ಮಧ್ಯಪ್ರದೇಶದ ಚಿಂದ್ವಾರ ಜಿಲ್ಲೆಯಲ್ಲಿ ಕೇವಲ 15 ದಿನಗಳಲ್ಲಿ ಮೂತ್ರಪಿಂಡ ವೈಫಲ್ಯದಿಂದ 9 ಮಕ್ಕಳು ಸಾವನ್ನಪ್ಪಿವೆ. ಇದು ಗ್ರಾಮದ ಜನರಲ್ಲಿ ಭಯ ಭೀತಿಯ ವಾತಾವರಣ ಉಂಟುಮಾಡಿದೆ. ಆರಂಭದಲ್ಲಿ ಸಾಮಾನ್ಯ ಜ್ವರ-ಕೆಮ್ಮಿನ ಪ್ರಕರಣಗಳಂತೆ ಕಾಣುತ್ತಿದ್ದ ಘಟನೆಗಳು ಈಗ ಮಾರಕ ತಿರುವು ಪಡೆದುಕೊಂಡಿದ್ದು, ಆರೋಗ್ಯ ಇಲಾಖೆಯನ್ನು ಎಚ್ಚರಗೊಳಿಸಿವೆ.
ಚಿಂದ್ವಾರ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಶುಭಂ ಯಾದವ್ ಈ ಬಗ್ಗೆ ತಿಳಿಸಿದ್ದಾರೆ. ಅಕ್ಟೋಬರ್...
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ, ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ವಾಗ್ದಾಳಿ ಮುಂದುವರೆಸಿದ್ದಾರೆ. ದಸರಾ ಹಬ್ಬದ ನಿಮಿತ್ತ ಮುಂಬೈನಲ್ಲಿ ಶಿವಸೇನೆ ಪಕ್ಷದಿಂದ ಸಾರ್ವಜನಿಕ ಸಭೆ ನಡೆಸಲಾಯ್ತು. ಆ ವೇಳೆ ಬಿಜೆಪಿಯನ್ನು ಅಮೀಬಾಗೆ ಹೋಲಿಸಿ, ಉದ್ಧವ್ ಠಾಕ್ರೆ ವ್ಯಂಗ್ಯವಾಡಿದ್ದಾರೆ.
ಅಮೀಬಾ ಎಲ್ಲಿ ಬೇಕಾದರೂ ತನಗೆ ಬೇಕಾದಂತೆ ಬೆಳೆಯುತ್ತದೆ. ತನಗೆ ಬೇಕಾದ ಆಕಾರವನ್ನು ಪಡೆಯುತ್ತದೆ....
ಬೆಂಗಳೂರಿನ ರಸ್ತೆ ಗುಂಡಿ ಮತ್ತು ಮೂಲಸೌಕರ್ಯ ಕೊರತೆ ಬಗ್ಗೆ, ಐಟಿ ಕಂಪನಿಗಳು ಧ್ವನಿ ಎತ್ತಿದ್ದಾಗ, ಆಂಧ್ರಪ್ರದೇಶ ಸಚಿವ ನಾರಾ ಲೋಕೇಶ್ ತಮ್ಮ ರಾಜ್ಯಕ್ಕೆ ಬರುವಂತೆ ಕಂಪನಿಗಳಿಗೆ ಕರೆ ನೀಡಿದ್ದರು. ಬ್ಲಾಕ್ ಬಕ್ ಕಂಪನಿ ಸಿಇಒ ರಾಜೇಶ್ ಯಾಬಾಜಿ, ಉದ್ಯಮಿ ಮೋಹನ್ ದಾಸ್ ಪೈ ಟ್ವೀಟ್ ಮಾಡಿದ್ದು, ರಾಜ್ಯ ಸರ್ಕಾರವನ್ನು ಮುಜುಗರಕ್ಕೀಡು ಮಾಡಿತ್ತು.
ಬಳಿಕ ಕರ್ನಾಟಕ ಕಾಂಗ್ರೆಸ್...
ತುಳುನಾಡಿನ ದೈವದ ಕಥೆಯಾಧಾರಿತ ಕಾಂತಾರಾ ಚಾಪ್ಟರ್ 1 ಸಿನಿಮಾ, ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿದೆ. ಪ್ರಿಮಿಯರ್ ಶೋಗಳು ಮತ್ತು ಮೊದಲ ದಿನದ ಗಳಿಕೆಯಿಂದ, ಇಷ್ಟು ದೊಡ್ಡ ಮೊತ್ತ ಸಂಪಾದಿಸಿರುವುದು ಹೊಸ ದಾಖಲೆಯಾಗಿದೆ. ಭಾರತದಲ್ಲಿ ಒಟ್ಟು 6,500 ಸ್ಕ್ರೀನ್ಗಳಲ್ಲಿ ಸುಮಾರು 12,511ಕ್ಕೂ ಹೆಚ್ಚು ಶೋಗಳು ಪ್ರದರ್ಶನ ಕಂಡಿದೆ.
ಎಲ್ಲಾ ಭಾಷೆಗಳೂ ಸೇರಿ ಭಾರತದಲ್ಲಿ ಅಂದಾಜು 45 ಕೋಟಿ...
ಭಾರತದ ನೆರೆಯ ರಾಷ್ಟ್ರಗಳಲ್ಲಿ ಕಾಣಿಸಿಕೊಂಡಿರುವ ಅಶಾಂತಿಯ ಪ್ರಮುಖ ಕಾರಣ ಸರ್ಕಾರ ಮತ್ತು ಸಮಾಜದ ನಡುವಿನ ಸಂಪರ್ಕದ ಕೊರತೆ ಹಾಗೂ ಅಸಮರ್ಥ ಆಡಳಿತವೆಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಎಚ್ಚರಿಸಿದ್ದಾರೆ. ಭಾರತದಲ್ಲೂ ಇಂತಹ ಅಶಾಂತಿಯನ್ನು ಬಯಸುವ ಶಕ್ತಿಗಳು ಸಕ್ರಿಯವಾಗಿವೆ ಎಂದು ಅವರು ಎಚ್ಚರಿಕೆ ನೀಡಿದರು.
ನಾಗಪುರದ ರೇಶಿಂಬಾಗ್ನಲ್ಲಿ ನಡೆದ ಆರ್ಎಸ್ಎಸ್ ವಿಜಯದಶಮಿ ಹಾಗೂ ಶತಮಾನೋತ್ಸವ ಸಮಾರಂಭದಲ್ಲಿ ಭಾಗವತ್...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೆ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಚರ್ಚೆಗೆ ಗ್ರಾಸರಾಗಿದ್ದಾರೆ. ಕೊಲಂಬಿಯಾದ ಇಐಎ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಆಡಳಿತಾರೂಢ ಬಿಜೆಪಿ ಭಾರತದಲ್ಲಿ ಪ್ರಜಾಪ್ರಭುತ್ವದ ರಚನೆಯನ್ನು ನಾಶಪಡಿಸುತ್ತಿದೆ ಎಂದು ಆರೋಪಿಸಿದರು.
ಭಾರತದ ಸಾಂಸ್ಕೃತಿಕ ವೈವಿಧ್ಯತೆ, ತಾಂತ್ರಿಕ ಶಕ್ತಿ ಮತ್ತು ಆರೋಗ್ಯ ವ್ಯವಸ್ಥೆಯಿಂದ ನನಗೆ ದೇಶದ ಬಗ್ಗೆ ಅಪಾರ ಆಶಾವಾದವಿದೆ. ಆದರೆ,...
ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ವಿಜಯದಶಮಿ ಭಾಷಣದಲ್ಲಿ ಸ್ವದೇಶಿ ಮತ್ತು ಸ್ವಾವಲಂಬನೆಯು ಭಾರತಕ್ಕೆ ಏಕೈಕ ಮಾರ್ಗ ಎಂದು ಪ್ರತಿಪಾದಿಸಿದರು. ಪರಸ್ಪರ ಅವಲಂಬನೆ ಅಸಹಾಯಕತೆಯಾಗಬಾರದು ಎಂದರು. ನೇಪಾಳದ Gen Z ಪ್ರತಿಭಟನೆಗಳನ್ನು ಉಲ್ಲೇಖಿಸಿ, ಹಿಂಸಾತ್ಮಕ ಪ್ರತಿಭಟನೆಗಳು ಅರಾಜಕತೆಗೆ ಕಾರಣವಾಗುತ್ತವೆ. ಭಿನ್ನಾಭಿಪ್ರಾಯಗಳನ್ನು ಕಾನೂನು ಮಾರ್ಗಗಳ ಮೂಲಕ ವ್ಯಕ್ತಪಡಿಸಬೇಕು ಎಂದು ಎಚ್ಚರಿಸಿದರು.
ಡೊನಾಲ್ಡ್ ಟ್ರಂಪ್ ಭಾರತೀಯ ಸರಕುಗಳ ಮೇಲಿನ ಸುಂಕದ...
ಅಮ್ಮನ ಲಾಲಿಯಿಲ್ಲದೆ, ಬೆಚ್ಚನೆಯ ಅಪ್ಪುಗೆಯಿಲ್ಲದೆ, ಚೂಪಾದ ಕಲ್ಲುಗಳ ನಡುವೆ ತೆರೆದ ಆಕಾಶವನ್ನು ನೋಡುವಂತಾಗಿದ್ದ ನವಜಾತ ಶಿಶು ಜೀವದ ಹೋರಾಟ ನಡೆಸುತ್ತಿತ್ತು. ಮೈಮೇಲೆ ಇರುವೆಗಳ ಸಾಲು ಹಾದರೂ, ಚಿಕ್ಕ ಉಸಿರನ್ನು ಹಿಡಿದು ಬದುಕುಳಿಯಲು ಯತ್ನಿಸುತ್ತಿತ್ತು. ಮಧ್ಯಪ್ರದೇಶದ ಛಿಂದ್ವಾರದಲ್ಲಿ ನಡೆದ ಈ ಘಟನೆ ಎಲ್ಲರ ಹೃದಯವನ್ನೂ ತಟ್ಟಿದೆ. ತಂದೆ-ತಾಯಿ ಇಬ್ಬರೂ ಸರ್ಕಾರಿ ಶಾಲೆಯ ಶಿಕ್ಷಕರು, ಈಗಾಗಲೇ ಮೂವರು...
ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯಲ್ಲಿ ನಡೆದ ದುರ್ಘಟನೆ ಗ್ರಾಮವನ್ನು ಬೆಚ್ಚಿಬೀಳಿಸಿದೆ. ರೈತನೊಬ್ಬ ತನ್ನ ಕುಟುಂಬದವರನ್ನೇ ಮನೆಯೊಳಗೆ ಕೂಡಿಹಾಕಿ ಬೆಂಕಿ ಹಚ್ಚಿದ್ದರಿಂದ ಆರು ಮಂದಿ ದುರಂತವಾಗಿ ಪ್ರಾಣ ಕಳೆದುಕೊಂಡಿದ್ದಾರೆ.
ಪೊಲೀಸರ ಪ್ರಕಾರ, ವಿಜಯ್ ಮೌರ್ಯ ಎಂಬ ರೈತನು ತನ್ನ ಇಬ್ಬರು ಮಕ್ಕಳನ್ನು ಹಳ್ಳಿಯಿಂದ ಮನೆಗೆ ಕರೆಸಿ, ಕೊಡಲಿಯಿಂದ ಹಲ್ಲೆ ನಡೆಸಿದ್ದಾನೆ. ಬಳಿಕ ತನ್ನ ಪತ್ನಿ ಮತ್ತು ಇಬ್ಬರು...
ಭಾರತದ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ಮುಕೇಶ್ ಅಂಬಾನಿ ಕುಟುಂಬ ಮತ್ತೆ ನಂ.1 ಸ್ಥಾನ ಅಲಂಕರಿಸಿದೆ. M3M ಇಂಡಿಯಾ ಹಾಗೂ ಹುರೂನ್ ರಿಸರ್ಚ್ ಇನ್ಸ್ಟಿಟ್ಯೂಟ್ ಜಂಟಿಯಾಗಿ ಬಿಡುಗಡೆಯಾದ 14ನೇ ಆವೃತ್ತಿಯ ಪಟ್ಟಿಯಲ್ಲಿ ಮುಕೇಶ್ ಅಂಬಾನಿ ಮತ್ತು ಕುಟುಂಬದ ನಿವ್ವಳ ಆಸ್ತಿ 9.55 ಲಕ್ಷ ಕೋಟಿ ರೂ ಆಗಿದ್ದು, ಮೊದಲ ಸ್ಥಾನದಲ್ಲಿ ಉಳಿಯುತ್ತಿದ್ದಾರೆ.
ಗೌತಮ್ ಅದಾನಿ ಮತ್ತು ಕುಟುಂಬದ...
Sandalwood: ಇಷ್ಟು ದಿನ ಅನಾರೋಗ್ಯದಿಂದ ನರಳುತ್ತಿದ್ದ ನಟಿ ಲಲೀತಮ್ಮಾ ಇಂದು ನಿಧರನಾಗಿದ್ದಾರೆ. ಇವರು ಹಲವು ದಿನಗಳಿಂದ ನಡೆಯಲು ಸಾಧ್ಯವಾಗದೇ ವ್ಹೀಲ್ಚೇರ್ ಬಳಸುತ್ತಿದ್ದರು.
65 ವರ್ಷದ ಲಲೀತಮ್ಮ ಅವರಿಗೆ...