Saturday, October 10, 2026

ಸಿನಿಮಾ

Sandalwood News: ದರ್ಶನ್ ಅರೆಸ್ಟ್- ಇಂದ್ರಜಿತ್ ಲಂಕೇಶ್ ಮೊದಲ ಪ್ರತಿಕ್ರಿಯೆ

Sandalwood News: ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಂಬಂಧ ನಟ ದರ್ಶನ್​ ಮತ್ತು ಗ್ಯಾಂಗ್​ ವಿರುದ್ಧ ನಿರ್ದೇಶಕ ಇಂದ್ರಜಿತ್ ಲಂಕೇಶ್ ಪ್ರತಿಕ್ರಿಯೆ ನೀಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನ ಇಡೀ ಚಿತ್ರರಂಗ ಖಂಡಿಸಬೇಕು‌. ಯಾರು ಕೊಲೆ ಮಾಡಿದ್ದಾರೋ ಅವರಿಗೆ ಶಿಕ್ಷೆ ಅಲ್ಲ, ದೊಡ್ಡ ಶಿಕ್ಷೆ ಆಗಬೇಕು. ನಾನು ಚಿತ್ರರಂಗದ ದ್ವನಿಯಾಗಿ ಹೇಳತೀದಿನಿ. ಆರೋಪಿಗಳಿಗೆ ಶಿಕ್ಷೆ ಆಗಬೇಕು ಅಂತ...

Sandalwood News: ದರ್ಶನ್ ಬಿಡುಗಡೆಗಾಗಿ ಸಚಿವರಿಂದ 128 ಬಾರಿ ಕರೆ!

Sandalwood News: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಆರೋಪದಲ್ಲಿ ನಟ ದರ್ಶನ್ ಆ್ಯಂಡ್ ಗ್ಯಾಂಗ್ ಅನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಎ1 ಆರೋಪಿಯಾಗಿ ಪವಿತ್ರಾ ಗೌಡರನ್ನ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಆದರೆ ಇದರ ಬೆನ್ನಲ್ಲೇ ಕೊಲೆ ಕೇಸ್​ನಿಂದ ಬಚಾವ್ ಮಾಡಲು ಕಾಂಗ್ರೆಸ್ ಸರ್ಕಾರದ ಪ್ರಭಾವಿ ಸಚಿವರೊಬ್ಬರು ಪೊಲೀಸ್ ತನಿಖಾಧಿಕಾರಿಗೆ 128 ಬಾರಿ ಕರೆ...

ಅಭಿಮಾನಿಗಳನ್ನು ಠಾಣೆಯಿದ ದೂರವಿಡಲು ಅನ್ನಪೂರ್ಣೆಶ್ವರಿ ಠಾಣೆ ಸುತ್ತಮುತ್ತ 144 ಸೆಕ್ಷನ್ ಜಾರಿ

Sandalwood News: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಶವ ಸಾಗಿಸಿದ್ದ ಸ್ಕಾರ್ಪಿಯೋ ಮಾಲೀಕ ಪುನೀತ್‌ನನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು, ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ. ಈತ ಬರೀ ಸ್ಕಾರ್ಪಿಯೋ ಮಾಲೀಕನಷ್ಟೇ ಅಲ್ಲದೇ, ದರ್ಶನ್ ಸೋಶಿಯಲ್ ಮೀಡಿಯಾ ಹ್ಯಾಂಡಲ್ ಮಾಡುತ್ತಿದ್ದ. ಈ ಹಿನ್ನೆಲೆ ಪೊಲೀಸರು ಪುನೀತ್‌ನನ್ನು ಠಾಣೆಗೆ ಕರೆಸಿ, ವಿಚಾರಣೆಗೆ ಒಳಪಡಿಸಿದ್ದಾರೆ. ಇನ್ನು ಅನ್ನಪೂರ್ಣೆಶ್ವರಿ ಠಾಣೆಯ ಸುತ್ತಮುತ್ತಲು 144...

ದರ್ಶನ್​ಗೆ ಶಾಕ್! ವಿಜಯಲಕ್ಷ್ಮೀ ಮಹತ್ವ ನಿರ್ಧಾರ

sandalwood News: ಗೆಳತಿ ಪವಿತ್ರಾಗೌಡಗಾಗಿ ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿದ್ದಾರೆ. ಇದರ ಬೆನ್ನಲ್ಲೇ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರ ನಡೆ ದಿನದಂದಿ ದಿನಕ್ಕೂ ಕುತೂಹಲ ಮೂಡಿಸಿದೆ. ದರ್ಶನ್ ಅರೆಸ್ಟ್ ಆದ ಬೆನ್ನಲ್ಲೇ ತುಂಬಾ ಬೇಸರದಲ್ಲಿರುವ ವಿಜಯಲಕ್ಷ್ಮಿ ಅವರು, ತಮ್ಮ ಇನ್​ಸ್ಟಾ ಖಾತೆಯನ್ನು ಡಿ-ಆಕ್ಟಿವೇಟ್‌ ಮಾಡಿದ್ದಾರೆ. ಬುಧವಾರ ಇನ್​​ಸ್ಟಾದಲ್ಲಿ ದರ್ಶನ್ ಅವರನ್ನು ಪತ್ನಿ...

ಚಿತ್ರರಂಗದಿಂದ ನಟ ದರ್ಶನ್ ಅಮಾನತಿಗೆ ಆಗ್ರಹ..!

Sandalwood News: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಿತ್ರರಂಗದಿಂದ ನಟ ದರ್ಶನ್ ಅಮಾನತಿಗೆ ಆಗ್ರಹಿಸಿ, ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮುಂದೆ ಪ್ರತಿಭಟನೆ ನಡೆದಿದ್ದು, ದರ್ಶನ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ, ದರ್ಶನ್ ಮಾಡಿರುವ ತಪ್ಪಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಇನ್ನು ಫಿಲ್ಮ್ ಚೇಂಬರ್...

ಅವನ ಪಾಪಕರ್ಮ ಅವನನ್ನು ಸುಡುತ್ತದೆ, ರಾವಣನಾದರೆ ಅಂತ್ಯ: ಪರೋಕ್ಷವಾಗಿ ಟ್ವೀಟ್ ಮಾಡಿದ ಜಗ್ಗೇಶ್

Sandalwood News: ನಟ ದರ್ಶನ್ ಬಂಧನಕ್ಕೆ ಸಂಬಂಧಿಸಿದಂತೆ ಮೋಹಕ ತಾರೆ ನಟಿ ರಮ್ಯಾ ಅವರು ರಿಟ್ವೀಟ್ ಮಾಡಿದ್ದು ಗೊತ್ತೇ ಇದೆ. ಇದೀಗ ಸ್ಯಾಂಡಲ್​ವುಡ್​ನ ಹಿರಿಯ ಹಾಸ್ಯ ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ಕೂಡ, ಕಾಟೇರ ಕುರಿತು ಪರೋಕ್ಷವಾಗಿ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಜಗ್ಗೇಶ್ ಅವರು, ಸರ್ವ ಆತ್ಮಾನೇನ ಬ್ರಹ್ಮ...

Sandalwood News: ತಾಯಿ ಜೊತೆಗೂ ಕಿರಿಕ್ ಮಾಡಿಕೊಂಡಿದ್ದ ನಟ ದರ್ಶನ್

Sandalwood News: ಗೆಳತಿ ಪವಿತ್ರಾ ಗೌಡಗೆ ಇನ್​ಸ್ಟಾಗ್ರಾಮ್​ನಲ್ಲಿ ಅಶ್ಲೀಲ ಮೆಸೇಜ್ ಕಳುಹಿಸಿದ್ದಾನೆ ಎನ್ನುವ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆಯಿಸಿ ಹತ್ಯೆ ಮಾಡಿದ ಗಂಭೀರ ಆರೋಪ ದರ್ಶನ್ ಮೇಲಿದೆ. ಈಗಾಗಲೇ ದರ್ಶನ್ ನಡೆಗೆ ಇಡೀ ಕರುನಾಡು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇದರ ಬೆನ್ನಲ್ಲೇ ದರ್ಶನ್ ತಾಯಿ ಮೀನಾ ತೂಗುದೀಪ್ ಅವರಿಗೂ ಕೂಡ ತೀವ್ರ ಆಘಾತವಾಗಿದೆ. ಕಳೆದೆರಡು...

Sandalwood News: ನಟ ದರ್ಶನ್ ಈ ಕೇಸ್‌ನಲ್ಲಿ ಸಿಕ್ಕಿಬಿದ್ದಿದ್ದು ಹೇಗೆ ಗೊತ್ತಾ..?

Sandalwood Crime News: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಕ್ಷಣಕ್ಕೊಂದು ಹೊಸ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಈ ಪ್ರಕರಣದ ಆಳಕ್ಕೆ ಹೋದಂತೆ ಹೊಸ ಹೊಸ ವಿಚಾರಗಳು ಹೊರಗೆ ಬರುತ್ತಿವೆ. ಅಸಲಿಗೆ ಈ ಕೇಸ್​ನಲ್ಲಿ ದರ್ಶನ್ ಹೇಗೆ ಸಿಲುಕಿಕೊಂಡಿದ್ದೇಕೆ ಅನ್ನೋ ರಹಸ್ಯ ಬಯಲಾಗಿದೆ. ಈ ಪ್ರಕರಣದಿಂದ ದರ್ಶನ್ ತಪ್ಪಿಸಿಕೊಳ್ಳಲು ಪ್ಲ್ಯಾನ್ ಮಾಡಿದ್ದರು. ಆದರೇ ಇದೇ ಪ್ಲ್ಯಾನ್...

Sandalwood News: ಪವಿತ್ರಾ ಮೊಬೈಲ್‌ಗೆ ಮರ್ಮಾಂಗದ ಚಿತ್ರ ಕಳಿಸಿದ್ದ ರೇಣುಕಾಸ್ವಾಮಿ!

Sandalwood News: ಗೆಳತಿ ಪವಿತ್ರಾಗೌಡ ಕುರಿತು ಇನ್​ಸ್ಟಾಗ್ರಾಂನಲ್ಲಿ ಕೆಟ್ಟದಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾಸ್ವಾಮಿಯ ಹತ್ಯೆಯಾಗಿದೆ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಇನ್​ಸ್ಟಾಗ್ರಾಂನಲ್ಲಿ ತನ್ನ ಪ್ರಿಯತಮೆಗೆ ಮರ್ಮಾಂಗ ಫೋಟೋ ಕಳುಹಿಸಿ ಲೈಂಗಿಕ ಕ್ರಿಯೆಗೆ ಬರುವಂತೆ ರೇಣುಕಾಸ್ವಾಮಿ ಆಹ್ವಾನಿಸಿದ್ದೇ ನಟ ದರ್ಶನ್ ಅವರು ಸಿಟ್ಟಿಗೇಳಲು ಕಾರಣ ಎಂದು ತಿಳಿದುಬಂದಿದೆ. ಕಳೆದ ವರ್ಷ ಇನ್​ಸ್ಟಾಗ್ರಾಂನಲ್ಲಿ ದರ್ಶನ್ ಪತ್ನಿ ವಿಲಯಲಕ್ಷ್ಮೀ ಕುರಿತು ಪವಿತ್ರಾಗೌಡ...

Darshan Arrest Case: ಆರೋಪಿಗಳು 13 ಅಲ್ಲ, 17 ಜನ!

Sandalwood Crime News: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಸಂಖ್ಯೆ 13ರಿಂದ 17ಕ್ಕೆ ಏರಿಕೆಯಾಗಿದೆ. ದರ್ಶನ್, ಪವಿತ್ರಾಗೌಡ, ವಿನಯ್ ಸೇರಿದಂತೆ 13 ಜನರನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಇನ್ನೂ ನಾಲ್ವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೂ ಪೊಲೀಸರು ಬಲೆ ಬೀಸಿದ್ದಾರೆ. ಪವಿತ್ರಾಗೌಡ ಹಾಗೂ ದರ್ಶನ್‌ ಸೇರಿದಂತೆ 17 ಆರೋಪಿಗಳನ್ನು 6 ದಿನಗಳ ಕಾಲ ಪೊಲೀಸ್‌...
- Advertisement -spot_img

Latest News

Vidur Neeti: ಜೀವನದಲ್ಲಿ ನೆಮ್ಮದಿ, ಸುಖ-ಶಾಂತಿ ಇರಬೇಕು ಅಂದ್ರೆ ಹೀಗಿರಬೇಕು ಅಂತಾರೆ ವಿದುರರು..!

Vidur Neeti: ನಿಮ್ಮ ಬಳಿ ಹಣವಿದೆ, ಹೆಸರಿದೆ, ಆಸ್ತಿ ಅಂತಸ್ತಿದೆ. ಅಂದ ಚೆಂದವಿದೆ. ಎಲ್ಲವೂ ಇದೆ. ಆದರೆ ಜೀವನದಲ್ಲಿ ಶಾಂತಿ, ನೆಮ್ಮದಿ, ಏನೂ ಇಲ್ಲದಿದ್ದಲ್ಲಿ ನಿಮ್ಮ...
- Advertisement -spot_img