Movie News: ಅಕ್ರಮವಾಗಿ ಐಪಿಎಲ್ ಪಂದ್ಯ ಪ್ರಸಾರ ಮಾಡಿದ್ದ ಆ್ಯಪ್ ಬಗ್ಗೆ ಪ್ರಚಾರ ಮಾಡಿದ ಕಾರಣ, ನಟಿ ತಮನ್ನಾ ಭಾಟಿಯಾಗೆ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ.
2023ರಲ್ಲಿ ಆ್ಯಪ್‌ವೊಂದು ಅಕ್ರಮವಾಗಿ ಐಪಿಎಲ್ ಪಂದ್ಯ ಪ್ರಸಾರ ಮಾಡಿದ್ದರು. ಈ ಆ್ಯಪ್‌ಗೆ ಬೆಂಬಲಿಸಿ, ತಮನ್ನಾ ಪ್ರಚಾರಮ ಮಾಡಿದ್ದರು. ಇದರಿಂದ ವಯಾಕಾಮ್‌ಗೆ ಕೋಟ್ಯಂತರ ರೂಪಾಯಿ ನಷ್ಟವಾಗಿತ್ತು. ಹಾಗಾಗಿ ವಯಾಕಾಮ್ ನಟಿಯ...
Hubli News: ಹುಬ್ಬಳ್ಳಿ: ನೇಹಾ ಹತ್ಯೆ ಪ್ರಕರಣ ರಾಜ್ಯದೆಲ್ಲೆಡೆ ಸದ್ದು ಮಾಡುತ್ತಿದ್ದು, ಈ ಸಂಬಂಧ ಆರೋಪಿ ವಿರುದ್ಧ ಸೂಕ್ತ ಕ್ರಮ ಕೈಗೊಂಡು ನೇಹಾ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕೆನ್ನುವ ಕೂಗುಗಳು ಜೋರಾಗಿ ಕೇಳಿಬರುತ್ತಿವೆ. ಇದೀಗ ಈ ಬಗ್ಗೆ ಬಿಗ್ ಬಾಸ್ ವಿನ್ನರ್, ನಟ ಪ್ರಥಮ್ ಪ್ರತಿಕ್ರಿಯಿಸಿದ್ದು, ಅವರು ಏನು ಹೇಳಿದ್ದಾರೆ ಎಂದು ಇಲ್ಲಿ ತಿಳಿಯಿರಿ.
ಬಿಗ್ ಬಾಸ್...
Movie News: ಬೆಂಗಳೂರಿನಲ್ಲಿ ಸಂಚರಿಸುತ್ತಿದ್ದ ವೇಳೆ ನಟಿ ಹರ್ಷಿಕಾ ಪೂಣಚ್ಛ ಮತ್ತು ನಟ ಭುವನ್ ಮೇಲೆ ದುರುಳರು, ಹಲ್ಲೆಗೆ ಯತ್ನಿಸಿದ್ದಾರೆ.
https://youtu.be/0OHtA-imn-I
ಫ್ರೇಜರ್ ಟೌನ್‌ನಲ್ಲಿ ಈ ಘಟನೆ ನಡೆದಿದ್ದು, ಹರ್ಷಿಕಾ ಮತ್ತು ಭುವನ್ ರನ್ನು ಹಿಂದಿ ಮತ್ತು ಉರ್ದು ಭಾಷೆಯಲ್ಲಿ ನಿಂದಿಸಿದ್ದಾರೆಂದು ಹರ್ಷಿಕಾ ಆರೋಪಿಸಿದ್ದಾರೆ. ಹರ್ಷಿಕಾ ಮಮತ್ತು ಭುವನ್ ಕಾರ್‌ನಲ್ಲಿ ಹೋಗುವಾಗ, ಕಾರ್ ತೆಗೆಯುವ ವಿಚಾರವಾಗಿ ಗಲಾಟೆ...
Movie News: ಬಾಲಿವುಡ್ ನಟ ಅಮಿತಾಬ್ ಬಚ್ಚನ್‌ಗೆ ಲತಾ ದಿನಾನಾಥ್ ಮಂಗೇಶ್ಕರ್ ಪ್ರಶಸ್ತಿ ನೀಡಲಾಗುತ್ತಿದೆ. ಅಮಿತಾಬ್ ಬಾಲಿವುಡ್‌ನ ನಟನಾ ರಂಗದಲ್ಲಿ ಮಾಡಿದ ಸಾಧನೆಗಾಗಿ ಈ ಪ್ರಶಸ್ತಿ ನೀಡಲಾಗುತ್ತಿದೆ.
ಗಾಯಕಿ ಲತಾ ಮಂಗೇಶ್ಕರ್ ಅವರ ಪೂರ್ತಿ ಹೆಸರು ಲತಾ ದೀನಾಾನಾಥ್ ಮಂಗೇಶ್ಕರ್. ಮಂಗೇಶ್ಕರ್ ಕುಟುಂಬವು, ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಇದಕ್ಕಾಗಿ ಅಮಿತಾಬ್ ಬಚ್ಚನ್ ರನ್ನು ಆಯ್ಕೆ ಮಾಡಲಾಗಿದೆ.
ದಿವಂಗತ...
Movie News: ಮಲೆಯಾಳಿ ನಟ ಮೋಹನ್ ಲಾಲ್, ನಟ ರಿಷಬ್ ಶೆಟ್ಟಿಯನ್ನು ಭೇಟಿಯಾಗಿದ್ದು, ಪ್ರಗತಿ ಶೆಟ್ಟಿ ಕೂಡ ಈ ಸಮಯದಲ್ಲಿ ಹಾಜರಿದ್ದರು.
ರಿಷಬ್ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಈ ಫೋಟೋ ಹಂಚಿಕೊಂಡಿದ್ದು, ಸಂತೋಷ ಮತ್ತು ಗೌರವಯುತವಾದ ಭೇಟಿ ಎಂದು ಬರೆದುಕೊಂಡಿದ್ದಾರೆ.
ನಿನ್ನೆ ಮೋಹನ್ ಲಾಲ್ ಉಡುಪು ಜಿಲ್ಲೆಯ ಬೈಂದೂರು ಜಿಲ್ಲೆಯ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಯ...
Movie News: ಯೂಟ್ಯೂಬ್‌ನಲ್ಲಿ ಚಿತ್ರ ವಿಚಿತ್ರವಾಗಿ ಅರಚಾಡುತ್ತ. ಸಿಟ್ಟಿನಲ್ಲಿ ಸಿನಿಮಾ ವಿಮರ್ಷೆಯನ್ನು ಮಾಡಿ, ಇದ್ದದ್ದನ್ನು ಇದ್ದ ಹಾಗೆ ಹೇಳುತ್ತಿದ್ದ ಯೂಟ್ಯೂಬರ್ ಆ್ಯಂಗ್ರಿ ರ್ಯಾಂಟ್‌ಮ್ಯಾನ್ ಖಾಯಿಲೆಯಿಂದ ಬಳಲಿ ಸಾವನ್ನಪ್ಪಿದ್ದಾರೆ.
ಆ್ಯಂಗ್ರಿ ರ್ಯಾಂಟ್‌ಮ್ಯಾನ್ ನಿಜವಾದ ಹೆಸರು ಅಭ್ರದೀಪ್ ಸಹಾ(27). ಇವರ ಯೂಟ್ಯೂಬ್‌ನಲ್ಲಿ 4 ಲಕ್ಷಕ್ಕೂ ಅಧಿಕ ಸಬ್‌ಸ್ಕ್ರೈಬರ್ಸ್ ಇದ್ದರು. ಇವರು ಎಲ್ಲಾ ಭಾಷೆಯ ಪ್ರಸಿದ್ಧ ಸಿನಿಮಾವನ್ನು ನೋಡಿ, ಅದರ...
Movie News: ಸಿಎಂ ಸಿದ್ದರಾಮಯ್ಯ ಇಂದು ನಟ ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದರು. ಈ ಬಗ್ಗೆ ಮಾತನಾಡಿರುವ ಸಿಎಂ, ನಟ, ನಿರ್ದೇಶಕ ಮತ್ತು ನಿರ್ಮಾಪಕರಾಗಿ ದ್ವಾರಕೀಶ್ ಕನ್ನಡ ಚಿತ್ರರಂಗಕ್ಕೆ ಅಪಾರ ಸೇವೆ ಸಲ್ಲಿಸಿದ್ದಾರೆ. ಅವರ ಕೊಡುಗೆಯನ್ನು ಯಾರಿಂದಲೂ ಮರೆಯಲು ಸಾಧ್ಯವಿಲ್ಲ. ಹಾಸ್ಯನಟನಾಗಿ ಮಾತ್ರವಲ್ಲ, ನಾಯಕ ನಟರಾಗಿಯೂ ಉತ್ತಮ ಅಭಿನಯ ನೀಡಿದ್ದರು. ಡಾ|| ರಾಜ್...
Movie News: ಈಗಾಗಲೇ ಕನ್ನಡ ಚಿತ್ರರಂಗದಲ್ಲಿ ‘ಕತ್ತಲೆ ಕೋಣೆ’ ಮತ್ತು ‘ಇನಾಮ್ದಾರ್’ ಸಿನಿಮಾಗಳನ್ನು ನಿರ್ದೇಶಿಸಿ ಕಂಟೆಂಟ್ ಸಿನಿಮಾ ನಿರ್ದೇಶಕರ ಸಾಲಿನಲ್ಲಿ ಗುರುತಿಸಿಕೊಂಡಿರುವ ನಿರ್ದೇಶಕ ಸಂದೇಶದ ಶೆಟ್ಟಿ ಆಜ್ರಿ, ಈ ಬಾರಿ ಮತ್ತೊಂದು ಅಂಥದ್ದೇ ಕಂಟೆಂಟ್ ಆಧಾರಿತ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರುವ ಯೋಜನೆಯಲ್ಲಿದ್ದಾರೆ.
ಹೌದು, ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ ತಮ್ಮ ಮೂರನೇ ಸಿನಿಮಾಕ್ಕೆ ‘ಗುಂಮ್ಟಿ’...
Movie News: ಸಿನಿಮಾ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ನಿಧನಕ್ಕೆ ಸಿನಿಮಾ ಗಣ್ಯರಲ್ಲದೇ, ರಾಜಕೀಯ ಗಣ್ಯರು ಕೂಡ ಸಂತಾಪ ಸೂಚಿಸಿದ್ದಾರೆ.
ನಟ, ನಿರ್ದೇಶಕ, ನಿರ್ಮಾಪಕರಾಗಿ ಬಹುಕಾಲ ಕನ್ನಡ ಚಿತ್ರರಂಗದ ಸೇವೆಗೈದ ಕನ್ನಡಿಗರ ಪ್ರೀತಿಯ 'ಪ್ರಚಂಡ ಕುಳ್ಳ' ದ್ವಾರಕೀಶ್ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ಡಾ. ರಾಜ್‌ಕುಮಾರ್ ಮತ್ತು ಡಾ. ವಿಷ್ಣುವರ್ಧನ್ ಅವರಂತಹ ಮೇರು ನಟರೊಂದಿಗೆ...
Movie News: ನಟ, ನಿರ್ಮಾಪಕ ದ್ವಾರಕೀಶ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ರಾತ್ರಿ ಲೂಸ್ ಮೋಷನ್ ಆಗಿ, ಆರೋಗ್ಯ ಹಾಳಾಗಿದ್ದು, ಬೆಳಿಗ್ಗೆ ಎದ್ದು ಕಾಫಿ ಕುಡಿದು, ನಿದ್ರಿಸಿದ್ದ ದ್ವಾರಕೀಶ್ ಮಲಗಿದ್ದಲ್ಲೇ, ಹೃದಯಾಘಾತದಿಂದ ನಿಧನರಾಗಿದ್ದಾರೆ.
ವಿಷ್ಣು ವರ್ಧನ್‌ಗೆ ಬೆಸ್ಟ್ ಜೋಡಿಯಾಗಿ ನಟಿಸಿದ್ದ ದ್ವಾರಕೀಶ್ ಅವರ ಕಳ್ಳ ಕುಳ್ಳ ಸಿನಿಮಾ ಬೆಸ್ಟ್ ಕಾಂಬಿನೇಷನ್ ಆಗಿತ್ತು. ವಿಷ್ಣು ನಿಧನಕ್ಕೂ ಮುನ್ನ ಆಪ್ತಮಿತ್ರ ಸಿನಿಮಾದಲ್ಲಿ...