ಧಾರವಾಡ: ಶುಕ್ರವಾರಕ್ಕೊಮ್ಮೆ ಧಾರವಾಡದ ಕೇಂದ್ರ ಕಾರಾಗೃಹದಲ್ಲಿನ ಕೈದಿಗಳಿಗೆ ಮಾಂಸಾಹಾರ ನೀಡಲಾಗುತ್ತದೆ. ಒಂದು ಶುಕ್ರವಾರ ಚಿಕನ್ ಕೊಟ್ಟರೆ ಮತ್ತೊಂದು ಶುಕ್ರವಾರ ಮಟನ್ ನೀಡಲಾಗುತ್ತದೆ.
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ A9 ಆರೋಪಿಯಾಗಿರುವ ಧನರಾಜ್‌ನನ್ನು ನಿನ್ನೆ ಧಾರವಾಡದ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ.
https://youtu.be/-P37jiyF4k4?si=KDGRpP2RQ1wthLm7
ನಿನ್ನೆಯಷ್ಟೇ ಧಾರವಾಡ ಜೈಲಿಗೆ ಶಿಫ್ಟ್ ಆದ ಧನರಾಜ್‌ಗೆ ಇಂದು ಚಿಕನ್ ಊಟ ಕೊಡಲಾಗಿದೆ. ಬೆಳಿಗ್ಗೆ ಉಪ್ಪಿಟ್ಟು...
ಬಣ್ಣದ ಲೋಕದಲ್ಲಿ ಮಿಂದೇಳಬೇಕು. ಎಲ್ಲರಂತೆ ತಾನೂ ಗಟ್ಟಿನೆಲೆ ಕಂಡುಕೊಳ್ಳಬೇಕು ಅಂತ ಬಂದ ಪ್ರತಿಭೆಗಳಿಗೆ ಇಲ್ಲಿ ಲೆಕ್ಕವಿಲ್ಲ. ಅಂತೆಯೇ, ತಾನೂ ಇಲ್ಲೊಂದು ಜಾಗ ಮಾಡಿಕೊಳ್ಳಬೇಕು, ಎಲ್ಲರನ್ನೂ ನಕ್ಕು ನಗಿಸಬೇಕು, ಅತ್ತು ಅಳಿಸಬೇಕು ಅಂದುಕೊಂಡು ಬಂದ ಅದೆಷ್ಟೋ ಯುವ ನಟಿಮಣಿಗಳು ಇಲ್ಲಿ ನೆಲೆಕಂಡಿದ್ದಾರೆ. ನೆಲೆ ಕಾಣಲು ಹಪಾಹಪಿಸುತ್ತಿದ್ದಾರೆ. ಸಿನಿಲೋಕದಲ್ಲಿ ಜಾಗ ಮಾಡಿಕೊಂಡವರೂ ಇದ್ದಾರೆ. ಈಗ ಅಂತಹ ಪ್ರತಿಭಾವಂತ...
ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬ ಆಚರಿಸೋಕೆ ಅವರ ಅಭಿಮಾನಿಗಳು ಸಜ್ಜಾಗಿದ್ದಾರೆ. ಸೆಪ್ಟೆಂಬರ್ ೨ ರಂದು ಸುದೀಪ್ ಬರ್ತ್ ಡೇ. ಅವರನ್ನು ಕಣ್ತುಂಬಿಕೊಂಡು ಹುಟ್ಟುಹಬ್ಬದ ಶುಭಾಶಯ ಹೇಳೋಕೆ ಕಾತುರದಿಂದ ಕಾಯುತ್ತಿದ್ದಾರೆ. ಈ ನಡುವೆ ಕಿಚ್ಚ ಸುದೀಪ್ ಅವರ ಹುಟ್ಟು ಹಬ್ಬಕ್ಕೆ ಒಂದಷ್ಟು ಸಿನಿಮಾಗಳು ಅನೌನ್ಸ್ ಆಗಲಿವೆ. ಈ ಕುರಿತಂತೆ ಅನೂಪ್ ಭಂಡಾರಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ...
ಕೂಲಿಂಗ್ ಗ್ಲಾಸ್ ಹಾಕ್ಕೊಂಡು ಸ್ಟೈಲ್ ಆಗಿ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿದ್ದ ದರ್ಶನ್ ಅವರಿಂದಾಗಿ ಇದೀಗ ಪೊಲೀಸರು ಪರಿತಪಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು, ಇಂದು ಬೆಳಗ್ಗೆ ಸುಮಾರು ೧೦ ಗಂಟೆ ವೇಳೆಗೆ ಬಳ್ಳಾರಿ ಜೈಲು ತಲುಪಿದ ದರ್ಶನ್ ಅವರು, ಬಳ್ಳಾರಿ ಜೈಲಿಗೆ ಕೂಲಿಂಗ್ ಗ್ಲಾಸ್ ಹಾಕಿಕೊಂಡು ಎಂಟ್ರಿಯಾಗಿದ್ದಾರೆ. ಈ ಕುರಿತಂತೆ ಡಿಐಜಿ ಶೇಷ ಅವರು...
ಪರಪ್ಪನ ಅಗ್ರಹಾರದಲ್ಲಿ ನಟ ದರ್ಶನ್ಗೆ ರಾಜಾತಿಥ್ಯ ನೀಡ್ತಿರೋದು ವಿವಾದಕ್ಕೆ ಕಾರಣವಾಗಿದೆ. ಹೀಗಾಗಿ, ದರ್ಶನ್ ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ವರ್ಗಾವಣೆ ಮಾಡಲಾಗಿದೆ. ಈ ಕುರಿತು 24ನೇ ಎಸಿಎಂಎಂ ನ್ಯಾಯಾಲಯ ಅನುಮತಿ ಕೊಟ್ಟಿದೆ. ನ್ಯಾಯಲಯದ ಆದೇಶ ಪೊಲೀಸರ ಕೈಸೇರಿದ್ದು, ಇಂದು ರಾತ್ರಿಯೇ ದರ್ಶನ್ ಅವರನ್ನು ಬಳ್ಳಾರಿ ಶಿಫ್ಟ್ ಮಾಡೋ ಸಾಧ್ಯತೆಯಿದೆ.
ಈ ಕುರಿತು ಇಂದು...
ಮಲಯಾಳಂ ಸಿನಿಮಾ ಇಂಡಸ್ಟ್ರಿಯಲ್ಲಿ ಕೇಳಿಬರುತ್ತಿರುವ ಲೈಂಗಿಕ ದೌರ್ಜನ್ಯ ಪ್ರಕರಣದ ವಿಷಯಕ್ಕೆ ಸಂಬಂಧಿಸಿದಂತೆ, ಅಲ್ಲಿನ ಕಲಾವಿದರ ಸಂಘದ ಅಧ್ಯಕ್ಷ ಸ್ಥಾನಕ್ಕೆ ನಟ ಮೋಹನ್ ಲಾಲ್ ಅವರು ತಮ್ಮ ರಾಜಿನಾಮೆ ಸಲ್ಲಿಸಿದ್ದಾರೆ. ಈ ಬೆಳವಣಿಗೆಯ ಹಿಂದೆಯೇ, ಅಮ್ಮ ಸ್ಥಾನದಲ್ಲಿದ್ದ ಹದಿನೇಳು ಮಂದಿ ಪದಾಧಿಕಾರಿಗಳು ಹಾಗು ಸದಸ್ಯರು ಕೂಡ ರಾಜಿನಾಮೆ ನೀಡಿದ್ದಾರೆ.
ಮಲಯಾಳಂ ಚಿತ್ರರಂಗದಲ್ಲಿ ದುಡಿಯುತ್ತಿರುವ ಮಹಿಳಾ ವೃತ್ತಿಪರರ ಮೇಲೆ...
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ (Actor Darshan)ಗೆ ಜೈಲಿನಲ್ಲಿ ರಾಜಾತಿಥ್ಯ ಕೊಡುತ್ತಿರುವುದು ಸದ್ಯ ಭಾರಿ ಸಂಚಲನಕ್ಕೆ ಕಾರಣವಾಗಿದೆ. ಈ ಬಗ್ಗೆ ಮಾಜಿ ಸಂಸದೆ ಸುಮಲತಾ ಅಂಬರೀಶ್ (Sumalatha Ambarish) ಪ್ರತಿಕ್ರಿಯಿಸಿದ್ದು, ದರ್ಶನ್ ನನಗೆ ಆಪ್ತರು, ಹತ್ತಿರದವರು. ಈ ವಿಚಾರವಾಗಿ ನಾನು ಮಾತನಾಡಿದ್ರೆ ಕಾಂಟ್ರವರ್ಸಿ ಆಗುತ್ತೆ ಎಂದು ಹೇಳಿದ್ದಾರೆ.
https://youtu.be/VAtYQKqhWWQ?si=XQWCpA0sAKQBsByn
ಜೈಲಿನಲ್ಲಿ...
ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕನ್ನಡದ ಹಿರಿಯ ನಟಿ ಪದ್ಮಜಾ ರಾವ್ ಅವರಿಗೆ ಕೋರ್ಟ್ ಶಾಕ್ ಕೊಟ್ಟಿದೆ. ಮಂಗಳೂರಿನ ಜೆಎಂಎಫ್‌ಸಿ ನ್ಯಾಯಾಲಯ ಮೂರು ತಿಂಗಳ ಕಾಲ ಕಾರಾಗೃಹ ಶಿಕ್ಷೆ ಹಾಗೂ 40.20 ಲಕ್ಷ ದಂಡ ವಿಧಿಸಿದೆ.
ಮಂಗಳೂರಿನ ವೀರೂ ಟಾಕೀಸ್ ಸಂಸ್ಥೆಯ ಮಾಲೀಕ ಹಾಗೂ ತುಳು ಸಿನೆಮಾ ನಿರ್ದೇಶಕ ವೀರೇಂದ್ರ ಶೆಟ್ಟಿ ಅವರಿಂದ 41 ಲಕ್ಷ...
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊಲೆ ಆರೋಪಿ ದರ್ಶನ್ಗೆ ರಾಜಾತಿಥ್ಯ ನೀಡುತ್ತಿರುವ ವಿಚಾರ ಸದ್ಯ ರಾಜ್ಯದಲ್ಲಿ ಭಾರಿ ಸಂಚಲನವನ್ನೇ ಸೃಷ್ಟಿಸಿದೆ. ನಿನ್ನೆ ನಟ ದರ್ಶನ್ (Actor Darshan) ಸಿಗರೇಟ್ ಸೇದುತ್ತಿರುವ ಫೋಟೋ ಮತ್ತು ವಿಡಿಯೋ ಕಾಲ್ನಲ್ಲಿ ಮಾತನಾಡುತ್ತಿರುವ ದೃಶ್ಯ ಸಖತ್ ವೈರಲ್ ಆಗಿತ್ತು.. ಇದರ ಬೆನ್ನಲ್ಲೇ ಇದೀಗ ಕಾರಾಗೃಹ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರು...
ಬೆಂಗಳೂರು: ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ (Actor Darshan)ಗೆ ಇದೀಗ ಮತ್ತೊಂದು ಕಂಟಕ ಶುರುವಾಗಿದೆ. ಜೈಲಿನಲ್ಲಿ ಕೊಲೆ ಆರೋಪಿ ದರ್ಶನ್ಗೆ ರಾಜಾತಿಥ್ಯ ನೀಡಿದ ಪ್ರಕರಣ ಸಂಬಂಧ ಈವರೆಗೂ ಒಟ್ಟು ಮೂರು ಪ್ರತ್ಯೇಕ ಎಫ್ಐಆರ್ಗಳು ದಾಖಲಾಗಿವೆ.
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಸೂಪರಿಂಟೆಂಡೆಂಟ್ ಕೊಟ್ಟ ದೂರಿನನ್ವಯ ನಟ ದರ್ಶನ್, ವಿಲ್ಸನ್ ಗಾರ್ಡನ್...