Saturday, October 10, 2026

ಸಿನಿಮಾ

Bollywood News: ನಟ ಅನುಪಮ್ ಖೇರ್ ಮನೆಯಲ್ಲಿ ಕಳ್ಳತನ.. ಕಳ್ಳರು ಕದ್ದಿದ್ದೇನು ಗೊತ್ತಾ..?

Bollywood News: ಸದಾಕಾಲ ಬಿಜೆಪಿ ಮತ್ತು ಪ್ರಧಾನಿ ಮೋದಿಯವರನ್ನು ಬೆಂಬಲಿಸುತ್ತ ಸುದ್ದಿಯಾಗುವ ನಟ ಅನುಪಮ್ ಖೇರ್ ಅವರ ಮನೆಯಲ್ಲಿ ಕಳ್ಳತನವಾಗಿದೆ. ಅವರ ಮನೆಯಲ್ಲಿಯೇ ಅವರ ಕಚೇರಿ ಇರುವ ಕಾರಣಕ್ಕೆ, ಕಚೇರಿಯಲ್ಲಿ ಸಣ್ಣ ಮಟ್ಟದ ಕಳ್ಳತನವಾಗಿದೆ. ಮನೆ ಬಾಗಿಲು ಒಡೆದು ಕಚೇರಿಗೆ ನುಗ್ಗಿರುವ ಕಳ್ಳರು, ಅನುಪಮ್ ಖೇರ್ ಕಂಪನಿ ಸಿನಿಮಾದ ನೆಗೆಟಿವ್ಸ್ ಕದ್ದೊಯ್ದಿದ್ದಾರೆ. ಲಾಕರ್ ಬೀಗ ಸೇಫ್...

Darshan case : ಪರಪ್ಪನ ಅಗ್ರಹಾರದಲ್ಲಿ ಒಂದು ದಿನ ಕಳೆದ ಪವಿತ್ರಾ ; ಹೈಫೈ ಲೈಫ್ ಲೀಡ್ ಮಾಡಿದ್ದ ಪವಿತ್ರ ಈಗ ಜೈಲು ಹಕ್ಕಿ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಆಗಿರುವ ಪವಿತ್ರಾ ಗೌಡ ಸೇರಿದಂತೆ 11 ಆರೋಪಿಗಳು ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. ಇಂದು ಜೈಲಾಧಿಕಾರಿಗಳು ಪವಿತ್ರಾ ಗೌಡಗೆ ವಿಚಾರಣಾಧೀನ ಕೈದಿ ನಂಬರ್‌ವನ್ನು ನೀಡಿದ್ದಾರೆ. ಪವಿತ್ರಾ ಗೌಡ ವಿಚಾರಣಾಧೀನ ಕೈದಿ ನಂಬರ್ 6024 ಆಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ A1 ಆರೋಪಿಯಾಗಿರುವ ಪವಿತ್ರಾ ಅವರು ಮಹಿಳಾ ವಿಭಾಗದ...

BREAKING: ಪವಿತ್ರಾಗೌಡಗೆ ಜೈಲು- ದರ್ಶನ್​ ಕಸ್ಟಡಿಗೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್‌ ಮತ್ತು ತಂಡಕ್ಕೆ ಸಂಕಷ್ಟ ಮುಂದುವರಿದಿದೆ. ಪ್ರಕರಣದ ಎ1 ಪವಿತ್ರಾ ಗೌಡ ಸೇರಿ 10 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. ನಟ ದರ್ಶನ್ ಸೇರಿದಂತೆ 6 ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ಟ್ ಕಸ್ಟಡಿಗೆ ನೀಡಲಾಗಿದೆ. ಗುರುವಾರ ಪೊಲೀಸ್‌ ಕಸ್ಟಡಿ ಅವಧಿ ಮುಗಿದ ಕಾರಣ ಪವಿತ್ರಾ ಗೌಡ, ದರ್ಶನ್‌ ಸೇರಿ 13 ಆರೋಪಿಗಳನ್ನು...

Darshan: ದರ್ಶನ್ ಭೇಟಿಗೆ ಬಂದ ವಿಜಯಲಕ್ಷ್ಮೀ

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಅಂಡ್ ಗ್ಯಾಂಗ್ ಕಳೆದ 9 ದಿನಗಳಿಂದ ಪೊಲೀಸ್ ಠಾಣೆಯಲ್ಲಿದ್ದು, ಆರೋಪಿಗಳು ತೀವ್ರ ವಿಚಾರಣೆಯನ್ನ ಎದುರಿಸಿದ್ದಾರೆ. ಗುರುವಾರ ದರ್ಶನ್ ಸೇರಿದಂತೆ 18 ಆರೋಪಿಗಳು ಪರಪ್ಪನ ಅಗ್ರಹಾರ ಜೈಲು ಪಾಲಾಗುವ ಸಾಧ್ಯತೆ ಹೆಚ್ಚಾಗಿದೆ. ಆರೋಪಿಗಳ ಪೊಲೀಸ್ ಕಸ್ಟಡಿ ಗುರುವಾರಕ್ಕೆ ಅಂತ್ಯವಾಗಲಿದೆ. ಎಲ್ಲಾ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದೆ. ಈ ಹಿನ್ನೆಲೆ...

Sandalwood News: ದರ್ಶನ್ ಮ್ಯಾನೇಜರ್ ಆತ್ಮಹ*ತ್ಯೆ!

Sandalwood News: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪೊಲೀಸರ ಅತಿಥಿಯಾಗಿದ್ದೇ ತಡ, ಕಳೆದೊಂದು ವಾರದಿಂದ ಒಂದೊಂದೆ ಸ್ಫೋಟಕ ವಿಚಾರಗಳು ಹೊರಬರುತ್ತಿವೆ. ದರ್ಶನ್ ಅವರ ಫಾರ್ಮ್ ಹೌಸ್ ನೋಡಿಕೊಳ್ಳುತ್ತಿದ್ದ ಮ್ಯಾನೇಜರ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆನೇಕಲ್ ತಾಲೂಕಿನ ಬಗ್ಗನದೊಡ್ಡಿಯಲ್ಲಿ, ಏ.16ರಂದೇ ಡೆತ್ ನೋಟ್ ಬರೆದಿಟ್ಟು ಶ್ರೀಧರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನೇಕಲ್​ನಲ್ಲಿ ನಟ...

Sandalwood News: ನಟ ದರ್ಶನ್ ಪತ್ನಿಗೂ ಸಂಕಷ್ಟ!

Sandalwood News: ರೇಣುಕಾಸ್ವಾಮಿ ಕೇಸ್‍ನಲ್ಲಿ ದರ್ಶನ್ ಮತ್ತು ಗ್ಯಾಂಗ್ ಅರೆಸ್ಟ್ ಆಗಿದ್ದು, ತನಿಖೆ ನಡೆಸುತ್ತಿದ್ದಂತೆ ಹಲವಾರು ಸತ್ಯಗಳು ಬಯಲಾಗುತ್ತಿವೆ. ರೇಣುಕಾ ಸ್ವಾಮಿ ಕೇಸ್‍ನಲ್ಲಿ ಪವಿತ್ರಾಗೌಡ ಎ1 ಆಗಿದ್ದು, ದರ್ಶನ್ ಎ2 ಆರೋಪಿ ಆಗಿದ್ದಾರೆ. ಆದರೆ ಈಗ ದರ್ಶನ್‍ರ ಪತ್ನಿಗೂ ಸಂಕಷ್ಟ ಎದುರಾಗಿದೆ. ಪ್ರಕರಣವೊಂದರಲ್ಲಿ ವಿಜಯಲಕ್ಷಿ ಎ1 ಆಗಿದ್ದು, ಅದೇ ಪ್ರಕರಣದಲ್ಲಿ ದರ್ಶನ್ ಎ3 ಆಗಿದ್ದಾರೆ....

Darshan case: ದರ್ಶನ್ ಆಪ್ತ ನಟ ಯಶಸ್ ಸೂರ್ಯಗೂ ಕಂಟಕ!

ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಹಾಗು ಅವರ ಸಹಚರರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ ಹಾಸ್ಯ ನಟ ಚಿಕ್ಕಣ್ಣ ಅವರನ್ನೂ ಪೊಲೀಸರು ನೋಟೀಸ್ ನೀಡಿ ವಿಚಾರಣೆ ನಡೆಸಿದ್ದರು. ಜೂನ್ 17ರಂದು ಚಿಕ್ಕಣ್ಣ ಅವರು ಪೊಲೀಸರ ಮುಂದೆ ಹಾಜರಾಗಿ ವಿಚಾರಣಗೆ ಸ್ಪಂದಿಸಿದ್ದರು. ಪೊಲೀಸರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದರು. ಇದೀಗ...

Umapathy Srinivas: ಕೋಡಿಮಠದ ಶ್ರೀ ಸ್ಫೋಟಕ ಹೇಳಿಕೆ: ಉಮಾಪತಿ ಹೇಳಿದ್ದಿಷ್ಟು

ದರ್ಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಮೌನ ಮುರಿದಿದ್ದಾರೆ. ಹೌದು, ಈ ಹಿಂದೆ ದರ್ಶನ್ ಅವರು ಉಮಾಪತಿ ಶ್ರೀನಿವಾಸ್ ಅವರನ್ನು ತುಂಬಿದ ವೇದಿಕೆಯಲ್ಲೇ ತರಾಟೆಗೆ ತೆಗೆದುಕೊಂಡಿದ್ದ ವಿಷಯ ಎಲ್ಲರಿಗೂ ಗೊತ್ತು. ಆ ಬಗ್ಗೆ ಉಮಾಪತಿ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಈಗ ದರ್ಶನ್ ವಿರುದ್ಧ ಸಿಡಿದೆದ್ದಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ...

ಇವತ್ತು ದರ್ಶನ್‌ ಬ್ಯಾನ್ ಮಾಡಕ್ಕಾಗಲ್ಲಾ ಅಂದ್ರೆ ಅಂದು ನಿಖಿತಾರನ್ನು ಹೇಗೆ ಬ್ಯಾನ್ ಮಾಡಿದ್ರಿ..?: ನಟಿ ರಮ್ಯಾ

Sandalwood News: ರೇಣುಕಾಸ್ವಾಮಿ ಕೊಲೆ ಆರೋಪದ ಮೇಲೆ ಸದ್ಯ ಪೋಲಿಸ್ ಕಸ್ಟಡಿಯಲ್ಲಿರುವ ನಟ ದರ್ಶನ್ ಬಗ್ಗೆ ಸ್ಟಾರ್ ನಟ-ನಟಿಯರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಮತ್ತೆ ಸ್ಯಾಂಡಲ್ ವುಡ್​ನ ಮೋಹಕ ತಾರೆ ರಮ್ಯಾ ಅವರು ದರ್ಶನ್ ಹೇಯ ಕೃತ್ಯದ ಬಗ್ಗೆ ಕಿಡಿಕಾರಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ದರ್ಶನ್ ಕ್ರೌರ್ಯದ ಘಟನೆಯನ್ನು ಖಂಡಿಸಿರುವ ರಮ್ಯಾ, ತಪ್ಪಿತಸ್ತರಿಗೆ...

Sandalwood News: ದರ್ಶನ್ ಮಾಜಿ ಮ್ಯಾನೇಜರ್ ಏನಾದ್ರು?

Sandalwood News: ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೋಲೀಸ್ ಕಸ್ಟಡಿಯಲ್ಲಿ ಸದ್ಯ ವಿಚಾರಣೆ ಎದುರಿಸುತ್ತಿದ್ದಾರೆ. ದರ್ಶನ್, ಸ್ನೇಹಿತೆ ಪವಿತ್ರಾ ಗೌಡ ಸೇರಿದಂತೆ 17 ಜನ ಸದ್ಯ ಪೊಲೀಸ್ ಕಸ್ಟಡಿಯಲ್ಲಿ ವಿಚಾರಣೆಯಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ, ದರ್ಶನ್ ಹಳೆಯ ಮ್ಯಾನೇಜರ್ ಮಲ್ಲಿಕಾರ್ಜುನ್ ನಾಪತ್ತೆ ಪ್ರಕರಣದ ಬಗ್ಗೆ ಮುನ್ನಲೆಗೆ ಬಂದಿದೆ. ಕಾರಣ, ದರ್ಶನ್ ಮ್ಯಾನೇಜರ್ ಆಗಿದ್ದ...
- Advertisement -spot_img

Latest News

Vidur Neeti: ಜೀವನದಲ್ಲಿ ನೆಮ್ಮದಿ, ಸುಖ-ಶಾಂತಿ ಇರಬೇಕು ಅಂದ್ರೆ ಹೀಗಿರಬೇಕು ಅಂತಾರೆ ವಿದುರರು..!

Vidur Neeti: ನಿಮ್ಮ ಬಳಿ ಹಣವಿದೆ, ಹೆಸರಿದೆ, ಆಸ್ತಿ ಅಂತಸ್ತಿದೆ. ಅಂದ ಚೆಂದವಿದೆ. ಎಲ್ಲವೂ ಇದೆ. ಆದರೆ ಜೀವನದಲ್ಲಿ ಶಾಂತಿ, ನೆಮ್ಮದಿ, ಏನೂ ಇಲ್ಲದಿದ್ದಲ್ಲಿ ನಿಮ್ಮ...
- Advertisement -spot_img