Tuesday, May 5, 2026

ರಾಷ್ಟ್ರೀಯ

ಮಾಜಿ ಉಪರಾಷ್ಟ್ರಪತಿಗಳಿಂದ ಪಿಂಚಣಿಗೆ ಅರ್ಜಿ!

ಭಾರತದ ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಖರ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ನಂತರ, ಈಗ ಮಾಜಿ ಶಾಸಕರ ಪಿಂಚಣಿಗೆ ಅರ್ಜಿ ಸಲ್ಲಿಸಿದ್ದಾರೆ. ಧನ್ಖರ್ ಅವರು 1993ರಿಂದ 1998ರವರೆಗೆ ರಾಜಸ್ಥಾನದ ಕಿಶನ್‌ಗಢ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಅವರು ರಾಜಸ್ಥಾನ ವಿಧಾನಸಭೆಯ ಸಚಿವಾಲಯದಲ್ಲಿ ಅಧಿಕೃತವಾಗಿ ಪಿಂಚಣಿಗಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ಮೂಲಗಳು...

ಟ್ರಂಪ್ ಸುಂಕ V/S ಮೋದಿ ರಾಜತಾಂತ್ರಿಕತೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರು ಸುಂಕಗಳನ್ನು ಹೆಚ್ಚಿಸುವ ಮೂಲಕ ಜಾಗತಿಕ ವ್ಯಾಪಾರದಲ್ಲಿ ಗೊಂದಲ ಸೃಷ್ಟಿಸುತ್ತಿರುವ ಸಂದರ್ಭದಲ್ಲಿ, ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಚೀನಾ ಭೇಟಿಯನ್ನು ಕೈಗೊಂಡಿದ್ದಾರೆ. ಈ ಭೇಟಿಯನ್ನು ಇಡೀ ಜಗತ್ತು ಕಣ್ಣರಳಿಸಿ ನೋಡುವಂತಾಗಿದೆ. ಜಪಾನ್‌ ಪ್ರವಾಸವನ್ನು ಮುಗಿಸಿ ಪ್ರಧಾನಿ ಮೋದಿ ನೇರವಾಗಿ ಚೀನಾಕ್ಕೆ ತಲುಪಿದ್ದಾರೆ. ಅಲ್ಲಿ ಆಗಸ್ಟ್ 31 ಮತ್ತು ಸೆಪ್ಟೆಂಬರ್ 1ರಂದು...

ಸೆಪ್ಟೆಂಬರ್ 1 ರಿಂದ ನೋ ಹೆಲ್ಮೆಟ್ – ನೋ ಪೆಟ್ರೋಲ್ ರೂಲ್ಸ್!

ಹೆಲ್ಮೆಟ್ ಅಂದ್ರೆ H-Head, E-Ear, L-Lips, M-Mouth, E-Eye, T-Tooth. ಇದು ವಾಹನ ಸವಾರರಿಗೆ ಜೀವರಕ್ಷಕ. ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರವು ರಸ್ತೆ ಸುರಕ್ಷತೆಗಾಗಿ ಒಂದು ಮಹತ್ವಪೂರ್ಣ ಮತ್ತು ಧೃಡ ನಿರ್ಧಾರ ತೆಗೆದುಕೊಂಡಿದೆ. ‘ನೋ ಹೆಲ್ಮೆಟ್, ನೋ ಇಂಧನ’ ಎಂಬ ಹೊಸ ಅಭಿಯಾನವನ್ನು ಸೆಪ್ಟೆಂಬರ್ 1, 2025ರಿಂದ ರಾಜ್ಯದಲ್ಲಿ ಜಾರಿಗೆ ತರುವುದಾಗಿ ಘೋಷಿಸಿದೆ....

ಭಾರತೀಯರು 3 ಮಕ್ಕಳನ್ನು ಮಾಡಿಕೊಳ್ಳಬೇಕು: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್

Delhi: ಭಾರತೀಯರು 3 ಮಕ್ಕಳನ್ನು ಮಾಡಿಕೊಳ್ಳಿ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿರುವ ಭಾಗವತ್, ಭಾರತದಲ್ಲಿರುವರು 3 ಮಕ್ಕಳನ್ನು ಮಾಡಿಕೊ`ಂಡರೆ ಬೆಂಬಲಿಸುವುದಾಗಿ ಹೇಳಿಕೆ ನೀಡಿದ್ದಾರೆ. ಜನಸಂಖ್ಯೆಯನ್ನು ಸ್ಥಿರಗ``ಳಿಸಲು ಮತ್ತು ಜನಸಂಖ್ಯಾ ಕುಸಿತ ತಡೆಯಲು ಇದು ಅಗತ್ಯವೆಂದಿರುವ ಭಾಗವತ್, ದೇಶದಲ್ಲಿ ಜನಸಂಖ್ಯೆ ನಿಯಂತ್ರಣದಲ್ಲಿದೆ. ಹಾಗಾಗಿ ಹಿಂದೂ ಮುಸ್ಲಿಂ ಎಲ್ಲರೂ ಸೇರಿ ಜನಸಂಖ್ಯೆ ಹೆಚ್ಚಳಕ್ಕೆ...

ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ – ಡಿಕೆ ಕಾಲೆಳೆದ JDS

ಡಿಕೆಶಿ RSS ಗೀತೆ ವಿಚಾರವಾಗಿ, ರಾಜ್ಯ ಕಾಂಗೆಸ್ಸಲ್ಲಿ ಆಕ್ರೋಶ ಭುಗಿಲೆದ್ದಿದೆ. ಸೆಪ್ಟಂಬರ್‌ ಕ್ರಾಂತಿ ಬಳಿಕ ಕಾಂಗ್ರೆಸ್ಸಿಗರ ವಿರುದ್ಧ ಮೈತ್ರಿ ಪಕ್ಷಗಳಿಗೆ ಪ್ರಬಲ ಅಸ್ತ್ರ ಸಿಕ್ಕಂತಾಗಿತ್ತು. 2024ರ ಲೋಕಸಭೆ ಚುನಾವಣೆ ವೇಳೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿತ್ತು. ಆಗ ಮತದಾರರ ಪಟ್ಟಿ ಸಿದ್ಧವಾಗಿತ್ತು. ಆಗ ಕಣ್ಮುಚ್ಚಿ ಕುಳಿತುಕೊಂಡು, ಈಗ ಹೇಳಿದ್ರೆ ಏನು ಪ್ರಯೋಜನ ಅಂತಾ ಕೆ.ಎನ್‌. ರಾಜಣ್ಣ...

ಮಗನ ಎದುರೇ ಪತ್ನಿಗೆ ಬೆಂಕಿ ಇಟ್ಟ ಕ್ರೂರಿ

ಜಗತ್ತು ಎಷ್ಟೇ ಮುಂದುವರಿದರೂ, ಇಂದಿಗೂ ವರದಕ್ಷಿಣೆ ಕಿರುಕುಳ ಮಾತ್ರ ನಿಂತಿಲ್ಲ. ಉತ್ತರಪ್ರದೇಶದ ಗ್ರೇಟರ್‌ ನೋಯ್ಡಾದಲ್ಲಿ ಮನುಷ್ಯ ಕುಲವೇ ತಲೆತಗ್ಗಿಸುವಂತ ಘಟನೆಯೊಂದು ನಡೆದಿದೆ. ವರದಕ್ಷಿಣೆಗಾಗಿ ಪತ್ನಿಯನ್ನೇ ಜೀವಂತವಾಗಿ ಪತಿಯೇ ಸುಟ್ಟು ಹಾಕಿದ್ದಾನೆ. ಇದಕ್ಕೆ ಪ್ರತ್ಯಕ್ಷ ಸಾಕ್ಷಿಯಾಗಿದ್ದು ಆತನ 6 ವರ್ಷದ ಮಗ. ತಾಯಿಯ ಮೇಲಾದ ದೌರ್ಜನ್ಯ, ಆಕೆಯ ಸಾವಿನ ಬಗ್ಗೆ ಎಳೆಎಳೆಯಾಗಿ ವಿವರಿಸಿದ್ದಾನೆ. ನನ್ನ ಅಮ್ಮನ ಮೈಮೇಲೆ...

ಭಾರತದ 3ನೇ ಶ್ರೀಮಂತ CM ಸಿದ್ದರಾಮಯ್ಯ

ದೇಶದ ಅತ್ಯಂತ ಶ್ರೀಮಂತ ಸಿಎಂಗಳ ಪಟ್ಟಿಯಲ್ಲಿ, ಸಿದ್ದರಾಮಯ್ಯ 3ನೇ ಸ್ಥಾನ ಪಡೆದಿದ್ದಾರೆ. ಮಣಿಪುರ ಹೊರತುಪಡಿಸಿ, ದೇಶದ ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಸೇರಿ, ಒಟ್ಟು 30 ಮುಖ್ಯಮಂತ್ರಿಗಳ ಒಟ್ಟು ಆಸ್ತಿ, 1,630 ಕೋಟಿ ರೂಪಾಯಿಗಳಷ್ಟಿದೆ. 2024ರ ನಂತರದ ಚುನಾವಣೆಗಳ ಬಳಿಕ, ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿ ಬಿಡುಗಡೆಯಾಗಿದೆ. ಭಾರತದ ಟಾಪ್‌ 5 ಶ್ರೀಮಂತ ಸಿಎಂಗಳ್ಯಾರು? 1) ಆಂಧ್ರಪ್ರದೇಶ...

ಭೀಕರ ಪ್ರವಾಹ, ಅಪಾರ ಹಾನಿ – ಉತ್ತರಾಖಂಡದಲ್ಲಿ ಹೆಚ್ಚಿದ ಪ್ರವಾಹ!

ಉತ್ತರಾಖಂಡದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಭಾರೀ ಮಳೆಯಿಂದ ರಾಜ್ಯದ ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಚಮೋಲಿ ಜಿಲ್ಲೆ ತೀವ್ರವಾಗಿ ಪರಿಣಾಮಕ್ಕೊಳಗಾಗಿದ್ದು, ಥರಾಲಿ ಬಜಾರ್, ರಾಡಿಬಾಗ್ ಮತ್ತು ಚೆಪ್ಡೊ ಗ್ರಾಮಗಳು ಅತ್ಯಧಿಕ ಹಾನಿಗೆ ಸಿಲುಕಿವೆ. ಪ್ರವಾಹದ ಪರಿಣಾಮವಾಗಿ ಇಬ್ಬರು ನಾಪತ್ತೆಯಾಗಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಚೆಪ್ಡಾನ್ ಮಾರುಕಟ್ಟೆ ಪ್ರದೇಶದಲ್ಲಿ ಹಲವು ಅಂಗಡಿಗಳು ಸಂಪೂರ್ಣ...

ಬೀದಿ ನಾಯಿಗಳ ಶೆಲ್ಟರ್ ಹೋಂಗೆ ಸುಪ್ರೀಂ ಬ್ರೇಕ್ – ಬೀದಿ ನಾಯಿಗಳು ಸದ್ಯಕ್ಕೆ ಸೇಫ್!

ಬೀದಿ ನಾಯಿಗಳ ನಿರ್ವಹಣೆ ಕುರಿತ ಬಹು ನಿರೀಕ್ಷಿತ ತೀರ್ಪನ್ನು ಸುಪ್ರೀಂ ಕೋರ್ಟ್ ಪ್ರಕಟಿಸಿದೆ. ಶೆಲ್ಟರ್ ಹೋಂಗೆ ಬೀದಿ ನಾಯಿಗಳನ್ನು ಶಾಶ್ವತವಾಗಿ ಸ್ಥಳಾಂತರಿಸುವ ಆದೇಶವನ್ನು ಸುಪ್ರೀಂ ಕೋರ್ಟ್ ಅನಿರ್ದಿಷ್ಟಾವಧಿಗೆ ತಡೆಹಿಡಿದಿದೆ. ಈ ನಿರ್ಧಾರದಿಂದ ನಾಯಿ ಪ್ರಿಯರು ಹಾಗೂ ನಾಯಿ ದ್ವೇಷಿಗಳು ಇಬ್ಬರೂ ನಿರಾಳರಾಗಿದ್ದಾರೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಹಾಗೂ ಎನ್.ವಿ. ಅಂಜಾರಿಯಾ ಅವರ...

ಫಾರೆನ್ಸಿಕ್ ವೈದ್ಯರಿಗೆ SIT ಬುಲಾವ್

ನೇತ್ರಾವತಿ ಅರಣ್ಯದಲ್ಲಿ ಆಪರೇಷನ್‌ ಅಸ್ಥಿಪಂಜರಕ್ಕೆ, ತಾತ್ಕಾಲಿಕ ಬ್ರೇಕ್‌ ಬಿದ್ದಿದೆ. ಆದರೆ ಎಸ್‌ಐಟಿ ಅಧಿಕಾರಿಗಳು ಮಾತ್ರ ಸುಮ್ಮನೆ ಕುಳಿತಿಲ್ಲ. ಅಸ್ಥಿಪಂಜರ ಶೋಧ ಕಾರ್ಯಾಚರಣೆ ನಿಲ್ಲಿಸಿದ್ರೂ, ತನಿಖೆ ಮಾತ್ರ ಮುಂದುವರೆದಿದೆ. ಪ್ರತಿ ದಿನವೂ ಹೊಸ ಹೊಸ ಆಯಾಮಗಳಲ್ಲಿ ತನಿಖೆ ನಡೆಸ್ತಿದ್ದಾರೆ. SIT ಅಧಿಕಾರಿಗಳು ದೂರುದಾರನನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಆಗಸ್ಟ್‌ 21ರಂದು ಎಸ್‌ಐಟಿ ಮುಖ್ಯಸ್ಥ ಪ್ರಣವ್‌ ಮೊಹಾಂತಿ ಅವರೇ...
- Advertisement -spot_img

Latest News

ಸತೀಶ್ ಜಾರಕಿಹೊಳಿ ಸ್ಕೆಚ್ ಸಕ್ಸಸ್! ಉಮೇಶ್ ಮೇಟಿ ಗೆ ದಾಖಲೆ ಜಯ!

ಬಾಗಲಕೋಟೆ ರಣಕಣದಲ್ಲಿ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ. ಸಾಹುಕಾರ್ ಸತೀಶ್ ಜಾರಕಿಹೊಳಿ ಹಾಕಿದ್ದ ಸ್ಕೆಚ್ ವರ್ಕೌಟ್ ಆಗಿದೆ. ಮತಗಳಲ್ಲಿ ಉಮೇಶ್ ಮೇಟಿ ಅವರು ವೀರಣ್ಣ ಚರಂತಿಮಠ ಅವರನ್ನು...
- Advertisement -spot_img