Monday, October 12, 2026

ಸಿನಿಮಾ

ಇದ್ದಕ್ಕಿದ್ದಂತೆ ಊದಿಕೊಂಡ ನಟಿಯ ಮುಖ: ವಿಕಾರವಾಗಿದ್ದೇಕೆ ಸುಂದರಿಯ ಮುಖ..?

Movie News: ಊರ್ಫಿ ಜಾವೇದ್. ಚಿತ್ರ ವಿಚಿತ್ರ ಬಟ್ಟೆ ಧರಿಸಿ, ಆಗಾಗ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗುವ, ತನ್ನ ಒಳ್ಳೆಯ ಮಾತು, ಒಳ್ಳೆಯ ಕೆಲಸಗಳಿಂದ ಕೆಲವರ ಮೆಚ್ಚುಗೆ ಗಳಿಸುವ ನಟಿ. ಬಿಗ್‌ಬಾಸ್‌ಗೆ ಬಂದ ಬಳಿಕ, ಊರ್ಫಿ ಈ ರೀತಿ ಫ್ಯಾಷನ್ ಮಾಡಿ, ಫೇಮಸ್ ಆಗುತ್ತಿದ್ದಾರೆ. ಯಾರಾದ್ರೂ ಕೆಟ್ಟದಾಗಿ ಡ್ರೆಸ್ ಮಾಡಿಕೊಂಡರೆ, ಇವಳು ಅಥವಾ ಇವನು ಊರ್ಫಿಯಿಂದ ಇನ್‌ಸ್ಪೈರ್...

ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಕ್ರಿಕೇಟಿಗ ಹಾರ್ದಿಕ್ ಪಾಂಡ್ಯಾ ಪತ್ನಿ ನತಾಶಾ

Cricket News: ಕ್ರಿಕೇಟಿಗ ಹಾರ್ದಿಕ್ ಪಾಂಡ್ಯಾ ಮತ್ತು ನಟಿ ನತಾಶಾ ಇಬ್ಬರೂ ಡಿವೋರ್ಸ್ ತೆಗೆದುಕೊಳ್ಳುತ್ತಿದ್ದು, ನತಾಶಾ ಹಾರ್ದಿಕ್‌ಗೆ ಸೇರಿದ 70ರಷ್ಟು ಆಸ್ತಿಯನ್ನು ಕೇಳಿದ್ದಾರೆಂದು ಸುದ್ದಿಯಾಗಿತ್ತು. ಆದರೆ ನತಾಶಾ ಈ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ್ದಾರೆ. ಅಲ್ಲದೇ, ಹಾರ್ದಿಕ್ ತಮ್ಮೆಲ್ಲ ಆಸ್ತಿಯನ್ನು ತಾಯಿಯ ಹೆಸರಿಗೆ ಬರೆದಿದ್ದು, ನನ್ನ ಹೆಸರಿನಲ್ಲಿ ಒಂದು ಗಾಡಿಯೂ ಇಲ್ಲ. ಮುಂದೆ ನಾನು ಮದುವೆಯಾಗಿ...

ಓಟಿಟಿಯಲ್ಲಿ ರವಿಕೆ ಪ್ರಸಂಗ ಸಿನಿಮಾಗೆ ಸಖತ್ ರೆಸ್ಪಾನ್ಸ್

ಕೆಲ ತಿಂಗಳ ಹಿಂದೆ ಸದ್ದು ಮಾಡಿದ್ದ ಸಿನಿಮಾ ಅಂದ್ರೆ ಅದು ರವಿಕೆ ಪ್ರಸಂಗ. ಬ್ರಹ್ಮಗಂಟು ಖ್ಯಾತಿಯ ಗೀತಾ ನಟಿಸಿರುವ ಈ ಸಿನಿಮಾ ಥಿಯೇಟರ್‌ನಲ್ಲಿ ಅಷ್ಟು ಸದ್ದು ಮಾಡಿರಲಿಲ್ಲ. ಆದರೆ ಇದೀಗ ಓಟಿಟಿಯಲ್ಲಿ ಹಲವು ಪ್ರೇಕ್ಷಕರನ್ನು ರೀಚ್ ಆಗಿ, ಸಖತ್ ರೆಸ್ಪಾನ್ ಪಡೆದುಕೊಳ್ಳುತ್ತಿದೆ. ಓಟಿಟಿ ಪ್ಲ್ಯಾಟ್‌ಫಾರ್ಮ್‌ನಲ್ಲಿ ಸಿನಿಮಾ ಬರಲು ಶುರುವಾದಾಗಿನಿಂದ ಹಲವರು ಮನೆಯಲ್ಲೇ ಕೂತು ಸಿನಿಮಾ ನೋಡಿ...

ಡಾ||ಎಸ್ ನಾರಾಯಣ್ ನಿರ್ದೇಶನದ ನೂತನ ಚಿತ್ರದಲ್ಲಿ ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು

Movie News: ಡಾ||ರಾಜಕುಮಾರ್, ಡಾ||ವಿಷ್ಣುವರ್ಧನ್, ಡಾ||ಅಂಬರೀಶ್ ಮುಂತಾದ ಜನಪ್ರಿಯ ನಟರ ಚಿತ್ರಗಳನ್ನು ನಿರ್ದೇಶಿಸಿರುವ ಹೆಸರಾಂತ ನಿರ್ದೇಶಕ ಡಾ||ಎಸ್ ನಾರಾಯಣ್ ಅವರ ನಿರ್ದೇಶನದ "ಪ್ರೊಡಕ್ಷನ್ ನಂ 1" ಚಿತ್ರ ಇತ್ತೀಚೆಗಷ್ಟೇ ಆರಂಭವಾಗಿದೆ. ಈ ನೂತನ ಚಿತ್ರದ ಪ್ರಮುಖಪಾತ್ರದಲ್ಲಿ ಖ್ಯಾತ ನಟ ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಅಭಿನಯಿಸುತ್ತಿದ್ದಾರೆ. ದುನಿಯಾ ವಿಜಯ್ ಅವರು ಜೂನ್ 5...

Movie News: ದಾವಣಗೆರೆಯಲ್ಲಿ ‘ಕೋಟಿ’ ಅಬ್ಬರ

Movie News: ಡಾಲಿ ಧನಂಜಯ್ ಅಭಿನಯದ ಬಹುನಿರೀಕ್ಷಿತ ಸಿನಿಮಾ 'ಕೋಟಿ' ಜೂನ್ 14ರಂದು ಬಿಡುಗಡೆಯಾಗಲು ಸಿದ್ಧವಾಗಿದೆ.‌ ಈಗಾಗಲೇ ಚಿತ್ರದ ಹಾಡುಗಳು ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗುತ್ತಿದ್ದು, ಇದೇ ಬುಧವಾರ 'ಕೋಟಿ'ಯ ಟ್ರೇಲರ್ ಬಿಡುಗಡೆಯಾಗಲಿದೆ. 'ಕೋಟಿ'ಯ ಪ್ರಮೋಶನ್ ಸಲುವಾಗಿ ಡಾಲಿ ಧನಂಜಯ ದಾವಣಗೆರೆಗೆ ತೆರಳಿದ್ದರು. ದಾವಣಗೆರೆಯ ಬಾಪೂಜಿ ಇಂಜಿನಿಯರಿಂಗ್ ಕಾಲೇಜಿನ 'ದವನ ಫೆಸ್ಟ್' ಅತಿದೊಡ್ಡ ಕಾಲೇಜ್ ಫೆಸ್ಟಿವಲ್‌ಗಳಲ್ಲೊಂದು....

Bigg boss OTT 3: ಸಲ್ಮಾನ್ ಖಾನ್ ಜಾಗಕ್ಕೆ ಬಂದ ನಟ ಅನಿಲ್ ಕಪೂರ್

Bollywood News:  ಹಿಂದಿ ಬಿಗ್‌ ಬಾಸ್‌ನ ನಿರೂಪಕರ ಸ್ಥಾನದಲ್ಲಿದ್ದು, ಇಷ್ಟು ವರ್ಷ ಅತ್ಯುತ್ತಮವಾಗಿ ಕಾರ್ಯಕ್ರಮವನ್ನು ನಡೆಸಿ ಕೊಟ್ಟವರು ನಟ ಸಲ್ಮಾನ್ ಖಾನ್. ಆ ಸ್ಥಾನದಲ್ಲಿ ಜನ ಬೇರೆ ಯಾರನ್ನೂ ನೋಡಲು ಬಯಸುವುದಿಲ್ಲ. ಕನ್ನಡದಲ್ಲಿ ಕಿಚ್ಚನನ್ನು ಬಿಟ್ಟು ಬೇರೆ ನಿರೂಪಕ ಹೇಗೆ ಬಿಗ್‌ಬಾಸ್‌ಗೆ ಸೂಟ್ ಆಗುವುದಿಲ್ಲ ಎನ್ನಿಸುತ್ತದೆಯೋ, ಅದೇ ರೀತಿ ಸಲ್ಮಾನ್ ಕೂಡ ನೆಚ್ಚಿನ ಬಿಗ್‌ಬಾಸ್...

Sandalwood News: ಸಂದೇಶ್‌ ಪ್ರೊಡಕ್ಷನ್ಸ್‌ ಜತೆ ಕೈ ಜೋಡಿಸಿದ ಕಿಚ್ಚ ಸುದೀಪ್

Movie News: ಕನ್ನಡ ಚಿತ್ರೋದ್ಯಮಕ್ಕೆ ತಮ್ಮದೇ ಆದ ಕೊಡುಗೆ ನೀಡಿರುವ ಸಂದೇಶ್‌ ಪ್ರೊಡಕ್ಷನ್ಸ್‌ ಸಂಸ್ಥೆ, ಈಗಾಗಲೇ ಸದಭಿರುಚಿಯ ಚಿತ್ರಗಳ ಜತೆಗೆ ಬಿಗ್‌ ಬಜೆಟ್‌ ಸಿನಿಮಾಗಳನ್ನು ಕನ್ನಡಕ್ಕೆ ನೀಡಿದೆ. ಕೆಲ ತಿಂಗಳ ಹಿಂದಷ್ಟೇ ಬಿಡುಗಡೆಯಾಗಿದ್ದ "ಘೋಸ್ಟ್‌" ಚಿತ್ರವೂ ಅದರಲ್ಲೊಂದು. ಇದೀಗ ಇದೇ ಸಂದೇಶ್‌ ಪ್ರೊಡಕ್ಷನ್ಸ್‌ ಸಂಸ್ಥೆ, ಮತ್ತೊಂದು ಬಿಗ್‌ ಸಿನಿಮಾವನ್ನು ಕೈಗೆತ್ತಿಕೊಂಡಿದೆ. ಈ ಸಲ ಅಭಿನಯ...

ಎಲ್ಲರೆದುರು ನಟಿಯನ್ನು ತಳ್ಳಿದ ನಟ ಬಾಲಯ್ಯ. ವೀಡಿಯೋ ವೈರಲ್

Movie News: ತೆಲುಗು ನಟ ನಂದಮೂರಿ ಬಾಲಯ್ಯ ಪದೇ ಪದೇ ತಮ್ಮ ರ್ಯಾಶ್ ಬಿಹೇವಿಯರ್‌ನಿಂದ ಸುದ್ದಿಯಾಗುತ್ತಿರುತ್ತಾರೆ. ಈ ಬಾರಿಯೂ ಹಾಗೇ ಮಾಡಿದ್ದಾರೆ. ನಟಿ ಅಂಜಲಿ ನಟನೆಯ ಗ್ಯಾಂಗ್ ಆಫ್ ಗೋದಾವರಿ ಸಿನಿಮಾದ ಈವೆಂಟ್‌ಗೆ ಬಾಲಯ್ಯ ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ ಬಾಲಯ್ಯ ಅಂಜಲಿಗೆ ಏನೋ ಹೇಳಿದ್ದಾರೆ. ಅದು ಅಂಜಲಿಗೆ ಕೇಳಿಸದೇ, ಆಕೆ ಬೇರೆಡೆ ಗಮನವಿಟ್ಟಿದ್ದಾರೆ. ಹೀಗಾಗಿ...

ಮಂಡ್ಯದಲ್ಲಿ ಡಾ.ಅಂಬರೀಷ್ ಫೌಂಡೇಷನ್ ಆರಂಭ: ವಿದ್ಯಾರ್ಥಿಗಳನ್ನು ದತ್ತು ಪಡೆದ ಸುಮಲತಾ

Movie News: ಇಂದು ದಿವಂಗತ ನಟ ಅಂಬರೀಷ್ ಅವರ ಹುಟ್ಟುಹಬ್ಬವಾಗಿದ್ದು, ಅವರ ಪತ್ನಿ ಸುಮಲತಾ ಅಂಬರೀಷ್ ಮತ್ತು ಮಗ ಅಭಿಷೇಕ್ ಅಂಬರೀಷ್ ಅಂಬರೀಷ್ ಸಮಾಧಿಗೆ ಭೇಟಿ ನೀಡಿ, ಪೂಜೆ ಸಲ್ಲಿಸಿದರು. ಈ ವಿಶೇಷ ದಿನದಂದು ಮಂಡ್ಯದಲ್ಲಿ ಕಾರ್ಯಕ್ರಮ ಮಾಡಲಾಗಿದ್ದು, ಸುಮಲತಾ ಅಂಬರೀಷ್ ಮಂಡ್ಯದಲ್ಲಿ ಡಾ.ಅಂಬರೀಷ್ ಫೌಂಡೇಶನ್ ಆರಂಭಿಸಿದ್ದಾರೆ. ಈ ಸಂಸ್ಥೆಯ ಮೂಲಕ, ವಿದ್ಯಾರ್ಥಿಗಳನ್ನು ದತ್ತು ಪಡೆದು...

Expressionless ಆ್ಯಕ್ಟಿಂಗ್‌ನಿಂದಾಗಿ ಟ್ರೋಲ್ ಆಗುತ್ತಿದ್ದಾರೆ ಹೀರಾಮಂಡಿ ನಟಿ ಶರ್ಮಿನ್ ಸೇಗಲ್

Bollywood News: ಬಾಲಿವುಡ್ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಹೀರಾಮಂಡಿ ವೆಬ್ ಸಿರೀಸ್‌ ಸಖತ್ ಸೌಂಡ್ ಮಾಡುತ್ತಿದೆ. ಸಂಜಯ್ ಸಿನಿಮಾ ರಿಲೀಸ್ ಆಗುತ್ತಿದೆ ಎಂದರೆ, ಅದು ಕೋಟಿ ಕೋಟಿ ಬಾಚಿಕೊಂಡೇ ಹೋಗುತ್ತದೆ ಅನ್ನೋದು ಎಲ್ಲರಿಗೂ ಗೊತ್ತೇ ಇರೋ ವಿಷಯ. ಹಾಗಾಗಿಯೇ ಸಂಜಯ್ ಸಿನಿಮಾದಲ್ಲಿ ನಂಗೊಂದು ಚಾನ್ಸ್ ಸಿಗಬಹುದಾ ಅಂತಾ ಕಾದು ಕುಳಿತಿರುತ್ತಾರೆ. ಅದೇ ರೀತಿ...
- Advertisement -spot_img

Latest News

Horoscope: ಈ ದಿನಾಂಕದಲ್ಲಿ ಜನಿಸಿದ ಹೆಣ್ಣುಮಕ್ಕಳು ಹೆಚ್ಚು ಭಾವನಾತ್ಮಕ ಸ್ವಭಾವದವರಾಗಿರುತ್ತಾರೆ.

Horoscope: ನಾವು ಯಾವ ದಿನಾಂಕದಲ್ಲಿ ಜನಿಸಿರುತ್ತೇವೆ ಎಂಬುದರ ಮೇಲೆ ನಮ್ಮ ಗುಣ, ಸ್ವಭಾವ ಎಲ್ಲವೂ ಡಿಪೆಂಡ್ ಆಗಿರುತ್ತದೆ. ಅದೇ ರೀತಿ ನಾವಿಂದು ಯಾವ ದಿನಾಂಕದಂದು ಜನಿಸಿದವರು...
- Advertisement -spot_img