ಮೊದಲ ಬಾರಿಗೆ ಕನ್ನಡ ಚಿತ್ರದಲ್ಲಿ ಹಾಲಿವುಡ್-ಬಾಲಿವುಡ್ ನಟ ಕಬೀರ್ ಬೇಡಿ ಅಭಿನಯಿಸುತ್ತಿರುವ ವಿಚಾರ ದೊಡ್ಡ ಮಟ್ಟದಲ್ಲಿ ಸುದ್ಧಿಯಾಗಿತ್ತು. ಸುಧೀರ್ ಅತ್ತಾವರ್ ನಿರ್ದೇಶನದ "ಕೊರಗಜ್ಜ" ಚಿತ್ರದಲ್ಲಿ ಬರುವ "ಉದ್ಯಾವರ ಅರಸರ" ಪಾತ್ರವನ್ನು ಕಬೀರ್ ಬೇಡಿ ಸಮರ್ಥವಾಗಿ ನಿಭಾಯಿಸಿದ್ದು ಮಾತ್ರವಲ್ಲದೆ ನಿರ್ದೇಶಕರ "ವಿಷುವಲ್ ಇಮೇಜಿನೇಷನ್"ನನ್ನು ವಿಶೇಷವಾಗಿ ಮೆಚ್ಚಿಕೊಂಡಿದ್ದಾರೆ.
ಕೇರಳದ ಕಾಸರಗೋಡು ಜಿಲ್ಲೆಯ ಉದ್ಯಾವರದಲ್ಲಿನ ರಾಷ್ಟ್ರೀಯ ಹೆದ್ದಾರಿಯಬಲ ಬದಿಯಲ್ಲಿ ಉದ್ಯಾವರ...
ಮುಂಬೈ: ಹಿಂದಿ ಧಾರಾವಾಹಿ ಮತ್ತು ಸಿನಿಮಾಗಳಲ್ಲಿ ನಟಿಯಾಗಿದ್ದ ವೈಭವಿ ಉಪಾಧ್ಯಾಯ(32) ಇಂದು ರಸ್ತೆ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ. ಹಿಮಾಚಲ ಪ್ರದೇಶದಲ್ಲಿ, ತಮ್ಮ ಭಾವಿ ಪತಿಯೊಂದಿಗೆ ಪ್ರಯಾಣಿಸುವ ವೇಳೆ, ಕಾರು ಅಪಘಾತವಾಗಿ, ಕಣಿವೆಗೆ ಬಿದ್ದು, ವೈಭವಿ ಸಾವನ್ನಪ್ಪಿದ್ದಾಳೆ.
ಸಾರಾಭಾಯಿ ವರ್ಸಸ್ ಸಾರಾಭಾಯಿ ಎಂಬ ಶೋನಲ್ಲಿ ನಟಿಸುತ್ತಿದ್ದ ವೈಭವಿ, ಜಾಸ್ಮಿನ್ ಎಂದೇ ಪ್ರಸಿದ್ಧರಾಗಿದ್ದರು. ದೀಪಿಕಾ ಪಡುಕೋಣೆ ಅಭಿನಯದ ಛಪಾಕ್ ಸಿನಿಮಾದಲ್ಲೂ...
ಬೆಂಗಳೂರು: ಮೇ 29 ರೆಬಲ್ ಸ್ಟಾರ್ ಅಂಬರೀಶ್ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಅವರು ಅಭಿನಯಿಸಿದ್ದ ಸೂಪರ್ ಹಿಟ್ "ಅಂತ" ಚಿತ್ರ ಮೇ 26ರಂದು ಮರು ಬಿಡುಗಡೆಯಾಗುತ್ತಿದೆ. ನಲವತ್ತು ವರ್ಷಗಳ ಹಿಂದೆ ಬಿಡುಗಡೆಯಾಗಿದ್ದ ಈ ಚಿತ್ರಕ್ಕೆ ಈಗ ನೂತನ ತಂತ್ರಜ್ಞಾನ ಅಳವಡಿಸಲಾಗಿದೆ.
1981 ಇಸವಿಯಲ್ಲಿ ಈ ಚಿತ್ರ ತೆರೆ ಕಂಡ ಚಿತ್ರವಿದು. ಈ ಚಿತ್ರವನ್ನು ಬೇರೆಯವರು...
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಆರಿಸಿ ಬಂದಿದ್ದು, ಸಿಎಂ ಪಟ್ಟವನ್ನು ಸಿದ್ದರಾಮಯ್ಯ ಅಲಂಕರಿಸಿದ್ದಾರೆ. ಕಾಂಗ್ರೆಸ್ ಪರ ಮತ ಚಲಾಯಿಸಿ ಎಂದು ಪ್ರಚಾರ ಮಾಡಿದವರಲ್ಲಿ ನಟ ಶಿವರಾಜ್ಕುಮಾರ್ ಮತ್ತು, ಗೀತಾ ಶಿವರಾಜ್ಕುಮಾರ್ ಕೂಡ ಇದ್ದರು. ತಮ್ಮ ಸಹೋದರನಾದ ಮಧು ಬಂಗಾರಪ್ಪ ಪರ ಗೀತಾ ಪ್ರಚಾರ ಕೂಡ ಮಾಡಿದ್ದರು.
ಅಲ್ಲದೇ, ಸಿದ್ದರಾಮಯ್ಯ ಪರ ಗೀತಾ...
ಆರ್ಆರ್ಆರ್ ಸಿನಿಮಾದಲ್ಲಿ ವಿಲನ್ ಆಗಿ ನಟಿಸಿದ್ದ ರೇ ಸ್ಟಿವನ್ಸನ್ (58) ನಿಧನರಾಗಿದ್ದಾರೆ. ಈ ಬಗ್ಗೆ ಹಾಲಿವುಡ್ ಚಿತ್ರರಂಗ ಸಂತಾಪ ವ್ಯಕ್ತಪಡಿಸಿದ್ದು, ಬಾಲಿವುಡ್ನ ಕೆಲ ನಟ, ನಿರ್ದೇಶಕರು ಕೂಡ, ಬೇಸರ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ನಿರ್ದೇಶಕ ರಾಜಮೌಳಿ, ಶಾಕಿಂಗ್.. ಈ ಸುದ್ದಿಯನ್ನು ನನ್ನಿಂದ ನಂಬಲಾಗುತ್ತಿಲ್ಲ. ರೇ ಶಕ್ತಿ ಮತ್ತು ಚೈತನ್ಯವನ್ನು ಸೆಟ್ಗೆ ತಂದಿದ್ದರು. ಅವರೊಂದಿಗೆ...
ಮಂಗಳೂರು: ಎಸ್ ಎಲ್ ವಿ ಕಲರ್ಸ್ ಲಾಂಛನದಲ್ಲಿ ಮೂಡಿಬಂದ ವಿನು ಬಳಂಜ ನಿರ್ದೇಶನದ •ಬೇರ” ಸಿನಿಮಾದ ಟ್ರೈಲರ್ ನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಯವರು ಬಿಡುಗಡೆಗೊಳಿಸಿ ಚಿತ್ರಕ್ಕೆ ಹಾಗೂ ಚಿತ್ರ ತಂಡಕ್ಕೆ ಶುಭ ಆಶೀರ್ವಾದ ನೀಡಿದರು.
ಈ ಸಂದರ್ಭದಲ್ಲಿ ರಾಜರಾಮ ಶೆಟ್ಟಿ ಕೋಲ್ಪೆ ಗುತ್ತು ಸಿನಿಮಾ ನಿರ್ಮಾಪಕ ದಿವಾಕರ...
ಮುಂಬೈ: ನಟ, ಮಾಡೆಲ್ ಆದಿತ್ಯ ಸಿಂಗ್ ರಜಪೂತ್ ತಾವು ವಾಸಿಸುವ ಮನೆಯ ಬಾತ್ರೂಮ್ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮುಂಬೈನ ಅಂಧೇರಿಯಲ್ಲಿರುವ ತಮ್ಮ ನಿವಾಸದಲ್ಲಿ, ಪಾರ್ಟಿ ಮಾಡಿದ ನಂತರ, ವಾಶ್ ರೂಮ್ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆಂದು ಹೇಳಲಾಗಿದೆ.
ಕಳೆದ ರಾತ್ರಿ ಸ್ನೇಹಿತರೊಂದಿಗೆ ಪಾರ್ಟಿ ಮಾಡಿರುವ ಆದಿತ್ಯ, ಅತೀಯಾಗಿ ಡ್ರಗ್ಸ್ ಸೇವನೆ ಮಾಡಿದ್ದಾರೆ. ಇದರಿಂದ ಮತಿ ತಪ್ಪಿ ವಾಶ್ರೂಮ್ನಲ್ಲಿ ಬಿದ್ದಿದ್ದಾರೆ. ಇವರನ್ನು...
ಕನ್ನಡದಲ್ಲೀಗ ಹೊಸ ಪ್ರತಿಭೆಗಳ ವಿಭಿನ್ನ ಪರ್ವ ಕಾಲ ಶುರುವಾಗಿದೆ. ಅದರ ಮುಂದುವರೆದ ಭಾಗವಾಗಿ ರೂಪಗೊಂಡಿರುವ ಸಿನಿಮಾ ಡಾಲರ್ಸ್ ಪೇಟೆ. ಮಾರ್ಫಿ, ಮದಗಜ ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ ಮೋಹನ್ ಎನ್ ಮುನಿನಾರಾಯಣಪ್ಪ ನಿರ್ದೇಶನದ ಈ ಚಿತ್ರದ ಟೀಸರ್ ರಿಲೀಸ್ ಆಗಿದೆ. ದರೋಡೆ ಹಿಂದಿನ ರೋಚಕ ಕಥೆಯನ್ನು ಬಿಚ್ಚಿಡುವ ಟೀಸರ್ ನಲ್ಲಿ ಬುಲೆಟ್ ಗಳ...
ಬೆಂಗಳೂರು: ಸಾಯಿಸಾಗರ್ ಫಿಲ್ಮ್ ಫ್ಯಾಕ್ಟರಿ ಲಾಂಛನದಲ್ಲಿ ಡಾ||ವಿದ್ಯಾಸಾಗರ್ ಅವರು ನಿರ್ಮಿಸಿರುವ, ಲಾಲಿ ರಾಘವ ನಿರ್ದೇಶನದಲ್ಲಿ ಪ್ರತಾಪ್ ಸಿಂಹ ನಾಯಕರಾಗಿ ನಟಿಸಿರುವ "ಸ್ಥಬ್ಧ" ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ರಾಘವೇಂದ್ರ ರಾಜಕುಮಾರ್ ಸೇರಿದಂತೆ ಅನೇಕ ಗಣ್ಯರು ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪ್ರತಾಪ್ ಸಿಂಹ ನಾಯಕರಾಗಿ ನಟಿಸಿರುವ ಈ...
ಬೆಂಗಳೂರು: ಮಾಡಲಿಂಗ್ ಲೋಕದಿಂದ ಸಿನಿಮಾಲೋಕಕ್ಕೆ ಎಂಟ್ರಿ ಕೊಟ್ಟ ಅದೆಷ್ಟು ಪ್ರತಿಭೆಗಳು ಸ್ಯಾಂಡಲ್ ವುಡ್ ನಲ್ಲಿ ನೆಲೆ ಕಂಡುಕೊಂಡಿದ್ದಾರೆ. ಆ ಸಾಲಿಗೆ ಸೇರಲು ರೋಹಿತ್ ಕಾತುರರಾಗಿದ್ದಾರೆ. ಮೂಲತಃ ಉತ್ತರ ಕರ್ನಾಟಕದ ರಾಯಚೂರು ಜಿಲ್ಲೆ ಪುಟ್ಟ ಹಳ್ಳಿಯ ರೋಹಿತ್ ಆರು ವರ್ಷಗಳ ಕಾಲ ಮಾಡಲಿಂಗ್ ಸಾಮ್ರಾಜ್ಯದಲ್ಲಿ ಮಿಂಚಿದವರು. ಎರಡು ವರ್ಷಗಳ ರಂಗಭೂಮಿ ಅನುಭವ ಪಡೆದಿರುವ ಅವರೀಗ ರಕ್ತಾಕ್ಷ...
Political News: ನಾಳೆ ಸಿಎಂ ಡಿ.ಕೆ.ಶಿವಕುಮಾರ್ ಅವರು ಉಚ್ಛಿಲ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಉಡುಪಿ ಆಗಮಿಸಲಿದ್ದಾರೆ. ಸಿಎಂ ಸ್ವಾಗತಕ್ಕಾಗಿ ಉಡುಪಿ ಸಿದ್ಧವಾಗಿದ್ದು, ಜಿಲ್ಲಾಡಳಿತ ಮತ್ತು ಪೋಲೀಸ್...