ಉತ್ತರ ಭಾರತ ವರುಣನ ಆರ್ಭಟಕ್ಕೆ ತತ್ತರಿಸಿ ಹೋಗಿದೆ. ಭೀಕರ ಪ್ರವಾಹದಿಂದ ಬದುಕು ಛಿದ್ರವಾಗಿರುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ನಿರಂತರ ಧಾರಾಕಾರ ಮಳೆಯಿಂದ ನದಿಗಳ ಉಕ್ಕಿ ಹರಿಯುತ್ತಿವೆ. ಹಠಾತ್ ಪ್ರವಾಹದಿಂದ ಹಲವು ರಾಜ್ಯಗಳಲ್ಲಿ ಹಾನಿಯ ಪ್ರಮಾಣ ಗಂಭೀರವಾಗಿದೆ. ಅದರಲ್ಲೂ ಪಂಜಾಬ್ ಮತ್ತು ದೆಹಲಿ ರಾಜ್ಯಗಳು ಅತಿ ಹೆಚ್ಚು ಹಾನಿಗೆ ಒಳಗಾಗಿವೆ.
ಪಂಜಾಬ್‌ನಲ್ಲಿ ಸಂಭವಿಸಿದ ಭೀಕರ ಪ್ರವಾಹ 23 ಜಿಲ್ಲೆಗಳಲ್ಲಿಯೂ...
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವು ಪ್ರಕರಣದ ತನಿಖೆ ನಡೆಯುತ್ತಿದೆ. ಮತ್ತೊಂದೆಡೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ, ರಾಜ್ಯದ ಮಹಿಳಾ ಸಂಘಟನೆಗಳು ಪತ್ರ ಬರೆದಿವೆ. ಕೊಂದವರು ಯಾರು ಎಂಬ ಶೀರ್ಷಿಕೆಯಡಿ, ಪತ್ರ ಬರೆದಿದ್ದಾರೆ. ಈ ವೇಳೆ ಕೆಲವು ಕಾಂಗ್ರೆಸ್ ನಾಯಕರ ವಿರುದ್ಧವೂ ಆಕ್ರೋಶ ಹೊರಹಾಕಿದ್ದು, ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಜುಲೈ 2025ರಲ್ಲಿ ಮಹಿಳಾ ಆಯೋಗದ ಅಧ್ಯಕ್ಷರು...
UPI ಬಳಕೆದಾರರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಸೆಪ್ಟೆಂಬರ್ 15ರಿಂದ ಕೆಲವು ನಿರ್ದಿಷ್ಟ ವರ್ಗಗಳಿಗೆ UPI ವಹಿವಾಟು ಮಿತಿಯನ್ನು, ಭಾರತೀಯ ರಾಷ್ಟ್ರೀಯ ಪಾವತಿ ನಿಗಮ ಹೆಚ್ಚಿಸಿದೆ. ಈಗ ಕೆಲವು ಪಾವತಿಗಳಲ್ಲಿ ನೀವು ಮೊದಲಿಗಿಂತ ಒಂದೇ ಬಾರಿಗೆ, ಹೆಚ್ಚಿನ ಮೊತ್ತವನ್ನು ಕಳುಹಿಸಲು ಸಾಧ್ಯವಾಗುತ್ತದೆ.
ಇದುವರೆಗೆ ಒಂದೇ ಬಾರಿ ಗರಿಷ್ಠ 1 ಲಕ್ಷ ರೂಪಾಯಿ ಪಾವತಿ ಮಿತಿ ಇತ್ತು. ಇದೀಗ...
ಡಿಸಿಎಂ ಡಿ.ಕೆ ಶಿವಕುಮಾರ್, ದೇಶದ 2ನೇ ಶ್ರೀಮಂತ ಸಚಿವರಂತೆ. ಹೀಗಂತ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿ ಹೇಳಿದೆ. ಗಂಭೀರ ಕ್ರಿಮಿನಲ್ ಆರೋಪದಲ್ಲಿ, 30 ದಿನ ಶಿಕ್ಷೆಗೊಳಗಾದ ಪ್ರಧಾನ ಮಂತ್ರಿ, ಮುಖ್ಯಮಂತ್ರಿ ಮತ್ತು ಸಚಿವರನ್ನು ಪದಚ್ಯುತಿಗೊಳಿಸುವ, 3 ಮಸೂದೆಗಳನ್ನು ಕೇಂದ್ರ ಸರ್ಕಾರ ಪರಿಚಯಿಸಿದೆ. ಈ ಬೆನ್ನಲ್ಲೇ ಚುನಾವಣೆ ಸಂದರ್ಭದಲ್ಲಿ ಸಲ್ಲಿಸಿದ ಅಫಿಡವಿಟ್‌ಗಳನ್ನು ವಿಶ್ಲೇಷಿಸಿ, ಶ್ರೀಮಂತ...
ಜಿಎಸ್‌ಟಿ ದರ ಇಳಿಕೆ ಬಗ್ಗೆ, ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಸ್ವಾತಂತ್ರ್ಯೋತ್ಸವ ದಿನ ನನ್ನ ಭಾಷಣದ ಮಧ್ಯೆ, ಮುಂದಿನ ಪೀಳಿಗೆಗಾಗಿ ಜಿಎಸ್‌ಟಿಯಲ್ಲಿ ಸುಧಾರಣೆ ತರುವ ಅಗತ್ಯವಿದೆ ಅಂತಾ ಹೇಳಿದ್ದೆ.
ಸಾಮಾನ್ಯ ಜನರಿಗೆ ಜೀವನವನ್ನು ಸುಲಭಗೊಳಿಸುವ ಮತ್ತು ಆರ್ಥಿಕತೆಯನ್ನು ಬಲಪಡಿಸುವ ಗುರಿಯನ್ನು ಹೊಂದಿರುವ, ವಿಶಾಲ ಆಧಾರಿತ GST ದರ ತರ್ಕಬದ್ಧಗೊಳಿಸುವಿಕೆ ಮತ್ತು ಪ್ರಕ್ರಿಯೆಯ...
ಧರ್ಮಸ್ಥಳ ಪ್ರಕರಣ ಕೊನೆಗೂ ಕೇಂದ್ರ ಸರ್ಕಾರದ ಅಂಗಳ ತಲುಪಿದೆ. ಪ್ರಕರಣವನ್ನು ಎನ್‌ಐಎಗೆ ವಹಿಸಬೇಕೆಂದು, ಬಿಜೆಪಿಗರು ಒತ್ತಾಯಿಸುತ್ತಲೇ ಬಂದಿದ್ರು. ಎರಡ್ಮೂರು ದಿನಗಳಲ್ಲಿ ಕೇಂದ್ರ ಗೃಹ ಸಚಿವರನ್ನು ಭೇಟಿಯಾಗಲು, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸಿದ್ಧತೆ ಮಾಡಿಕೊಂಡಿದ್ರು. ಅಷ್ಟರಲ್ಲೇ ಅಮಿತ್ ಶಾರನ್ನು ಕರ್ನಾಟಕದ 8 ಸ್ವಾಮೀಜಿಗಳ ನಿಯೋಗ ಭೇಟಿಯಾಗಿದೆ.
ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ಮಂಗಳೂರಿನ ಗುರುಪುರ ವಜ್ರದೇಹಿ...
ಅಗತ್ಯ ವಸ್ತುಗಳ ಮೇಲಿನ ಜಿಎಸ್‌ಟಿ ಇಳಿಕೆ ಮೂಲಕ, ದೇಶದ ಜನರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಆದರೆ, ಕರ್ನಾಟಕ ರಾಜ್ಯದ ಬೊಕ್ಕಸಕ್ಕೆ ಜಿಎಸ್‌ಟಿ ಹೊಡೆತದ ಆತಂಕ ಎದುರಾಗಿದೆ. ಈ ಬಗ್ಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ ದರ ಸರಳೀಕರಣ ವ್ಯವಸ್ಥೆ ಪ್ರಸ್ತಾವನೆಯಿಂದ,...
ಕೇಂದ್ರ ಸರ್ಕಾರ ದೇಶದ ಮಿಡ್ಲ್ ಕ್ಲಾಸ್ ಜನರಿಗೆ, ನವರಾತ್ರಿಯ ಬಿಗ್ ಗಿಫ್ಟ್ ನೀಡಿದೆ. ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದಂತೆ, ಜಿಎಸ್‌ಟಿ ತೆರಿಗೆ ಸ್ಲ್ಯಾಬ್‌ಗಳನ್ನು 4ರಿಂದ 2ಕ್ಕೆ ಇಳಿಕೆ ಮಾಡಿದೆ. ಸೆಪ್ಟೆಂಬರ್ 22ರಿಂದಲೇ ಈ ಹೊಸ ದರ ಅನ್ವಯವಾಗಲಿದೆ. ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 3ರಂದು, ಸರಕು ಮತ್ತು...
ಧರ್ಮಸ್ಥಳ ವಿರುದ್ಧದ ಷಡ್ಯಂತ್ರಕ್ಕೆ ವಿದೇಶಗಳಿಂದ ಹಣ ಬಂದಿದೆ ಅನ್ನೋ ಆರೋಪ ಸಂಚಲನ ಸೃಷ್ಟಿಸಿದೆ. ಹೀಗಾಗಿ ಧರ್ಮಸ್ಥಳ ಪ್ರಕರಣದ ತನಿಖೆಗೆ ಎನ್‌ಐಎ ಅಖಾಡಕ್ಕೆ ಇಳಿಯಲೇ ಬೇಕೆಂಬ ಕೂಗು ಜೋರಾಗ್ತಿದೆ. ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ, ಎನ್‌ಐಎ ತನಿಖೆ ಮಾಡಿಸಲು ಬಿಜೆಪಿಗರು ಪ್ಲಾನ್ ಮಾಡ್ತಿದ್ದಾರೆ. ಇದರ ಜೊತೆಗೆ ಕೇಂದ್ರ ಮಟ್ಟದಲ್ಲಿ ಪ್ರಭಾವ ಬಳಸಲು, ಕೇಂದ್ರ ಸಚಿವ...
ಸ್ಯಾಂಡಲ್‌ವುಡ್ ನಟಿ ರಮ್ಯಾಗೆ ಕಮೆಂಟ್ ಮಾಡಿದ್ದಕ್ಕೆ 12 ಜನರನ್ನ ಅರೆಸ್ಟ್ ಮಾಡಿದ್ದಾರೆ. ಧರ್ಮಸ್ಥಳ ಕೇಸ್‌ನಲ್ಲಿ ಯಾಕಿಲ್ಲ? ಧರ್ಮಸ್ಥಳ ಕ್ಷೇತ್ರದ ಬಗ್ಗೆ ಯೂಟ್ಯೂಬ್ ಚಾನೆಲ್‌ಗಳಲ್ಲಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಬಳಸಿ ಅವಹೇಳನಕಾರಿ ವಿಡಿಯೋ ಮಾಡ್ತಾರೆ. ತಪ್ಪು ವಿಷಯಗಳನ್ನು ಸೃಷ್ಟಿಸಿ ಪ್ರಸಾರ ಮಾಡಿದ್ದಾರೆ. ಹೀಗೆ ಮಾಡಿದವರವನ್ನ ಎಷ್ಟು ಜನರನ್ನು ಬಂಧಿಸಲಾಗಿದೆ? ಎಷ್ಟು ಮಂದಿ ಜೈಲಿನಲ್ಲಿ ಇದ್ದಾರೆ? ಅಂತ ವಿಧಾನ...
Dehradun News: ಉತ್ತರಪ್ರದೇಶದ ಮುಸ್ಲಿಂ ಧರ್ಮದ 6 ಮಂದಿ ಹಿಂದೂ ಧರ್ಮ ಸ್ವಕರಿಸಿದ್ದಾರೆ. ಗಂಗಾ ನದಿಯಲ್ಲಿ ಸ್ನಾನ ಮಾಡಿ, ಪದ್ಧತಿ ಪ್ರಕಾರವಾಗಿ ಹಿಂದೂ ಧರ್ಮಕ್ಕೆ ಬಂದಿದ್ದಾರೆ.
ಹರಿದ್ವಾರದ...