ಆಪರೇಷನ್ ಸಿಂಧೂರ್ ವಿಶೇಷ :
ನವೆದಹಲಿ : ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಭಾರತದಲ್ಲಿ ನಡೆದ ಉಗ್ರರ ದಾಳಿಯು ಪಾಕಿಸ್ತಾನ ಪ್ರಾಯೋಜಿತವಾಗಿತ್ತು ಎಂಬುದನ್ನು ಬಹಿರಂಗಪಡಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಹೇಳಿದ್ದಾರೆ.
ನವದೆಹಲಿಯಲ್ಲಿಂದು ಗಡಿ ಭದ್ರತಾ ಪಡೆ ಬಿಎಸ್ಎಫ್ನ 22 ನೇ ಪ್ರತಿಷ್ಠಾಪನಾ ಸಮಾರಂಭದ...
National News: ಚಿಪ್ಸ್ ಕದ್ದಿದ್ದಾನೆಂದು ಆರೋಪಿಸಿ, 12 ವರ್ಷದ ಬಾಲಕನ ಮೇಲೆ ನಾಲ್ವರು ಅಂಗಡಿ ಎದುರೇ ಅವಮಾನ ಮಾಡಿದ್ದು, ಈ ಅವಮಾನಕ್ಕೆ ಬೇಸರವಾದ ಬಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲ್ಕತ್ತಾದಲ್ಲಿ ನಡೆದಿದೆ.
7ನೇ ತರಗತಿಯ ವಿದ್ಯಾರ್ಥಿ ಕೃಷ್ಣೆಂದು ದಾಸ್ ಮೃತ ಬಾಲಕನಾಗಿದ್ದು, ಈತ ಅಂಗಡಿಯಿಂದ ಚಿಪ್ಸ್ ಕದ್ದನೆಂದು ಅಂಗಡಿಯಾತ ಬೈದಿದ್ದಾನೆ. ಇದರಿಂದ ಬೇಸರವಾದ ವಿದ್ಯಾರ್ಥಿ, ಡೆತ್...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ ದಾಳಿಯ ಬಳಿಕ ನಡೆದ ಭಾರತ ಹಾಗೂ ಪಾಕಿಸ್ತಾನದ ಸಂಘರ್ಷದ ಸಮಯದಲ್ಲಿ ಸಿಂಧೂ ನದಿ ಜಲ ಒಪ್ಪಂದವನ್ನು ಅಮಾನತಿನಲ್ಲಿಡುವ ಮೂಲಕ ರಣಹೇಡಿ ರಾಷ್ಟ್ರಕ್ಕೆ ದೊಡ್ಡ ಆಘಾತವನ್ನೇ ಭಾರತ ನೀಡಿತ್ತು. ಇದಾದ ಬಳಿಕ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಆದಿಯಾಗಿ ಹಲವು ನಾಯಕರು ಭಾರತಕ್ಕೆ ಗೊಡ್ಡು ಬೆದರಿಕೆಗಳನ್ನು ಹಾಕಿದ್ದರು....
ಮುಂಬೈ : ನಗರದಲ್ಲಿರುವ ಬಾಲಿವುಡ್ ಖ್ಯಾತ ಸೂಪರ್ ಸ್ಟಾರ್ ನಟ ಸಲ್ಮಾನ್ ಖಾನ್ ಅವರ ಬಾಂದ್ರಾ ಪಶ್ಚಿಮ ಪ್ರದೇಶದಲ್ಲಿರುವ ಗ್ಯಾಲಾಕ್ಸಿ ಅಪಾರ್ಟ್ಮೆಂಟ್ನ ನಿವಾಸಕ್ಕೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮುಂಬೈ ಪೊಲೀಸರು ಒಬ್ಬ ಪುರುಷ ಮತ್ತು ಮಹಿಳೆಯನ್ನು ಬಂಧಿಸಿದ್ದಾರೆ. ಅನಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ಅಕ್ರಮವಾಗಿ ಮನೆಯೊಳಗೆ ಪ್ರವೇಶಕ್ಕೆ ಯತ್ನಿಸಿದ್ದರು. ಕೂಡಲೇ ಪೊಲೀಸರು ಅವರನ್ನು...
ನವದೆಹಲಿ : ಆಪರೇಷನ್ ಸಿಂಧೂರದ ಬಳಿಕ ಕುತಂತ್ರಿ ಚೀನಾ ಹಾಗೂ ರಣಹೇಡಿ ಪಾಕಿಸ್ತಾನಕ್ಕೆ ಭಯೋತ್ಪಾದನೆ ಬಿಟ್ಟು ಬದುಕುವಂತೆ ಭಾರತ ಎಚ್ಚರಿಕೆ ನೀಡಿದೆ. ಇನ್ನೂ ಗಡಿಯಾಚೆಗಿನ ಭಯೋತ್ಪಾದನೆಗೆ ಬೆಂಬಲ ನಿಲ್ಲಿಸಿ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.
ಇನ್ನೂ ಈ ಕುರಿತು ಮಾತನಾಡಿರುವ ಅವರು, ಗಡಿಯಾಚೆಗಿನ ಭಯೋತ್ಪಾದನೆಗೆ ಬೆಂಬಲ ನೀಡುವುದನ್ನು ನಿಲ್ಲಿಸಲು ಮತ್ತು ಭಯೋತ್ಪಾದನಾ...
ನವದೆಹಲಿ : ವಕ್ಫ್ ಇಸ್ಲಾಮ್ನ ಪರಿಕಲ್ಪನೆಯಾಗಿದ್ದರೂ ಆ ಧರ್ಮದ ಅವಿಭಾಜ್ಯ ಅಂಗವಲ್ಲ. ಅಲ್ಲದೆ ಅದನ್ನು ಮೂಲಭೂತ ಹಕ್ಕು ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ಗೆ ಕೇಂದ್ರ ಸರ್ಕಾರ ಹೇಳಿದೆ. ಅಲ್ಲದೆ, ಸರ್ಕಾರಿ ಭೂಮಿಯ ಮೇಲೆ ಯಾರೂ ಹಕ್ಕು ಸಾಧಿಸಲು ಸಾಧ್ಯವಿಲ್ಲ. ವಕ್ಫ್ ಎಂದು ಘೋಷಿಸಲಾದ ಆಸ್ತಿಗಳನ್ನು ಮರುಪಡೆಯಲು ಕಾನೂನುಬದ್ಧವಾಗಿ ಅಧಿಕಾರವನ್ನು ಸರ್ಕಾರ ಹೊಂದಿದೆ ಎಂದೂ...
ರಾಜಸ್ತಾನ : ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಕೇವಲ 22 ನಿಮಿಷದ ಅವಧಿಯಲ್ಲಿ ಪಾಕಿಸ್ತಾನದ ಒಂಭತ್ತು ಪ್ರಮುಖ ವಾಯುನೆಲೆಗಳನ್ನು ನಾಶಪಡಿಸಲಾಗಿದೆ. 'ಸಿಂಧೂರ್ ಬರೂದ್ ಬನ್ ಜಾತಾ ಹೈ, ಸಿಂಧೂರವು ಬಂದೂಕಿನ ಪುಡಿಯಾಗಿ ಬದಲಾದಾಗ ಏನಾಗುತ್ತದೆ ಅನ್ನೋದನ್ನು, ಅಲ್ಲದೆ ಇದು ಯಾವಾಗ ನಡೆಯಿತು ಎಂಬುದನ್ನು ಇಡೀ ಜಗತ್ತು...
ನವದೆಹಲಿ : ಭಾರತ ಪಾಕಿಸ್ತಾನದ ಮೇಲೆ ನಡೆಸಿದ ಆಪರೇಷನ್ ಸಿಂಧೂರ್ ಜಾಗತಿಕವಾಗಿ ಅಧಿಕ ಮನ್ನಣೆ ಪಡೆದಿರುವ ಕಾರ್ಯಾಚರಣೆಯಾಗಿದ್ದು, ಭಯೋತ್ಪಾದನೆಯ ವಿರುದ್ಧ ಭಾರತದ ಗಟ್ಟಿ ಸಂಕಲ್ಪವನ್ನು ಎತ್ತಿ ಹಿಡಿದಿದೆ. ಭಾರತದ ದಾಳಿಗೆ ಅಕ್ಷರಶಃ ಪಾಕಿಸ್ತಾನ ಸುಧಾರಿಸಿಕೊಳ್ಳಲು ಸಾಕಷ್ಟು ದಿನಗಳು ಬೇಕೇನೋ.. ಅಷ್ಟೊಂದು ಬಲವಾಗಿರುವ ಏಟನ್ನು ನಮ್ಮ ಹೆಮ್ಮೆಯ ಸೇನೆ ರಣಹೇಡಿ ಪಾಕ್ಗೆ ನೀಡಿದ್ದು ಗುಟ್ಟಾಗಿ ಉಳಿದಿಲ್ಲ....
ಉತ್ತರ ಪ್ರದೇಶ : ಪಾಕಿಸ್ತಾನದ ಮೇಲೆ ಭಾರತ ನಡೆಸಿದ ಐತಿಹಾಸಿಕ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ವೇಳೆ ಭಾರತೀಯ ಸೈನಿಕರು ಪ್ರದರ್ಶಿಸಿದ ಬದ್ದತೆ ಹಾಗೂ ಪರಾಕ್ರಮಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಲಖನೌದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ನಾವು ಪಾಕಿಸ್ತಾನದ ಭಯೋತ್ಪಾದಕರ ಅಡಗುತಾಣಗಳ ಮೇಲಷ್ಟೇ ದಾಳಿ ಮಾಡಿದ್ದೇವೆ. ಬದಲಿಗೆ ಯಾವೊಬ್ಬ ನಾಗರಿಕರಿಗೂ...
ಬೆಂಗಳೂರು : ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರ್ಣಗೊಳಿಸಿದ ಬೆನ್ನೆಲ್ಲೇ ರಾಜ್ಯದ ಪ್ರಭಾವಿ ಸಚಿವರಿಗೆ ಇಡಿ ಶಾಕ್ ನೀಡಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಬೆಳಂಬೆಳಿಗ್ಗೆ ಜಾರಿ ನಿರ್ದೇಶನಾಯಲದ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ತುಮಕೂರಿನಲ್ಲಿರುವ ಪರಮೇಶ್ವರ್ ಅವರಿಗೆ ಸೇರಿರುವ ಮೆಡಿಕಲ್, ಎಂಜಿನಿಯರಿಂಗ್...