Wednesday, October 14, 2026

ಸಿನಿಮಾ

ನಟಿ ಲೀಲಾವತಿಯವರ ಆರೋಗ್ಯ ದಿನೇ ದಿನೇ ಕ್ಷೀಣಿಸುತ್ತಿದೆ: ಡಿ.ಕೆ ಶಿವಕುಮಾರ್

Movie News: ನೆಲಮಂಗಲ: ಅನಾರೋಗ್ಯ ದಿಂದ ಹಾಸಿಗೆ ಹಿಡಿದಿರುವ ಹಿರಿಯ ನಟಿ ಲೀಲಾವತಿ ನಿವಾಸಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿ ನೀಡಿ, ಆರೋಗ್ಯ ವಿಚಾರಿಸಿದರು. ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿರುವ ಲೀಲಾವತಿ ತೋಟದ ಮನೆಗೆ ಆಗಮಿಸಿದ ಡಿಸಿಎಂ ಡಿ.ಕೆ ಶಿವಕುಮಾರ್, ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ ಅವರು, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ನಟಿ ಲೀಲಾವತಿ...

ಕಾಂತಾರ ಚಾಪ್ಟರ್ 1 ಟೀಸರ್ ರಿಲೀಸ್: ಅರ್ಧ ಗಂಟೆಯಲ್ಲಿ 4 ಲಕ್ಷ ವೀವ್ಸ್

Movie News: ಕಳೆದ ವರ್ಷ ನವರಾತ್ರಿಯಲ್ಲಿ ರಿಲೀಸ್ ಆಗಿ, ತನ್ನಿಂದ ತಾನೇ ಪ್ಯಾನ್ ಇಂಡಿಯಾ ಸಿನಿಮಾ ಆಗಿ ಬೆಳೆದ ಕನ್ನಡದ ಕಾಂತಾರ ಸಖತ್ ಸೌಂಡ್ ಮಾಡಿತ್ತು. ಇಂದು ಕಾಂತಾರ ಚಾಪ್ಟರ್ 1ರ ಫಸ್ಟ್‌ ಲುಕ್ ಮತ್ತು ಟೀಸರ್ ರಿಲೀಸ್ ಆಗಿದ್ದು, ಟೀಸರ್ ಅಪ್ಲೋಡ್ ಆದ 20 ನಿಮಿಷದಲ್ಲಿ 3 ಲಕ್ಷಕ್ಕೂ ಹೆಚ್ಚು ವೀವ್ಸ್ ಪಡೆದುಕೊಂಡಿದೆ. ಗುಹೆಯೊಳಗೆ...

ಸಿನಿಮಾ ನಂಟಿನ ಸುಕೇಶ್ ನೆಚ್ಚಿನ ಐಷಾರಾಮಿ ಕಾರುಗಳ ಹರಾಜು

National News: ಬಹುಕೋಟಿ ರೂಪಾಯಿ ವಂಚನೆಯ ಆರೋಪಿ ಸುಕೇಶ್ ಚಂದ್ರಶೇಖರ್ (Sukesh Chandrasekhar) ನೆಚ್ಚಿನ ಐಷಾರಾಮಿ ಕಾರುಗಳನ್ನು ಹರಾಜಿಗೆ ಇಟ್ಟಿದ್ದಾರೆ ಐಟಿ ಅಧಿಕಾರಿಗಳು. ನೂರಾರು ಕೋಟಿ ರೂಪಾಯಿ ವಂಚನೆ ಕೇಸಲ್ಲಿ ಬಂಧನ ಆಗಿರೋ ಸುಕೇಶ್ ಚಂದ್ರಶೇಖರ್, ಸದ್ಯ ದೆಹಲಿ ಕಾರಾಗೃಹದಲ್ಲಿದ್ದಾರೆ. ಹಲವು ಸಂಸ್ಥೆಗಳಿಗೆ ತೆರಿಗೆ ಬಾಕಿ ಉಳಿಸಿಕೊಂಡಿರೋ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಹಲವು...

ಭಾರತ ಹಾಗೂ ಆಸಿಸ್ ಫೈನಲ್ ಪಂದ್ಯಕ್ಕೆ ಚಿಯರ್ ಮಾಡೋಕೆ ಬರ್ತಿದ್ದಾರೆ ‘ಡಿ’ ಬಾಸ್

Bengaluru News: ಬೆಂಗಳೂರು : ಇಡೀ ವಿಶ್ವವೇ ಕಾತರದಿಂದ ಕಾಯುತ್ತಿರುವ ವಿಶ್ವಕಪ್ ಫೈನಲ್ಗೆ ಕ್ಷಣಗಣನೆ ಶುರುವಾಗಿದೆ. ಇಂದಿನ ಭಾರತ ಹಾಗೂ ಆಸ್ಟ್ರೇಲಿಯಾ ಫೈನಲ್ ಪಂದ್ಯಕ್ಕೆ ಮೆರಗು ತುಂಬಲು ನಟ ದರ್ಶನ್ ಅವರು ಆಗಮಿಸಿದ್ದಾರೆ. ಸ್ಟಾರ್ ಸ್ಪೋರ್ಟ್ಸ್ ಕನ್ನಡ ಕಾಮೆಂಟ್ರಿ ಬಾಕ್ಸ್ನಲ್ಲಿ ಕೂತು ಪಂದ್ಯಕ್ಕೆ ಚಿಯರ್ ಮಾಡಲು ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರು ಆಗಮಿಸಿದ್ದಾರೆ. ಇಂದಿನ...

ಹಾಸಿಗೆ ಹಿಡಿದ ಹಿರಿಯ ನಟಿ ಲೀಲಾವತಿ ಮನೆಗೆ ಭೇಟಿ ನೀಡಿದ ನಟ ಅರ್ಜುನ್ ಸರ್ಜಾ

Movie News: ಕನ್ನಡ ಸಿನಿಮಾ ರಂಗದ ಹಿರಿಯ ನಟಿ ಲೀಲಾವತಿ (Leelavati) ಅವರ ಮನೆಗೆ ಭೇಟಿ ನೀಡಿ, ಅವರ ಆರೋಗ್ಯ ವಿಚಾರಿಸಿದ್ದಾರೆ ಖ್ಯಾತ ನಟ ಅರ್ಜುನ್ ಸರ್ಜಾ (Arjun Sarja). ನೆಲಮಂಗಲದ ಬಳಿ ಇರುವ ಸೋಲದೇವನಹಳ್ಳಿ ತೋಟದ ಮನೆಗೆ ಬಂದಿದ್ದ ಅರ್ಜುನ್ ಸರ್ಜಾ, ಕೆಲವು ಹೊತ್ತು ಲೀಲಾವತಿ ಅವರ ಮನೆಯಲ್ಲಿ ಇದ್ದು, ಆರೋಗ್ಯ ವಿಚಾರಿಸಿದ್ದಾರೆ. ಇಳಿ...

ಬಿಗ್ ಬಾಸ್ನಲ್ಲಿ ಜೋಡಿ ಆಗಿದ್ದೂ ಇವರೇ, ಕೇಸ್ ಹಾಕಿಸಿಕೊಂಡಿದ್ದೂ ಇವರೇ, ಎಂಥ ಕಾಕತಾಳೀಯ

Movie News: ‘ಬಿಗ್ ಬಾಸ್ ಕನ್ನಡ ಸೀಸನ್ 10’ (Bigg Boss Kannada) ರಿಯಾಲಿಟಿ ಶೋನಲ್ಲಿ ಕೆಲವು ಸ್ಪರ್ಧಿಗಳು ಸಖತ್ ಸುದ್ದಿ ಆಗುತ್ತಿದ್ದಾರೆ. ಆಟದ ಕಾರಣಕ್ಕೆ ಸುದ್ದಿಯಾದರೆ ಪರವಾಗಿಲ್ಲ. ಆದರೆ ಹೊರ ಜಗತ್ತಿನ ವಿಚಾರಕ್ಕೆ ಕಿರಿಕ್ ಮಾಡಿಕೊಂಡು ಸುದ್ದಿಯಾದರೆ ಸಂಕಷ್ಟ ಎದುರಾಗುತ್ತದೆ. ಸದ್ಯ ವರ್ತೂರು ಸಂತೋಷ್ ಮತ್ತು ತನಿಷಾ ಕುಪ್ಪಂಡ ಅವರು ಈ ರೀತಿ...

ಸಾಕು ನಾಯಿ ಕಚ್ಚಿದ ಪ್ರಕರಣ: 15 ನಿಮಿಷ ವಿಚಾರಣೆಗೆ ಹಾಜರಾದ ನಟ ದರ್ಶನ್

Movie News: ನಟ ದರ್ಶನ್ ಮನೆಯ ನಾಯಿ, ದಾರಿಯಲ್ಲಿ ಹೋಗುತ್ತಿದ್ದ ಮಹಿಳೆಗೆ ಕಚ್ಚಿದ ಕೇಸ್‌ಗೆ ಸಂಬಂಧಿಸಿದಂತೆ, ದರ್ಶನ್ ಇಂದು ಆರ್ ಆರ್ ನಗರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು. ಇನ್ಸ್‌ಪೆಕ್ಟರ್ ಶಿವಕುಮಾರ್ ಅವರು ದರ್ಶನ್‌ಗೆ 15 ನಿಮಿಷ ವಿಚಾರಣೆ ನಡೆಸಿದ್ದಾರೆ. ಅಕ್ಟೋಬರ್‌ 28ಕ್ಕೆ ಖಾಸಗಿ ಆಸ್ಪತ್ರೆಯಲ್ಲಿದ್ದ ಕಾರ್ಯಕ್ರಮಕ್ಕೆ ಈ ದೂರುದಾರೆ ಅಮಿತಾ ಜಿಂದಾಲ್ ತೆರಳಿದ್ದು, ದರ್ಶನ್...

ನಾನು ಅನ್‌ಮ್ಯಾರೀಡ್ ಎಂದು ಸುಳ್ಳು ಹೇಳಿದ ಸಂತೋಷ್: ಹಳ್ಳಿಕಾರ್‌ಗೆ 2 ವರ್ಷದ ಮಗುನೂ ಇದೆಯಾ..?

BIGBOSS Kannada News: ಬಿಗ್‌ಬಾಸ್ ಕನ್ನಡ 10 ರಿಯಾಲಿಟಿ ಶೋನಲ್ಲಿ ಭಾಗವಹಿಸಿ, ಈಗಾಗಲೇ ಹುಲಿ ಉಗುರು ಧರಿಸಿ ಸುದ್ದಿಯಾಗಿದ್ದ ವರ್ತೂರು ಸಂತೋಷ್‌ ಬಗ್ಗೆ ಇನ್ನೊಂದು ಗುಟ್ಟು ರಟ್ಟಾಗಿದೆ. ಅದೇನಂದ್ರೆ ವರ್ತೂರು ಸಂತೋಷ್ ತನಗೆ ಮದುವೆಯಾಗಿಲ್ಲ. ತಾನು ಸಿಂಗಲ್ ಅಂತಾ ಹೇಳ್ತಿದ್ರು, ಆದರೆ ಅವರ ಮದುವೆಯ ವೀಡಿಯೋ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಮದುವೆಯಾಗಿದ್ದು ನಿಜ...

ಮಗಳನ್ನು ಹುಡುಕಿ ಕೊಟ್ಟರೆ 50 ಸಾವಿರ ಕೊಡುವುದಾಗಿ ಘೋಷಣೆ: 1 ದಿನದಲ್ಲೇ ಮನೆಗೆ ಬಂದ ಪೋರಿ

Movie News: ನಟಿ ಸನ್ನಿಲಿಯೋನ್ ನೀಲಿತಾರೆಯಾಗಿದ್ದರೂ, ಆಕೆ ಮಾಡುವ ಸಮಾಜ ಸೇವೆ ಎಲ್ಲರಿಗೂ ಮಾದರಿಯಾಗಿದೆ. ಹಾಗಾಗಿಯೇ ಅವರು ನೀಲಿ ತಾರೆಯಾದರೂ ಜನ ಆಕೆಗೆ ಗೌರವ ಕೊಡುತ್ತಾರೆ. ಅನಾಥ ಮಕ್ಕಳನ್ನು ನೋಡಿಕೊಳ್ಳುವುದು, ಬಡವರಿಗೆ ಸಹಾಯ ಮಾಡುವುದು ಹೀಗೆ ಹಲವು ಸಮಾಜ ಸೇವೆಗಳನ್ನು ಮಾಡಿರುವ ಸನ್ನಿ, ತನ್ನ ಮನೆಕೆಲಸದಾಕೆಯ ಮಗಳು ಕಳೆದು ಹೋದಾಗ, ಅವಳನ್ನು ಹುಡುಕಿ ಕೊಟ್ಟವರಿಗೆ...

ಶಿವಣ್ಣನ ಆರೋಗ್ಯದಲ್ಲಿ ಚೇತರಿಕೆ: ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆದ ನಟ ಶಿವರಾಜ್‌ಕುಮಾರ್

Movie news: ನಟ ಡಾ.ಶಿವರಾಜ್‌ಕುಮಾರ್ ಅನಾರೋಗ್ಯ ಕಾರಣಕ್ಕಾಗಿ ಆಸ್ಪತ್ರೆಗೆ ದಾಖಲಾಗಿದ್ದರು.  ತೀವ್ರ ಜ್ವರದಿಂದ ಬಳಲುತ್ತಿದ್ದ ಶಿವಣ್ಣ, ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದು, ಈಗ ಚೇತರಿಸಿಕೊಂಡಿದ್ದಾರೆ. ಯಾವುದೇ ಗಂಭೀರ ಸಮಸ್ಯೆ ಆಗಿಲ್ಲ. ಜ್ವರದ ಹಿನ್ನೆಲೆ ಇಂದು ಅಡ್ಮಿಟ್ ಆಗಿದ್ದು, ಚಿಕಿತ್ಸೆ ಪಡೆದಿದ್ದಾರೆ. ಮಧ್ಯಾಹ್ನ ಆಸ್ಪತ್ರೆಗೆ ದಾಖಲಾಗಿದ್ದು, ಸಂಜೆ ವೇಳೆ ಜನರಲ್ ಚೆಕಪ್ ನಡೆದಿದೆ. ಇದೀಗ ಡಿಸ್ಚಾರ್ಜ್ ಆಗಿ,...
- Advertisement -spot_img

Latest News

ಮೈಸೂರ್ ಅಂದ್ರೆ ಡಬಲ್ ಪ್ರೀತಿ: ಪ್ರೇಮದ ಊರಲಿ ಖ್ಯಾತಿಯ ರಮಿಕಾ ಶಿವು Special Interview

Sandalwood: ಪ್ರೇಮದ ಊರಲಿ ಖ್ಯಾತಿಯ ರಮಿಕಾ ಶಿವು ಸಂದರ್ಶನದಲ್ಲಿ ಮಾತನಾಾಡಿದ್ದು, ಇವರು ಜನಿಸಿದ್ದು ಮೈಸೂರಿನಲ್ಲಿ. ತಂದೆ ಮೈಸೂರಿನವರಾಗಿದ್ದು, ತಾಯಿ ಮಡಿಕೇರಿಯವರು. ಈ ಬಗ್ಗೆ ಮಾತನಾಡಿರುವ ರಮಿಕಾ...
- Advertisement -spot_img