Political News: ಭಾರತೀಯ ರಿಸರ್ವ್ ಬ್ಯಾಂಕ್‌ಗೆ ಹೊಸ ಗವರ್ನರ್ ನೇಮಕವಾಗಿದೆ. ಡಿಸೆಂಬರ್ 10ರಂದು ಹಾಲಿ ಗವರ್ನರ್ ಆಗಿರುವ ಶಕ್ತಿಕಾಂತ್ ದಾಸ್ ಕೊನೆಯ ದಿನವಾಗಿದ್ದು, ಅದಾದ ಬಳಿಕ ಸಂಜಯ್ ಮಲ್ಹೋತ್ರಾ ಹೊಸ ಗವರ್ನರ್ ಆಗಿ ನೇಮಕಗೊಳ್ಳಲಿದ್ದಾರೆ. ಬಳಿಕ 3 ವರ್ಷಗಳ ಕಾಲ ಆರ್‌ಬಿಐ ಗವರ್ನರ್ ಆಗಿ ಸೇವೆ ಸಲ್ಲಿಸಲಿದ್ದಾರೆ.
ಸದ್ಯ ಹಣಕಾಸು ಸಚಿವಾಲಯದಲ್ಲಿ ರೆವಿನ್ಯೂ ಸೆಕ್ರೆಟರಿಯಾಗಿ ಸಂಜಯ್...
Maharashtra: ಶಿಕ್ಷಕ ತನ್ನ ಜೇಬಿನಲ್ಲಿ ಇರಿಸಿಕೊಂಡಿದ್ದ ಮೊಬೈಲ್ ಸ್ಪೋಟವಾಗಿ, ಆತ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಮಹಾರಾಷ್ಟ್ರದ ಗೋಂಡಿಯಾ ಜಿಲ್ಲೆಯ ಅರ್ಜುನಿ ಮೋರ್ಗಾಂವ್ ತಾಲೂಕಿನ ಸಿರೆಗಾಂವ್ ಆಣೆಕಟ್ಟೆಯಲ್ಲಿ ಈ ಘಟನೆ ನಡೆದಿದ್ದು, ಶಿಕ್ಷಕ ಸುರೇಶ್ ಸಂಗ್ರಾಮೆ (55) ಎಂಬುವವರು ಸಾವನ್ನಪಿದ್ದಾರೆ. ಇವರ ಅಕ್ಕ ಪಕ್ಕದಲ್ಲಿ ಇನ್ನೂ ಇಬ್ಬರು ಇದ್ದು, ಅವರಿಬ್ಬರಿಗೂ ಗಂಭೀರ ಗಾಯವಾಗಿ, ಸ್ಥಳೀಯ...
Bengaluru News: ಪಂಜಾಬಿ ಮತ್ತು ಬಾಲಿವುಡ್‌ನ ಖ್ಯಾತ ಗಾಯ ದಲ್ಜೀತ್ ದೋಸಾಂಜ್ ಬೆಂಗಳೂರಿಗೆ ಬಂದು ರಾಮೇಶ್ವರಂ ಕೆಫೆಯಲ್ಲಿ ದೋಸೆ ಸವಿದಿದ್ದಾರೆ.
ಬೆಂಗಳೂರಿನ ಇಂದಿರಾ ನಗರದಲ್ಲಿರುವ ರಾಮೇಶ್ವರಂ ಕೆಫೆಗೆ ದಲ್ಜೀತ್ ವಿಸಿಟ್ ಮಾಡಿದ್ದು, ಬಿಸಿ ಬಿಸಿ ಇಡ್ಲಿ, ದೋಸೆ, ಫಿಲ್ಟರ್ ಕಾಫಿ ಸವಿದಿದ್ದಾರೆ. ದಲ್ಜೀತ್ ದಕ್ಷಿಣ ಭಾರತದ ಪ್ರವಾಸದಲ್ಲಿದ್ದು, ಇದರ ಭಾಗವಾಗಿ ಇಂದು ಬೆಂಗಳೂರಿಗೆ ಆಗಮಿಸಿದ್ದರು. ಇತ್ತೀಚೆಗೆ ರಾಮೇಶ್ವರಂ...
Political News: ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದು ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಮತ್ತು ಅಮಿತ್ ಶಾ ಸೇರಿ ಹಲವು ಬಿಜೆಪಿ ನಾಯಕರು, ಮತ್ತು ಮೈತ್ರಿ ಪಕ್ಷದ ನಾಯಕರು ಭಾಗಿಯಾಗಿದ್ದರು.
ಇವರೊಂದಿಗೆ ಏಕನಾಥ್ ಶಿಂಧೆ, ಎನ್‌ಸಿಪಿ ನಾಯಕ ಅಜೀತ್ ಪವಾರ್ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ದೇವೇಂದ್ರ ಫಡ್ನವೀಸ್ ಎರಡನೇಯ ಬಾರಿ...
Uttara Pradesh News: ವರದಕ್ಷಿಣೆ ಅನ್ನೋದು ಭಾರತದಲ್ಲಿ ಎಂದೂ ಇರದ ಪದ್ಧತಿ. ಮಹಾಭಾರತ ಕಾಲದಲ್ಲಂತೂ ಹೆಣ್ಣಿನ ಕಡೆಯವರಿಗೆ ಮತ್ತು ಹೆಣ್ಣಿನ ಮನೆಯವರಿಗೆ ಹೆಚ್ಚಿನ ಪ್ರಾಶಸ್ತ್ಯವಿತ್ತು. ಆದರೆ ಭಾರತಕ್ಕೆ ಬಂದ ಬ್ರಿಟಿಷರು, ಡೌರಿ ಎನ್ನುವ ದರಿದ್ರ ಪದ್ಧತಿಯನ್ನು ನಮ್ಮ ಮೇಲೆ ಹೇರಿ, ಹೆಣ್ಣಿನ ಕಡೆಯವರಿಗೆ ಸಿಗುತ್ತಿದ್ದ ಗೌರವ ತಗ್ಗಿಸಿದರು. ಬಳಿಕ ವರದಕ್ಷಿಣೆ ಪದ್ಧತಿ ಜಾರಿಗೆ ಬಂತು....
News: ಆನ್‌ಲೈನ್ ಶಾಪಿಂಗ್‌ನಲ್ಲಿ ಅದೆಂಥೆಂಥ ಎಡವಟ್ಟು ನಡೆದಿರುವ ಬಗ್ಗೆ ನಾವು ನೀವು ಕೇಳಿರುತ್ತೇವೆ. ನೋಡಿರುತ್ತೇವೆ. ಇಲ್ಲಿ ಅಂಥದ್ದೇ ಮತ್ತೊಂದು ಎಡವಟ್ಟು ಆಗಿದ್ದು, ಆರ್ಡರ್ ಮಾಡಿದ್ದು ಜುವೆಲ್ಲರಿ ಆದರಿ ಬಂದಿದ್ದು ಈರುಳ್ಳಿ.
ನಿಧಿ ಜೈನ್ ಎಂಬಾಕೆ ಆನ್‌ಲೈನ್‌ಲ್ಲಿ 3 ರೀತಿಯ ಆಭರಣಗಳನ್ನು ಆರ್ಡರ್ ಮಾಡಿದ್ದರು. ಅದರಲ್ಲಿ ಎರಡು ಆರ್ಡರ್ ಸರಿಯಾಗಿ ಬಂದಿದೆ. ಆದರೆ ಮೂರನೇ ಆರ್ಡರ್‌ನಲ್ಲಿ ಆಭರಣದ...
Political News: ಮೇಕ್ ಇನ್ ಇಂಡಿಯಾ ಪ್ರಧಾನಿ ಮೋದಿಯ ಕನಸಾಗಿದ್ದು, ಈ ಕನಸು ಶೀಘ್ರದಲ್ಲೇ ಸಂಪೂರ್ಣ ಪ್ರಮಾಣದಲ್ಲಿ ನನಸಾಗುವಂತೆ ಕಾಣುತ್ತಿದೆ. ಅಂದ್ರೆ ಹಲವು ವಸ್ತುಗಳನ್ನು ನಾವು ಭಾರತದಲ್ಲೇ ತಯಾರಿಸಬೇಕು. ವಿದೇಶದಿಂದ ಆಮದು ಮಾಡುವುದನ್ನು ತಪ್ಪಿಸಬೇಕು ಅನ್ನೋದು ಮೋದಿ ಕನಸು. ಅದೇ ರೀತಿ ಹಲವು ವಸ್ತುಗಳನ್ನು ಭಾರತ, ಬೇರೆ ದೇಶಗಳಿಂದ ಆಮದಿ ಮಾಡಿಕೊಳ್ಳುವುದನ್ನು ಕಡಿಮೆ ಮಾಡಿದೆ....
Maharashtra News: ಮಹಾರಾಷ್ಟ್ರ ಚುನಾವಣೆ ನಡೆದು, ಬಿಜೆಪಿ ಮೈತ್ರಿಕೂಟ ಗೆಲುವು ಸಾಧಿಸಿದೆ. ಸಿಎಂ ರೇಸ್‌ನಲ್ಲಿ ದೇವೇಂದ್ರ ಫಡ್ನವೀಸ್ ಮತ್ತು ಏಕನಾಥ್ ಶಿಂಧೆ ಇದ್ದು, ಯಾರು ಸಿಎಂ ಆಗ್ತಾರೆ ಅನ್ನೋ ಕುತೂಹಲ ಮನೆ ಮಾಡಿದೆ. ಆದ್ರೆ ಏಕನಾಥ್ ಶಿಂಧೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ನನಗೆ ಸಿಎಂ ಆಗಲೇಬೇಕು ಎಂಬ ಆಸೆ ಏನಿಲ್ಲ. ಪ್ರಧಾನಿ ಮೋದಿ ಮತ್ತು...
News: ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗಲು ಹಲವರು ಹಲವು ರೀತಿಯ ರೀಲ್ಸ್ ಮಾಡುತ್ತಾರೆ. ಅದರಲ್ಲಿ ಕೆಲವು ರೀಲ್ಸ್ ಅರ್ಥಪೂರ್ಣವಾದ, ಸಮಾಜಕ್ಕೆ ಉತ್ತಮ ಸಂದೇಶ ನೀಡುವ ರೀಲ್ಸ್ ಆಗಿರುತ್ತದೆ. ಆದರೆ ಇನ್ನು ಕೆಲವು ಅರ್ಥವಿಲ್ಲದ, ಸಮಾಜಕ್ಕೆ ತಪ್ಪು ಸಂದೇಶ ನೀಡುವ ರೀಲ್ಸ್ ಆಗಿರುತ್ತದೆ.
https://youtu.be/sDbdkqxColM
ಅದೇ ರೀತಿ ಸೋಶಿಯಲ್ ಮೀಡಿಯಾದಲ್ಲಿ ಒಂದು ವೀಡಿಯೋ ವೈರಲ್ ಆಗಿದ್ದು, ಇದರಲ್ಲಿ ಓರ್ವ...
Varanasi News: ವಾರಣಾಸಿಯ ಕಾಲಭೈರವ ದೇವಸ್ಥಾನದಲ್ಲಿ ಮಹಿಳೆಯೊಬ್ಬರು ಕೇಕ್ ಕತ್ತರಿಸಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ವೀಡಿಯೋ ವೈರಲ್ ಆಗುತ್ತಿದ್ದಂತೆ, ಎಚ್ಚೆತ್ತುಕೊಂಡಿರುವ ದೇವಸ್ಥಾನದ ಆಡಳಿತ ಮಂಡಳಿ, ಇನ್ನು ಮುಂದೆ ದೇವಸ್ಥಾನದ ಸನ್ನಿಧಿಯಲ್ಲಿ ಈ ರೀತಿ ಕೇಕ್ ಕಟ್ ಮಾಡುವಂತಿಲ್ಲ. ಮನಸ್ಸಿಗೆ ಬಂದಂತೆ ನಡೆದುಕೊಳ್ಳುವಂತಿಲ್ಲ ಎಂದು ಆದೇಶ ಹೊರಡಿಸಿದೆ.
ಇನ್ನು ಈ ಮೊದಲು ದೇವಸ್ಥಾನದ ಗರ್ಭಗುಡಿಯಲ್ಲಿ ವೀಡಿಯೋ...