Tuesday, June 30, 2026

ಸಿನಿಮಾ

ಅಪಘಾತದ ಸಮಯದಲ್ಲಿ ನಟಿ ಪವಿತ್ರಾ ಜಯರಾಮ್ ಜೊತೆ ಇದ್ದ ನಟ ಚಂದು ಆತ್ಮಹ*ತ್ಯೆಗೆ ಶರಣು

Movie News: ಕೆಲ ದಿನಗಳ ಹಿಂದೆ ನಟಿ ಪವಿತ್ರಾ ಜಯರಾಮ್ ಅಪಘಾತದಲ್ಲಿ ನಿಧನರಾಗಿದ್ದು, ಅವರೊಂದಿಗೆ ಪ್ರಯಾಣಿಸುತ್ತಿದ್ದ ನಟ ಚಂದುವಿನ ಕೈಗೆ ಗಾಯವಾಗಿತ್ತು. ಪವಿತ್ರಾ ಮತ್ತು ಚಂದು ಆಪ್ತರಾಗಿದ್ದು, ಅವರಿಬ್ಬರೂ ಎರಡನೇ ವಿವಾಹವಾಗಲಿದ್ದಾರೆಂದು ಹೇಳಲಾಗಿತ್ತು. ಆದರೆ ಪವಿತ್ರ ಅಪಘಾತದಲ್ಲಿ ಸಾವನ್ನಪ್ಪಿದ್ದು, ಇದರಿಂದ ಮನನೊಂದ ಚಂದು, ನಿನ್ನೆ ತಮ್ಮ ಹೈದರಾಬಾದ್ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪವಿತ್ರಾ ಸಾವಿನ ಬಳಿಕ ಮಂಡ್ಯದಲ್ಲಿ...

ಟ್ರೇಲರ್ ನಲ್ಲಿ ಕುತೂಹಲ ಮೂಡಿಸಿದೆ ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ “ದ ಜಡ್ಜ್ ಮೆಂಟ್”

Movie News: G9 communication media & entertainment ಲಾಂಛನದಲ್ಲಿ ನಿರ್ಮಾಣವಾಗಿರುವ ಹಾಗೂ ಕ್ರೇಜಿಸ್ಟಾರ್ ವಿ ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸಿರುವ "ದ ಜಡ್ಜ್ ಮೆಂಟ್" ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. MMB legacy ಯಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ನಿರ್ಮಾಪಕ ಉದಯ್ ಕೆ ಮಹ್ತಾ ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದರು. ನಂತರ ಚಿತ್ರತಂಡದ...

ಕೈಗೆ ಪೆಟ್ಟಾದರೂ ಕಾನ್ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ಭಾಗವಹಿಸಿದ ನಟಿ ಐಶ್ವರ್ಯಾ ರೈ

Bollywood News: ಪ್ರತೀ ವರ್ಷ ಕಾನ್ ಫಿಲ್ಮ್ ಫೆಸ್ಟಿವಲ್ ಬಂತಂದ್ರೆ, ಭಾರತೀಯ ಅಭಿಮಾನಿಗಳು ಕಾಯೋದೇ, ಐಶ್ ಔಟ್‌ಫಿಟ್ ನೋಡೋಕ್ಕೆ. ಅದರಲ್ಲೂ ಕನ್ನಡಿಗರು, ನಮ್ಮ ಕರಾವಳಿ ಕನ್ನಡತಿ ಈ ಬಾರಿ ರೆಡ್ ಕಾರ್ಪೇಟ್‌ ಮೇಲೆ ಹೇಗೆ ಮಿಂಚುತ್ತಾರೆ ಅಂತಾ ನೋಡೋಕ್ಕೆ ಕಾಯ್ತಿರ್ತಾರೆ. ಆದರೆ ಈ ಬಾರಿ ಐಶ್ ಕಾನ್ ಫೆಸ್ಟಿವಲ್‌ಗೆ ಹೋಗ್ತಾರೋ ಇಲ್ವೋ ಅನ್ನೋ ಡೌಟ್ ಇತ್ತು....

ಬಾಲಿವುಡ್ ನಟಿ ರಾಖಿ ಸಾವಂತ್ ಆಸ್ಪತ್ರೆಗೆ ದಾಖಲು

Movie News: ಬಾಲಿವುಡ್ ನಟಿ ರಾಖಿ ಸಾವಂತ್ ಅನಾರೋಗ್ಯ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಕೆ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಹಿಂದೆ ರಾಖಿ ಸಾವಂತ್ ಹೊಟ್ಟೆಯಲ್ಲಿ ಗಡ್ಡೆ ಇದ್ದು, ಆಪರೇಷನ್ ಆಗಿದೆ ಎಂದು ಹೇಳಿದರು. ಇದೀಗ ಆಕೆ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ....

ನಟಿ ಛಾಯಾಸಿಂಗ್ ಮನೆಯಲ್ಲಿ ಕಳ್ಳತನ: ಮನೆಕೆಲಸದಾಕೆಯೇ ಮಾಡಿದ್ದಾ ಕಿತಾಪತಿ..?

Movie News: ಹಲವು ವರ್ಷಗಳ ಹಿಂದೆ ಸ್ಯಾಂಡಲ್‌ವುಡ್ ಸಿನಿಮಾಗಳಲ್ಲಿ ನಟಿಸಿ, ಬಳಿಕ ಬಿಗ್ ಬ್ರೇಕ್ ತೆಗೆದುಕೊಂಡು ಮತ್ತೆ ಜೀ ಕನ್ನಡದಲ್ಲಿ ಮೂಡಿಬರುತ್ತಿರುವ ಅಮೃತಧಾರೆ ಸಿರಿಯಲ್ ಮೂಲಕ ಮತ್ತೆ ಕಿರುತೆರೆಗೆ ಬಂದ ನಟಿ ಛಾಯಾ ಸಿಂಗ್. ಛಾಯಾ ಸಿಂಗ್ ಅವರ ತಾಯಿಯ ಮನೆಯಲ್ಲಿ ಕಳ್ಳತನವಾಗಿದ್ದು, ಕಳ್ಳತನ ಮಾಡಿದ್ದು ಮನೆಗೆಲಸದಾಕೆಯೇ ಎನ್ನಲಾಗಿದೆ. ಸದ್ಯ ಮನೆಕೆಲಸದಾಕೆಯನ್ನು ಬಂಧಿಸಲಾಗಿದೆ. ಮನೆಯಲ್ಲಿದ್ದ ಚಿನ್ನಾಭರಣವನ್ನು...

Movie News: ನಟ ಚೇತನ್ ಚಂದ್ರ ಮೇಲೆ ಮಾರಣಾಂತಿಕ ಹಲ್ಲೆ

Movie News: ತಮ್ಮ ಬೈಕ್‌ಗೆ ನಟನ ಬೈಕ್ ಟಚ್ ಆಯಿತೆಂದು ಸಿಟ್ಟಿಗೆದ್ದ ಕಿಡಿಗೇಡಿಗಳು ನಟ ಚೇತನ್ ಚಂದ್ರನ ಬೈಕ್‌ನ್ನು ಅಟ್ಟಾಡಿಸಿಕೊಂಡು ಬಂದು ಹಲ್ಲೆ ಮಾಡಿದ ಘಟನೆ ನಡೆದಿದೆ. ಬೆಂಗಳೂರಿನ ಕಗ್ಗಲಿಪುರದಲ್ಲಿ ಈ ಘಟನೆ ನಡೆದಿದ್ದು, ಚೇತನ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಚೇತನ್ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು, ಗಾಡಿ ತಾಗಿತೆಂಬ ನೆಪದಲ್ಲಿ ಗಾಡಿಗೆ...

ಟ್ರೇಲರ್ ಮೂಲಕ ಗಮನ ಸೆಳೆಯುತ್ತಿರುವ “ದ ಸೂಟ್” ಚಿತ್ರ ಮೇ 17 ರಂದು ತೆರೆಗೆ .

Movie News: ನಾವು ಧರಿಸುವ ಉಡುಗೆಗಳಲ್ಲಿ "ಸೂಟ್" ಗೆ ಅದರದೆ ಆದ ವಿಶೇಷತೆ ಇದೆ. ಈ "ಸೂಟ್" ನ ಕುರಿತಂತೆ "ದ ಸೂಟ್" ಚಿತ್ರ ಬರುತ್ತಿದ್ದು, ಇತ್ತೇಚೆಗೆ ಟ್ರೇಲರ್ ಬಿಡುಗಡೆಯಾಗಿದೆ. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ "ದ ಸೂಟ್" ಚಿತ್ರಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಮೇ 17 ಚಿತ್ರ ಬಿಡುಗಡೆಯಾಗುತ್ತಿದೆ.‌ ಮಾಲತಿ ಗೌಡ ಹಾಗೂ...

ದುಬಾರಿ ಮೊತ್ತಕ್ಕೆ ಜಾಹ್ನವಿ-ರೂಪೇಶ್ ಜೋಡಿಯ ಅಧಿಪತ್ರ ಆಡಿಯೋ ರೈಟ್ಸ್ ಸೇಲ್

Movie News: ಸ್ಟಾರ್ ಆ್ಯಂಕರ್ ಜಾನ್ವಿ ಮತ್ತು ರಾಕ್‌ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯದ ಅಧಿಪತ್ರ ಸಿನಿಮಾ ಆಡಿಯೋ ರೈಟ್ಸ್, ಭಾರೀ ಮೊತ್ತಕ್ಕೆ ಸೇಲ್ ಆಗಿದೆ. ಈಗಾಗಲೇ ತುಳು ಸಿನಿಮಾಗಳಲ್ಲಿ ನಟಿಸಿ, ಹೆಸರು ಗಳಿಸಿರುವ ರೂಪೇಶ್, ಬಿಗ್‌ಬಾಸ್ ಕನ್ನಡದ ವಿನ್ನರ್ ಕೂಡ ಆಗಿದ್ದಾರೆ. ಇನ್ನು ಆ್ಯಂಕರ್ ಜಾನ್ವಿ ಗಿಚ್ಚಿಗಿಲಿಗಿಲಿ ಮೂಲಕ, ಕಿರುತೆರೆಗೆ ಎಂಟ್ರಿ ಕೊಟ್ಟು, ಬಳಿಕ ಹಿರಿತೆರೆಯಲ್ಲಿ...

ಬಿ.ಎಂ.ಗಿರಿರಾಜ್ ನಿರ್ದೇಶನದ ಹೊಸ ಚಿತ್ರಕ್ಕೆ ರಾಗಿಣಿ ದ್ವಿವೇದಿ ನಾಯಕಿ .

Movie News: "ಚಿತ್ರಸಂತೆ" ಮಾಸಪತ್ರಿಕೆಯ ಸಂಪಾದಕ ಗಿರೀಶ್ ವಿ ಗೌಡ ಸಾರಥ್ಯದಲ್ಲಿ, ರಾಮಕೃಷ್ಣ ನಿಗಾಡಿ ಅವರ ನಿರ್ಮಾಣದಲ್ಲಿ ಹಾಗೂ "ಜಟ್ಟ", " ಮೈತ್ರಿ" ಚಿತ್ರಗಳ ಖ್ಯಾತಿಯ ಬಿ.ಎಂ.ಗಿರಿರಾಜ್ ನಿರ್ದೇಶನದಲ್ಲಿ ನೂತನ ಚಿತ್ರವೊಂದು ಸದ್ಯದಲ್ಲೇ ಆರಂಭವಾಗಲಿದೆ. ರಾಗಿಣಿ ದ್ವಿವೇದಿ ಈ ಚಿತ್ರದ ನಾಯಕಿಯಾಗಿ ನಟಿಸಲಿದ್ದಾರೆ. ಇತ್ತೀಚಿಗೆ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಯಿತು. ಇದೇ ಸಂದರ್ಭದಲ್ಲಿ...

ಹೊಸ ಅಧ್ಯಾಯದಲ್ಲಿ ಕ್ರೌನ್ ಆಫ್ ಬ್ಲಡ್ ಬಾಹುಬಲಿ

Movie News: ಎಸ್.ಎಸ್.ರಾಜಮೌಳಿ ನಿರ್ದೇಶನದಲ್ಲಿ ’ಬಾಹುಬಲಿ’ ಪಾರ್ಟ್-1,2 ಚಿತ್ರವು ಬಿಡುಗಡೆಗೊಂಡು ವಿಶ್ವದಾದ್ಯಂತ ಸದ್ದು ಮಾಡಿ ಗಲ್ಲಾಪೆಟ್ಟಿಗೆಯನ್ನು ದೋಚಿತ್ತು. ಇದರಲ್ಲಿ ಕೆಲಸ ಮಾಡಿದ ಕಲಾವಿದರು ಹಾಗೂ ತಂತ್ರಜ್ಘರುಗಳಿಗೆ ಹೆಚ್ಚಿನ ಅವಕಾಶಗಳು ಲಭಿಸಿದವು. ಕಥೆಯಲ್ಲಿ ಬಾಹುಬಲಿಯಾಗಿ ಪ್ರಭಾಸ್ ಮತ್ತು ಭಲ್ಲಾಳ ದೇವನಾಗಿ ರಾಣಾದಗ್ಗುಭಾಟಿ ಅಭಿನಯಿಸಿದ್ದರು. ಇಬ್ಬರ ಜೀವನದ ಅನೇಕ ತಿಳಿಯದ ತಿರುವುಗಳು, ಮಾಹಿತಿಗಳನ್ನು ಚಿತ್ರದಲ್ಲಿ ತೋರಿಸಲಿಕ್ಕೆ ಸಾಧ್ಯವಾಗಿರಲಿಲ್ಲ....
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img