Sandalwood News: ಕೊಲೆ ಪ್ರಕರಣದ ಕುರಿತು ನಟ ದರ್ಶನ್ ವಿಚಾರಣೆ ವೇಳೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ನಾನು ಕೊಲೆ ಮಾಡಿಲ್ಲ. ನನಗೇನು ಗೊತ್ತಿಲ್ಲ ಅಂತ ಮೊದಲ ದಿನದ ವಿಚಾರಣೆ ವೇಳೆ ಹೇಳಿದ್ದ ದರ್ಶನ್, ಇದೀಗ ತಮ್ಮ ಹೇಳಿಕೆಯನ್ನು ಬದಲಾಯಿಸಿದ್ದಾರೆ.
ರೇಣುಕಾಸ್ವಾಮಿ ಪವಿತ್ರಾಗೌಡಗೆ ಅಶ್ಲೀಲ ಸಂದೇಶ ಹಾಗೂ ಫೋಟೋಗಳನ್ನು ಕಳುಹಿಸಿದ್ದ. ಈ ವಿಚಾರವನ್ನು ನನಗೆ ಪವಿತ್ರಾಗೌಡ ನನಗೆ...
Sandalwood News: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ ಅವರನ್ನು ಬಂಧಿಸಲಾಗಿದೆ. ಬಹು ದೊಡ್ಡ ಅಭಿಮಾನಿ ಬಳಗವನ್ನು ಹೊಂದಿರುವ ದರ್ಶನ್ ಅವರಂತಹ ಸೆಲೆಬ್ರಿಟಿಯನ್ನು ಅರೆಸ್ಟ್ ಮಾಡುವುದು ಸುಲಭದ ಕೆಲಸವಲ್ಲ. ಸಾಕಷ್ಟು ರಾಜಕಾರಣಿಗಳ ಒತ್ತಡ ಇರುತ್ತದೆ. ಹೀಗಾಗಿ, ದಾಸನನ್ನು ಅರೆಸ್ಟ್ ಮಾಡಿದಂತಹ ಪೊಲೀಸ್ ಅಧಿಕಾರಿ ಯಾರು? ಎಂಬುದು ಕೋಟ್ಯಂತರ ಜನರ ಪ್ರಶ್ನೆಯಾಗಿತ್ತು. ಈ ಮಿಲಿಯನ್ ಡಾಲರ್...
Sandalwood News: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧನದಲ್ಲಿರುವ ನಟ ದರ್ಶನ್ ಮತ್ತು ಸೋಷಿಯಲ್ ಮೀಡಿಯಾದಲ್ಲಿ ಹೆಚ್ಚುತ್ತಿರುವ ಟ್ರೋಲ್ಗಳ ಕುರಿತು ನಟಿ ರಮ್ಯಾ ಅಲಿಯಾಸ್ ದಿವ್ಯ ಸ್ಪಂದನ ಅವರು ಕಿಡಿಕಾರಿದ್ದಾರೆ.
ಇನ್ಸ್ಟಾಗ್ರಾಂ ಸ್ಟೇಟಸ್ನಲ್ಲಿ ಸುದೀರ್ಘ ಬರಹ ಬರೆದುಕೊಂಡಿರುವ ರಮ್ಯಾ, ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಲು ಹೋಗಬಾರದು. ಕಾನೂನನ್ನು ಗೌರವಿಸಬೇಕು ಎಂದು ತಿಳಿಸಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಬ್ಲಾಕ್ ಆಯ್ಕೆಯನ್ನು ನೀಡಲಾಗಿದೆ....
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಹತ್ಯೆಯಾದ ನೇಹಾ ಹಿರೇಮಠ್ ಮನೆಗೆ ಇಂದ್ರಜೀತ್ ಲಂಕೇಶ್ ಭೇಟಿ ನೀಡಿದ್ದು, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ.
ಮಗನ ಗೌರಿ ಸಿನಿಮಾ ಪ್ರಮೋಷನ್ಗಾಗಿ ಇಂದ್ರಜೀತ್ ಲಂಕೇಶ್ ಹುಬ್ಬಳ್ಳಿಗೆ ಆಗಮಿಸಿದ್ದು, ಫಯಾಜ್ನಲ್ಲಿ ತಿಂಗಳ ಹಿಂದೆ ಹತ್ಯೆಯಾಗಿದ್ದ ನೇಹಾ ನಿವಾಸಕ್ಕೆ ಭೇಟಿ ಕೊಟ್ಟಿದ್ದರು. ಈ ವೇಳೆ ನೇಹಾ ತಂದೆ ತಾಯಿ, ಚಿಕ್ಕಪ್ಪನಿಗೆ ಸಾಂತ್ವಾನ ಹೇಳಿದರು.
ಬಳಿಕ ಮಾತನಾಡಿದ...
Hubli News: ಹುಬ್ಬಳ್ಳಿ: ಇಂದು ಹುಬ್ಬಳ್ಳಿಗೆ ಮಗನ ಸಿನಿಮಾ ಪ್ರಚಾರಕ್ಕಾಗಿ ಆಗಮಿಸಿದ್ದ ನಿರ್ಮಾಪಕ, ನಟ ಇಂದ್ರಜೀತ್ ಲಂಕೇಶ್, ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ರಾಜ್ಯದಲ್ಲಿ ನಡೆದ ಹಲವು ಘಟನೆಗಳ ಬಗ್ಗೆ ಮಾತನಾಡಿ, ಬೇಸರ ಹೊರಹಾಕಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು. ಆ್ಯಟ್ದ್ ಸೇಮ್ ಟೈಂ ದರ್ಶನ ಪತ್ನಿ ವಿಜಯಲಕ್ಷ್ಮೀ ಹಾಗೂ ಮಗನಿಗೆ ದೇವರು ಧೈರ್ಯ...
Sandalwood News: ಫಿಲ್ಮ್ ಚೇಂಬರ್ ಅಧ್ಯಕ್ಷ ಎನ್.ಎಂ.ಸುರೇಶ್ ಸುದ್ದಿಗೋಷ್ಠಿ ನಡೆಸಿ, ದರ್ಶನ್ ಕೇಸ್ ಬಗ್ಗೆ ಮಾತನಾಡಿದ್ದು, ಈ ಅನ್ಯಾಯವನ್ನ ಖಂಡಿಸಲೇಬೇಕು. ದರ್ಶನ್ ಚಿತ್ರರಂಗದ ಮೇರುನಟ. ಮೊದಲು ರೇಣುಕಾಸ್ವಾಮಿ ಕುಟುಂಬಕ್ಕೆ ಸಾಂತ್ವನ ಹೇಳುತ್ತೇವೆ. ನಾಳೆ ನಾವೆಲ್ಲಾ ದುರ್ಗಕ್ಕೆ ಹೋಗ್ತೀವಿ. ಕಾನೂನಿನಡಿ ಪೊಲೀಸರು ಕಾರ್ಯ ಮಾಡ್ತಿದ್ದಾರೆ.. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದಿದ್ದಾರೆ.
ಅಲ್ಲದೇ ಬ್ಯಾನ್ ವಿಚಾರ ಕಲಾವಿದರ ಸಂಘ...
Hassan News: ಹಾಸನ : ಹಾಸನದಲ್ಲಿ ಮಾಜಿಶಾಸಕ ಎ.ಟಿ.ರಾಮಸ್ವಾಮಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ದರ್ಶನ್ ಮಾಡಿರುವ ಕೆಲಸದ ಬಗ್ಗೆ ಖಂಡನೆ ವ್ಯಕ್ತಪಡಿಸಿದ್ದಾರೆ.
ಘೋರ ಅಪರಾಧಗಳನ್ನು ನಾವೆಲ್ಲರೂ ಖಂಡಿಸಲೇಬೇಕು. ಚಿತ್ರದುರ್ಗದ ರೇಣುಕಾಸ್ವಾಮಿಯನ್ನ ಸಿನಿಮಾ ಶೈಲಿಯಲ್ಲಿ ಬೆಂಗಳೂರಿಗೆ ಕರೆತಂದು ಕೊಲೆ ಮಾಡಿದ್ದಾರೆ. ಆ ನಟ ನಾಡಿನ ಕಲೆ, ಸಂಸ್ಕೃತಿ, ಸಂಪ್ರದಾಯವನ್ನು ಎತ್ತಿ ಹಿಡಯಬೇಕಿತ್ತು. ಮೇರುನಟ ಎಂದು ಹೆಸರು ಪಡೆದಿದ್ದ...
Sandalwood News: ಪವಿತ್ರ ಗೌಡ ಮಗಳನ್ನು ಸ್ಟೇಷನ್ಗೆ ಕರೆಸಿದ ವಿಚಾರದ ಬಗ್ಗೆ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಈ ಪ್ರಕರಣದಲ್ಲಿ ನನ್ನ ಮಗಳನ್ನು ತರಬೇಡಿ. ಚಿಕ್ಕ ಹುಡುಗಿ ಆಕೆಗೆ ಏನು ಗೊತ್ತಾಗುತ್ತೆ..? ಆಕೆ ಈ ಸಂದರ್ಭದಲ್ಲಿ ಪಪ್ಪ, ಮಮ್ಮಿ ಇಬ್ರನ್ನೂ ಮಿಸ್ ಮಾಡ್ತಿದಾಳೆ ಎಂದು ಸಂಜಯ್ ಸಿಂಗ್ ಹೇಳಿದ್ದಾರೆ.
ಎಲ್ಲಾ ಮಾಧ್ಯಮಗಳಿಗೆ ಕೈ ಮುಗಿತೀನಿ. ಎಲ್ಲಾರಿಗೂ...
Sandalwood News: ರೇಣುಕಾಸ್ವಾಮಿ ಕೊಲೆ ಪ್ರಕಣದಲ್ಲಿ ನಟ ದರ್ಶನ್ ಆ್ಯಂಡ್ ಟೀಮ್ 2ನೇ ದಿನವನ್ನ ಸೆಲ್ನಲ್ಲಿ ಕಳೆದಿದ್ದಾರೆ. 2 ದಿನಗಳಿಂದ ಪೊಲೀಸರು ದರ್ಶನ್ ಮತ್ತು ತಂಡಕ್ಕೆ ಫುಲ್ ಡ್ರಿಲ್ ಮಾಡುತ್ತಿದ್ದಾರೆ. ಆದರೆ, ಆರೋಪಿಗಳನ್ನು ಬಂಧಿಸಿಟ್ಟಿರುವ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಶಾಮಿಯಾನ ಹಾಕಿ ಮುಚ್ಚಲಾಗಿದೆ. ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಪೊಲೀಸರು ಠಾಣೆಗೆ...
Sandalwood News: ಸ್ಯಾಂಡಲ್ವುಡ್ ನಟ ದುನಿಯಾ ವಿಜಯ್ ಅವರು ಸಲ್ಲಿಸಿದ್ದ ವಿಚ್ಛೇದನ ಅರ್ಜಿಯನ್ನು ಬೆಂಗಳೂರಿನ ಶಾಂತಿನಗರದಲ್ಲಿರುವಂತ ಕೌಟುಂಬಿಕ ನ್ಯಾಯಾಲಯ ವಜಾಗೊಳಿಸಿದೆ.
ಪತ್ನಿ ನಾಗರತ್ನ ವಿರುದ್ಧ ಕ್ರೌರ್ಯ ಆರೋಪ ಮಾಡಿದ್ದ ದುನಿಯಾ ವಿಜಯ್, ಕೌಟುಂಬಿಕ ನ್ಯಾಯಾಲಯಕ್ಕೆ ವಿಚ್ಛೇದನಕ್ಕಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಆದರೆ, ಕ್ರೌರ್ಯ ಆರೋಪ ಸಾಬೀತು ಪಡಿಸದ ಹಿನ್ನಲೆಯಲ್ಲಿ ಕೋರ್ಟ್ ವಜಾಗೊಳಿಸಿದೆ. 2018ರಲ್ಲಿ ವಿಚ್ಛೇದನ ಕೋರಿ ವಿಜಯ್...