Viral News: ಓರ್ವ ಶಿಕ್ಷಕ ಕ್ಲಾಸಿನಲ್ಲಿಯೇ ಎಲ್ಲರೆದುರು ಮುಸ್ಲಿಂ ವಿದ್ಯಾರ್ಥಿಯನ್ನು ಟೆರರಿಸ್ಟ್ ಎಂದು ಅವಮಾನಿಸಿದ ಘಟನೆ ನಡೆದಿದೆ.
ಬೆಂಗಳೂರಿನಲ್ಲೇ ಈ ಘಟನೆ ನಡೆದಿದ್ದು. ಡಾ.ಮುರಳಿಧರ್ ದೇಶಪಾಂಡೆ ಎಂಬ ಶಿಕ್ಷಕರು ಕ್ಯಾಂಪಸ್‌ನಲ್ಲಿ ರುವಾಗ ಎಲ್ಲರ ಎದುರು ವಿದ್ಯಾರ್ಥಿಗೆ ಈ ರೀತಿ ಅವಮಾನಿಸಿದ್ದು, ವೀಡಿಯೋ ವೈರಲ್ ಆಗಿದೆ.
ಅಫಾನ್ ಎಂಬ ವಿದ್ಯಾರ್ಥಿಯನ್ನು 13ಕ್ಕೂ ಹೆಚ್ಚು ಬಾರಿ ಈ ರೀತಿ ಅವಮಾನಿಸಿದ್ದಲ್ಲದೇ,...
Bollywood: ಸದ್ಯ ಭಾರತದಲ್ಲಿ ಸಖತ್ ಸೌಂಡ್ ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಧುರಂಧರ್ 2. ಆದಿತ್ಯ ಧರ್ ನಿರ್ದೇಶಿಸಿರುವ, ರಣ್ಬೀರ್ ಸಿಂಗ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಈ ಸಿನಿಮಾ, ದೇಶಭಕ್ತಿ ಸಿನಿಮಾ ಆಗಿದೆ. ಭಾರತದಿಂದ ಪಾಕಿಸ್ತಾನಕ್ಕೆ ಗೂಢಾಚಾರಿಯಾಗಿ ಹೋಗುವ ವ್ಯಕ್ತಿ, ಯಾವ ರೀತಿಯಲ್ಲಿ ತನ್ನ ಸತ್ಯವನ್ನು ಮರೆಮಾಚಿ, ಪಾಕಿಸ್ತಾನಿಯಂತೆ ಇದ್ದು, ಅಲ್ಲಿನ ಭಯೋತ್ಪಾದಕರಿಗೆ ಚಳ್ಳೆ...
ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಂಡಿರುವ ‘ಧುರಂಧರ್ 2’ ಸಿನಿಮಾ ಇದೀಗ ವಿವಾದಕ್ಕೆ ಗುರಿಯಾಗಿದೆ. ಚಿತ್ರದಲ್ಲಿನ ಒಂದು ದೃಶ್ಯವು ಸಿಖ್ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮುಂಬೈನ ಮುಲುಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಈ ಸಂಬಂಧ ಚಿತ್ರ ನಿರ್ಮಾಪಕರು ಹಾಗೂ ನಟ ಆರ್. ಮಾಧವನ್ ವಿರುದ್ಧ FIR ದಾಖಲಿಸಲು...
Sandalwood: ಬಿಗ್‌ಬಾಸ್ ಕನ್ನಡ ಸೀಸನ್ 12ರ ರನ್ನರ್ ಅಪ್ ರಕ್ಷಿತಾ ತಮ್ಮ ಬರ್ತ್‌ಡೇಯನ್ನು ವೃದ್ಧಾಶ್ರಮದಲ್ಲಿ ಆಚರಿಸಿದ್ದಾರೆ. ಉಡುಪಿಯವರಾದ ರಕ್ಷಿತಾ, ಬಿರಿಯಾನಿ ರೆಡಿ ಮಾಡಿಸಿ, ಅದನ್ನು ಕುಂದಾಪುರದ ವೃದ್ಧಾಶ್ರಮಕ್ಕೆ ಹೋಗಿ, ಅಲ್ಲಿ ಎಲ್ಲರಿಗೂ ಬಡಿಸಿ, ಅವರ ಸಮ್ಮುಖದಲ್ಲಿ ಕೇಕ್ ಕತ್ತರಿಸಿ, ಡಾನ್ಸ್ ಮಾಡಿ, ಎಂಜಾಯ್ ಮಾಡಿ, ತಮ್ಮ ಈ ವರ್ಷದ ಬರ್ತ್‌ಡೇಯನ್ನು ಅರ್ಥಪೂರ್ಣವಾಗಿ ಆಚರಿಸಿದ್ದಾರೆ.
ಈ ಕಾರಣಕ್ಕೆ...
Bollywood News: ಬಾಲಿವುಡ್ ನಟಿ ಸಾರಾ ಅಲಿಖಾನ್ ಮುಸ್ಲಿಂ ಆದರೂ, ಅಮ್ಮನ ಜತೆ ಹಿಂದೂ ದೇವಸ್ಥಾನಕ್ಕೆ ಹೋಗಿ, ಭಕ್ತಿ ಮಾಡುತ್ತಾರೆ. ಏಕೆಂದರೆ ಸೈಫ್ ಅಲಿ ಖಾನ್ ಮುಸ್ಲಿಂ ಆದರೆ ಅಮ್ಮ ಹಿಂದೂ ಧರ್ಮದವರು, ಹಾಗಾಗಿ ಸಾರಾ ಎರಡೂ ಧರ್ಮವನ್ನು ಪಾಲಿಸುತ್ತಾರೆ.
ಅವರು ಭಾರತದ ಪ್ರಸಿದ್ಧ ಹಿಂದೂ ದೇವಸ್ಥಾನಗಳಿಗೂ ಭೇಟಿ ನೀಡುತ್ತಿದ್ದಾರೆ. ಕೇದಾರನಾಥ ಮತ್ತು ಭದ್ರಿನಾಥಕ್ಕೆ ಆಗಾಗ...
Movie News: ನಟ ಉಪೇಂದ್ರ ಅವರು ಟ್ವೀಟ್ ಮಾಡಿದ್ದು, ಅಭಿಮಾನಿಗಳ ತಲೆಗೆ ಹುಳ ಬಿಟ್ಟಿದ್ದಾರೆ. ಎಚ್ಚರಿಕೆ!!! "ನಾಳೆ ಬೆಳಗ್ಗೆ 10 ಗಂಟೆಗೆ ಒಂದು ಲಿಂಕ್ ಪೋಸ್ಟ್ ಮಾಡ್ತೀನಿ. ಇದನ್ನ ಸಾರ್ವಜನಿಕವಾಗಿ ಹಂಚಿಕೊಳ್ಳಬೇಡಿ ಅಂತ ನನಗೆ ಸೂಚನೆ ಇದೆ, ಹಾಗಾಗಿ ಪೋಸ್ಟ್ ಮಾಡಿದ ಸ್ವಲ್ಪ ಹೊತ್ತಿನಲ್ಲೇ ಡಿಲೀಟ್ ಮಾಡಿದ್ರೂ ಮಾಡಬಹುದು." "ನೀವು ಇದನ್ನ ನೋಡಿದ್ರೆ ಬೇರೆ...
Bollywood News: ನಟಿ ಹನ್ಸಿಕಾ ಮೋಟ್ವಾನಿ ಉದ್ಯಮಿ ಸೋಹೇಲ್ ಖತುರಿಯಾ ಜತೆಗಿನ 4 ವರ್ಷದ ವೈವಾಹಿಕ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ್ದಾರೆ. 2022ರಲ್ಲಿ ಇವರಿಬ್ಬರೂ ಅದ್ಧೂರಿಯಾಗಿ ವಿವಾಹವಾಗಿದ್ದರು.
ಸೋಹೇಲ್ ಹನ್ಸಿಕಾ ಅವರ ಸ್ನೇಹಿತೆ ರಿಂಕಿಯ ಪತಿಯಾಗಿದ್ದು, ರಿಂಕಿ ಮತ್ತು ಸೋಹೇಲ್ 12 ವರ್ಷಗಳ ಕಾಲ ದಾಂಪತ್ಯ ಜೀವನ ನಡೆಸಿದ್ದರು. ಬಳಿಕ ರಿಂಕಿಯಿಂದ ವಿಚ್ಛೇದನ ಪಡೆದು, ಹನ್ಸಿಕಾ...
Kerala: ಮಹಾಕುಂಭ ಮೇಳದಲ್ಲಿ ಫೇಮಸ್ ಆಗಿದ್ದ ಹುಡುಗಿ ಮೋನಾಲೀಸಾಗೆ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿದ್ದು ಎಲ್ಲರಿಗೂ ತಿಳಿದಿದೆ. ಇದೀಗ ಈ ಹುಡುಗಿ ಕೇರಳದಲ್ಲಿ ಮಹಾರಾಷ್ಟ್ರದ ಮುಸ್ಲಿಂ ಯುವಕನನ್ನು ವಿವಾಹವಾಗಿದ್ದಾಳೆ.
ಮೂಲಗಳ ಮಾಹಿತಿ ಪ್ರಕಾರ ಈಕೆ ತನ್ನ ತಂದೆಗೆ ವಿಷಯ ತಿಳಿಸದೇ, ಸೀದಾ ಕೇರಳದ ದೇವಸ್ಥಾನಕ್ಕೆ ಹೋಗಿ, ವಿವಾಹವಾಗಿದ್ದಾಳೆ. ಮುಸ್ಲಿಂ ಯುವಕ ಕೂಡ ಈಕೆಯ ಜತೆ ದೇವಸ್ಥಾನಕ್ಕೆ...
Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು.
ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ ಹುಟ್ಟೂರಿಗೂ ಹೋಗಿ ಬಂದರು. ಹುಟ್ಟೂರಿನಲ್ಲಿರುವ ಫಾರ್ಮ್ ಹೌಸ್‌ನಲ್ಲಿ ಸತ್ಯನಾರಾಯಣ ಪೂಜೆ ಮಾಡಿ, ಅಲ್ಲಿ 2 ಸಾವಿರಕ್ಕೂ ಅಧಿಕ ಮಂದಿಗೆ ಅನ್ನ ಸಂತರ್ಪಣೆ ನೆರವೇರಿಸಲಾಗಿದೆ.
ಇದೀಗ ರಶ್ಮಿಕಾ ಮತ್ತು ವಿಜಯ್...
Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕೋಂಡ 7 ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದು. ಫೆಬ್ರವರಿ 26ಕ್ಕೆ ಹಸೆಮಣೆ ಏರಿದ್ದಾರೆ.
ರಾಜಸ್ಥಾನದಲ್ಲಿ ಈ ಜೋಡಿ ವಿವಾಹವಾಗಿದ್ದು, ಇವರ ಮದುವೆ ಈಗ ಮನೆ ಮಾತಾಗಿದೆ. ಇವರು ಧರಿಸಿದ ಉಡುಪು, ಇವರಿಬ್ಬರ ಆಭರಣಗಳನ್ನಂತೂ ಜನ ಹೆಚ್ಚು ಮೆಚ್ಚಿದ್ದಾರೆ. ಇಷ್ಟು ದಿನ ಹೆಣ್ಣು ಮಕ್ಕಳಿಗಾಗಿ ಆಭರಣ ಮಾಡಿಸುತ್ತಿದ್ದೆವು,...