ಸಿನಿಮಾ ಸುದ್ದಿ:ಹೊಂಬಾಳೆ ಫಿಲಂಸ್ ನಡಿ ವಿಜಯ್ ಕಿರಗಂದೂರು ನಿರ್ಮಿಸಿರುವ, ಇಡೀ ದೇಶವೇ ಕುತೂಹಲದಿಂದ ಎದುರು ನೋಡುತ್ತಿರುವಂತಹ ಪ್ಯಾನ್ ಚಿತ್ರವಾದ ‘ಸಲಾರ್ ಪಾರ್ಟ್ 1: ಸೀಸ್ ಫೈರ್ ಟೀಸರ್ ಇಂದು ಮುಂಜಾನೆ ಹೊಂಬಾಳೆ ಫಿಲಂಸ್ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ.
‘ಬಾಹುಬಲಿ’ ಖ್ಯಾತಿಯ ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಅಭಿನಯದಲ್ಲಿ ಸ್ಟಾರ್ ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶಿಸಿರುವ...
ಸಿನಿಮಾಸುದ್ದಿ: ಇತ್ತೀಚಿನ ದಿನಗಳಲ್ಲಿ ಸಿನಿಮಾ ನಟ ನಟಿಯರು ಸಾಮಾಜಿಕ ಜಾಲತಾಣದಲ್ಲಿ ವಿಚಿತ್ರ ಪೋಸ್ಟ್ ಅಪ್ಲೋಡ್ ಮಾಡುವ ಮೂಲಕ ಸಾಕಷ್ಟು ಸುದ್ದಿಯಾಗುತಿದ್ದಾರೆ. ಅದೇ ರೀತಿ ಕಿರುತೆರೆ ನಟಿ ಪಾಯಲ್ ಘೋಷ್ ವಿಚಿತ್ರ ಪೋಸ್ಟ್ ಹಾಕುವ ಮೂಲಕ ಈಗ ಸಾಕಷ್ಟು ಟ್ರೋಲ್ ಗೆ ಒಳಗಾಗಿದ್ದಾರೆ. ಅದೇನಂತೀರಾ ಇ್ಲಲಿದೆ ನೋಡಿ.
ಕಿರುತೆರೆ ನಟಿ ಪಾಯಲ್ ಘೋಷ್ ಫೈರ್ ಆಫ್ ಲವ್...
ಸಿನಿಮಾ ಸುದ್ದಿ: ಕಲ್ಯಾಣ್ ರಾಮ್ ಹುಟ್ಟುಹಬ್ಬಕ್ಕೆ ಡೆವಿಲ್ ಗ್ಲಿಂಪ್ಸ್ ಉಡುಗೊರೆ....ಏಜೆಂಟ್ ಹೇಗಿರಬೇಕು ಗೊತ್ತಾ?ಟಾಲಿವುಡ್ ನಟ ಕಲ್ಯಾಣ್ ರಾಮ್ ಅವರಿಗಿಂದು ಹುಟ್ಟುಹಬ್ಬದ ಸಂಭ್ರಮ. ಅವರ ಜನ್ಮದಿನದ ಉಡುಗೊರೆಯಾಗಿ ಡೆವಿಲ್ ಸಿನಿಮಾದ ಸಣ್ಣ ಗ್ಲಿಂಪ್ಸ್ ರಿಲೀಸ್ ಮಾಡಲಾಗಿದೆ.
ಸದಾ ಹೊಸಬಗೆಯ ಕಥೆಗಳನ್ನು ಆಯ್ಕೆ ಮಾಡಿಕೊಳ್ಳುವ ಕಲ್ಯಾಣ್ ರಾಮ್ ಈ ಬಾರಿಯೂ ವಿಶಿಷ್ಟ ಕಥೆಯೊಂದಿಗೆ ಪ್ರೇಕ್ಷಕರನ್ನು ರಂಜಿಸಲು ರೆಡಿಯಾಗಿದ್ದಾರೆ. ಅದರ...
ಕಾಂತಾರ ಸಿನಿಮಾದಲ್ಲಿ ನಟ ಶಿವನಿಗೆ ಜೈಲಿನಲ್ಲಿರುವಾಗ ತಾನು ಮರಣ ಹೊಂದಿದ ವಿಷಯ ತಿಳಿಸಲು ಅಳುತ್ತಾ ಕುಳಿತ ದೈವವನ್ನು ಕಂಡು ಬೆಚ್ಚಿಬಿದ್ದ ಶಿವ. ಜೈಲಿನಿಂದ ತಪ್ಪಿಸಿಕೊಳ್ಳಲು ಪ್ಲಾನ್ ಮಾಡಿದ ಶಿವನ ಸ್ನೇಹಿತರು ಇದೆಲ್ಲವನ್ನು ನೀವು ಕಾಂತಾರ ಸಿನಿಮಾದಲ್ಲಿ ನೋಡಿರುತ್ತೀರಿ ಈ ಜೈಲಿರರುವುದು ಉಡುಪಿ ಜಿಲ್ಲೆಯ ಹೃದಯ ಭಾಗದಲ್ಲಿ.
ಇದೊಂದು ಸುಮಾರು 20 ದಶಕಗಳ ಹಳೆಯ ಕಟ್ಟಡವಾಗಿದ್ದು ಬ್ರಿಟೀಷರು...
Film News: ನಟ ಡ್ಯಾನಿಶ್ ಅಖ್ತರ್ ಸೈಫಿ ಮಗಳ ಚಿಕಿತ್ಸೆಗೆ ದರ್ಶನ್ ಸಹಾಯ ಮಾಡಿದ್ದಾರೆ. ಈ ವಿಚಾರವನ್ನು ಸ್ವತಃ ಡ್ಯಾನಿಶ್ ಟ್ವಿಟ್ಟರ್ನಲ್ಲಿ ಬರೆದುಕೊಂಡಿದ್ದಾರೆ.
ನಟ ಡ್ಯಾನಿಶ್ಗೆ ಕನ್ನಡ ಚಿತ್ರರಂಗದ ಬಗ್ಗೆ ಅಪಾರ ಅಭಿಮಾನವಿದೆ. ಕನ್ನಡದಲ್ಲಿ ಆಗಾಗ್ಗೆ ಟ್ವೀಟ್ ಮಾಡುತ್ತಿರುತ್ತಾರೆ. ಸದ್ಯ ಟ್ವೀಟ್ ಮಾಡಿ "ಕೆಲವು ದಿನಗಳ ಹಿಂದೆ ನನ್ನ ಹೆಣ್ಣು ಮಗುವಿಗೆ ತುಂಬಾ ಅನಾರೋಗ್ಯವಾಗಿತ್ತು. ರಾಕ್ಲೈನ್...
ಸಿನಿಮಾ ಸುದ್ದಿ : ಹೌದು ವಿಕ್ಷಕರೆ ಆದಿಪುರುಷ ಷಿನಿಮಾದಲ್ಲಿ ಪ್ರಭಾಸ್ ಗೆ ಜೋಡಿಯಾಗಿ ಸೀತೆಯ ಪಾತ್ರದಲ್ಲಿ ನಟಿಸಿದೆ ಬಾಲಿವುಡ್ ನಟಿ ಹಲವಾರು ಕಾರಣಗಳಿಂದ ಸೋಲು ಅನುಭವಿಸಿದೆ. ಸಿನಿಮಾ ಸೋಲನ್ನು ಅನುಭವಿಸಿದರೂ ಯಾವುದನ್ನು ತಲೆಕೆಡಸಿಕೊಳ್ಳದೆ ಈಗ ತಮ್ಮದೇ ಆದ ನಿರ್ಮಾಣ ಸಂಸ್ಥೆಯನ್ನು ಶುರುಮಾಡಿದ್ದಾರೆ.
ನಾನು ಸಿನಿಮಾ ರಂಗದಲ್ಲಿ ಕಳೆದ 9 ವರ್ಷಗಳಿಂದ ಕೆಲಸ ಮಾಡುತಿದ್ದೇನೆ ನನಗೆ ಸಾಕಷ್ಟು...
ಸಿನಿಮಾ ಸುದ್ದಿ: ಕೋಟಿಗೊಬ್ಬ’ನ ಹೃದಯವಂತಿಕೆ ಇಡೀ ಅಭಿಮಾನಿ ಬಳಗವೇ ಮೆಚ್ಚಿಸುವಂತಿದೆ. ಕರುನಾಡ ‘ರನ್ನ’ನ ಹೃದಯವಂತಿಕೆ, ಸರಳತೆಗೆ ಈ ವಿಡಿಯೋ ಸಾಕ್ಷಿಯಾಗಿದೆ.
ಅಭಿನಯ ಚಕ್ರವರ್ತಿ ಸುದೀಪ್ ತೆರೆಮೇಲೆ ಮಾತ್ರವಲ್ಲ ತೆರೆಹಿಂದೆಯೂ ಅವರು ರಿಯಲ್ ಹೀರೋ..ಕಷ್ಟದಲ್ಲಿದ್ದವರಿಗೆ ಜೊತೆಯಾಗಿ ನಿಲ್ಲುವ ಸೂಪರ್ ಸ್ಟಾರ್..ಕಿಚ್ಚನ ಹೃದಯವಂತಿಕೆ, ಸರಳತೆ ಬಗ್ಗೆ ಹೊಸದಾಗಿ ವಿವರಿಸುವ ಅಗತ್ಯವಿಲ್ಲ. ಕೋಟಿಗೊಬ್ಬನನ್ನು ಒಮ್ಮೆಯಾದ್ರೂ ಭೇಟಿಯಾಗಬೇಕು. ಸೆಲ್ಫಿ ಕ್ಲಿಕ್ಕಿಸಿಕೊಳ್ಳಬೇಕು ಪ್ರತಿಯೊಬ್ಬ...
ಸಿನಿಮಾ ಸುದ್ದಿ:ಜುಲೈ ತಿಂಗಳ 6 ರಂದು ಬಹುನಿರೀಕ್ಷಿತ ಸಿನಿಮಾ ಪ್ರಬಾಸ್ ನಟನೆಯ ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಸಿನಿಮಾ ಟೀಸರ್ ನಾಳೆ ಬೆಳಿಗ್ಗೆ 5;12 ಕ್ಕೆ ರಿಲೀಸ್ ಮಾಡಲಿದೆ ಚಿತ್ರ ತಂಡ
ಉಗ್ರಂ, ಕೆಜಿಎಫ್ 1 ಮತ್ತು ಕೆಜಿಎಫ್ ಚಾಪ್ಟರ್ 2 ಸಿನಿಮಾದ ಮೂಲಕ ಜಗತ್ತಿನಾದ್ಯಂತ ಚಿರಪರಿಚಿತವಾಗಿರುವಂತಹ ನಿರ್ದೇಶಕ ಎಂದರೆ ಪ್ರಶಾಂತ್ ನೀಲ್. ಈಗ ಅವರು...
ಸಿನಿಮಾ ಸುದ್ದಿ: "ಸರ್ಕಸ್" ಚಿತ್ರ ಸಕ್ಸಸ್ ಆಯ್ತು .ಯಶಸ್ಸಿನ ಖುಷಿ ಹಂಚಿಕೊಂಡ ಚಿತ್ರತಂಡ .ಬಿಗ್ ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ತುಳು ಚಿತ್ರ ‘ಸರ್ಕಸ್’ .
ಈ ಚಿತ್ರ ಜೂನ್ 23 ರಂದು ಬಿಡುಗಡೆಯಾಗಿ, ಯಶಸ್ವಿ ಒಂದು ವಾರ ಪೂರೈಸಿದೆ.
ಎರಡನೇ ವಾರದಲ್ಲೂ ಯಶಸ್ವಿ ಪ್ರದರ್ಶನ ಕಾಣುತ್ತಿದೆ. "ಸರ್ಕಸ್" ಚಿತ್ರದ ಸಕ್ಸಸ್ ಖುಷಿಯನ್ನು ಚಿತ್ರತಂಡದ...
ಸಿನಿಮಾ ಸುದ್ದಿ:
ಸ್ಯಾಂಡಲ್ವುಡ್ ನಟ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ವಿರುದ್ಧ ನಿರ್ಮಾಪಕ ಎಮ್.ಎನ್ ಕುಮಾರ್ ಅವರು ಗಂಭೀರ ಆರೋಪ ಮಾಡಿದ್ದಾರೆ. ಇತ್ತೀಚೆಗೆ ನನಗೆ ಕಾಲ್ ಶೀಟ್ ಕೊಡುತ್ತೇನೆ ಎಂದು ಹೇಳಿ ಕೊಡದೆ ಸತಾಯಿಸುತ್ತಿದ್ದಾರೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಚೇರಿಯಲ್ಲಿ ಸುದ್ದಿಗೋಷ್ಟಿ ಕರೆದು ಸಾಲು ಸಾಲು ಆರೋಪ ಮಾಡಿದ್ದರು. ಈ ಬಗ್ಗೆ ನಟ...
Mysuru News: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿಜಯದಶಮಿ ಜಂಬೂಸವಾರಿಯಲ್ಲಿ ಈ ಬಾರಿ ಚಿನ್ನದ ಅಂಬಾರಿಯನ್ನು ಹೊರುವ ಪ್ರಧಾನ ಆನೆಯಾಗಿ ಅನುಭವಿ ‘ಪ್ರಶಾಂತ್’...