Thursday, October 8, 2026

ರಾಷ್ಟ್ರೀಯ

ಸಮಸ್ಯೆಗಳ ಸುಳಿಯಲ್ಲಿ ಏರ್ ಇಂಡಿಯಾ : ಸುರಕ್ಷತೆ ದೃಷ್ಟಿಯಿಂದ ಫ್ಲೈಟ್ ಕ್ಯಾನ್ಸಲ್​ ; ಡಿಜಿಸಿಎ ಆದೇಶ ಏನು..?

ಬೆಂಗಳೂರು : ಅಹುಮದಾಬಾದ್​ನ ಮೇಘಾನಿ ನಗರದಲ್ಲಿ ನಡೆದ ವಿಮಾನ ದುರಂತದ ಬಳಿಕ, ಏರ್ ಇಂಡಿಯಾ ಬೋಯಿಂಗ್ ವಿಮಾನಗಳನ್ನು ಪ್ರತೀ ಹಂತದಲ್ಲೂ ಪರಿಶೀಲನೆ ನಡೆಸಲಾಗ್ತಿದೆ. ಎಐ 171 ವಿಮಾನವು ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ, ಬಿಜೆ ಹಾಸ್ಟೆಲ್​ಗೆ ಅಪ್ಪಳಿಸಿ ಪತನಗೊಂಡಿತ್ತು. 241 ಪ್ರಯಾಣಿಕರು ದಾರುಣವಾಗಿ ಅಂತ್ಯಕಂಡಿದ್ರು. ಹಾಸ್ಟೆಲ್ ವಿದ್ಯಾರ್ಥಿಗಳು, ವ್ಯಾಪಾರಿಗಳು, ಸ್ಥಳೀಯರು ಸೇರಿ 270ಕ್ಕೂ ಹೆಚ್ಚು...

ಇರಾನ್ – ಇಸ್ರೇಲ್ ಯುದ್ಧ : ಪೆಟ್ರೋಲ್ – ಡೀಸೆಲ್​ಗೂ ಏನು ಸಂಬಂಧ..?

ನ್ಯಾಷನಲ್ ಡೆಸ್ಕ್ ಕರ್ನಾಟಕ ಟಿವಿ : ಮಧ್ಯಪ್ರಾಚ್ಯ ದೇಶಗಳಾದ ಇರಾನ್-ಇಸ್ರೇಲ್ ನಡುವಿನ ಸಂಘರ್ಷ ವಿಶ್ವವನ್ನೇ ಗಢ ಗಢ ನಡುಗುವಂತೆ ಮಾಡಿದೆ. ಮುಸ್ಲಿಂ ರಾಷ್ಟ್ರಗಳ ಎಂಟ್ರಿಯಿಂದಾಗಿ ಯುದ್ಧದ ತೀವ್ರತೆ ಭೀಕರ ಸ್ವರೂಪ ತಳೆಯುತ್ತಿದೆ. ಇರಾನ್ - ಇಸ್ರೇಲ್ ನಡುವಿನ ಯುದ್ಧ ವಿಶ್ವದ ಹಲವು ರಾಷ್ಟ್ರಗಳ ಮೇಲೆ ನೇರ ಪರಿಣಾಮ ಬೀರಿದೆ. ವಿಶ್ವದ ಎಲ್ಲಾ ರಾಷ್ಟ್ರಗಳಲ್ಲೂ ಪೆಟ್ರೋಲ್,...

ಶಬರಿಮಲೈ ಅಯ್ಯಪ್ಪ ದರ್ಶನ ಮಾಡಿ ಬರುವಾಗ ಹೃದಯಾಘಾತದಿಂದ ಯುವಕ ಸಾ*ವು

National News: ಶಬರಿಮಲೈ ಅಯ್ಯಪ್ಪನ ದರ್ಶನ ಮುಗಿಸಿ ಬರುವಾಗ, 18 ವರ್ಷದ ಅಯ್ಯಪ್ಪ ಭಕ್ತ ಹೃದಯಾಘಾತದಿಂದ ಮೃತನಾಗಿದ್ದಾನೆ. ರಾಮನಗರದ ಕನಕಪುರ ಮೂಲದ ಪ್ರಜ್ವಲ್ ಮೃತ ಭಕ್ತನಾಗಿದ್ದಾನೆ. ಕನಕಪುರ ತಾಲೂಕಿನ ಕೋಡಿಹಳ್ಳಿ ಗ್ರಾಮದ ನಿವಾಾಸಿ ಪ್ರಜ್ವಲ್ ಕೆಲ ವರ್ಷಗಳಿಂದ ಬೆಂಗಳೂರಿನ ವಿಜಯನಗರದಲ್ಲಿ ವಾಸವಾಗಿದ್ದ. 2 ದಿನಗಳ ಹಿಂದೆ ತಂದೆ ಮತ್ತು ಸ್ನೇಹಿತರ ಜತೆ ಶಬರಿಮಲೈಗೆ ಅಯ್ಯಪ್ಪನ ದರ್ಶನಕ್ಕಾಗಿ...

ಗಗನದತ್ತ ಮುಖ ಮಾಡಿದ ಚಿನ್ನದ ಬೆಲೆ : ಜಾಗತಿಕವಾಗಿ ಬಂಗಾರ ದುಬಾರಿಯಾಗಲು ಕಾರಣವೇನು..?

ಬೆಂಗಳೂರು : ಚಿನ್ನದ ಮೇಲೆ ಹೂಡಿಕೆ ಮಾಡೋರಿಗೆ ಇದು ಬೆಸ್ಟ್ ಟೈಮ್. ಸದ್ಯ ಚಿನ್ನದ ಬೆಲೆಯೂ ಇಳಿಕೆಯಾಗ್ತಿದೆ. ಕೆಲವೇ ದಿನಗಳಲ್ಲಿ ಆಷಾಢ ಮಾಸವೂ ಶುರುವಾಗ್ತಿದೆ. ಹೂಡಿಕೆ ಮಾಡೋರೆಲ್ಲಾ ಚಿನ್ನದ ಮೇಲೆ ಹಣ ಹಾಕಿದ್ರೆ ಹೆಚ್ಚು ಲಾಭ ಗಳಿಸಬಹುದು. ಪ್ರಪಂಚದಲ್ಲೇ ಅತೀ ಹೆಚ್ಚು ಚಿನ್ನ ಖರೀದಿ ಮಾಡುವ ದೇಶವೆಂದರೆ ಭಾರತ. ಭಾರತೀಯರ ನರನಾಡಿಗಳಲ್ಲೂ ಚಿನ್ನವೇ ಹಾಸುಹೊಕ್ಕಾಗಿದೆ. ಆಭರಣಗಳಿಂದ...

Hubli News: ಸಶಕ್ತ ಹಿಂದೂ ರಾಷ್ಟ್ರ ನಿರ್ಮಾಣಕ್ಕಾಗಿ 3 ಮಕ್ಕಳಿಗೆ ಜನ್ಮ ನೀಡಬೇಕು: ತೊಗಾಡಿಯಾ

Hubli News: ಹುಬ್ಬಳ್ಳಿ: 'ಸಶಕ್ತ ಹಿಂದೂ ರಾಷ್ಟ್ರ ನಿರ್ಮಾಣಕ್ಕಾಗಿ ಹಿಂದೂಗಳು ಮೂರು ಮಕ್ಕಳಿಗೆ ಜನ್ಮ ನೀಡಬೇಕು. ಮೂರನೇ ಮಗುವಿನ ಜವಾಬ್ದಾರಿಯನ್ನು ಪರಿಷತ್ ವಹಿಸಿಕೊಳ್ಳುತ್ತದೆ' ಎಂದು ಅಂತರರಾಷ್ಟೀಯ ಹಿಂದೂ ಪರಿಷತ್ ಸಂಸ್ಥಾಪಕ ಅಧ್ಯಕ್ಷ ಡಾ. ಪ್ರವೀಣಭಾಯಿ ತೊಗಾಡಿಯಾ ಭರವಸೆ ನೀಡಿದರು. 'ಹಿ‌ಂದೂಗಳ ಸುರಕ್ಷತೆ ನಮ್ಮ ಮುಖ್ಯ ಧ್ಯೇಯವಾಗಿದ್ದು, ಅದರಂತೆ ಹಿಂದೂಗಳ ಜನಸಂಖ್ಯೆಯನ್ನೂ ಹೆಚ್ಚಿಸಬೇಕಿದೆ. ಈ ನಿಟ್ಟಿನಲ್ಲಿ ಪ್ರತಿ...

National News: ಮದುವೆಯಾದ ಎರಡೇ ದಿನಕ್ಕೆ ವಿಮಾನ ದುರಂತ್ಯದಲ್ಲಿ ಅಂತ್ಯ ಕಂಡ ಮಧುಮಗ

National News: ಅಹಮದಾಬಾದ್‌ನಲ್ಲಿ ನಡೆದ ವಿಮಾನ ದುರಂತದಲ್ಲಿ ಮಡಿದವರಲ್ಲಿ ಎರಡು ದಿನಗಳ ಮುಂಚೆ ಮದುವೆಯಾಗಿದ್ದ 26 ವರ್ಷದ ಭುವಿಕ್ ಎಂಬಾತ ಸಾವಿಗೀಡಾಗಿದ್ದಾನೆ. ಗುಜರಾಾತ್‌ನ ವಡೋದರಾಾದವರಾದ ಭುವಿಕ್ ಎಂಬಾತ ಲಂಡನ್‌ನಲ್ಲಿ ಕೆಲಸದಲ್ಲಿದ್ದ್. ಪ್ರತೀ ವರ್ಷ 15 ದಿನ ರಜೆ ಹಾಕಿ ಭಾರತದಲ್ಲಿರುವ ತನ್ನ ಮನೆಗೆ ಬಂದು ಹೋಗುತ್ತಿದ್ದ. ಆದರೆ ಈ ಬಾರಿ ಬಂದಾಗ, ಭುವಿಕ್‌ ಮನೆಯವರು ಮದುವೆ...

ಅಹಮದಾಬಾದ್‌ನಲ್ಲಿ ವಿಮಾನ ಪತನ: 10 ನಿಮಿಷ ತಡವಾಗಿದ್ದಕ್ಕೆ ಬದುಕುಳಿದ ಭೂಮಿ

National News: ನಾವೆಷ್ಟೇ ಪ್ರಯತ್ನ ಪಟ್ಟರೂ, ಏನೇ ಮಾಡಿದರೂ, ಕಾಲ ಕರೆದಾಗ, ಅವನ ಕರೆಗೆ ಓಗೋಟ್ಟು ಹೋಗಲೇಬೇಕು. ಅದೇ ರೀತಿ ನಿನ್ನೆ ಖುಷಿ ಖುಷಿಯಾಗಿ ಲಂಡನ್‌ಗೆ ಹೋಗುತ್ತಿದ್ದವರು, ವಿಮಾನ ಪತನದಲ್ಲಿ ಸಾವನ್ನಪ್ಪಿದ್ದಾರೆ. ಕ್ಯಾಂಟೀನ್‌ನಲ್ಲಿ ಊಟಕ್ಕೆ ಕುಳಿತವರು, ಅಂಗಡಿಯ ಪಕ್ಕ ನಿಂತವರು ಹೀಗೆ ಅನ್ನದ ಋಣ ಮುಗಿದವರೆಲ್ಲ ಇಹಲೋಕ ತ್ಯಜಿಸಿದ್ದಾರೆ. ಆದರೆ ಅನ್ನದ ಋಣ ಇನ್ನೂ...

National News: ವಿಮಾನ ಪತನ: ಘಟನೆಗೆ ಸಂತಾಪ ವ್ಯಕ್ತಪಡಿಸಿದ ಗಣ್ಯರು..

Political News: ಕಟ್ಟಡಕ್ಕೆ ಡಿಕ್ಕಿಯಾಗಿ ವಿಮಾನ ಪತನವಾಗಿರುವ ಘಟನೆ ಗುಜರಾತ್‌ನ ಅಹಮದಾಬಾದ್‌ನ ಮೇಘನಿ ಎಂಬಲ್ಲಿ ನಡೆದಿದೆ. ವಿಮಾನದಲ್ಲಿದ್ದ 242 ಜನರು ದುರಂತಕ್ಕೀಡಾಗಿದ್ದಾರೆಂದು ಹೇಳಲಾಗಿದ್ದು, ಮೆಡಿಕಲ್ ಆಸ್ಪತ್ರೆ ಕಟ್ಟಡಕ್ಕೆ ಡಿಕ್ಕಿ ಹ“ಡೆದು, ಆಗ ತಾನೇ ಊಟಕ್ಕೆ ಕುಳಿತಿದ್ದ 7 ಮೆಡಿಕಲ್ ವಿದ್ಯಾರ್ಥಿಗಳ ಜೀವನ ಅಂತ್ಯವಾಗಿದೆ ಎನ್ನುವುದು ಕೂಡ ದುಃಖಕರ ಸಂಗತಿಯಾಗಿದೆ.. ಘಟನೆಗೆ ಕರ್ನಾಟಕದ ಹಲವು ರಾಜಕಾರಣಿಗಳು ಸಂತಾಪ ಸೂಚಿಸಿದ್ದಾರೆ. ಸುಮಾರು...

Political News: ವಿಮಾನ ಪತನ: ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸಾ*ವು

Political News: ಕಟ್ಟಡಕ್ಕೆ ಡಿಕ್ಕಿಯಾಗಿ ವಿಮಾನ ಪತನವಾಗಿರುವ ಘಟನೆ ಗುಜರಾತ್‌ನ ಅಹಮದಾಬಾದ್‌ನ ಮೇಘನಿ ಎಂಬಲ್ಲಿ ನಡೆದಿದೆ. ಈ ದುರಂತದಲ್ಲಿ ಗುಜರಾತ್ ಮಾಜಿ ಸಿಎಂ ನಿಧನರಾಗಿದ್ದಾರೆ. ವಿಮಾನದಲ್ಲಿದ್ದ 242 ಜನರು ದುರಂತಕ್ಕೀಡಾಗಿದ್ದಾರೆಂದು ಹೇಳಲಾಗಿದ್ದು, ಮೆಡಿಕಲ್ ಆಸ್ಪತ್ರೆ ಕಟ್ಟಡಕ್ಕೆ ಡಿಕ್ಕಿ ಹ``ಡೆದು 7 ಮೆಡಿಕಲ್ ವಿದ್ಯಾರ್ಥಿಗಳ ಜೀವಕ್ಕೂ ಅಪಾಯವಿದೆ ಎಂದು ಹೇಳಲಾಗಿದೆ. ವಿಜಯ್ ರೂಪಾನಿ ವಿಮಾನದ 12ನೇ ಸೀಟಿನಲ್ಲಿ ಕುಳಿತಿದ್ದರು....

ಪ್ರಯಾಣಿಕರ ಕುಟುಂಬದೊಂದಿಗೆ ನಾವಿದ್ದೇವೆ : ಕೇಂದ್ರ ನಾಗರಿಕ ವಿಮಾನಯಾನ ಸಚಿವ

National News: ಗುಜರಾತ್‌ನ ಅಹಮದಾಬಾದ್‌ನಲ್ಲಿ ಏರ್ ಇಂಡಿಯಾದ AI-171 ಪ್ರಯಾಣಿಕ ವಿಮಾನ ಅಪಘಾತಕ್ಕೀಡಾಗಿದೆ. 242 ಜನರು ಪ್ರಯಾಣಿಸುತ್ತಿದ್ದರು. ಈ ವಿಮಾನದಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಇದ್ದರು ಎನ್ನಲಾಗಿದೆ. ಲಂಡನ್ ಕಡೆಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆಗುವಾಗ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾಗಿದೆ. https://youtu.be/hqLpdeYLviQ ಘಟನೆಯ ಕ್ಷಣ ಕ್ಷಣದ ಮಾಹಿತಿ...
- Advertisement -spot_img

Latest News

Sports: ವೃಂದಾವನಕ್ಕೆ ಭೇಟಿ ನೀಡಲು ವಿರಾಟ್- ಅನುಷ್ಕಾ ಪಡೆದಿದ್ದರೇ 5 ಕೋಟಿ ರೂಪಾಯಿ..?

Sports: ಕ್ರಿಕೇಟಿಗ ವಿರಾಟ್ ಕ``ಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ಶ್ರೀ ಪ್ರೇಮಾನಂದ ಮಹಾರಾಜರ ಪರಮ ಭಕ್ತರು ಅಂತಾ ಎಲ್ಲರಿಗೂ ತಿಳಿದಿದೆ. ಏಕೆಂದರೆ ಈ ದಂಪತಿ...
- Advertisement -spot_img