Friday, July 3, 2026

ಸಿನಿಮಾ

Jollywood Studio: ಬಿಡದಿ ಸಮೀಪ ಪ್ರಾರಂಭವಾದ ‘ಜಾಲಿವುಡ್ ಸ್ಟುಡಿಯೋಸ್:

ಬೆಂಗಳೂರು: ಬಿಡದಿಯ ಸಮೀಪ ವೇಲ್ಸ್ ಗ್ರೂಪ್‌ನ ಸಂಸ್ಥಾಪಕರಾದ ಐಶರಿ ಕೆ ಗಣೇಶ್ ಅವರ ಸಾರಥ್ಯದ "ಜಾಲಿವುಡ್" ಸ್ಟುಡಿಯೋಸ್ ಮತ್ತು ಅಡ್ವೆಂಚರ್ಸ್ ಸಂಸ್ಥೆ ನಿರ್ಮಾಣವಾಗಿದ್ದು ಈ ಸ್ಟುಡಿಯೋವನ್ನು ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ಸಂಸದರಾದ ಡಿ.ಕೆ.ಸುರೇಶ್ ಹಾಗೂ ಮಾಗಡಿ ಶಾಸಕ ಹೆಚ್ ಸಿ ಬಾಲಕೃಷ್ಣ  "ಜಾಲಿವುಡ್" ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ...

Yathabava; ವರಮಹಾಲಕ್ಷ್ಮೀ ಹಬ್ಬದಂದು ಬರಲಿದೆ “ಯಥಾಭವ” ಚಿತ್ರದ ಟೀಸರ್ .

ಸಿನಿಮಾ ಸುದ್ದಿ: ಗೌತಮ್ ಬಸವರಾಜು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ "ಯಥಾಭವ" ಚಿತ್ರದ ಟೀಸರ್ ಆಗಸ್ಟ್ 25, ವರಮಹಾಲಕ್ಷ್ಮೀ ಹಬ್ಬದಂದು ಬಿಡುಗಡೆಯಾಗಲಿದೆ. ಕೋರ್ಟ್ ಡ್ರಾಮ ಜಾನರ್ ನ ಈ ಚಿತ್ರದಲ್ಲಿ ಪವನ್ ಶಂಕರ್ ಹಾಗೂ ಸಹನ ಸುಧಾಕರ್ ನಾಯಕ - ನಾಯಕಿಯಾಗಿ ನಟಿಸಿದ್ದಾರೆ. ಹಿರಿಯ ನಟ ರಾಕ್ ಲೈನ್ ಸುಧಾಕರ್ ಅವರ ಪುತ್ರ...

Sandalwood: ಆಗಸ್ಟ್ 23 ಕ್ಕೆ “ರಾನಿ ” ಚಿತ್ರದ ಹಿಂದಿ ಟೀಸರ್ ಬಿಡುಗಡೆ*

ಸಿನಿಮಾಸುದ್ದಿ: ಆಗಸ್ಟ್ 23 ರ ರಂದು ಸಂಜೆ 6ಗಂಟೆ 4 ನಿಮಿಷಕ್ಕೆ ದೇಶದ ಹೆಮ್ಮೆಯ “ಚಂದ್ರಯಾನ 3” ಉಪಗ್ರಹ ಚಂದ್ರನ ಅಂಗಳವನ್ನು ತಲುಪಲಿದೆ ಎಂದು ISRO ವಿಜ್ಞಾನಿಗಳು ತಿಳಿಸಿದ್ದಾರೆ. ಅದೇ ಸಮಯಕ್ಕೆ ಸರಿಯಾಗಿ ಕಿರಣ್ ರಾಜ್ ನಾಯಕರಾಗಿ ನಟಿಸಿರುವ "ರಾನಿ" ಚಿತ್ರದ ಹಿಂದಿ ಟೀಸರ್ T ಸೀರಿಸ್ ಸಂಸ್ಥೆಯ ಮೂಲಕ‌ ಬಿಡುಗಡೆಯಾಗಲಿದೆ.   ಈ ಮೂಲಕ ನಾವು...

Sandalwood: ಮನಮೋಹಕವಾಗಿದೆ “ಮಾರಕಾಸ್ತ್ರ” ಚಿತ್ರದ “ಗ್ಲಾಮರು ಗಾಡಿ” ಹಾಡು. .

ಸಿನಿಮಾ ಸುದ್ದಿ :ನಟರಾಜ್ ಅವರು ಅರ್ಪಿಸುವ, ಕೋಮಲ ನಟರಾಜ್ ನಿರ್ಮಿಸಿರುವ "ಮಾರಕಾಸ್ತ್ರ" ಚಿತ್ರಕ್ಕಾಗಿ ಮಂಜು ಕವಿ ಬರೆದು, ಸಂಗೀತ ಸಂಯೋಜಿಸಿರುವ "ಗ್ಲಾಮರು ಗಾಡಿ" ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಅನನ್ಯ ಭಟ್ ಹಾಡಿರುವ ಈ‌ ಹಾಡು A2 music ಮೂಲಕ ಬಿಡುಗಡೆಯಾಗಿ ಎಲ್ಲರ ಮನ ಗೆಲ್ಲುತ್ತಿದೆ. ಹೀನಾ ಎಂ ಪಂಚಾಲ್ ಈ ಹಾಡಿಗೆ ಹೆಜ್ಜೆ...

Film news: ಶ್ರೀಕ್ಷೇತ್ರ ಕಾಳಹಸ್ತಿಯಲ್ಲಿ ಆರಂಭವಾಯಿತು ವಿಷ್ಣು ಮಂಚು ಅಭಿನಯದ “ಕಣ್ಣಪ್ಪ” ಚಿತ್ರ

ಸಿನಿಮಾ ಸುದ್ದಿ : ಶಿವನ ಅಚಲ ಭಕ್ತನಾದ ಕಣ್ಣಪ್ಪನ ಕಾಲಾತೀತ ಕಥೆಯು ಯುಗಯುಗಗಳಿಂದಲೂ ಭಾರತೀಯ ಮನಸ್ಸುಗಳಲ್ಲಿ ಅಚ್ಚಳಿಯದೇ ಉಳಿದಿದೆ. ಕಣ್ಣಪ್ಪನ ಕಥೆಯು ಮತ್ತೊಮ್ಮೆ ಬೆಳ್ಳಿಯೆರೆಯ ಮೇಲೆ ಮೂಡಿಬರುತ್ತಿದ್ದು, ವಿಷ್ಣುಮಂಚು ಅಭಿನಯದ ಈ ಚಿತ್ರಕ್ಕೆ ಶುಕ್ರವಾರ, ಕಾಳಹಸ್ತಿಯಲ್ಲಿ ಅಧಿಕೃತವಾಗಿ ಚಾಲನೆ ಸಿಕ್ಕಿದೆ. ಭಾರತೀಯ ಚಿತ್ರರಂಗದ ಜನಪ್ರಿಯ ಕಲಾವಿದರನ್ನು ಒಳಗೊಂಡಿರುವ ಮತ್ತು ದೊಡ್ಡ ಪ್ರಮಾಣದಲ್ಲಿ ತಯಾರಾಗುತ್ತಿರುವ ಈ ಚಿತ್ರವನ್ನು...

Film news: ಪ್ರಾರಂಭವಾಯ್ತು ಪ್ಯಾನ್ ಇಂಡಿಯಾ ಸಿನಿಮಾ ‘ಜಂಟಲ್ ಮ್ಯಾನ್ 2’

ಸಿನಿಮಾ ಸುದ್ದಿ :ಚೆನ್ನೈನಲ್ಲಿ ನಡೆದ ಅದ್ದೂರಿ ಮುಹೂರ್ತ ಸಮಾರಂಭದಲ್ಲಿ ಎಂ.ಎಂ. ಕೀರವಾಣಿ ಅವರಿಗೆ ಆತ್ಮೀಯ ಸನ್ಮಾನ  ಮಾಡಲಾಯಿತು. ತಮಿಳಿನಲ್ಲಿ ‘ಜಂಟಲ್ ಮ್ಯಾನ್’, ‘ಕಾದಲನ್’, ‘ಕಾದಲ್ ದೇಶಂ’ ಸೇರಿದಂತೆ ದೊಡ್ಡ ಬಜೆಟ್‌ ನ ಮತ್ತು ಯಶಸ್ವಿ ಚಿತ್ರಗಳನ್ನು ನಿರ್ಮಿಸಿದ್ದ ಹಿರಿಯ ನಿರ್ಮಾಪಕ ಕೆ.ಟಿ. ಕುಂಜುಮೋನ್ ನಿರ್ಮಿಸುತ್ತಿರುವ ‘ಜಂಟಲ್ ಮ್ಯಾನ್ 2’ ಚಿತ್ರವು ಶನಿವಾರ, ಚೆನ್ನೈನಲ್ಲಿ ಅದ್ದೂರಿಯಾಗಿ...

Malashree : ಹೆಸರು ಬದಲಿಸಿಕೊಂಡ ಮಾಲಾಶ್ರೀ ಪುತ್ರಿ : ರಾಧನಾ ರಾಮ್ ಇನ್ಮುಂದೆ ಆರಾಧನಾ..!

ಸಿನಿಮಾ ಸುದ್ದಿ:  ನಟಿ ಮಾಲಾಶ್ರೀ - ನಿರ್ಮಾಪಕ ರಾಮು ಪುತ್ರಿ ರಾಧನಾ ರಾಮ್ ಈಗ ತಮ್ಮ ಹೆಸರನ್ನು ಆರಾಧನಾ(english spelling Aradhanaa) ಎಂದು ಬದಲಿಸಿಕೊಂಡಿದ್ದಾರೆ. ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ, ತರುಣ್ ಸುಧೀರ್ ನಿರ್ದೇಶಿಸಿರುವ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸಿರುವ "ಕಾಟೇರ" ಚಿತ್ರದ ನಾಯಕಿಯಾಗಿ ಆರಾಧನಾ ಅವರು ಈಗಾಗಲೇ ಚಿತ್ರರಂಗ ಪ್ರವೇಶಿಸಿದ್ದಾರೆ. ನಾನು, ರಾಕ್...

Raghavendra rajkumar :”ಚಿನ್ನದ ಮಲ್ಲಿಗೆ ಹೂವೇ” ಚಿತ್ರದ ಶೀರ್ಷಿಕೆ ಅನಾವರಣ ಮಾಡಿದ ರಾಘಣ್ಣ

ಸಿನಿಮಾ ಸುದ್ದಿ : ಚಿನ್ನದ ಮಲ್ಲಿಗೆ ಹೂವೇ" ಚಿತ್ರದ ಮೂಲಕ ನಿರ್ದೇಶಕಿ ಆರ್‍ನಾ ಸಾಧ್ಯ ಅವರು ಸಿನಿಮಾಕ್ಕೆ ಬಂಡವಾಳ ಹಾಕುವುದರ ಮೂಲಕ ನಿರ್ಮಾಪಕಿಯಾಗಲಿದ್ದಾರೆ. ಇನ್ನು ಈ ಚಿನ್ನದಸ ಮಲ್ಲಿಗೆ ಹೂವೆ ಸಿನಿಮಾವನ್ನು ನವಿಲುಗರಿ ನವೀನ್ ಪಿ.ಬಿ ನಿರ್ದೇಶನ ಮಾಡುತ್ತಿದ್ದು ನಾಯಕನಾಗಿ ಷಣ್ಮುಖ ಗೋವಿಂದರಾಜ್ ನಟಿಸುತ್ತಿದ್ದಾರೆ ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆಯನ್ನು ತಮ್ಮ ಮುದ್ದಾದ ಅಕ್ಷರದ ಮೂಲಕ...

MeghanaRaj : “ತತ್ಸಮ ತದ್ಭವ” ಚಿತ್ರದಿಂದ “ದೂರಿ ಲಾಲಿ” ಚಾಲೆಂಜ್ .

ಸಿನಿಮಾ ಸುದ್ದಿ :ಮೇಘನರಾಜ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ, ಪನ್ನಗ ಭರಣ , ಸ್ಪೂರ್ತಿ ಅನಿಲ್ ಹಾಗೂ ಚೇತನ್ ನಂಜುಂಡಯ್ಯ ಜಂಟಿಯಾಗಿ ನಿರ್ಮಿಸಿರುವ ಹಾಗೂ ವಿಶಾಲ್ ಆತ್ರೇಯ ನಿರ್ದೇಶನದ "ತತ್ಸಮ ತದ್ಭವ" ಚಿತ್ರದ ಮೊದಲ ಹಾಡು "ದೂರಿ ಲಾಲಿ" ಇತ್ತೀಚೆಗೆ Betel music youtube channal ಮೂಲಕ ಬಿಡುಗಡೆಯಾಗಿ, ಜನರ ಮನ ಗೆಲ್ಲುತ್ತಿದೆ. ವಾಸುಕಿ ವೈಭವ್ ಈ...

Raani movie: ಭಾರಿ ಮೊತ್ತಕ್ಕೆ ಮಾರಾಟವಾಯಿತು “ರಾನಿ” ಆಡಿಯೋ ರೈಟ್ಸ್ .

ಸಿನಿಮಾ ಸುದ್ದಿ :ಕಿರುತೆರೆ ಹಾಗೂ ಹಿರಿತೆರೆಯ ಖ್ಯಾತ ನಟ ಕಿರಣ್ ರಾಜ್ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ “ರಾನಿ”(Ronny) ಚಿತ್ರದ ಆಡಿಯೋ ಹಕ್ಕನ್ನು ಪ್ರತಿಷ್ಠಿತ ಆಡಿಯೋ comany T-ಸೀರಿಸ್ ಭಾರಿ ಮೊತ್ತಕ್ಕೆ ಖರೀದಿಸಿದೆ. ಇತ್ತೀಚೆಗೆ ಬಿಡುಗಡೆಯಾದ “Ronny”ಚಿತ್ರದ ಟೀಸರ್ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲೂ ಬಾರಿ ಸದ್ದು ಮಾಡಿತ್ತು, ಗುರುತೇಜ್ ಶೆಟ್ಟಿ ನಿರ್ದೇಶನದ ರಾನಿ...
- Advertisement -spot_img

Latest News

Bollywood: ಕಾಮಾಕ್ಯ ಮಂದಿರಕ್ಕೆ ಭೇಟಿ ನೀಡಿದ ನಟಿ ಊರ್ಫಿ ಜಾವೇದ್

Bollywood: ಬಾಲಿವುಡ್ ನಟಿ ಊರ್ಫಿ ಜಾವೇದ್ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸದಾಕಾಲ ಚಿತ್ರ ವಿಚಿತ್ರವಾಗಿ ಫ್ಯಾಷನ್ ಮಾಡಿಕ``ಂಡು, ವಸ್ತ್ರ ಧರಿಸಿ ಓಡಾಡುವ ಈ ನಟಿ ...
- Advertisement -spot_img