ಪಾಟ್ನಾ : ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಳೆದೆರಡು ದಿನಗಳ ಹಿಂದೆ ಅವರು ಬಿಹಾರದ ಬಕ್ಸಾರ್ನಲ್ಲಿ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್ ಎಂಬ ಸಮಾವೇಶದಲ್ಲಿ ಭಾಗಿಯಾಗಿದ್ದರು. ಈ ವೇಳೆ ನಿರೀಕ್ಷಿತ ಜನರು ಸೇರದ ಹಿನ್ನೆಲೆ ಖಾಲಿ ಕುರ್ಚಿಗಳಿಗೆನೇ ಭಾಷಣ ಮಾಡಿ ಬಂದಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ...
ಬೆಂಗಳೂರು : ರಿಯಲ್ ಎಸ್ಟೇಟ್ ಕಂಪನಿಯ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕೆ ಇದೀಗ ಖ್ಯಾತ ನಟ ಹಾಗೂ ತೆಲುಗಿನ ಸೂಪರ್ ಸ್ಟಾರ್ ಮಹೇಶ್ ಬಾಬು ಅವರಿಗೆ ಸಂಕಷ್ಟ ಎದುರಾಗಿದೆ. ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ನೋಟಿಸ್ ಜಾರಿಗೊಳಿಸಿದ್ದಾರೆ. ಈ ಮೂಲಕ ಇಷ್ಟು ದಿನಗಳ ಕಾಲ ವಿವಾದಗಳಿಂದ ದೂರ ಉಳಿದಿದ್ದ...
Bollywood News: ಟೆಸ್ಲಾ ಓನರ್ ಆಗಿರುವ ಪ್ರಪಂಚ ನಂಬರ್ 1 ಶ್ರೀಮಂತ ಎಲಾನ್ ಮಸ್ಕ್ ತಾಯಿಯೊಂದಿಗೆ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಮುಂಬೈನಲ್ಲಿರುವ ಪ್ರಸಿದ್ಧ ಸಿದ್ಧಿವಿನಾಯಕ ಮಂದಿರಕ್ಕೆ ಭೇಟಿ ನೀಡಿದ್ದಾರೆ.
ಎಲಾನ್ ಮಸ್ಕ್ ತಾಾಯಿ ಮಾಯೆ ಮಸ್ಕ್ ಜೊತೆ ದೇವಸ್ಥಾನಕ್ಕೆ ಭೇಟಿ ನೀಡಿರುವ ಜಾಕ್ವೆಲಿನ್ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮಾಯೆ ಮಸ್ಕ್ ತಮ್ಮ ಪುಸ್ತಕವೊಂದನ್ನು ಲಾಂಚ್...
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ರಂಬಾನ್ ಜಿಲ್ಲೆಯಲ್ಲಿ ಭಾರೀ ಪ್ರಮಾಣದ ಮಳೆಯ ಹಿನ್ನೆಲೆಯಲ್ಲಿ ಭೀಕರ ಮೇಘಸ್ಫೋಟ ಸಂಭವಿಸಿದೆ. ಇನ್ನೂ ನಿರಂತರವಾಗಿ ಸರಿಯುತ್ತಿರುವ ಮಳೆಗೆ ಜಮ್ಮ ಮತ್ತು ಕಾಶ್ಮೀರದ 12ಕ್ಕೂ ಅಧಿಕ ಕಡೆಗಳ ಪ್ರದೇಶಗಳಲ್ಲಿ ಭೂಕುಸಿತವಾಗಿದೆ. ಅಲ್ಲದೆ ಬಿರುಗಾಳಿ, ಮಳೆ ಹಾಗೂ ಗುಡುಗು ಸಹಿತವಾಗಿ ಹೆಚ್ಚಿನ ರಭಸದಲ್ಲಿ ಮೇಘಸ್ಫೋಟವಾಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ.
ಅಲ್ಲದೆ ಈ...
ಬೆಂಗಳೂರು : ಸಮಾಜದ ಎಲ್ಲ ವರ್ಗಗಳ ನಡುವೆ ಏಕತೆ ಹಾಗೂ ಸಾಮರಸ್ಯ ಮೂಡಬೇಕಾದರೆ ಎಲ್ಲರೂ ಒಂದು ದೇವಸ್ಥಾನ, ಒಂದು ಬಾವಿ ಹಾಗೂ ಒಂದೇ ಸ್ಮಶಾನ ತತ್ವ ಪಾಲನೆ ಮಾಡಬೇಕೆಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದ್ದಾರೆ.
ಉತ್ತರ ಪ್ರದೇಶದ ಅಲಿಗಢದಲ್ಲಿ ಸ್ವಯಂ ಸೇವಕರನ್ನು ಉದ್ದೇಶಿಸಿ ಮಾತನಾಡಿರುವ ಅವರು, ಶಾಂತಿಗಾಗಿ ತನ್ನ ಜಾಗತಿಕ ಜವಾಬ್ದಾರಿಯನ್ನು ಪೂರೈಸಲು...
ನವದೆಹಲಿ : ಬಿಹಾರದಲ್ಲಿ ಕೆಲವೇ ತಿಂಗಳುಗಳಲ್ಲಿ ಎದುರಾಗಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಈಗಿನಿಂದಲೇ ತಮ್ಮ ತಯಾತಿ ಶರುಮಾಡಿಕೊಂಡಿವೆ. ಕಳೆದ ಕೆಲ ದಿನಗಳ ಹಿಂದಷ್ಟೇ ಬಿಹಾರಕ್ಕೆ ಬೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಪಕ್ಷಗಳ ವಿರುದ್ಧ ಅಬ್ಬರಿಸುವ ಮೂಲಕ ತಮ್ಮ ಚುನಾವಣಾ ರಣ ಕಹಳೆ ಮೊಳಗಿಸಿದ್ದರು. ಇನ್ನೂ ಇದೀಗ ಕಾಂಗ್ರೆಸ್...
ಬೆಂಗಳೂರು : ಕೇಂದ್ರ ಸರ್ಕಾರದ ಗೃಹ ಸಚಿವ ಅಮಿತ್ ಶಾ ವಿರುದ್ಧ ಪದೇ ಪದೇ ಕೆಂಡ ಕಾರುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಈ ಮಣ್ಣನ್ನು ಯಾರೂ ನಿಯಂತ್ರಿಸಲಾಗದು ಎಂದು ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ.
ಚೆನೈನ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ರಾಜ್ಯಗಳ ಹಕ್ಕುಗಳು ಹಾಗೂ ಸ್ವಾಯತ್ತತೆಯ ಮೇಲಿನ ದಾಳಿಯನ್ನು ನಾವು ಎಂದಿಗೂ ಸಹಿಸುವುದಿಲ್ಲ. ಇನ್ನೂ...
ಬೆಂಗಳೂರು / ನವದೆಹಲಿ : ಕಳೆದ ಕೆಲ ತಿಂಗಳ ಹಿಂದಷ್ಟೇ ಅಮೆರಿಕಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಟೆಕ್ ದಿಗ್ಗಜ ಹಾಗೂ ಬಿಲಿಯನೇರ್ ಉದ್ಯಮಿ ಇಲಾನ್ ಮಸ್ಕ್ ಭೇಟಿಯಾಗಿ ಚರ್ಚೆ ನಡೆಸಿದ್ದರು. ಇದಾದ ಬಳಿಕ ಈಗ ಮತ್ತೊಮ್ಮೆ ಇಬ್ಬರೂ ದೂರವಾಣಿ ಮೂಲಕ ಮಹತ್ವದ ಮಾತುತೆ ನಡೆಸಿದ್ದಾರೆ.
ಇನ್ನೂ ಈ ಕುರಿತು ಖುದ್ದು ಮಾಹಿತಿ ನೀಡಿರುವ...
ದಕ್ಷಿಣ ಭಾರತದ ಚಲನಚಿತ್ರ ನಟ ದಳಪತಿ ವಿಜಯ್ ವಿರುದ್ಧ ಉತ್ತರ ಪ್ರದೇಶದ ಬರೇಲ್ವಿ ಧರ್ಮಗುರು ಮೌಲಾನಾ ಶಹಾಬುದ್ದೀನ್ ರಜ್ವಿ ಫತ್ವಾ ಹೊರಡಿಸಿದ್ದಾರೆ. ವಿಜಯ್ ಇಸ್ಲಾಂ ವಿರೋಧಿ ಎಂದಿರುವ ಧರ್ಮಗುರು, ತಮಿಳುನಾಡಿನ ಮುಸ್ಲಿಮರು ವಿಜಯ್ ಅವರಿಂದ ದೂರ ಇರಬೇಕೆಂದು ಮೌಲಾನಾ ಸೂಚನೆ ನೀಡಿದ್ದಾರೆ.
ಇನ್ನೂ ಅಖಿಲ ಭಾರತ ಮುಸ್ಲಿಂ ಜಮಾತ್ನ ರಾಷ್ಟ್ರೀಯ ಅಧ್ಯಕ್ಷ ಮೌಲಾನಾ ಶಹಾಬುದ್ದೀನ್ ರಜ್ವಿ...
National Political News: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್ ಗಾಂಧಿ ಅವರ ಮೇಲಿನ ನ್ಯಾಷನಲ್ ಹೆರಾಲ್ಡ್ ಹಗರಣಕ್ಕೆ ಸಂಬಂಧಿಸಿದ್ದಂತೆ ಅಕ್ರಮ ಹಣ ವರ್ಗಾವಣೆಯ ಆರೋಪದಲ್ಲಿ ಇಡಿ ಚಾರ್ಜ್ ಶೀಟ್ ದಾಖಲಿಸಿತ್ತು. ಇದೇ ವಿಚಾರವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವಿನ ವಾಕ್ಸಮರ ಮುಂದುವರೆದಿದೆ. ಅಲ್ಲದೆ ಪ್ರಧಾನಿ ನರೇಂದ್ರ ಮೋದಿ...