Saturday, July 4, 2026

ಸಿನಿಮಾ

ವಿಭಿನ್ನ ಸಿನಿಮಾ ‘ಹೈನ’ ಟೈಟಲ್ ಪೋಸ್ಟರ್ ಬಿಡುಗಡೆ

ಭಾರತದ ವೈಶಿಷ್ಟ್ಯತೆಯನ್ನು ವಿಶೇಷವಾಗಿ ಕಟ್ಟಿಕೊಡಲಿದೆ ‘ಹೈನ’ ಚಿತ್ರ - ವೆಂಟಕ್ ಭಾರಧ್ವಾಜ್ ನಿರ್ದೇಶನದಲ್ಲಿ ಮತ್ತೊಂದು ವಿಭಿನ್ನ ಸಿನಿಮಾ ನಿರ್ದೇಶಕ ವೆಂಕಟ್ ಭಾರಧ್ವಾಜ್ ಹೊಸದೊಂದು ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಚಿತ್ರಕ್ಕೆ ಹೈನ ಎಂದು ಶೀರ್ಷಿಕೆ ಇಡಲಾಗಿದ್ದು, ‘ಹೈನ’ ಚಿತ್ರದ ಟೈಟಲ್ ಪೋಸ್ಟರ್ ಬಿಡುಗಡೆಯಾಗಿದೆ. ಕಳೆದವಾರ ಸೆಟ್ಟೇರಿರುವ ಹೈನ ಚಿತ್ರ ಕಂಟೆಂಟ್ ಬೇಸ್ಡ್ ಚಿತ್ರವಾಗಿದ್ದು ಸಂಪೂರ್ಣ ನವ...

ಲವ್ ಲಿ ಸ್ಟಾರ್ ಗೆ ಜೋಡಿಯಾದ ಟಗರು ಪುಟ್ಟಿ ಮಾನ್ವಿತ

ಕೆ ಆರ್ ಎಸ್ ಪ್ರೊಡಕ್ಷನ್ಸ್ ಚೊಚ್ಚಲ ಚಿತ್ರಕ್ಕೆ ಎಂಟ್ರಿ ಕೊಟ್ಟ ಮಾನ್ವಿತ ಕಾಮತ್ - ಲವ್ ಲಿ ಸ್ಟಾರ್ ಗೆ ಜೋಡಿಯಾದ ಟಗರು ಪುಟ್ಟಿ ‘ಟಗರು’ ಸಿನಿಮಾ ಮೂಲಕ ಅಪಾರ ಜನಪ್ರಿಯತೆ ಗಳಿಸಿಕೊಂಡಿರುವ ಮಾನ್ವಿತ ಕಾಮತ್ ಒಂದಿಷ್ಟು ಗ್ಯಾಪ್ ಬಳಿಕ ಮತ್ತೆ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ವಿದ್ಯಾಭ್ಯಾಸದಿಂದಾಗಿ ಚಿತ್ರರಂಗದಿಂದ ಕೊಂಚ ಬ್ರೇಕ್ ತೆಗೆದುಕೊಂಡಿದ್ದ ಟಗರು ಪುಟ್ಟಿ ಅಥರ್ವ...

ಸೈನ್ಸ್ ಫಿಕ್ಷನ್ ‘ಮಂಡಲ’ ಮಾರ್ಚ್ 10ರಂದು ತೆರೆಗೆ

ಸೈನ್ಸ್ ಫಿಕ್ಷನ್ ‘ಮಂಡಲ’ದಲ್ಲಿದೆ ಅನುಭವಿ ಕಲಾವಿದರ ಬಳಗ - ಮಾರ್ಚ್ 10ರಂದು ಅಜಯ್ ಸರ್ಪೇಷ್ಕರ್ ಚೊಚ್ಚಲ ಸಿನಿಮಾ ಸಿನಿಮಾರಂಗದ ಮೇಲಿನ ಅಪಾರ ಪ್ಯಾಶನ್ ನಿಂದ ವೃತ್ತಿ ಬದುಕಿಗೆ ಗುಡ್ ಬೈ ಹೇಳಿ ನಿರ್ದೇಶನದತ್ತ ಮುಖ ಮಾಡಿದ ಅದೆಷ್ಟೋ ಉದಾಹರಣೆಗಳು ನಮ್ಮ ನಡುವಿದೆ. ಆ ಪಟ್ಟಿಗೆ ಹೊಸ ಸೇರ್ಪಡೆ ಅಜಯ್ ಸರ್ಪೇಷ್ಕರ್. ಸಾಫ್ಟ್ ವೇರ್ ಉದ್ಯೋಗಿಯಾಗಿದ್ದ ಇವರಿಗೆ...

ಕಿರಣ್ ರಾಜ್ “ರಾನಿ” ಗಾಗಿ

"ರಾನಿ" ಗಾಗಿ ಆಕಾಶದಿಂದ ಹಾರಿದ ನಾಯಕ ಕಿರಣ್ ರಾಜ್ . ಜನಪ್ರಿಯ ಧಾರಾವಾಹಿ, " ಬಡ್ಡೀಸ್" ಸಿನಿಮಾ ಹಾಗೂ ತಮ್ಮ ಸಾಮಾಜಿಕ ಕಾರ್ಯಗಳಿಂದ ತಮ್ಮದೇ ಆದ ಅಭಿಮಾನಿ ಬಳಗ ಹೊಂದಿರುವ ಕಿರಣ್ ರಾಜ್ "ಕನ್ನಡತಿ" ಧಾರಾವಾಹಿ ನಂತರ ಏನು ಮಾಡುತ್ತಾರೆ? ಎಂಬ ಪ್ರಶ್ನೆ ಎಲ್ಲರಲ್ಲೂ ಇತ್ತು. ಈಗ ಅದಕ್ಕೆ ಉತ್ತರ ದೊರಕಿದೆ. ಗುರುತೇಜ್ ಶೆಟ್ಟಿ ನಿರ್ದೇಶಿಸುತ್ತಿರುವ...

“ಮೈ ಹೀರೋ” . ಕಂಟೆಂಟ್ ಓರಿಯಂಟೆಡ್ ಸಿನಿಮಾಗೆ ಚಾಲನೆ

ಉತ್ತಮ ಸಂದೇಶ ಹೊತ್ತು ಬರುತ್ತಿದ್ದಾನೆ "ಮೈ ಹೀರೋ" .ರೇಣುಕಾದೇವಿ ಸನ್ನಿಧಿಯಲ್ಲಿ ಆರಂಭವಾಯಿತು ಅವಿನಾಶ್ ವಿಜಯಕುಮಾರ್ ನಿರ್ದೇಶನದ ಚಿತ್ರ ಕನ್ನಡದಲ್ಲಿ ಈಗ ಉತ್ತಮ ಕಂಟೆಂಟ್ ವುಳ್ಳ ಸಿನಿಮಾಗಳು ಹೆಚ್ಚು ಬರುತ್ತಿದೆ. ಅದೇ ಸಾಲಿಗೆ ಸೇರುವ ಮತ್ತೊಂದು ಒಳ್ಳೆಯ ಕಂಟೆಂಟ್ ಓರಿಯಂಟೆಡ್ ಸಿನಿಮಾ " ಮೈ ಹೀರೋ ". ಇತ್ತೀಚಿಗೆ ಈ ಚಿತ್ರದ ಮುಹೂರ್ತ ಸಮಾರಂಭ ಬಸವನಗುಡಿಯ ರೇಣುಕಾದೇವಿ...

ಫೆಬ್ರವರಿ 26 “ಕಬ್ಜ” ಸಾಂಗ್ ಬಿಡುಗಡೆ

ಆರ್ ಚಂದ್ರು ತವರೂರು ಶಿಡ್ಲಘಟ್ಟದಲ್ಲಿ ಫೆಬ್ರವರಿ 26 ರಂದು ಬಿಡುಗಡೆಯಾಗಲಿದೆ ಕನ್ನಡದ ಹೆಮ್ಮೆಯ "ಕಬ್ಜ" ಚಿತ್ರದ ಕಮರ್ಷಿಯಲ್ ಸಾಂಗ್ . ಅದ್ದೂರಿ ಸಮಾರಂಭದಲ್ಲಿ ಲಕ್ಷಕ್ಕೂ ಅಧಿಕ ಜನ ಭಾಗಿಯಾಗುವ ಸಾಧ್ಯತೆ. ರಿಯಲ್ ಸ್ಟಾರ್ ಉಪೇಂದ್ರ ನಾಯಕರಾಗಿ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ವಿಶೇಷ ಪಾತ್ರದಲ್ಲಿ ಅಭಿನಯಿಸಿರುವ ಕನ್ನಡದ ಹೆಮ್ಮೆಯ ಬಹು ನಿರೀಕ್ಷಿತ ಪ್ಯಾನ್ ಇಂಡಯಾ ಸಿನಿಮಾ...

ಕನ್ನಡದ ಭರವಸೆಯ ನಟ( ದಾದಾ ಸಾಹೇಬ್ ಪಾಲ್ಕೆ) ಪ್ರಶಸ್ತಿ ಸ್ವೀಕರಿಸಿದ ಶೆಟ್ರು

sandalwood story ದಾದಾ ಸಾಹೆಬ್ ಪಾಲ್ಕೆ ಪ್ರಶಸ್ತಿ ಪಡೆದರು ಕನ್ನಡ ಚಿತ್ರರಂಗದ ಸಕ್ಸಸ್ ಫುಲ್ ನಟ , ಮತ್ತು ನಿರ್ದೇಶಕ ಈಗ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ಸಮಾರಂಭದಲ್ಲಿ ಭರವಸೆಯ ನಟ ಎಂಬ ಪ್ರಶಸ್ತಿ ಸ್ವೀಕರಿಸಿದ ರಿಷಭ್ ಶೆಟ್ಟಿಯವರು ಪ್ರಶಸ್ತಿ ಸ್ವೀಕರಿಸಿ ಫೋಟೋಗೆ ಫೋಸ್ ಕೊಟ್ಟರು. ಪ್ರಶಸ್ತಿ ಹಿಡಿದುಕೊಂಡಿರುವ ಬಾವಚಿತ್ರವನ್ನು ನಟ ರಿಷದಸಭ್ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ...

ಪರಿಮಳ ಡಿಸೋಜಾ” ಚಿತ್ರಕ್ಕೆ ಜೋಗಿ ಪ್ರೇಮ್ ಹಾಡು

ಪ್ರಪಂಚದಲ್ಲಿ ಅಮ್ಮನ ಪ್ರೀತಿಗಿಂತ ಮಿಗಿಲಾದ ಪ್ರೀತಿ ಮತ್ತೊಂದಿಲ್ಲ. ಅಂತಹ ಅಮ್ಮ ಜೊತೆಗಿದ್ದರೆ ಧೈರ್ಯವೂ ಕೂಡ. ಅದ್ಭುತ ವ್ಯಕ್ತಿತ್ವದ ಅಮ್ಮನ ಬಗ್ಗೆ "ಅಮ್ಮ ಎಂಬ ಹೆಸರೆ ಆತ್ಮ ಬಲ" ಎಂಬ ಹಾಡನ್ನು ಪ್ರೇಮಕವಿ ಕೆ.ಕಲ್ಯಾಣ್ ಬರೆದಿದ್ದಾರೆ "ಪರಿಮಳ ಡಿಸೋಜಾ" ಚಿತ್ರಕ್ಕಾಗಿ. ಖ್ಯಾತ ನಿರ್ದೇಶಕ ಜೋಗಿ ಪ್ರೇಮ್ ಈ ಗೀತೆಯನ್ನು ಹಾಡಿದ್ದಾರೆ. ಇತ್ತೀಚಿಗೆ ಈ ಹಾಡಿನ ಲಿರಿಕಲ್...

150 ಕೋಟಿ ವೆಚ್ಚದಲ್ಲಿ ಧನುಷ್ ಮನೆ

ಧನುಷ್ ಮತ್ತು ಐಶ್ವರ್ಯಾ ದಂಪತಿ ವಿಚ್ಛೇದನ ಪಡೆಯುತ್ತಿರುವುದಾಗಿ ಬಹಿರಂಗ ಪಡಿಸುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದರು. 2004ರಲ್ಲಿ ಧನುಷ್ ಮತ್ತು ಐಶ್ವರ್ಯಾ ದಾಂಪತ್ಯಕ್ಕೆ ಕಾಲಿಟ್ಟರು. ಈ ದಾಂಪತ್ಯಕ್ಕೆ ಯಾತ್ರಾ ಮತ್ತು ಲಿಂಗ್ ಎಂಬ ಇಬ್ಬರೂ ಗಂಡು ಮಕ್ಕಳಿದ್ದಾರೆ ಚೆನ್ನೈನ ಪೋಯಿಸ್ ಗಾರ್ಡನ್​ನಲ್ಲಿ ಕಾಲಿವುಡ್‌ನ ಅನೇಕ ಸಿನಿಮಾ ಗಣ್ಯರ ಮನೆಗಳಿವೆ. ವಿಶೇಷ ಎಂದರೆ ಸೂಪರ ಸ್ಟಾರ್ ರಜನಿಕಾಂತ್...

ಅಣ್ಣನಿಗೆ ಚಿನ್ನದ ಮಳೆ ಸುರಿಸಿದ ತಲೈವಾ

ಅಣ್ಣನ ಬರ್ತಡೇ ಚಿನ್ನದ ಸುರಿಮಳೆ ಸುರಿಸಿದ ಧನುಷ್ ಸೂಪರ್ ಸ್ಟಾರ್ ಮಹಾ ಶಿವರಾತ್ರಿಯನ್ನು ಬೆಂಗಳೂರಿನಲ್ಲಿ ಆಚರಿಸಿದ್ದಾರೆ. ಫೆಬ್ರವರಿ 18ರಂದು ಮಹಾ ಶಿವರಾತ್ರಿಯನ್ನು ದೇಶಾದ್ಯಂತ ಅದ್ದೂರಿಯಾಗಿ ಆಚರಿಸಲಾಯಿತು. ಈ ವಿಶೇಷ ದಿನದಂದು ರಜನಿಕಾಂತ್ ಮತ್ತು ಅವರ ಪತ್ನಿ ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಮಹಾ ಶಿವರಾತ್ರಿ ಉತ್ಸವದಲ್ಲಿ ಭಾಗವಹಿಸಿದ್ದರು. ಶಿವರಾತ್ರಿ ಆಚರಿಸಿದ ಮಾರನೆ ದಿನವೇ ರಜನಿಕಾಂತ್...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img