Movie News: ದಿವಂಗತ ನಟ ವಿಷ್ಣುವರ್ಧನ್ ಅವರ ಪುಣ್ಯಭೂಮಿಯ ಬಗ್ಗೆ ಹಲವಾರು ಚರ್ಚೆ ನಡೆಸುತ್ತಿದೆ. ಈ ಸಂದರ್ಭದಲ್ಲಿ ಕಿಚ್ಚ ಸುದೀಪ್, ಡಾ.ವಿಷ್ಣು ಅಪ್ಪಾಜಿ ಸ್ಮಾರಕ ಕುರಿತು ನನ್ನದು ಅಂದು -ಇಂದು ಒಂದೇ ನಿಲುವು. ಮೈಸೂರಿನಲ್ಲಿ ಸ್ಮಾರಕವಾದರೂ, ಅಂತ್ಯ ಸಂಸ್ಕಾರಗೊಂಡ ಸ್ಥಳದಲ್ಲಿಯೂ ಪುಣ್ಯಭೂಮಿ ಆಗಬೇಕು. ಈ ವಿಷಯವಾಗಿ ಅಭಿಮಾನಿ ಸಂಘಗಳ ಹೋರಾಟಕ್ಕೆ ನನ್ನ ಬೆಂಬಲವಿದೆ. ನಾನೂ...
Movie News: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಮೂಲಕ, ಸರ್ಕಾರಿ ಶಾಲೆಯ ಮಹತ್ವ ಸಾರಿದ್ದ ಸ್ಯಾಂಡಲ್‌ವುಡ್ ನಟ ರಿಷಬ್ ಶೆಟ್ಟಿ, ತಾನು ಓದಿದ ಕೆರಾಡಿ ಶಾಲೆಯನ್ನೇ ದತ್ತು ಪಡೆದಿದ್ದಾರೆ.
ಕುಂದಾಪುರದ ಕೆರಾಡಿ ನಟ ರಿಷಬ್ ಶೆಟ್ಟಿಯ ಹುಟ್ಟೂರಾಗಿದೆ. ಇಲ್ಲಿನ ಸರ್ಕಾರಿ ಶಾಲೆಯಲ್ಲಿ ರಿಷಬ್ ಕಲಿತಿದ್ದು. ಹಾಗಾಗಿ ಇಂದು ಶಾಲೆಗೆ ಭೇಟಿ ಕೊಟ್ಟು, ಆಡಳಿತ ಮಂಡಳಿ...
National News: ಮಹಾರಾಷ್ಟ್ರ: ತಮ್ಮ ನಟನೆಯ ‘ಡಂಕಿ’ ಸಿನಿಮಾದ ಬಿಡುಗಡೆಗೂ ಮುನ್ನ, ಬಾಲಿವುಡ್‌ನ ಖ್ಯಾತ ನಟ ಶಾರುಕ್ ಖಾನ್ ತಮ್ಮ ಪುತ್ರಿ ಸುಹಾನಾ ಖಾನ್ ಅವರೊಂದಿಗೆ ಶಿರಡಿಯ ಸಾಯಿಬಾಬಾ ಸಮಾಧಿ ದೇಗುಲಕ್ಕೆ ಭೇಟಿ ನೀಡಿದರು.
ಶಾರುಕ್ ಖಾನ್ ಅವರ ಭೇಟಿ ವೇಳೆ ದೇಗುಲದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಶಾರೂಕ್ ಜತೆಗೆ ಅವರ ವ್ಯವಸ್ಥಾಪಕಿ...
Movie News: ರಾಕಿಂಗ್ ಸ್ಟಾರ್ ಯಶ್‌ಗೆ ಡಿಸೆಂಬರ್ ಅಂದ್ರೆ ಸಖತ್ ಲಕ್ಕಿ ತಿಂಗಳು. ಯಾಕಂದ್ರೆ ರಾಕಿ ಭಾಯ್‌ಗೆ ಪ್ರಸಿದ್ಧಿ ತಂದುಕೊಟ್ಟ ಎಲ್ಲ ಸಿನಿಮಾಗಳು ರಿಲೀಸ್ ಆಗಿದ್ದೇ, ಡಿಸೆಂಬರ್‌ನಲ್ಲಿ. ಮೊನ್ನೇ ತಾನೇ ಯಶ್ ಮುಂದಿನ ಸಿನಿಮಾ ಟಾಕ್ಸಿಕ್ ಸಿನಿಮಾ ಪೋಸ್ಟರ್ ರಿಲೀಸ್ ಆಗಿದೆ. ಅದೇ ರೀತಿ ರಾಕಿ ಭಾಯ್ ಮದುವೆ ಕೂಡ ಡಿಸೆಂಬರ್‌ನಲ್ಲೇ ಆಗಿದೆ.
ಅದಕ್ಕಿಂತ ಲಕ್ಕಿ...
Movie News: 7 ವರ್ಷಗಳ ಹಿಂದೆ ಪರದೆ ಮೇಲೆ ಮಿಂಚಿದ್ದ ಕಿರಿಕ್ ಪಾರ್ಟಿ ಎಲ್ಲರ ಮನಗೆದ್ದಿತ್ತು. ಸಿನಿಮಾ ಅಂದ್ರೆ ಹಿಂಗಿರಬೇಕು ಎಂದು ಜನ ಹೊಗಳಿದ್ದರು. ಫ್ಯಾಮಿಲಿ ಓರಿಯೆಂಟೆಡ್ ಸಿರಿಮಾವಾಗಿದ್ದ ಕಿರಿಕ್ ಪಾರ್ಟಿಯಲ್ಲಿ, ಬೋರ್ ಬರಿಸುವಂಥ ಒಂದು ಸೀನ್ ಕೂಡ ಇರಲಿಲ್ಲ. ಈಗ ಅಂಥದ್ದೇ ಸಿನಿಮಾವನ್ನು ಹೊತ್ತು ರಕ್ಷಿತ್ ಶೆಟ್ರು ನಮ್ಮ ಮುಂದೆ ಬಂದಿದ್ದಾರೆ. ಅದೇ...
Bengaluru News: ಡಾ.ಬಿ ಆರ್ ಅಂಬೇಡ್ಕರ್ ಅವರ ಪುಣ್ಯ ಸ್ಮರಣೆಯಂದು ಲಿಡ್ಕರ್ ಉತ್ಪನ್ನಗಳಿಗೆ ನಟ ಡಾಲಿ ಧನಂಜಯ್ ರಾಯಭಾರಿ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ (Siddaramaiah) ಇಂದು ಘೋಷಣೆ ಮಾಡಿದರು. ಬೆಂಗಳೂರಿನ ವಿಧಾನಸೌಧದ ಮುಂದೆ ನಡೆದ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಲಿಡ್ಕರ್ ಉತ್ಪನ್ನಕ್ಕೆ ಡಾಲಿ ರಾಯಭಾರಿಯಾಗಿದ್ಧಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ, ಸಚಿವರಾದ ಹೆಚ್ ಸಿ ಮಹದೇವಪ್ಪ...
Bengaluru News: ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ‘ಅರ್ಜುನ’ ಆನೆ ಸಾವಿಗೆ ಪ್ರಾಣಿ ಪ್ರಿಯ ನಟ ದರ್ಶನ್ ಅವರು ಕಂಬನಿ ಮಿಡಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಅರ್ಜುನನ ‘ಗಜ’ ಗಾಂಭೀರ್ಯಕ್ಕೆ ಅವನೇ ಸಾಟ ಎಂದು ಮುಕ್ತ ಕಂಠದಿಂದ ಕೊಂಡಾಡಿದ್ದಾರೆ.
ಅರ್ಜುನನ ಜೊತೆಗಿನ ಫೋಟೋವನ್ನು ಪೋಸ್ಟ್ ಮಾಡಿರುವ...
Movie News: ರಾಕಿಂಗ್ ಸ್ಟಾರ್ ಯಶ್ ಅವರ ಕೆಜಿಎಫ್ ಚಾಪ್ಟರ್ 2 ರಿಲೀಸ್ ಬಳಿಕ, ಸ್ವಲ್ಪ ಸಮಯ ಬ್ರೇಕ್ ತೆಗೆದುಕೊಂಡು, ಮುಂದಿನ ಸಿನಿಮಾ ಬಗ್ಗೆ ಆದಷ್ಟು ಬೇಗ ಅನೌನ್ಸ್ ಮಾಡಲಿದ್ದೇವೆ. ಅದರ ತಯಾರಿ ನಡೆಯುತ್ತಿದೆ ಎಂದಿದ್ದರು. ಇದೀಗ ಅಭಿಮಾನಿಗಳ ಕಾತುರಕ್ಕೆ ಬ್ರೇಕ್ ಹಾಕಿರುವ ಯಶ್, ನಾಡಿದ್ದು 8ನೇ ತಾರೀಖಿನಂದು ಬೆಳಿಗ್ಗೆ 9.55ಕ್ಕೆ ಮುಂದಿನ ಸಿನಿಮಾ...
Movie News: ಶ್ರೀಮೈಲಾರಲಿಂಗೇಶ್ವರ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಆರ್ ಕೆ ನಿರ್ದೇಶಿಸಿರುವ "ಕಾಣೆಯಾಗಿದ್ದಾಳೆ" ಹುಡುಕಿಕೊಟ್ಟವರಿಗೆ ಬಹುಮಾನ ಚಿತ್ರ ತೆರೆಗೆ ಬರಲು ಸಿದ್ದವಾಗಿದ್ದು, ಡಿಸೆಂಬರ್ ನಲ್ಲಿ ಬಿಡುಗಡೆಯಾಗಲಿದೆ. ಇತ್ತೀಚಿಗೆ ಈ ಚಿತ್ರದ ಹಾಡೊಂದನ್ನು ದಾವಣಗೆರೆ ಮಹಾನಗರ ಪಾಲಿಕೆಯ ಉಪ ಮೇಯರ್ ಯೋಗೇಶ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಹೆಚ್ಚಿನ...
Movie News: ಸಂದೀಪ್ ರೆಡ್ಡಿ ವಂಗ ನಿರ್ದೇಶನದ ಹಾಗೂ ರಣ್ ಬೀರ್ ಕಪೂರ್ , ಕನ್ನಡತಿ ರಶ್ಮಿಕಾ ಮಂದಣ್ಣ, ಪ್ರಮುಖಪಾತ್ರದಲ್ಲಿ ನಟಿಸಿರುವ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ "ಅನಿಮಲ್" ಡಿಸೆಂಬರ್ 1 ರಂದು ತೆರೆಗೆ ಬರುತ್ತಿದೆ. ಹೆಸರಾಂತ ಕೆ.ವಿ.ಎನ್ ಸಂಸ್ಥೆ ಚಿತ್ರವನ್ನು ಬಿಡುಗಡೆ ಮಾಡುತ್ತಿದೆ.
ಚಿತ್ರ ಬಿಡುಗಡೆ ಹಿನ್ನೆಲೆಯಲ್ಲಿ ಚಿತ್ರತಂಡ ಪ್ರಚಾರಕ್ಕೆ ಬೆಂಗಳೂರಿಗೆ ಆಗಮಿಸಿತ್ತು. ಈ...