ಸಿನಿಮಾ ಸುದ್ದಿ: ವರ ಮಹಾಲಕ್ಷ್ಮಿ ಹಬ್ಬದ ಶುಭ ಸಂದರ್ಭದಂದು Real star ಉಪೇಂದ್ರ ಅವರು ತುಂಬು ಪ್ರೀತಿಯಿಂದ ಮಯೂರ ಮೋಶನ್ ಪಿಕ್ಚರ್ಸ್ ಸಂಸ್ಥೆ ಲಾಂಛನದಲ್ಲಿ ಮಂಜುನಾಥ್ ಡಿ ಅವರು ನಿರ್ಮಿಸುತ್ತಿರುವ, ಡಿ.ಜೆ ಚಕ್ರವರ್ತಿ ನಿರ್ದೇಶನದ ಹಾಗೂ ಮಿಲಿಂದ್ ಗೌತಮ್ ನಾಯಕರಾಗಿ ನಟಿಸಲಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣಗೊಳಿಸಿದ್ದಾರೆ.
ಚಿತ್ರದ ಹೆಸರು "ಹುಲಿ ನಾಯಕ" ಎಂದು ಘೋಷಣೆ...
ಸಿನಿಮಾ ಸುದ್ದಿ:ಬಹು ನಿರೀಕ್ಷಿತ "ವೃಷಭ" ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಒಂದು ತಿಂಗಳ ಕಾಲ ಮೈಸೂರಿನಲ್ಲಿ ಚಿತ್ರೀಕರಣ ನಡೆದಿದೆ. ಭಾರತೀಯ ಚಿತ್ರರಂಗದಲ್ಲಿ ಕಂಡುಕೇಳರಿಯದ ಬೃಹತ್ ಆಕ್ಷನ್ ದೃಶ್ಯಗಳನ್ನು ಈ ಹಂತದಲ್ಲಿ ಚಿತ್ರೀಕರಣ ಮಾಡಲಾಗಿದೆ.
ನಂದಕಿಶೋರ್ ನಿರ್ದೇಶನದ ವೃಷಭ ಚಿತ್ರದ ಚಿತ್ರೀಕರಣ ಕಳೆದ ತಿಂಗಳು 22 ರಂದು ಮೈಸೂರಿನಲ್ಲಿ ಪ್ರಾರಂಭವಾಗಿತ್ತು. ಈ ಭಾಗದ ಚಿತ್ರೀಕರಣದಲ್ಲಿ ಮೋಹನ್...
ಸ್ಯಾಂಡಲ್ ವುಡ್ : ವುಡ್ ಕ್ರೀಪರ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ತಿಲಕ್ ಶೇಖರ್(ಉಗ್ರಂ ಖ್ಯಾತಿ) ನಾಯಕರಾಗಿ ನಟಿಸಿರುವ "ಗ್ಯಾಂಗ್ ಸ್ಟರ್ ಅಲ್ಲ ಫ್ರಾಂಕ್ ಸ್ಟರ್" ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಸಚಿವ ಹೆಚ್ ಸಿ ಮಹದೇವಪ್ಪ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಹಿರಿಯ ನಿರ್ದೇಶಕ ಎಸ್ ನಾರಾಯಣ್ ಹಾಗೂ ಮುಖ್ಯ ಮಂತ್ರಿಗಳ ಮಾಧ್ಯಮ...
ಸಿನಿಮಾ ಸುದ್ದಿ: ನಟ ಅನಿರುದ್ದ್ ನಾಯಕರಾಗಿ ನಟಿಸುತ್ತಿರುವ "chef ಚಿದಂಬರ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನಡೆದಿತ್ತು. ಈಗ ಮೊದಲ ಹಂತದ ಚಿತ್ರೀಕರಣ ಯಶಸ್ವಿಯಾಗಿ ಮುಕ್ತಾಯವಾಗಿದೆ. ಅನಿರುದ್ದ್ ಈ ಚಿತ್ರದಲ್ಲಿ "chef" ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಈ ಪಾತ್ರಕ್ಕಾಗಿ ಅನಿರುದ್ದ್ ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಅನಿರುದ್ದ್ ಅವರಿಗೆ ಹೆಸರಾಂತ ಬಾಣಸಿಗರು ತರಭೇತಿ ನೀಡುತ್ತಿದ್ದಾರೆ. ಈ ಟ್ರೈನಿಂಗ್ ವಿಡಿಯೋವನ್ನು...
ಸಿನಿಮಾ ಸುದ್ದಿ; ನಟ-ನಿರ್ಮಾಪಕ ಡಾಲಿ ಧನಂಜಯ್ ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ "ಉತ್ತರಕಾಂಡ" ಚಿತ್ರತಂಡದವರು ಚಿತ್ರದಲ್ಲಿನ ಧನಂಜಯ್ ಅವರ ಪಾತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ.
ಹುಟ್ಟುಹಬ್ಬದ ಪೂರ್ವಭಾವಿಯಾಗಿ ಬೆಂಗಳೂರಿನ ಸಂತೋಷ್ ಚಿತ್ರಮಂದಿರದಲ್ಲಿ ನಡೆದ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದವರು ಮತ್ತು ಅಪಾರ ಸಂಖ್ಯೆಯ ಅಭಿಮಾನಿಗಳು ಪಾಲ್ಗೊಂಡಿದ್ದರು. ಧನಂಜಯ್ ಅವರ ಪಾತ್ರವಾದ "ಗಬ್ರು ಸತ್ಯ"ನ...
ಸಿನಿಮಾ ಸುದ್ದಿ: ಇತ್ತೀಚಿಗೆ ಚಿತ್ರೀಕರಣ ಮುಗಿಸಿ ಈಗ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ವೇಗವಾಗಿ ನಡೆಯುತ್ತಿವೆ. "ಶ್ರೀ ಗಜನಿ ಪ್ರೊಡಕ್ಷನ್ಸ್" ಲಾಂಛನದಲ್ಲಿ ಮೂಡಿಬಂದಿರುವ ಚಿತ್ರಕ್ಕೆ ಡಾ.ಸುರೇಶ್ ಕೋಟ್ಯಾನ್ ಚಿತ್ರಾಪು ರವರು ಬಂಡವಾಳ ಹೂಡಿದ್ದು, ಸಿದ್ದು ಪೂರ್ಣಚಂದ್ರ ರವರು ಕಥೆ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.
ಮಮತಾ ರಾಹುತ್ ರವರು ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಇವರು ಈ ಕಥೆಗಾಗಿಯೇ...
ಸಿನಿಮಾ ಸುದ್ದಿ: ಪ್ರಮೋದ್ ಶೆಟ್ಟಿ ನಟನೆಯ ಸಚಿನ್ ಶೆಟ್ಟಿ ರಚಿಸಿ, ನಿರ್ದೇಶಿಸಿದ ಒಂದು ಶಿಕಾರಿಯ ಕಥೆ ಚಿತ್ರ 2020 ರಲ್ಲಿ ಬಿಡುಗಡೆಯಾಗಿ ತನ್ನ ಸಸ್ಪೆನ್ಸ್ ಕಥಾನಿರೂಪಣೆಯಿಂದ ಜನರ ಮನಗೆದ್ದಿತ್ತು. ಈ ಚಿತ್ರದ ನಿರ್ದೇಶಕರ ಮುಂದಿನ ಚಿತ್ರ ಅನೌನ್ಸ್ ಆಗಿದ್ದು, ಸಂಪೂರ್ಣವಾಗಿ ಬೇರೆಯದೇ ಜಾನರ್ ಗೆ ಹೊರಳಿರುವ ನಿರ್ದೇಶಕ ಸಚಿನ್ ಶೆಟ್ಟಿ ಈ ಬಾರಿ ಟೀನೇಜ್...
ಬೆಂಗಳೂರು: ಬಿಡದಿಯ ಸಮೀಪ ವೇಲ್ಸ್ ಗ್ರೂಪ್ನ ಸಂಸ್ಥಾಪಕರಾದ ಐಶರಿ ಕೆ ಗಣೇಶ್ ಅವರ ಸಾರಥ್ಯದ "ಜಾಲಿವುಡ್" ಸ್ಟುಡಿಯೋಸ್ ಮತ್ತು ಅಡ್ವೆಂಚರ್ಸ್ ಸಂಸ್ಥೆ ನಿರ್ಮಾಣವಾಗಿದ್ದು ಈ ಸ್ಟುಡಿಯೋವನ್ನು ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ಸಂಸದರಾದ ಡಿ.ಕೆ.ಸುರೇಶ್ ಹಾಗೂ ಮಾಗಡಿ ಶಾಸಕ ಹೆಚ್ ಸಿ ಬಾಲಕೃಷ್ಣ "ಜಾಲಿವುಡ್" ಅನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ...
ಸಿನಿಮಾ ಸುದ್ದಿ: ಗೌತಮ್ ಬಸವರಾಜು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ "ಯಥಾಭವ" ಚಿತ್ರದ ಟೀಸರ್ ಆಗಸ್ಟ್ 25, ವರಮಹಾಲಕ್ಷ್ಮೀ ಹಬ್ಬದಂದು ಬಿಡುಗಡೆಯಾಗಲಿದೆ.
ಕೋರ್ಟ್ ಡ್ರಾಮ ಜಾನರ್ ನ ಈ ಚಿತ್ರದಲ್ಲಿ ಪವನ್ ಶಂಕರ್ ಹಾಗೂ ಸಹನ ಸುಧಾಕರ್ ನಾಯಕ - ನಾಯಕಿಯಾಗಿ ನಟಿಸಿದ್ದಾರೆ. ಹಿರಿಯ ನಟ ರಾಕ್ ಲೈನ್ ಸುಧಾಕರ್ ಅವರ ಪುತ್ರ...
ಸಿನಿಮಾಸುದ್ದಿ: ಆಗಸ್ಟ್ 23 ರ ರಂದು ಸಂಜೆ 6ಗಂಟೆ 4 ನಿಮಿಷಕ್ಕೆ ದೇಶದ ಹೆಮ್ಮೆಯ “ಚಂದ್ರಯಾನ 3” ಉಪಗ್ರಹ ಚಂದ್ರನ ಅಂಗಳವನ್ನು ತಲುಪಲಿದೆ ಎಂದು ISRO ವಿಜ್ಞಾನಿಗಳು ತಿಳಿಸಿದ್ದಾರೆ. ಅದೇ ಸಮಯಕ್ಕೆ ಸರಿಯಾಗಿ ಕಿರಣ್ ರಾಜ್ ನಾಯಕರಾಗಿ ನಟಿಸಿರುವ "ರಾನಿ" ಚಿತ್ರದ ಹಿಂದಿ ಟೀಸರ್ T ಸೀರಿಸ್ ಸಂಸ್ಥೆಯ ಮೂಲಕ ಬಿಡುಗಡೆಯಾಗಲಿದೆ.
ಈ ಮೂಲಕ ನಾವು...
Political News: ಕಾಂಗ್ರೆಸ್ ಯುವ ನಾಯಕ ನಲಪಾಡ್ ಹ್ಯಾರಿಸ್ ಸಂದರ್ಶನದಲ್ಲಿ ಮಾತನಾಡಿದ್ದು, ನಾನು ನನ್ನ ಪ್ರಯತ್ನದಿಂದ ಯೂತ್ ಕಾಂಗ್ರೆಸ್ ರಾಜ್ಯಾಧ್ಯಕ್ಷನಾಗಿದ್ದು ವಿನಃ ನನ್ನಪ್ಪನ ಇನ್ಫ್ಲುಯನ್ಸ್ನಿಂದ ರಾಜ್ಯಾಧ್ಯಕ್ಷನಾಗಿದ್ದಲ್ಲಾ...