಜನಶಕ್ತಿ ಪಕ್ಷ, ಹಿಂದೂಸ್ತಾನಿ ಅವಾಮ್ ಮೋರ್ಚಾ ಮತ್ತು ರಾಷ್ಟ್ರೀಯ ಲೋಕ ಮಂಚ್‌ಗಳನ್ನು ಒಳಗೊಂಡಿರುವ, ಎನ್‌ಡಿಎನಲ್ಲಿ, ಸಿಎಂ ಹುದ್ದೆಗೆ ಅಭ್ಯರ್ಥಿ ಯಾರು ಎಂದು ಘೋಷಿಸಲಿ ಎಂದು ಸವಾಲು...

2026ರ ಚುನಾವಣೆಗಾಗಿ ಹೊಸ ಹಂತ : ಮತದಾರರ ಪಟ್ಟಿಗೆ ಹೊಸ ಪರಿಷ್ಕರಣೆ!

ಚುನಾವಣಾ ಆಯೋಗವು ದೇಶದಾದ್ಯಂತ ವಿಶೇಷ ತೀವ್ರ ಪರಿಷ್ಕರಣೆ ನಡೆಸಲು ಸಿದ್ಧತೆ ಆರಂಭಿಸಿದೆ. ಈ ಪ್ರಕ್ರಿಯೆ ನವೆಂಬರ್‌ನ ಆರಂಭದಿಂದ ಹಂತ ಹಂತವಾಗಿ ಪ್ರಾರಂಭವಾಗಲಿದ್ದು, 2026ರಲ್ಲಿ ಚುನಾವಣೆಯನ್ನು ಎದುರಿಸಲಿರುವ ರಾಜ್ಯಗಳು ಮತ್ತು ಕೆಲವು ಇತರ ರಾಜ್ಯಗಳಲ್ಲಿ ಮೊದಲು ಜಾರಿಗೆ ಬರಲಿದೆ. ಈ ಹಿನ್ನೆಲೆಯಲ್ಲಿ, ಆಯೋಗವು ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾ ಅಧಿಕಾರಿಗಳೊಂದಿಗೆ...

ಕೆಲಸ ಕಳೆದುಕೊಳ್ಳಲಿದ್ದಾರೆ 6 ಲಕ್ಷಕ್ಕೂ ಹೆಚ್ಚು ಮಂದಿ!

ಅಮೆಜಾನ್ ಕಂಪನಿಯು 2033ರ ವೇಳೆಗೆ ಸುಮಾರು 6 ಲಕ್ಷ ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಲಿದೆಯಂತೆ. ಈ ಜಾಗಕ್ಕೆ ಉದ್ಯೋಗಿಗಳ ಬದಲಿಗೆ ರೋಬೋಟ್‌ಗಳನ್ನು ನಿಯೋಜಿಸಲು ಪ್ಲಾನ್ ಮಾಡಲಾಗಿದೆ ಎಂದು, ಹಲವು ವರದಿಗಳಿಂದ ತಿಳಿದುಬಂದಿದೆ. 2027ರ ವೇಳೆಗೆ ರೋಬೋಟ್‌ಗಳ ಬಳಕೆಯಿಂದ, ಬರೋಬ್ಬರಿ 1 ಲಕ್ಷದ 60 ಸಾವಿರ ಉದ್ಯೋಗ ಕಡಿತವಾಗುವ ನಿರೀಕ್ಷೆ ಇದೆ ಎಂದು ಅಮೆಜಾನ್ ಕಂಪನಿ...

ಶಬರಿಮಲೆ ಬಳಿಕ “ಗುರುವಾಯೂರಪ್ಪ”ನಿಗೂ ಕನ್ನ?

ಶಬರಿಮಲೆ ದೇವಸ್ಥಾನದಲ್ಲಿ ದ್ವಾರಪಾಲಕ ಮೂರ್ತಿಗಳ ಚಿನ್ನ ಕಳವು ಪ್ರಕರಣದ ಭಾರೀ ಸದ್ದು ಮಾಡ್ತಿದೆ. ಇದರ ಜೊತೆಗೆ ಮತ್ತೊಂದು ಅಘಾತಕಾರಿ ಸುದ್ದಿ ಹೊರಬಿದ್ದಿದೆ. ಕೇರಳದ ಪ್ರಸಿದ್ಧ ಗುರುವಾಯೂರು ದೇವಸ್ವಂನ 2019-20 ಮತ್ತು 2020-21ನೇ ಸಾಲಿನ ಲೆಕ್ಕಪರಿಶೋಧನಾ ವರದಿಯಲ್ಲಿ, ದೇವಸ್ಥಾನದ ಚಿನ್ನ, ಬೆಳ್ಳಿ ಸೇರಿದಂತೆ ಬೆಲೆಬಾಳುವ ವಸ್ತುಗಳು ನಾಪತ್ತೆಯಾಗಿರುವುದು ವರದಿಯಾಗಿದೆ. ಗುರುವಾಯೂರು ದೇವಸ್ಥಾನದಲ್ಲಿ ಬಾಡಿ ಸ್ಕ್ಯಾನಿಂಗ್‌ ಪರಿಶೀಲನೆ ಕೊರತೆಯಿಂದಾಗಿ,...

ದಿನದಿಂದ ದಿನಕ್ಕೆ ಇಳಿಮುಖದತ್ತ ಚಿನ್ನ

ದೀಪಾವಳಿ ಹಬ್ಬ ಮುಗಿದ ಬಳಿಕವೂ, ಚಿನ್ನದ ಬೆಲೆ ಇಳಿಕೆಯ ಹಾದಿಯಲ್ಲಿದೆ. ಈ ದೀಪಾವಳಿ ಶುಭ ತಂದಿದೆ ಎಂದು ಚಿನ್ನಾಭರಣ ಪ್ರಿಯರು ಖುಷಿಪಡುತ್ತಿದ್ದಾರೆ. ಗುರುವಾರವೂ ಬಂಗಾರದ ದರ ಬರೋಬ್ಬರಿ 810 ರೂಪಾಯಿ ಇಳಿಕೆ ಆಗಿದೆ. ಅಕ್ಟೋಬರ್ 23ರ ಗುರುವಾರದಂದು, ದೇಶೀಯ ಮಾರುಕಟ್ಟೆಗಳಲ್ಲಿ, 24 ಕ್ಯಾರೆಟ್ ಚಿನ್ನದ ಬೆಲೆ 1 ಗ್ರಾಂಗೆ 12,508 ರೂಪಾಯಿ ಇದೆ. 10 ಗ್ರಾಂ...

ಬಿಹಾರ ಅಖಾಡಕ್ಕೆ CM ಅಭ್ಯರ್ಥಿ ಫೈನಲ್‌!

ಬಿಹಾರದಲ್ಲಿ ಸೀಟು ಹಂಚಿಕೆ ಜಗಳ ಮುಂದುವರೆದಿದ್ರೂ, ಮುಂಬರುವ ವಿಧಾನಸಭೆ ಚುನಾವಣೆಗೆ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರನ್ನು, ಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಲು, ಒಮ್ಮತ ಮೂಡಿದೆ. ಆರ್‌ಜೆಡಿ ಮೂಲಗಳ ಪ್ರಕಾರ, ಮಹಾಘಟಬಂಧನ್‌ನ ಎಲ್ಲಾ ಪಕ್ಷಗಳು ತೇಜಸ್ವಿ ಯಾದವ್ ನಾಯಕತ್ವವನ್ನು ಬೆಂಬಲಿಸಲು ಒಪ್ಪಿಕೊಂಡಿವೆಯಂತೆ. ಈ ಬಗ್ಗೆ ಇಂದು ಔಪಚಾರಿಕ ಘೋಷಣೆ ಹೊರಬೀಳುವ ನಿರೀಕ್ಷೆಯಿದೆ. ತೇಜಸ್ವಿ ಯಾದವ್...

ಶಬರಿಮಲೆಯಲ್ಲಿ ರಾಷ್ಟ್ರಪತಿ ಮುರ್ಮು : ಬಿಗಿ ಭದ್ರತೆಯಲ್ಲಿ ಅಯ್ಯಪ್ಪನ ದರ್ಶನ

ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು ಅವರು ಮೊದಲವರಾಗಿದ್ದು, 1970ರಲ್ಲಿ ರಾಷ್ಟ್ರಪತಿ ವಿ.ವಿ. ಗಿರಿ ಭೇಟಿ ನೀಡಿದ ನಂತರ ಶಬರಿಮಲೆಗೆ ಬಂದ ಎರಡನೇ ರಾಷ್ಟ್ರಪತಿಯಾಗಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಪಂಪಾ ತಲುಪಿದ ಮುರ್ಮು, ಪಂಪಾ ನದಿಯಲ್ಲಿ...

ಶಬರಿಮಲೆಯಲ್ಲಿ ಶಾಸ್ತ್ರ ಪಾಲಿಸಿ ಗಮನ ಸೆಳೆದ ದ್ರೌಪದಿ ಮುರ್ಮು

ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆಗೆ ತೆರಳಿದ್ದು, ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ. ವಿಶೇಷ ಅಂದ್ರೆ, ಕಪ್ಪು ಸೀರೆಯುಟ್ಟು ಭಕ್ತಿ ಭಾವ ಪ್ರದರ್ಶಿಸಿರುವ ಮುರ್ಮು, ಅಯ್ಯಪ್ಪನ ಆಶೀರ್ವಾದ ಪಡೆದಿದ್ದಾರೆ. ಶಬರಿಮಲೆ ಹೋಗಬೇಕಂದ್ರೆ ಕೆಲವು ಶಾಸ್ತ್ರ ಸಂಪ್ರದಾಯ, ಕಠಿಣ ವ್ರತ ಪಾಲಿಸಬೇಕಾಗುತ್ತೆ. ಹೀಗಿರುವಾಗ 67 ವರ್ಷದ ದ್ರೌಪದಿ ಮುರ್ಮು, ಶಾಸ್ತ್ರಬದ್ಧವಾಗಿ ತೆರಳಿ, ಅಯ್ಯಪ್ಪನ ದರ್ಶನ ಪಡೆದಿದ್ದಾರೆ. ಪಂಪಾ ಬಳಿ...

ಅನ್ಯಾಯಕ್ಕೆ ಸೇಡು ತೀರಿಸಿಕೊಂಡ ಭಾರತ : ಮೋದಿಯ ದೀಪಾವಳಿ ಸಂದೇಶ ವೈರಲ್!

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೀಪಾವಳಿ ಪ್ರಯುಕ್ತ ದೇಶದ ನಾಗರಿಕರಿಗೆ ಬರೆದ ಪತ್ರದಲ್ಲಿ, ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ನಡೆದ ಆಪರೇಶನ್ ಸಿಂಧೂರ್ ಸಂದರ್ಭದಲ್ಲಿ ಭಾರತವು ಸದಾಚಾರವನ್ನು ಎತ್ತಿಹಿಡಿದು, ಅನ್ಯಾಯಕ್ಕೆ ಪ್ರತೀಕಾರ ತೀರಿಸಿತು ಎಂದು ತಿಳಿಸಿದ್ದಾರೆ. ಮೋದಿ ಅವರು ತಮ್ಮ ಪತ್ರದಲ್ಲಿ, ಜಾಗತಿಕ ಮಟ್ಟದಲ್ಲಿ ಸಂಘರ್ಷಗಳು ನಡೆಯುತ್ತಿದ್ದರೂ ಭಾರತವು ಸ್ಥಿರತೆ ಮತ್ತು ಸೂಕ್ಷ್ಮತೆಯ ಸಂಕೇತವಾಗಿ ಹೊರಹೊಮ್ಮಿದೆ...
- Advertisement -spot_img

Latest News

ಅನಾರೋಗ್ಯದಿಂದ ಬಳಲುತ್ತಿದ್ದ ಸುಂಟರಗಾಳಿ ಖ್ಯಾತಿಯ ವಿಲನ್ ಲಲೀತಮ್ಮಾ ವೃದ್ಧಾಶ್ರಮದಲ್ಲಿ ನಿಧನ

Sandalwood: ಇಷ್ಟು ದಿನ ಅನಾರೋಗ್ಯದಿಂದ ನರಳುತ್ತಿದ್ದ ನಟಿ ಲಲೀತಮ್ಮಾ ಇಂದು ನಿಧರನಾಗಿದ್ದಾರೆ. ಇವರು ಹಲವು ದಿನಗಳಿಂದ ನಡೆಯಲು ಸಾಧ್ಯವಾಗದೇ ವ್ಹೀಲ್‌ಚೇರ್‌ ಬಳಸುತ್ತಿದ್ದರು. 65 ವರ್ಷದ ಲಲೀತಮ್ಮ ಅವರಿಗೆ...
- Advertisement -spot_img