ನರೇಂದ್ರ ಮೋದಿ ಅವರಿಗೆ ಇಂದು, 75ನೇ ಹುಟ್ಟುಹಬ್ಬದ ಸಂಭ್ರಮ. ಪ್ರಧಾನಮಂತ್ರಿಗೆ ಅಂತಾರಾಷ್ಟ್ರೀಯ ನಾಯಕರೂ ಕೂಡ, ಶುಭಾಶಯ ಸಂದೇಶ ಕಳಿಸಿದ್ದಾರೆ. ಪ್ರಮುಖವಾಗಿ, ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ, ಮೋದಿಯವರಿಗೆ ಕರೆ ಮಾಡಿ, ಜನುಮದಿನದ ಶುಭ ಕೋರಿದ್ದಾರೆ. ಈ ವಿಚಾರವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ನನ್ನ ಸ್ನೇಹಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಜೊತೆ, ದೂರವಾಣಿ...
Uttara Pradesh: ಹೆಣ್ಣು ಮಗು ಎಂಬ ಕಾರಣಕ್ಕೆ, 15 ದಿನದ ಮಗುವನ್ನು ಜೀವಂತ ಸಮಾಧಿ ಮಾಡಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ಶಹಜಾನ್ಪುರ ಜಿಲ್ಲೆಯ ಜೈತಪುರ ಪ್ರದೇಶದ ಗೋದಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬಹುಗುಲ್ ನದಿ ಸೇತುವೆ ಬಳಿ ಮರಗಳ ಮಧ್ಯೆ ಮಗುವನ್ನು ಮಣ್ಣಿನಲ್ಲಿ ಜೀವಂತವಾಗಿ ಹೂತುಹಾಕಲಾಗಿದೆ.
ಆದರೆ ದೇವರ ದಯೆಯಿಂದ ಮಗು ಬದುಕಿ ಉಳಿದಿದೆ. ಅದು...
Bollywood News: ಬಾಲಿವುಡ್ ಕ್ಯೂಟ್ ಕಪಲ್ ಆಗಿರುವ ನಟ ವಿಕಿ ಕೌಶಲ್ ಮತ್ತು ಕತ್ರೀನಾ ಕೈಫ್ ಇದೀಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇದನ್ನು ಕತ್ರೀನಾ ಆಗಲಿ, ವಿಕಿ ಆಗಲಿ ಇನ್ನೂ ಅನೌನ್ಸ್ ಮಾಡಲಿಲ್ಲ. ಆದರೆ ಕೆಲ ಮೂಲಗಳ ಪ್ರಕಾರ, ಕತ್ರೀನಾ ಗರ್ಭಿಣಿಯಾಗಿದ್ದು, ಇದೇ ವರ್ಷ ಮಗು ಜನಿಸಲಿದೆ ಎನ್ನಲಾಗಿದೆ.
ಈ ಹಿಂದೆ ಲಂಡನ್ನಲ್ಲಿ ವಿಕಿ ಮತ್ತು...
National News: ಜೆಮಿನಾಯ್ ನ್ಯಾನೋ ಬನಾನಾ ಎಐ ಟ್ರೆಂಡಿಂಗ್ ಶುರುವಾಗಿದೆ. ಎಲ್ಲಿ ನೋಡಿದರಲ್ಲಿ ಹೆಣ್ಣು ಮಕ್ಕಳು ಕೆಂಪು ಸೀರೆ ಉಟ್ಟು ರೋಸ್ ಮುಡಿದು ಪೋಸ್ ನೀಡುತ್ತಿರುವ ಫೋಟೋಗಳು ರಾರಾಜಿಸುತ್ತಿದೆ. ಕೆಲವರಿಗೆ ಈ ಫೋಟೋ ನಿಜವಾ..? ಇವರು ಇಷ್ಟು ಚಂದವಾ ಅನ್ನೋ ಅನುಮಾನವೂ ಶುರುವಾಗಿದೆ. ಆದರೆ ಈ ಟ್ರೆಂಡಿಂಗ್ ತುಂಬಾ ಡೇಂಜರಸ್ ಅಂತಾ ಇದ್ದಾಳೆ ಈ...
ಬಲಗೈ ಬಂಟನಂತಿದ್ದ ಕೆ.ಎನ್. ರಾಜಣ್ಣ ಸಚಿವ ಸ್ಥಾನದಿಂದ ವಜಾಗೊಂಡ ಬಳಿಕ, ಸಿಎಂ ಸಿದ್ದರಾಮಯ್ಯ ಕಸಿವಿಸಿಗೊಂಡಿದ್ದಾರೆ. ಶತಾಯಗತಾಯ ರಾಜಣ್ಣರನ್ನ, ಸಂಪುಟಕ್ಕೆ ಸೇರಿಸಿಕೊಳ್ಳಲೇಬೇಕೆಂದು ಶತಪ್ರಯತ್ನ ಮಾಡ್ತಿದ್ದಾರೆ ಎನ್ನಲಾಗಿದೆ. ರಾಹುಲ್ ಗಾಂಧಿ ಕಟ್ಟಪ್ಪಣೆ ಬಳಿಕ ರಾಜಣ್ಣರನ್ನ ವಜಾಗೊಳಿಸಿದ್ದ ಸಿದ್ದರಾಮಯ್ಯ, ಮತ್ತೆ ಹೈಕಮಾಂಡ್ ಮನವೊಲಿಕೆಗೆ ತೆರೆಮರೆಯಲ್ಲಿ ಪ್ರಯತ್ನಿಸುತ್ತಿದ್ದಾರೆ.
ಈ ನಿಟ್ಟಿನಲ್ಲಿ ಶೀಘ್ರವೇ ದೆಹಲಿಗೆ, ಸಿಎಂ ಸಿದ್ದರಾಮಯ್ಯ ತೆರಳುತ್ತಿದ್ದಾರೆ. ವರಿಷ್ಠರನ್ನು ಭೇಟಿ ಮಾಡಿ...
Political News: ಬಿಹಾರ ಕಾಂಗ್ರೆಸ್ ಪ್ರಧಾನಿ ಮೋದಿ ವಿರುದ್ಧ ಎಐ ವೀಡಿಯೋವನ್ನು ಹರಿಬಿಟ್ಟಿದ್ದು, ಈ ಎಐ ವೀಡಿಯೋದಲ್ಲಿ ಪ್ರಧಾನಿ ಮೋದಿ, ಇಂದಿನ ವೋಟ್ ಕದ್ದಿದ್ದಾಯ್ತು. ಈಗ ಹೋಗಿ ಮಲಗುತ್ತೇನೆ ಎಂದು ಹೇಳುತ್ತಾರೆ. ಆಗ ಅವರ ಕನಸ್ಸಿನಲ್ಲಿ ಅವರ ತಾಯಿ ಬಂದು, ಮಗನೇ ನೀನು ನನ್ನನ್ನು ನೋಟ್ ಬ್ಯಾನ್ ಮಾಡಿ, ಅದೆಷ್ಟು ಸಮಯ ಲೈನ್ನಲ್ಲಿ ನಿಲ್ಲುವ...
Political News: ಪ್ರಧಾನಿ ಮೋದಿ ಅವರ ಅಮ್ಮನ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತನೋರ್ವ ಬಾಯಿಗೆ ಬಂದಂತೆ ಮಾತನಾಡಿದ್ದ. ಅದಾದ ಬಳಿಕ ಬಿಜೆಪಿ ನಾಯಕರ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಅದಾದ ಬಳಿಕ, ಪ್ರಧಾನಿ ಮೋದಿ ಭಾಷಣದಲ್ಲಿ ನನ್ನ ತಾಯಿಯನ್ನು ರಾಜಕೀಯ ವಿಷಯದಲ್ಲಿ ಎಳೆದು ತಂದಿದ್ದು, ನನಗೆ ತುಂಬಾ ಬೇಸರವಾಯಿತು ಎಂದು ಹೇಳಿದ್ದರು.
ಇದೀಗ ಬಿಹಾರ ಕಾಂಗ್ರೆಸ್ ಪ್ರಧಾನಿ...
ಮದ್ದೂರಲ್ಲಿ ಯತ್ನಾಳ್ ತಾನು ಹಿಂದೂ ಹುಲಿ ಅನ್ನೋದನ್ನ ಸಾಬೀತು ಮಾಡಿದ್ದಾರೆ. ಫೈರ್ ಬ್ರ್ಯಾಂಡ್ ಮಾತುಗಳು ಹಿಂದೂಗಳ ನರನಾಡಿಗಳಲ್ಲೂ ಸಂಚಲನವನ್ನೇ ಸೃಷ್ಟಿಸಿದೆ. ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಬಿಜೆಪಿಗೆ ಸಿಂಹಸ್ವಪ್ನವಾದ್ರಾ? ಖುದ್ದು ಅಮಿತ್ ಶಾ ಅದೊಂದು ವಿಡಿಯೋ ನೋಡಿ ಖುಷಿ ಆದ್ರಾ? ಕರ್ನಾಟಕ ಬಿಜೆಪಿ ಮಟ್ಟಿಗೆ ಭವಿಷ್ಯಕ್ಕೊಂದು ಬ್ರಹ್ಮಾಸ್ತ್ರದ ಅಗತ್ಯವಿತ್ತು. ಅದು ಒಬ್ಬ ಯತ್ನಾಳ್ ಅವರಿಂದ...
ಕಳೆದ ಕೆಲ ದಿನಗಳಿಂದ ನೇಪಾಳದ ರಾಜಧಾನಿ ಸೇರಿದಂತೆ ಹಲವೆಡೆ ಪ್ರತಿಭಟನೆಗಳು ಹಿಂಸಾತ್ಮಕ ರೂಪ ಪಡೆದುಕೊಂಡಿವೆ. ಸರ್ಕಾರದ ವಿರುದ್ಧ ಭುಗಿಲೆದ್ದಿರುವ ಜನತೆ, ಸಚಿವರು ಸೇರಿದಂತೆ ರಾಜಕೀಯ ನಾಯಕರನ್ನು ಗುರಿಯಾಗಿ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಪ್ರಧಾನಮಂತ್ರಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ ನೀಡಿದ ನಂತರ ರಾಜಕೀಯ ಶೂನ್ಯತೆ ಉಂಟಾಗಿದೆ. ಈ ಮಧ್ಯೆ ಸೇನೆ ತಾತ್ಕಾಲಿಕವಾಗಿ ಅಧಿಕಾರ ಹಿಡಿದಿದೆ. ಹಲವೆಡೆ...
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅತ್ಯಾಪ್ತನನ್ನೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬಲಪಂಥೀಯ ಕಾರ್ಯಕರ್ತ ಚಾರ್ಲಿ ಕಿರ್ಕ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಅಮೆರಿಕದ ಉಟಾವಾ ವ್ಯಾಲಿ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ಭೀಕರ ಹತ್ಯೆಯಾಗಿದೆ.
ಉಟಾವಾ ವ್ಯಾಲಿಯ ಕ್ಯಾಂಪಸ್ನಲ್ಲಿ "ದಿ ಅಮೆರಿಕನ್ ಕಮ್ ಬ್ಯಾಕ್" ಮತ್ತು "ಪ್ರೂವ್ ಮಿ ರಾಂಗ್" ಘೋಷವಾಕ್ಯಗಳೊಂದಿಗೆ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಚಾರ್ಲಿ ಕಿರ್ಕ್ ಭಾಷಣ...
Dehradun News: ಉತ್ತರಪ್ರದೇಶದ ಮುಸ್ಲಿಂ ಧರ್ಮದ 6 ಮಂದಿ ಹಿಂದೂ ಧರ್ಮ ಸ್ವಕರಿಸಿದ್ದಾರೆ. ಗಂಗಾ ನದಿಯಲ್ಲಿ ಸ್ನಾನ ಮಾಡಿ, ಪದ್ಧತಿ ಪ್ರಕಾರವಾಗಿ ಹಿಂದೂ ಧರ್ಮಕ್ಕೆ ಬಂದಿದ್ದಾರೆ.
ಹರಿದ್ವಾರದ...